ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಬೈಂದೂರಿನ ತಾಲ್ಲೂಕು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವ್ಯವಸ್ಥೆ | ಸರಿಪಡಿಸುವಂತೆ ಬಿಜೆಪಿ ಯುವಮೋರ್ಚಾ ಆಗ್ರಹ

December 12, 2025
Share on WhatsappShare on FacebookShare on Twitter

ಉಡುಪಿ: ಜಿಲ್ಲೆಯ ಬೈಂದೂರಿನಲ್ಲಿರುವ ತಾಲ್ಲೂಕು ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆ ಕುರಿತು ಮಾತನಾಡಿದ ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಗಜೇಂದ್ರ ಎಸ್ ಬೇಲೆಮನೆ, ತಾಲ್ಲೂಕಿನ ಆರೋಗ್ಯ ಕ್ಷೇತ್ರದಲ್ಲಿರುವ ಸಮಸ್ಯೆಯನ್ನು ಪರಿಹರಿಸುವಂತೆ ಆಗ್ರಹಿಸಿದ್ದಾರೆ.

ಪತ್ರಿಕಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇವರು “ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಇವತ್ತು ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳಿಗೆ ಕುಂದುಕೊರತೆಗಳಾಗುತ್ತಿವೆ. ಅದರಲ್ಲಿ ಮುಖ್ಯವಾಗಿ ಸರ್ಕಾರಿ ಉಪ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸೇವೆ, ಸಿಬ್ಬಂದಿ ಮತ್ತು ವೈದ್ಯರ ವ್ಯವಸ್ಥೆಯಲ್ಲಿ ಗಣನೀಯ ಮಟ್ಟದಲ್ಲಿ ಕೊರತೆಯಾಗುತ್ತಿದೆ.

ಬೈಂದೂರು ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆಗೆ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ವೈದ್ಯರು ಹಾಗೂ ಸಿಬ್ಬಂದಿ ಕೊರತೆ, ನಿರ್ವಹಣೆಯ ಕೊರತೆ, ಮತ್ತು ಅಗತ್ಯ ಸೌಲಭ್ಯಗಳಿಲ್ಲದ ಶಸ್ತ್ರಚಿಕಿತ್ಸಾ ಕೊಠಡಿ, ತುರ್ತು ನಿಗಾ ಘಟಕಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಇರುವುದರಿಂದಾಗಿ, ಉಚಿತ ವೈದ್ಯಕೀಯ ಸೇವೆಗಳನ್ನು ಪಡೆಯುವಲ್ಲಿ ನಾಗರಿಕರು ತೊಂದರೆ ಎದುರಿಸುತ್ತಿದ್ದಾರೆ.

ಇದರಿಂದ ರೋಗಿಗಳು ಖಾಸಗಿ ಆಸ್ಪತ್ರೆಗಳ ಕಡೆ ತೆರಳಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ಆಸ್ಪತ್ರೆಗಳಲ್ಲಿ ಲ್ಯಾಬ್ ನಿರ್ವಹಣೆಗೆ ತಾಂತ್ರಿಕ ತಜ್ಞರನ್ನು ನೇಮಿಸಬೇಕು ಮತ್ತು ಅತ್ಯಾಧುನಿಕ ತುರ್ತು ನಿಗಾ ಘಟಕಗಳ ವ್ಯವಸ್ಥೆ ಮಾಡಬೇಕು. ಜೊತೆಗೆ ತಾಲ್ಲೂಕು ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಬಡರೋಗಿಗಳಿಗೆ ಸಹಾಯ ಮಾಡಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.

ಈ ಎಲ್ಲಾ ಸಮಸ್ಯೆಗಳನ್ನು ಆದಷ್ಟು ಬೇಗ ಸರಿಪಡಿಸಿ ಜನರಿಗೆ ನೆರವಾಗಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ದ ಬೈಂದೂರು ತಾಲೂಕು ಬಿ.ಜೆ.ಪಿ ಯುವ ಮೋರ್ಚಾ ವತಿಯಿಂದ ತೀವ್ರ ಸ್ವರೂಪದ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ”.

ಇನ್ನು ಈ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರದೀಪ್ ಉಪ್ಪುಂದ, ಜಗದೀಶ್ ಆಲoದೂರು, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಆಜ್ರಿ, ಬೈಂದೂರು ಬಿಜೆಪಿ ಮಂಡಲ ಕಾರ್ಯದರ್ಶಿ ರಾಜೇಂದ್ರ ಬಿಜೂರು ಉಪಸ್ಥಿತರಿದ್ದರು.
ಇದನ್ನೂ ಓದಿ : ವಿಲನ್‌ ಟಾರ್ಚರ್‌ಗೆ ದೊಡ್ಮನೆ ಅಲ್ಲೋಲ-ಕಲ್ಲೋಲ | ಕಾವ್ಯ ಆಯ್ತು, ರಜತ್‌ ಆಯ್ತು ಈಗ ಮಾಳುನಾ?

Tags: BJP Yuva Morcha demands to fix itChaos at Byndoor Taluk Community Health CenterKarnataka News beat
SendShareTweet
Previous Post

ಚಿನ್ನದ ಬೆಲೆ ಮತ್ತೆ ಏರಿಕೆ | ಇಂದಿನ ದರ ಎಷ್ಟಿದೆ ಗೊತ್ತಾ?

Next Post

ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆಗೆ ಎಲ್ಲಾ ಡಿಸಿಗಳಿಗೆ ಸೂಚಿಸಲಾಗಿದೆ | ಶಿವರಾಜ್ ತಂಗಡಗಿ

Related Posts

ಸಂಪುಟ ‘ವಿಸ್ತರಣೆ’ ಬೆನ್ನಲ್ಲೇ ಅಸಮಾಧಾನ ಸ್ಫೋಟ ; 10ಕ್ಕೂ ಹೆಚ್ಚು ‘ಕೈ’ ಶಾಸಕರು ಇಂದೇ  ರಾಜೀನಾಮೆ?
ರಾಜಕೀಯ

ಸಂಪುಟ ‘ವಿಸ್ತರಣೆ’ ಬೆನ್ನಲ್ಲೇ ಅಸಮಾಧಾನ ಸ್ಫೋಟ ; 10ಕ್ಕೂ ಹೆಚ್ಚು ‘ಕೈ’ ಶಾಸಕರು ಇಂದೇ ರಾಜೀನಾಮೆ?

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!
ರಾಜಕೀಯ

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!
ರಾಜಕೀಯ

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!
ರಾಜಕೀಯ

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!
ರಾಜಕೀಯ

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!
ರಾಜಕೀಯ

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

Next Post
ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆಗೆ ಎಲ್ಲಾ ಡಿಸಿಗಳಿಗೆ ಸೂಚಿಸಲಾಗಿದೆ | ಶಿವರಾಜ್ ತಂಗಡಗಿ

ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆಗೆ ಎಲ್ಲಾ ಡಿಸಿಗಳಿಗೆ ಸೂಚಿಸಲಾಗಿದೆ | ಶಿವರಾಜ್ ತಂಗಡಗಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ :  ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ : ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat