ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಾರಾಣಾಸಿಯಲ್ಲಿ ವಾಟರ್‌ ಟ್ಯಾಕ್ಸಿಗೆ ಚಾಲನೆ | ಪರಿಸರ ಸ್ನೇಹಿ ತಂತ್ರಜ್ಞಾನದತ್ತ ಮುಖ ಮಾಡಿದ ಭಾರತ!

December 12, 2025
Share on WhatsappShare on FacebookShare on Twitter

ವಾರಾಣಾಸಿ : ಗಂಗೆಯ ತೀರದಲ್ಲಿ ಇಂದು ಇತಿಹಾಸ ನಿರ್ಮಾಣ! ಭಾರತದ ಮೊದಲ ಹೈಡ್ರೋಜನ್‌ ಚಾಲಿತ ಕ್ಲೀನ್ ವಾಟರ್ ಟ್ಯಾಕ್ಸಿ ಸೇವೆ ವಾರಾಣಸಿಯಲ್ಲಿ ಅಧಿಕೃತವಾಗಿ ಚಾಲನೆ ಪಡೆದಿದೆ. ಪರಿಸರ ಸ್ನೇಹಿ ತಂತ್ರಜ್ಞಾನ.. ಶೂನ್ಯ ಮಾಲಿನ್ಯ.. ಮತ್ತು ಗಂಗೆಯ ತಟ್ಟಲು ಹೊಸ ಯುಗ ಆರಂಭ. ಹೈಡ್ರೋಜನ್‌ ಫ್ಯುಯಲ್ ಸೆಲ್ ಬಳಸಿ ಓಡುವ ಈ ವಿಶೇಷ ಟ್ಯಾಕ್ಸಿ  ಗಂಗೆಯಲ್ಲಿ ಸಂಚಾರದ ಸುಧಾರಣೆಗೂ, ಪ್ರವಾಸೋದ್ಯಮಕ್ಕೂ ದೊಡ್ಡ ಬದಲಾವಣೆ ತಂದಿದೆ.

ವಾರಾಣಸಿಯ ನಾಮೋ ಘಾಟ್‌ನಿಂದ ಗಂಗೆಯಲ್ಲೇ ಮೊದಲ ಬಾರಿಗೆ ಹೈಡ್ರೋಜನ್‌ ಚಾಲಿತ ವಾಟರ್ ಟ್ಯಾಕ್ಸಿಗೆ ಹಸಿರು ನಿಶಾನೆ ಸಿಕ್ಕಿದೆ. ದೇಶದ ಮೊದಲ ಸ್ವದೇಶಿ ನಿರ್ಮಿತ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ಸೇವೆಗೆ ವಾರಾಣಸಿಯಲ್ಲಿ ಚಾಲನೆ ದೊರೆತಿದೆ. ಈ ಮೂಲಕ ಶುದ್ಧ ಇಂಧನದಿಂದ ಚಲಿಸುವ ಜಲಸಾರಿಗೆ ಹೊಂದಿರುವ ಕೆಲವೇ ಕೆಲ ದೇಶಗಳ ಸಾಲಿಗೆ ಇದೀಗ ಭಾರತ ಸೇರ್ಪಡೆಯಾಗಿದೆ. ಚೀನಾ, ನಾರ್ವೆ, ನೆದರ್‌ಲ್ಯಾಂಡ್‌, ಜಪಾನ್‌ ದೇಶಗಳು ಈ ರೀತಿ ಹೈಡ್ರೋಜನ್‌ ಚಾಲಿತ ಹಡಗುಗಳನ್ನು ಹೊಂದಿವೆ.ಇದರೊಂದಿಗೆ ಈಗ ಭಾರತವೂ ಕೂಡ..

 ಈ ಯೋಜನೆಯನ್ನ ಕೇಂದ್ರ ಜಲಮಾರ್ಗ ಮತ್ತು ಬಂದರು ಸಚಿವ ಸರ್ಬಾನಂದ ಸೊನೋವಾಲ್ ಉದ್ಘಾಟಿಸಿದರು… ಈ ಹಡಗು ರವಿದಾಸ್‌ ಘಾಟ್‌ನಿಂದ ನಮೋ ಘಾಟ್‌ ನಡುವೆ ಸಂಚರಿಸುತ್ತೇ.. ಇನ್ನೂ ಕೋಚ್ಚಿ ಶಿಪ್‌ಯಾರ್ಡ್ ನಿರ್ಮಿಸಿರುವ ಬೋಟು.. ಒಂದು ಫುಲ್ ಟ್ಯಾಂಕ್ ಹೈಡ್ರೋಜನ್‌ನಲ್ಲಿ 7–8 ಗಂಟೆಗಳ ನಿರಂತರ ಸೇವೆ ಇರಿವುದು  ಒಂದು ದೊಡ್ಡ ತಾಂತ್ರಿಕ ಸಾಧನೆ.

ಹೈಡ್ರೋಜನ್ ಬೋಟು 50 ಪ್ರಯಾಣಿಕರನ್ನು ಒಂದೇ ಬಾರಿ ಕರೆದೊಯ್ಯುತ್ತದೆ. ಸಸ್ಯಾಹಾರಿ ತಿಂಡಿ-ತಿನಿಸು, ಸಿಸಿಟಿವಿ, ಬಯೋ ಟಾಯ್ಲೆಟ್‌ ನಂಥ ಸೌಲಭ್ಯವಿದೆಯಾವುದೇ ಸದ್ದಿಲ್ಲದೆ, ಹೊಗೆಯುಗುಳದೆ ಪರಿಸರ ಸ್ನೇಹಿಯಂತೆ ಕಾರ್ಯ ಈ ಎಲ್ಲಾ ಅನುಕೂಲಗಳು ಒಂದೇ ಬೋಟ್‌ನಲ್ಲಿ ಸಿಗೋದ್ರಿಂದ ಕೇಂದ್ರ ಸರ್ಕಾರದ ಸ್ವಚ್ಛ, ಹಸಿರು ಸಾರಿಗೆಗೆ ಉತ್ತೇಜನ ನೀಡುವ ಭಾಗವಾಗಿ ವಾಟರ್‌ ಟ್ಯಾಕ್ಸಿ ಸೇವೆಗೆ ಚಾಲನೆ ಸಿಕ್ಕಿದೆ.. ಅಲ್ಲದೇ ವಾರಾಣಸಿಗೆ ಬರುವ ದೇಶ-ವಿದೇಶ ಟೂರಿಸ್ಟ್‌ಗರಿಗೆ ಇದೊಂದು ಹೊಸ ಆಕರ್ಷಣೆಯಾಗಿದೆ.
ಇದನ್ನೂ ಓದಿ : ಕಾರಿನಲ್ಲಿ ಬಂದು ರಸ್ತೆ ಬದಿ ಕಸ ಸುರಿದವರಿಗೆ 5 ಸಾವಿರ ದಂಡ ಹಾಕಿದ GBA

Tags: India turns to eco-friendly technology!Karnataka News beatWater taxi launched in Varanasi |
SendShareTweet
Previous Post

ಕಾರಿನಲ್ಲಿ ಬಂದು ರಸ್ತೆ ಬದಿ ಕಸ ಸುರಿದವರಿಗೆ 5 ಸಾವಿರ ದಂಡ ಹಾಕಿದ GBA

Next Post

ತುಮಕೂರು | ಸಹಾಯ ಧನ ಮಂಜೂರು ಮಾಡಲು 1.25 ಲಕ್ಷ ಲಂಚಕ್ಕೆ ಬೇಡಿಕೆ.. ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!

Related Posts

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?
ದೇಶ

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?
ದೇಶ

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ
ದೇಶ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ
ದೇಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!
ದೇಶ

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!
ದೇಶ

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

Next Post
ತುಮಕೂರು | ಸಹಾಯ ಧನ ಮಂಜೂರು ಮಾಡಲು 1.25 ಲಕ್ಷ ಲಂಚಕ್ಕೆ ಬೇಡಿಕೆ.. ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!

ತುಮಕೂರು | ಸಹಾಯ ಧನ ಮಂಜೂರು ಮಾಡಲು 1.25 ಲಕ್ಷ ಲಂಚಕ್ಕೆ ಬೇಡಿಕೆ.. ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat