ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕುಂದಾಪುರ | ವಿಜೃಂಭಣೆಯಿಂದ ನಡೆದ ಮಂಡಾಡಿ ಹೋರ್ವರಮನೆಯ ಸಾಂಪ್ರದಾಯಿಕ ಕಂಬಳೋತ್ಸವ!

December 13, 2025
Share on WhatsappShare on FacebookShare on Twitter

ಕುಂದಾಪುರ: ಮಂಡಾಡಿ ಹೋರ್ವರಮನೆಯ ಕುಟುಂಬಸ್ಥರು ನಡೆಸಿಕೊಂಡು ಬರುತ್ತಿರುವ ಇತಿಹಾಸ ಪ್ರಸಿದ್ಧ ಮಂಡಾಡಿ ಕಂಬಳೋತ್ಸವವು ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಮಂಡಾಡಿ ಹೋರ್ವರಮನೆ ಸಾಂಪ್ರದಾಯಿಕ ಕಂಬಳೋತ್ಸವದಲ್ಲಿ ಕುಂದಾಪುರ, ಬೈಂದೂರು, ಭಟ್ಕಳ, ಉಡುಪಿ, ಕಾರ್ಕಳ ಭಾಗದ ಸುಮಾರು ಐವತ್ತಕ್ಕೂ ಅಧಿಕ ಜೊತೆ ಕೋಣಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಕನೆಹಲಗೆ ವಿಭಾಗ, ಹಗ್ಗ ಹಿರಿಯ ವಿಭಾಗ, ಹಗ್ಗ ಕಿರಿಯ ವಿಭಾಗ, ಸಬ್‌ ಜ್ಯೂನಿಯರ್ ವಿಭಾಗ, ಕೆಸರು ಗದ್ದೆ ಓಟ ನಡೆಯಿತು. ವಿಜೇತ ಕೋಣಗಳ ಮಾಲೀಕರಿಗೆ ಹಾಗೂ ಓಟ ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಪಧಾಳುಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಹೋರ್ವರ ಮನೆ ಕಂಬಳೋತ್ಸವದಲ್ಲಿ ಭಾಗವಹಿಸಿದ ಕೋಣಗಳ ತಂಡಕ್ಕೆ ಗೌರವಧನವನ್ನು ನೀಡಲಾಯಿತು. ಹಗಲು, ಇರುಳು ನಡೆದ ಈ ಕಂಬಳೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿದರು.

ಮಣೂರು ಗೀತಾನಂದ ಫೌಂಡೇಶನ್‌ ಪ್ರವರ್ತಕ ಆನಂದ ಸಿ. ಕುಂದ‌ರ್ ಅವರು ಮಂಡಾಡಿ ರತ್ನಾಕರ ಶೆಟ್ಟಿ ವೇದಿಕೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಆನಂದ ಸಿ.ಕುಂದರ್ ಅವರನ್ನು ಸಮ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕುಂದಾಪುರದ ನ್ಯೂ ಮೆಡಿಕಲ್ ಸೆಂಟರ್ ಇದರ ಆಡಳಿತ ನಿರ್ದೇಶಕ ಡಾ। ರಂಜನ್ ಶೆಟ್ಟಿ, ಎನ್.ಮಂಜಯ್ಯ ಶೆಟ್ಟಿ, ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ ಬಿದ್ದಲ್‌ಕಟ್ಟೆ ಇದರ ಅಧ್ಯಕ್ಷ, ಎಂ. ಮಹೇಶ್ ಹೆಗ್ಡೆ ಮೊಳಹಳ್ಳಿ ಉದ್ಯಮಿ, ಎಂ.ದಿನೇಶ್ ಹೆಗ್ಡೆ ಮೊಳಹಳ್ಳಿ ಉದ್ಯಮಿ, ಆದರ್ಶ ಶೆಟ್ಟಿ ಮಂಡಾಡಿ ಹೋರ್ವರಮನೆ, ಸಂತೋಷ ಶೆಟ್ಟಿ ಮಂಡಾಡಿ ಹೋರ್ವರಮನೆ, ಕರುಣಾಕರ ಕೊಠಾರಿ ಮಂಡಾಡಿ, ಜಯರಾಮ ಶೆಟ್ಟಿ ಮಂಡಾಡಿ ಹೋರ್ವರಮನೆ, ಲಕ್ಷ್ಮಣ ಶೆಟ್ಟಿ ಮಂಡಾಡಿ ಹೋರ್ವರಮನೆ ಹಾಗೂ ಕಂಬಳ ಅಭಿಮಾನಿಗಳು ಉಪಸ್ಥಿತರಿದ್ದರು.

ಆದರ್ಶ ಶೆಟ್ಟಿ ಮಂಡಾಡಿ ಹೋರ್ವರ ಮನೆ ಸ್ವಾಗತಿಸಿ, ಎನ್. ಮಂಜಯ್ಯ ಶೆಟ್ಟಿ ಪ್ರಾಸ್ತಾವನೆಗೈದು, ಉಪನ್ಯಾಸಕ ಉದಯ ಕುಮಾರ್ ಶೆಟ್ಟಿ ಕಾಳಾವರ, ಅಭಿಜಿತ್ ಪಾಂಡೇಶ್ವರ ನಿರೂಪಿಸಿ, ಜಯರಾಮ ಶೆಟ್ಟಿ ಮಂಡಾಡಿ ಹೋರ್ವರಮನೆ ವಂದಿಸಿದರು. ಕಾಂತಾರ ಖ್ಯಾತಿಯ ಹಿರಿಯ ದೈವ ನರ್ತಕ ನಾಗರಾಜ ಪಾಣ ಅಂಪಾರು ಅವರು ಸಂಪ್ರದಾಯದಂತೆ ಪಾಡ್ಡನಗಳನ್ನು ನುಡಿದರು.

ಇದನ್ನೂ ಓದಿ: ರಾಜ್ಯಾದ್ಯಂತ ತಾಪಮಾನ ಭಾರೀ ಕುಸಿತ | ರಣಭೀಕರ ಚಳಿಗೆ ಬೆಂಗಳೂರು ಗಢಗಢ!

Tags: Karnataka News beatkundapurMandadi Horvaramanetraditional Kambalotsava
SendShareTweet
Previous Post

ರಾಜ್ಯಾದ್ಯಂತ ತಾಪಮಾನ ಭಾರೀ ಕುಸಿತ | ರಣಭೀಕರ ಚಳಿಗೆ ಬೆಂಗಳೂರು ಗಢಗಢ!

Next Post

ಆಸ್ತಿ ಕೊಳ್ಳಲು ಹಣ ಸಹಾಯ ಮಾಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ | ಬ್ರಹ್ಮಾನಂದ ಗುರೂಜಿ ವಿರುದ್ಧ ಆರೋಪ

Related Posts

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!
ಉಡುಪಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

Next Post
ಆಸ್ತಿ ಕೊಳ್ಳಲು ಹಣ ಸಹಾಯ ಮಾಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ | ಬ್ರಹ್ಮಾನಂದ ಗುರೂಜಿ ವಿರುದ್ಧ ಆರೋಪ

ಆಸ್ತಿ ಕೊಳ್ಳಲು ಹಣ ಸಹಾಯ ಮಾಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ | ಬ್ರಹ್ಮಾನಂದ ಗುರೂಜಿ ವಿರುದ್ಧ ಆರೋಪ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat