ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೋಲಾರ

ಅಪ್ಪ ಮುಂದುವರೆದ್ರೆ ತನ್ನ ಜೋಳಿಗೆ ತುಂಬುತ್ತೆ ಅಂದ್ಕೊಂಡಿದ್ದಾರೆ | ಯತೀಂದ್ರಗೆ ಪ್ರತಾಪ್ ಸಿಂಹ ಟಾಂಗ್‌

December 11, 2025
Share on WhatsappShare on FacebookShare on Twitter

ಕೋಲಾರ : ಅಪ್ಪ ಮುಂದುವರೆದರೆ ತನ್ನ ಜೋಳಿಗೆ ತುಂಬುತ್ತೆ ಅಂದುಕೊಂಡಿದ್ದಾರೆ. ಸಿದ್ದರಾಮಯ್ಯ ಮಗನಿಂದ ಅಷ್ಟೇ ಅಲ್ಲ, ಹಲವರಿಂದ ಈ ರೀತಿ ಹೇಳಿಸುತ್ತಿದ್ದಾರೆ. ಹಾಗೆ ಹೇಳಿ ಕೆಲವರ ಮಂತ್ರಿ ಪದವಿಯೇ ಹೋಗಿದೆ ಎಂದು ಯತೀಂದ್ರ ಹೇಳಿಕೆಗೆ ಪ್ರತಾಪ್ ಸಿಂಹ ಟಾಂಗ್‌ ಕೊಟ್ಟಿದ್ದಾರೆ.

ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವರದಿಗಾರರೊಂದಿಗೆ ಮಾತನಾಡುತ್ತಾ ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಎತ್ತಿಕಟ್ಟುತ್ತಿದ್ದಾರೆ. ಹೀಗೆ ಹಲವರನ್ನು ಎತ್ತು ಕಟ್ಟುತ್ತಿರುತ್ತಾರೆ.

ಪಂಚ ಗ್ಯಾರಂಟಿ ವಿಚಾರವಾಗಿ ವ್ಯಂಗ್ಯ

ನಿನ್ನ‌ ಹೆಂಡತಿಗೂ ಪ್ರೀ ಅಂತ ಹೇಳಿ ಬರೀ ತಮಟೆ ಹೊಡೆಯುತ್ತಿದ್ದಾರೆ. ಹಾಲಿನ ಬಿಲ್ ಜಾಸ್ತಿ ಆಯ್ತು, ಬಸ್ ವ್ಯವಸ್ಥೆ ಹಾಳಾಯ್ತು, ಗೃಹ ಲಕ್ಷ್ಮಿ ಹಣ ಬರ್ತಿಲ್ಲ ಹೀಗೆ ರಾಜ್ಯದ ಅರ್ಥ ವ್ಯವಸ್ಥೆ ಹಾಳುಮಾಡಿ ಎಂಟು ಲಕ್ಷ‌ಕೋಟಿ ಸಾಲ ಮಾಡಿದ ಕುಖ್ಯಾತಿ ಸಿದ್ದರಾಮಯ್ಯ ಅವರಿಗಿದೆ. ಹದಿನಾರು ಬಾರಿ ಬಜೆಟ್ ಮಂಡಿಸಿದ ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞ  ಸಿದ್ದರಾಮಯ್ಯ ಸತ್ತ ಸರ್ಕಾರದ ಮುಖ್ಯಮಂತ್ರಿ. ಸರ್ಕಾರ ಸತ್ತುಹೋಗಿದೆ, ಸತ್ತ ಸರ್ಕಾರದ ಹೆಣವನ್ನು ಸಿದ್ದರಾಮಯ್ಯ ಮುಂದೆ ಡಿಕೆಶಿ ಹಿಂದೆ ಹೊರುತ್ತಿದ್ದಾರೆ. ಆದರೆ ಯಾರೇ ಹೊರಲಿ ಸರ್ಕಾರ ಮಾತ್ರ ಸತ್ತೋಗಿದೆ. ಎಂದಿದ್ದಾರೆ.

ಸರ್ಕಾರವನ್ನು ತೊಲಗಿಸಲು ರಾಜ್ಯದ ಜನರು ತೀರ್ಮಾನ ಮಾಡಿದ್ದಾರೆ. 140 ಸೀಟು ಕೊಟ್ಟ ಜನರು ಮಾಡಿದ ತಪ್ಪಿಗೆ, ಜನರೇ ಅನುಭವಿಸಬೇಕು. ಮೈಮರೆತ ನಾವು ಬಿಜೆಪಿಯವರು  ಅನುಭವಿಸಬೇಕು.

ಕೇಂದ್ರದ ವಿತ್ತ ಸಚಿವರನ್ನು ಸಿದ್ದು‌ ಏಕವಚನದಲ್ಲಿ ಸಂಭೋಧನೆಗೆ ಖಂಡನೆ

ನೀವು ಒಬ್ಬ ಹಣಕಾಸು ಸಚಿವರಾಗಿ ಕೇಂದ್ರದ ಹಣಕಾಸು ಸಚಿವರ ಹೆಸರು ಗೊತ್ತಿಲ್ಲವೇ, ಗೊತ್ತಿದ್ದರೂ ಈ ರೀತಿ ಉಢಾಪೆ ಮಾತಾಡಿದ್ರಾ. ನಾವು ನಿಮ್ಮನ್ನ ಯಾವೊನೋ ಅವನು, ಮೂಡಾದಲ್ಲಿ ಹೆಂಡತಿ ಹೆಸರಲ್ಲಿ 14 ಸೈಟ್ ಹೊಡೆದೋನು ಯಾವೋನೋ, ಅಂದರೆ‌ ನಿಮಗೆ ಹೇಗಾಗುತ್ತೆ. ಕೇಂದ್ರ ಸಚಿವೆ ಹೆಣ್ಣು ಮಗಳ ಬಗ್ಗೆ ಹೀಗೆ ಮಾತಾಡಿ ಸಮಾಜಕ್ಕೆ ಯಾವ ಮೇಲ ಪಂಕ್ತಿ ಹಾಕಿ ಕೊಡುತ್ತಿದ್ದೀರಿ‌. ದ್ವೇಷ ಬಾಷಣ ಬಿಲ್ ಪಾಸ್ ಆದರೆ ಮೊದಲ ಪ್ರಕರಣ ಸಿದ್ದರಾಮಯ್ಯ ಅವರ ಮೇಲೆ ಹಾಕಬೇಕು. ದೇಶದ ಹೆಣ್ಣು ಮಗಳ ಬಗ್ಗೆ ಅಗೌರವ ತೋರಿರುವ ಸಿದ್ದರಾಮಯ್ಯ ಮೇಲೆ ಕೇಸ್ ದಾಖಲು ಮಾಡಬೇಕು. ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ : ಸಿಎಂ ಇನ್ನಾದರೂ ದ್ವೇಷ ರಾಜಕಾರಣ ಬದಿಗಿಟ್ಟು, ಕೇಂದ್ರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು | ಬಿವೈವಿ

Tags: Dad thinks he will fill his pockets if he continuesKarnataka News beatPratap Singha Tong to Yatindra
SendShareTweet
Previous Post

ಪ್ರಧಾನಿ ಮೋದಿಗೆ ಅವಹೇಳನ | ಕೊಡಗಿನಲ್ಲಿ ಮೂವರ ಬಂಧನ!

Next Post

ಭಾರತದ ಜಲಗಡಿ ಪ್ರವೇಶಿಸಿದ ಪಾಕ್‌ ಬೋಟ್ ವಶಕ್ಕೆ | 11 ಮಂದಿ ಬಂಧನ!

Related Posts

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!
ಕೋಲಾರ

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

ಕೋಲಾರದಲ್ಲಿಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನ ; ಸಿಡಿದೆದ್ದ ಸಾರ್ವಜನಿಕರು,  ಉದ್ವಿಗ್ನ ಪರಿಸ್ಥಿತಿ!
ರಾಜ್ಯ

ಕೋಲಾರದಲ್ಲಿಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನ ; ಸಿಡಿದೆದ್ದ ಸಾರ್ವಜನಿಕರು, ಉದ್ವಿಗ್ನ ಪರಿಸ್ಥಿತಿ!

ಧ್ವಜಾರೋಹಣ ವೇಳೆ ತಲ್ವಾರ್ ಪ್ರದರ್ಶನ : ಓರ್ವನ ಬಂಧನ
ಕೋಲಾರ

ಧ್ವಜಾರೋಹಣ ವೇಳೆ ತಲ್ವಾರ್ ಪ್ರದರ್ಶನ : ಓರ್ವನ ಬಂಧನ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ
ಕೋಲಾರ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಸಾವು!
ಕೋಲಾರ

ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಸಾವು!

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!
ಕೋಲಾರ

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

Next Post
ಭಾರತದ ಜಲಗಡಿ ಪ್ರವೇಶಿಸಿದ ಪಾಕ್‌ ಬೋಟ್ ವಶಕ್ಕೆ | 11 ಮಂದಿ ಬಂಧನ!

ಭಾರತದ ಜಲಗಡಿ ಪ್ರವೇಶಿಸಿದ ಪಾಕ್‌ ಬೋಟ್ ವಶಕ್ಕೆ | 11 ಮಂದಿ ಬಂಧನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat