ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತಿರುಪತಿಯಲ್ಲಿ ಮತ್ತೊಂದು ದೊಡ್ಡ ಹಗರಣ | ರೇಷ್ಮೆ ಶಲ್ಯಗಳ ಪೂರೈಕೆಯಲ್ಲಿ 54 ಕೋಟಿ ಗೋಲ್ಮಾಲ್ | ACB ತನಿಖೆಗೆ ಆಗ್ರಹ

December 10, 2025
Share on WhatsappShare on FacebookShare on Twitter

ಆಂಧ್ರಪ್ರದೇಶ : ವಿಶ್ವವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಲಡ್ಡು ಕಲಬೆರಕೆ ಹಗರಣವು ಭಾರಿ ಸದ್ದು ಮಾಡಿತ್ತು. ಇದರ ಬಳಿಕ ಈಗ, ರೇಷ್ಮೆ ಶಲ್ಯ ಪೂರೈಕೆಯಲ್ಲಿ ದೊಡ್ಡ ಹಗರಣ ನಡೆದಿರುವ ಆರೋಪ ಕೇಳಿಬಂದಿದೆ.

ದೇವಸ್ಥಾನಕ್ಕೆ ಶಾಲುಗಳನ್ನು ಪೂರೈಸುವ ಗುತ್ತಿಗೆದಾರನೊಬ್ಬ ರೇಷ್ಮೆಯ ಬದಲಿಗೆ ಪಾಲಿಸ್ಟರ್​ ಶಲ್ಯಗಳನ್ನು ನೀಡಿ 54 ಕೋಟಿ ರೂಪಾಯಿ ನುಂಗಿದ್ದಾನೆ ಎಂದು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಆಡಳಿತ ಮಂಡಳಿ ದೂರಿದೆ. ಬಟ್ಟೆ ಪೂರೈಕೆದಾರನ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಿಂದ (ಎಸಿಬಿ) ತನಿಖೆ ನಡೆಸಬೇಕು ಎಂದು ಆಂಧ್ರ ಪ್ರದೇಶ ಸರ್ಕಾರವನ್ನು ಕೋರಲಾಗಿದೆ.

ಹಗರಣ ನಡೆದಿದ್ದು ಯಾವಾಗ?

2015 ರಿಂದ 2025ರ ನಡುವೆ ಈ ಹಗರಣ ನಡೆದಿದೆ. ಗುತ್ತಿಗೆದಾರ ಮಲ್ಬೆರಿ ರೇಷ್ಮೆ ಎಂದು ಶಲ್ಯಗಳನ್ನು ಪೂರೈಸುತ್ತಿರುವುದರ ಮೇಲೆ ಅನುಮಾನ ಮೂಡಿದ್ದು, ಪರೀಕ್ಷಿಸಿದಾಗ ಅವುಗಳು ಪಾಲಿಸ್ಟರ್​ ಎಂದು ತಿಳಿದುಬಂದಿದೆ. ನವೆಂಬರ್‌ನಲ್ಲಿ ಆಂತರಿಕ ಜಾಗೃತ ದಳದಿಂದ ಪರೀಕ್ಷೆ ನಡೆಸಿ, ಮಂಡಳಿಗೆ ವಿವರ ವರದಿ ಸಲ್ಲಿಸಲಾಗಿದೆ ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.

ಮಲ್ಬೆರಿ ರೇಷ್ಮೆಯಿಂದ ಹೆಣೆದ ಶಲ್ಯಗಳನ್ನು ಪ್ರಮುಖ ದಾನಿಗಳಿಗೆ ನೀಡುವ ಮತ್ತು ವೇದಾಶೀರ್ವಾದವೆಂದು ದೇವಾಲಯದ ಆಚರಣೆಗಳಲ್ಲಿ ಅವುಗಳನ್ನು ಬಳಸಲಾಗುತ್ತಿತ್ತು. ಶಾಲುಗಳನ್ನು ಕಡ್ಡಾಯವಾಗಿ ಮಲ್ಬೆರಿ ರೇಷ್ಮೆಯಿಂದಲೇ ತಯಾರಿಸಬೇಕು ಎಂಬ ನಿಯಮವಿದ್ದರೂ, ಗುತ್ತಿಗೆದಾರ ಅಗ್ಗದ ಪಾಲಿಸ್ಟರ್​ ಉತ್ಪನ್ನವನ್ನು ಅದರಲ್ಲಿ ಬಳಸಿದ್ದಾನೆ. ಇದರಿಂದ ದೇವಾಲಯಕ್ಕೆ 54 ಕೋಟಿಗೂ ಅಧಿಕ ನಷ್ಟವುಂಟಾಗಿದೆ ಎಂದು ಆರೋಪಿಸಲಾಗಿದೆ.

ಬಟ್ಟೆಯ ಮಾದರಿ ಪರೀಕ್ಷೆ:

ಶಲ್ಯಗಳ ಮಾದರಿಯನ್ನು ಶ್ರೀಸತ್ಯ ಸಾಯಿ ಜಿಲ್ಲೆಯ ಧರ್ಮಾವರಂ ಮತ್ತು ಬೆಂಗಳೂರಿನ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಲಾಗಿದೆ. ವರದಿಯಲ್ಲಿ ಶಾಲುಗಳು ಪೂರ್ಣ ರೇಷ್ಮೆಯಿಂದಲ್ಲ ಕೂಡಿಲ್ಲ ಎಂಬುದು ತಿಳಿದುಬಂದಿದೆ. ಈ ಮೂಲಕ ಟೆಂಡರ್​ ನಿಯಮಗಳನ್ನು ಮುರಿಯಲಾಗಿದೆ. ಶಲ್ಯ ಕಳಪೆಯಾಗಿವೆ ಎಂದು ದೃಢಪಟ್ಟಿದೆ. ದೇವಸ್ಥಾನದ ಆಂತರಿಕ ಜಾಗೃತ ದಳವೂ ಈ ಕುರಿತು ತನಿಖೆ ನಡೆಸಿ ಮಂಡಳಿಗೆ ವರದಿ ನೀಡಿದೆ. ಇದರ ಆಧಾರದ ಮೇಲೆ ಎಸಿಬಿ ತನಿಖೆ ನಡೆಯಬೇಕು ಎಂದು ಸಿಎಂ ಚಂದ್ರಬಾಬು ನಾಯ್ಡು ಅವರ ನೇತೃತ್ವದ ರಾಜ್ಯ ಸರ್ಕಾರಕ್ಕೆ ಟಿಟಿಡಿ ಅಧ್ಯಕ್ಷರು ಮನವಿ ಮಾಡಿದ್ದಾರೆ.

ಇದಕ್ಕೂ ಮೊದಲು ಮಾಜಿ ಸಿಎಂ ಜಗನ್​ಮೋಹನ್​​ ರೆಡ್ಡಿ ನೇತೃತ್ವದ ಸರ್ಕಾರ ತಿರುಪತಿ ಲಡ್ಡುಗಳಲ್ಲಿ ಶುದ್ಧ ನಂದಿನಿ ತುಪ್ಪದ ಬದಲಿಗೆ ಕಲಬೆರಕೆ ತುಪ್ಪವನ್ನು ಬಳಸಿದ ಆರೋಪ ಕೇಳಿಬಂದಿತ್ತು. ಇದು ವಿಶ್ವದಾದ್ಯಂತ ವೆಂಕಟೇಶ್ವರ ಭಕ್ತರಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು.

ಇದ್ನೂ ಓದಿ : ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ | ಬಿ.ವೈ ವಿಜಯೇಂದ್ರ

Tags: Karnataka News beatTirupati Temple
SendShareTweet
Previous Post

ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ | ಬಿ.ವೈ ವಿಜಯೇಂದ್ರ

Next Post

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

Related Posts

ಗ್ರಾಹಕರಿಗೆ ಏರ್ ಟೆಲ್ ಬಂಪರ್ ಆಫರ್: ಒಂದು ತಿಂಗಳು ರಿಚಾರ್ಜ್ ಮಾಡಿದರೆ ಮತ್ತೊಂದು ತಿಂಗಳು ಫ್ರೀ
ದೇಶ

ಗ್ರಾಹಕರಿಗೆ ಏರ್ ಟೆಲ್ ಬಂಪರ್ ಆಫರ್: ಒಂದು ತಿಂಗಳು ರಿಚಾರ್ಜ್ ಮಾಡಿದರೆ ಮತ್ತೊಂದು ತಿಂಗಳು ಫ್ರೀ

ಕೇಂದ್ರ ಸರ್ಕಾರದಿಂದ ಮತ್ತೆ ಪೆಟ್ರೋಲ್, ಡೀಸೆಲ್ ಏರಿಕೆಯ ಶಾಕ್!
ದೇಶ

ಪೆಟ್ರೋಲ್ ನಲ್ಲಿ ಎಥೆನಾಲ್ ಮಿಶ್ರಣ ಆರೋಪದ ಕಿಡಿ

ಸಿಹಿ ತಿನಿಸುಗಳಲ್ಲಿ ಮಾರಕ ಕೃತಕ ಬಣ್ಣ | ನಿಷೇಧಕ್ಕೆ ಆರೋಗ್ಯ ಇಲಾಖೆ ಸಿದ್ಧತೆ !
ದೇಶ

FSSAI ಅಧಿಕಾರಿಗಳಿಂದ ಭರ್ಜರಿ ದಾಳಿ

ದೀಪಾವಳಿ ರಾತ್ರಿ ದಿಢೀರ್ ಸ್ಥಗಿತಗೊಂಡ ದೆಹಲಿಯ ಮಾಲಿನ್ಯ ಮಾಪನ ಕೇಂದ್ರಗಳು: ಅನುಮಾನಕ್ಕೆ ಕಾರಣವಾದ ವಿದ್ಯಮಾನ!
ದೇಶ

ದೀಪಾವಳಿ ರಾತ್ರಿ ದಿಢೀರ್ ಸ್ಥಗಿತಗೊಂಡ ದೆಹಲಿಯ ಮಾಲಿನ್ಯ ಮಾಪನ ಕೇಂದ್ರಗಳು: ಅನುಮಾನಕ್ಕೆ ಕಾರಣವಾದ ವಿದ್ಯಮಾನ!

1 ಲಕ್ಷ ಜನರಿಗೆ ಗುಡ್ ನ್ಯೂಸ್ ನೀಡಿದ ಇಪಿಎಫ್ಒ: ಹೊಸ ಸೇವೆಗೆ ಚಾಲನೆ
ದೇಶ

1 ಲಕ್ಷ ಜನರಿಗೆ ಗುಡ್ ನ್ಯೂಸ್ ನೀಡಿದ ಇಪಿಎಫ್ಒ: ಹೊಸ ಸೇವೆಗೆ ಚಾಲನೆ

ಒಮ್ಮೆಯೇ 3 ವರ್ಷದ ರಿಚಾರ್ಜ್ ಪ್ಲಾನ್ ಘೋಷಿಸಿದ ಜಿಯೋ: ಎಷ್ಟು ರೂಪಾಯಿ ಉಳಿತಾಯ ಗೊತ್ತಾ?
ದೇಶ

ಒಮ್ಮೆಯೇ 3 ವರ್ಷದ ರಿಚಾರ್ಜ್ ಪ್ಲಾನ್ ಘೋಷಿಸಿದ ಜಿಯೋ: ಎಷ್ಟು ರೂಪಾಯಿ ಉಳಿತಾಯ ಗೊತ್ತಾ?

Next Post
RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಪೇನ್ ದೇಶದಲ್ಲಿ ಭೀಕರ ಬೋಟ್ ದುರಂತ

ಸ್ಪೇನ್ ದೇಶದಲ್ಲಿ ಭೀಕರ ಬೋಟ್ ದುರಂತ

DHFWS ಸಂಸ್ಥೆಯಲ್ಲಿ 59 ನೇಮಕಾತಿಗೆ ಅರ್ಜಿ ಆಹ್ವಾನ: ಎಂಬಿಬಿಎಸ್ ಮುಗಿಸಿದವರಿಗೆ ಚಾನ್ಸ್

DHFWS ಸಂಸ್ಥೆಯಲ್ಲಿ 59 ನೇಮಕಾತಿಗೆ ಅರ್ಜಿ ಆಹ್ವಾನ: ಎಂಬಿಬಿಎಸ್ ಮುಗಿಸಿದವರಿಗೆ ಚಾನ್ಸ್

ಫ್ರೆಶರ್ ಗಳಿಗೆ ಗುಡ್ ನ್ಯೂಸ್: ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ನೇಮಕಾತಿ

ಫ್ರೆಶರ್ ಗಳಿಗೆ ಗುಡ್ ನ್ಯೂಸ್: ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ನೇಮಕಾತಿ

ಗ್ರಾಹಕರಿಗೆ ಏರ್ ಟೆಲ್ ಬಂಪರ್ ಆಫರ್: ಒಂದು ತಿಂಗಳು ರಿಚಾರ್ಜ್ ಮಾಡಿದರೆ ಮತ್ತೊಂದು ತಿಂಗಳು ಫ್ರೀ

ಗ್ರಾಹಕರಿಗೆ ಏರ್ ಟೆಲ್ ಬಂಪರ್ ಆಫರ್: ಒಂದು ತಿಂಗಳು ರಿಚಾರ್ಜ್ ಮಾಡಿದರೆ ಮತ್ತೊಂದು ತಿಂಗಳು ಫ್ರೀ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಪೇನ್ ದೇಶದಲ್ಲಿ ಭೀಕರ ಬೋಟ್ ದುರಂತ

ಸ್ಪೇನ್ ದೇಶದಲ್ಲಿ ಭೀಕರ ಬೋಟ್ ದುರಂತ

DHFWS ಸಂಸ್ಥೆಯಲ್ಲಿ 59 ನೇಮಕಾತಿಗೆ ಅರ್ಜಿ ಆಹ್ವಾನ: ಎಂಬಿಬಿಎಸ್ ಮುಗಿಸಿದವರಿಗೆ ಚಾನ್ಸ್

DHFWS ಸಂಸ್ಥೆಯಲ್ಲಿ 59 ನೇಮಕಾತಿಗೆ ಅರ್ಜಿ ಆಹ್ವಾನ: ಎಂಬಿಬಿಎಸ್ ಮುಗಿಸಿದವರಿಗೆ ಚಾನ್ಸ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat