ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರೀತ್ಸೋದು ತಪ್ಪಾ? ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ಕೊಂದ ಪ್ರಿಯತಮೆಯ ಕುಟುಂಬ!

December 11, 2025
Share on WhatsappShare on FacebookShare on Twitter

ಹೈದರಾಬಾದ್: ಮದುವೆ ಮಾತುಕತೆಗೆಂದು ಕರೆಸಿ, ಪ್ರಿಯತಮೆಯ ಪೋಷಕರೇ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ಹತ್ಯೆಗೈದ ಆಘಾತಕಾರಿ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಮೃತನನ್ನು ಜ್ಯೋತಿ ಶ್ರವಣ್ ಸಾಯಿ ಎಂದು ಗುರುತಿಸಲಾಗಿದೆ. ಈತ ಮೈಸಮ್ಮಗುಡದ ಸೇಂಟ್ ಪೀಟರ್ಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ (ಸಿಎಸ್‌ಇ) ವಿದ್ಯಾರ್ಥಿಯಾಗಿದ್ದ. ವಿದ್ಯಾಭ್ಯಾಸಕ್ಕಾಗಿ ಈತ ಕುತ್ಬುಲ್ಲಾಪುರದಲ್ಲಿ ಬಾಡಿಗೆ ಕೋಣೆಯಲ್ಲಿ ವಾಸವಿದ್ದ.
ಅಮೀನ್‌ಪುರ ಸರ್ಕಲ್ ಇನ್ಸ್‌ಪೆಕ್ಟರ್ ನರೇಶ್ ಅವರು ನೀಡಿದ ಮಾಹಿತಿಯ ಪ್ರಕಾರ, ಶ್ರವಣ್ ಸಾಯಿ ಬೀರಂಗುಡದ ಇಸುಕಬಾವಿ ನಿವಾಸಿಯಾದ 19 ವರ್ಷದ ಶ್ರೀಜಾ ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಆದರೆ, ಇವರಿಬ್ಬರ ಸಂಬಂಧಕ್ಕೆ ಯುವತಿಯ ಮನೆಯವರಿಂದ ತೀವ್ರ ವಿರೋಧವಿತ್ತು. ಈ ಹಿಂದೆಯೂ ಶ್ರೀಜಾಳ ಕುಟುಂಬದವರು ಶ್ರವಣ್ ಸಾಯಿಗೆ ಯುವತಿಯಿಂದ ದೂರವಿರುವಂತೆ ಹಲವು ಬಾರಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ನಡೆದಿದ್ದೇನು?

ಘಟನೆ ನಡೆದ ದಿನದಂದು, ಮದುವೆಯ ವಿಷಯವಾಗಿ ಚರ್ಚಿಸೋಣ ಎಂದು ನಂಬಿಸಿ ಯುವತಿಯ ಪೋಷಕರು ಶ್ರವಣ್ ಸಾಯಿಯನ್ನು ತಮ್ಮ ಮನೆಗೆ ಕರೆಸಿಕೊಂಡಿದ್ದಾರೆ. ಶ್ರವಣ್ ಮನೆಗೆ ಬಂದ ಕೂಡಲೇ ಯುವತಿಯ ತಾಯಿ ಸೇರಿದಂತೆ ಕುಟುಂಬಸ್ಥರು ಏಕಾಏಕಿ ಆತನ ಮೇಲೆ ಮುಗಿಬಿದ್ದಿದ್ದಾರೆ. ಕ್ರಿಕೆಟ್ ಬ್ಯಾಟ್‌ನಿಂದ ಮನಬಂದಂತೆ ಥಳಿಸಿದ್ದಾರೆ. ಈ ಹಲ್ಲೆಯಲ್ಲಿ ಶ್ರವಣ್ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕಾಲು ಮತ್ತು ಪಕ್ಕೆಲುಬು ಮುರಿತಕ್ಕೊಳಗಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಶ್ರವಣ್‌ನನ್ನು ಕೂಡಲೇ ಕುಕಟ್‌ಪಲ್ಲಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಅಮೀನ್‌ಪುರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಕೃತ್ಯಕ್ಕೆ ಬಳಸಲಾದ ಕ್ರಿಕೆಟ್ ಬ್ಯಾಟ್ ಅನ್ನು ವಶಪಡಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನಾ ಸ್ಥಳದ ದೃಶ್ಯಗಳನ್ನು ದಾಖಲಿಸಿಕೊಳ್ಳಲಾಗಿದೆ. ಹಲ್ಲೆಯಲ್ಲಿ ಕುಟುಂಬದ ಇತರ ಸದಸ್ಯರ ಕೈವಾಡವಿದೆಯೇ ಎಂಬ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ದೇವನಹಳ್ಳಿ ಬಳಿ ಭೀಕರ ಕಾರು ಅಪಘಾತ | ಮೂವರು ಸ್ಥಳದಲ್ಲೇ ಸಾವು

Tags: cricket batengineeringFamilyIndiaIs it wrong to loveKarnataka News beatStudent
SendShareTweet
Previous Post

ದೇವನಹಳ್ಳಿ ಬಳಿ ಭೀಕರ ಕಾರು ಅಪಘಾತ | ಮೂವರು ಸ್ಥಳದಲ್ಲೇ ಸಾವು

Next Post

ಕಾಂಗ್ರೆಸ್​ ಮುಖಂಡ ಗಣೇಶ್​​ ಹತ್ಯೆ ಕೇಸ್‌ | ತಲೆಮರೆಸಿಕೊಂಡಿದ್ದ 6 ಮಂದಿ ಆರೋಪಿಗಳು ಮಧುರೈನಲ್ಲಿ ಅರೆಸ್ಟ್‌!

Related Posts

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!
ದೇಶ

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ
ಬೆಂಗಳೂರು

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!
ದೇಶ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!
ದೇಶ

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?
ರಾಜ್ಯ

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ
ದೇಶ

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ

Next Post
ಕಾಂಗ್ರೆಸ್​ ಮುಖಂಡ ಗಣೇಶ್​​ ಹತ್ಯೆ ಕೇಸ್‌ | ತಲೆಮರೆಸಿಕೊಂಡಿದ್ದ 6 ಮಂದಿ ಆರೋಪಿಗಳು ಮಧುರೈನಲ್ಲಿ ಅರೆಸ್ಟ್‌!

ಕಾಂಗ್ರೆಸ್​ ಮುಖಂಡ ಗಣೇಶ್​​ ಹತ್ಯೆ ಕೇಸ್‌ | ತಲೆಮರೆಸಿಕೊಂಡಿದ್ದ 6 ಮಂದಿ ಆರೋಪಿಗಳು ಮಧುರೈನಲ್ಲಿ ಅರೆಸ್ಟ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat