ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2026 ಮಿನಿ ಹರಾಜು : ಕಪ್ ಗೆಲ್ಲಲು ಪಂಜಾಬ್ ಕಿಂಗ್ಸ್ ಸ್ಕೆಚ್‌ ; ಈ 5 ಆಟಗಾರರೇ ಪ್ರಮುಖ ಟಾರ್ಗೆಟ್!

December 14, 2025
Share on WhatsappShare on FacebookShare on Twitter

ನವದೆಹಲಿ: ಬಹುನಿರೀಕ್ಷಿತ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ಮಿನಿ ಹರಾಜಿಗೆ ಕ್ಷಣಗಣನೆ ಆರಂಭವಾಗಿದೆ. ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ನಡೆಯಲಿರುವ ಈ ಹರಾಜಿನಲ್ಲಿ ಒಟ್ಟು 359 ಆಟಗಾರರು ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಕಳೆದ ಸೀಸನ್‌ನಲ್ಲಿ (2025) ಆರ್‌ಸಿಬಿ ವಿರುದ್ಧ ಫೈನಲ್‌ನಲ್ಲಿ ಸೋತು ರನ್ನರ್ ಅಪ್ ಆಗಿದ್ದರೂ, ಪಂಜಾಬ್ ಕಿಂಗ್ಸ್ ತೋರಿದ ಪ್ರದರ್ಶನ ಅಭಿಮಾನಿಗಳ ಮನಗೆದ್ದಿತ್ತು. ಇದೀಗ 2026ರಲ್ಲಿ ಕಪ್ ಎತ್ತಿಹಿಡಿಯುವ ಗುರಿಯೊಂದಿಗೆ ಪಂಜಾಬ್ ಫ್ರಾಂಚೈಸಿ ಐವರು ಪ್ರಮುಖ ಆಟಗಾರರ ಮೇಲೆ ಕಣ್ಣಿಟ್ಟಿದೆ.

ಶ್ರೇಯಸ್ ಅಯ್ಯರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್ ಅವರಂತಹ ಬಲಿಷ್ಠ ಆಟಗಾರರನ್ನು ಈಗಾಗಲೇ ಉಳಿಸಿಕೊಂಡಿರುವ ಪಂಜಾಬ್, ಮಿನಿ ಹರಾಜಿನಲ್ಲಿ ಈ ಕೆಳಗಿನ ಐವರು ಆಟಗಾರರನ್ನು ಖರೀದಿಸುವ ಮೂಲಕ ತಂಡದ ಸಮತೋಲನ ಕಾಪಾಡಿಕೊಳ್ಳಲು ಮುಂದಾಗಬಹುದು.

ಪಂಜಾಬ್ ಕಿಂಗ್ಸ್ ರಾಡಾರ್‌ನಲ್ಲಿರುವ 5 ಆಟಗಾರರು:

  1. ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ):
    ಅನುಭವಿ ಆಟಗಾರ ಸ್ಟೀವ್ ಸ್ಮಿತ್ ಅವರು 2 ಕೋಟಿ ರೂ. ಮೂಲಬೆಲೆಯೊಂದಿಗೆ ಹರಾಜಿಗೆ ಲಭ್ಯರಿದ್ದಾರೆ. ಪಂಜಾಬ್ ತಂಡದ ಟಾಪ್ ಆರ್ಡರ್‌ನಲ್ಲಿ ಒಬ್ಬ ‘ಆಂಕರ್’ (ನೆಲೆನಿಂತು ಆಡುವ ಆಟಗಾರ) ಅಗತ್ಯವಿದ್ದು, ಸ್ಮಿತ್ ಅದಕ್ಕೆ ಸೂಕ್ತ ಆಯ್ಕೆ. ಅವರ ನಾಯಕತ್ವದ ಗುಣ ಮತ್ತು ಐಪಿಎಲ್ ಅನುಭವ ತಂಡಕ್ಕೆ ಒತ್ತಡದ ಸಂದರ್ಭಗಳಲ್ಲಿ ನೆರವಾಗಬಲ್ಲದು.
  2. ಜಾನಿ ಬೈರ್‌ಸ್ಟೋವ್‌ (ಇಂಗ್ಲೆಂಡ್):
    ಇಂಗ್ಲೆಂಡ್‌ನ ವಿಕೆಟ್ ಕೀಪರ್-ಬ್ಯಾಟರ್ ಜಾನಿ ಬೈರ್‌ಸ್ಟೋವ್‌ ಅವರನ್ನು ಮರಳಿ ಪಡೆಯಲು ಪಂಜಾಬ್ ಉತ್ಸುಕವಾಗಬಹುದು. ತಂಡದಿಂದ ಬಿಡುಗಡೆಗೊಂಡಿರುವ ಜೋಶ್ ಇಂಗ್ಲಿಸ್ ಅವರ ಸ್ಥಾನವನ್ನು ತುಂಬಲು ಬೈರ್‌ಸ್ಟೋವ್ ಸಮರ್ಥರು. ಆರಂಭಿಕರಾಗಿ ಕಣಕ್ಕಿಳಿದು ಪವರ್‌ಪ್ಲೇನಲ್ಲಿ ಆಕ್ರಮಣಕಾರಿ ಆಟವಾಡುವ ಅವರ ಸಾಮರ್ಥ್ಯ ತಂಡಕ್ಕೆ ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ.
  3. ರವಿ ಬಿಷ್ಣೋಯ್ (ಭಾರತ):
    ತಂಡದಲ್ಲಿ ಈಗಾಗಲೇ ‘ಸ್ಪಿನ್ ಮಾಂತ್ರಿಕ’ ಯುಜ್ವೇಂದ್ರ ಚಹಲ್ ಇದ್ದಾರೆ. ಅವರಿಗೆ ಸಾಥ್ ನೀಡಲು ಮತ್ತೊಬ್ಬ ರಿಸ್ಟ್ ಸ್ಪಿನ್ನರ್ ಆಗಿ ರವಿ ಬಿಷ್ಣೋಯ್ ಅವರನ್ನು ಸೆಳೆಯಲು ಪಂಜಾಬ್ ಪ್ರಯತ್ನಿಸಬಹುದು. ಬಿಷ್ಣೋಯ್ ಹಾಗೂ ಚಹಲ್ ಜೋಡಿ ಒಂದಾದರೆ ಎದುರಾಳಿ ಬ್ಯಾಟರ್‌ಗಳನ್ನು ಕಟ್ಟಿಹಾಕುವುದು ಸುಲಭವಾಗಲಿದೆ. ಅಲ್ಲದೆ, ಬಿಷ್ಣೋಯ್ ಅವರ ಫೀಲ್ಡಿಂಗ್ ಕೂಡ ತಂಡಕ್ಕೆ ಲಾಭದಾಯಕ.
  4. ವಿಷ್ಣು ವಿನೋದ್ (ಭಾರತ):
    ದೇಶೀಯ ಕ್ರಿಕೆಟ್‌ನಲ್ಲಿ ಕೇರಳ ಪರ ಅಬ್ಬರಿಸಿರುವ ವಿಕೆಟ್ ಕೀಪರ್-ಬ್ಯಾಟರ್ ವಿಷ್ಣು ವಿನೋದ್ ಅವರ ಮೇಲೂ ಪಂಜಾಬ್ ಕಣ್ಣಿಟ್ಟಿದೆ. ಇವರು ಕೆಳಕ್ರಮಾಂಕದಲ್ಲಿ ಬಂದು ಬಿರುಸಿನ ಬ್ಯಾಟಿಂಗ್ ನಡೆಸಬಲ್ಲರು. 72 ಟಿ20 ಪಂದ್ಯಗಳಲ್ಲಿ 1757 ರನ್ ಗಳಿಸಿರುವ ಇವರು, ಭಾರತೀಯ ವಿಕೆಟ್ ಕೀಪರ್ ಕೋಟಾದಲ್ಲಿ ಉತ್ತಮ ಆಯ್ಕೆಯಾಗಬಲ್ಲರು.
  5. ಕೂಪರ್ ಕಾನೋಲಿ (ಆಸ್ಟ್ರೇಲಿಯಾ):
    ಕೇವಲ 22 ವರ್ಷದ ಆಸ್ಟ್ರೇಲಿಯಾದ ಯುವ ಪ್ರತಿಭೆ ಕೂಪರ್ ಕಾನೋಲಿ ಈ ಬಾರಿ ಹರಾಜಿನ ಆಕರ್ಷಣೆ. ಗ್ಲೆನ್ ಮ್ಯಾಕ್ಸ್‌ವೆಲ್ ಅವರ ನಿರ್ಗಮನದಿಂದ ತೆರವಾದ ಆಲ್ರೌಂಡರ್ ಸ್ಥಾನವನ್ನು ತುಂಬಲು ಕಾನೋಲಿ ಸೂಕ್ತ. ಎಡಗೈ ಬ್ಯಾಟಿಂಗ್ ಜೊತೆಗೆ ಸ್ಪಿನ್ ಬೌಲಿಂಗ್ ಮಾಡಬಲ್ಲ ಇವರು ಪಂಜಾಬ್ ತಂಡಕ್ಕೆ ಭವಿಷ್ಯದ ಆಸ್ತಿಯಾಗಬಲ್ಲರು.

    ಉಳಿಸಿಕೊಂಡಿರುವ ಪ್ರಮುಖ ಆಟಗಾರರು:
    ಶ್ರೇಯಸ್ ಅಯ್ಯರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್, ಮಾರ್ಕಸ್ ಸ್ಟೊಯ್ನಿಸ್‌, ಪ್ರಭಾಸಿಮ್ರಾನ್ ಸಿಂಗ್, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್.

ಇದನ್ನೂ ಓದಿ: ಗಂಭೀರ್ ತಂತ್ರಕ್ಕೆ ತಿಲಕ್ ವರ್ಮಾ ಬೆಂಬಲ : ‘ಆರಂಭಿಕ ಆಟಗಾರರನ್ನು ಹೊರತುಪಡಿಸಿ ಉಳಿದೆಲ್ಲರೂ ಫ್ಲೆಕ್ಸಿಬಲ್’

Tags: CricketIPL 2026Karnataka News beatmini auctionPunjab Kings
SendShareTweet
Previous Post

ಮಲಯಾಳಂ ಜನಪ್ರಿಯ ನಟ ಅಖಿಲ್ ವಿಶ್ವನಾಥ್ ಸಾವು : ಕಂಬನಿ ಮಿಡಿದ ಚಿತ್ರರಂಗದ

Next Post

‘ಮಹಿಳೆಯರಿಗೆ ಯಾವ ರೀತಿ ಗೌರವ ಕೊಡಬೇಕು ಎಂದು ದರ್ಶನ್ ಫ್ಯಾನ್ಸ್‌ಗೆ ಗೊತ್ತಿದೆ’ | ಮೌನ ಮುರಿದ ವಿಜಯಲಕ್ಷ್ಮಿ!

Related Posts

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ
ಕ್ರೀಡೆ

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ

ಪಾಕ್ ಆಟಗಾರನ ವಿಚಿತ್ರ ರನ್ ಔಟ್ : ‘ಸ್ಪಿರಿಟ್ ಆಫ್ ಕ್ರಿಕೆಟ್’ ಬಗ್ಗೆ ಮತ್ತೆ ಭುಗಿಲೆದ್ದ ಚರ್ಚೆ
ಕ್ರೀಡೆ

ಪಾಕ್ ಆಟಗಾರನ ವಿಚಿತ್ರ ರನ್ ಔಟ್ : ‘ಸ್ಪಿರಿಟ್ ಆಫ್ ಕ್ರಿಕೆಟ್’ ಬಗ್ಗೆ ಮತ್ತೆ ಭುಗಿಲೆದ್ದ ಚರ್ಚೆ

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?
ಕ್ರೀಡೆ

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ
ಕ್ರೀಡೆ

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು
ಕ್ರೀಡೆ

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

ಐಪಿಎಲ್ ಆಡಲು ಪಿಎಸ್‌ಎಲ್‌ನಿಂದ ಹಿಂದೆ ಸರಿದ ಕೆರಿಬಿಯನ್ ಸ್ಪಿನ್ನರ್ : ಸಿಎಸ್‌ಕೆ ಪಾಳಯಕ್ಕೆ ಗುಡಕೇಶ್ ಮೋಟಿ
ಕ್ರೀಡೆ

ಐಪಿಎಲ್ ಆಡಲು ಪಿಎಸ್‌ಎಲ್‌ನಿಂದ ಹಿಂದೆ ಸರಿದ ಕೆರಿಬಿಯನ್ ಸ್ಪಿನ್ನರ್ : ಸಿಎಸ್‌ಕೆ ಪಾಳಯಕ್ಕೆ ಗುಡಕೇಶ್ ಮೋಟಿ

Next Post
‘ಮಹಿಳೆಯರಿಗೆ ಯಾವ ರೀತಿ ಗೌರವ ಕೊಡಬೇಕು ಎಂದು ದರ್ಶನ್ ಫ್ಯಾನ್ಸ್‌ಗೆ ಗೊತ್ತಿದೆ’ | ಮೌನ ಮುರಿದ ವಿಜಯಲಕ್ಷ್ಮಿ!

'ಮಹಿಳೆಯರಿಗೆ ಯಾವ ರೀತಿ ಗೌರವ ಕೊಡಬೇಕು ಎಂದು ದರ್ಶನ್ ಫ್ಯಾನ್ಸ್‌ಗೆ ಗೊತ್ತಿದೆ' | ಮೌನ ಮುರಿದ ವಿಜಯಲಕ್ಷ್ಮಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 2 ಶೆಡ್‌ಗಳು ಸುಟ್ಟು ಭಸ್ಮ

ಬೆಂಗಳೂರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 2 ಶೆಡ್‌ಗಳು ಸುಟ್ಟು ಭಸ್ಮ

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

ರೈಲ್ವೆ ಇಲಾಖೆಯಲ್ಲಿ 2,801 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ರೈಲ್ವೆ ಇಲಾಖೆಯಲ್ಲಿ 2,801 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಸೌದಿ ಸೇನಾನೆಲೆಯ ಮೇಲೆ ಇರಾನ್ ದಾಳಿ: ಅಮೆರಿಕದ 5 ಇಂಧನ ವಿಮಾನಗಳಿಗೆ ಹಾನಿ, ಇರಾಕ್‌ನಲ್ಲಿ 6 ಯೋಧರ ಸಾವು

ಸೌದಿ ಸೇನಾನೆಲೆಯ ಮೇಲೆ ಇರಾನ್ ದಾಳಿ: ಅಮೆರಿಕದ 5 ಇಂಧನ ವಿಮಾನಗಳಿಗೆ ಹಾನಿ, ಇರಾಕ್‌ನಲ್ಲಿ 6 ಯೋಧರ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 2 ಶೆಡ್‌ಗಳು ಸುಟ್ಟು ಭಸ್ಮ

ಬೆಂಗಳೂರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 2 ಶೆಡ್‌ಗಳು ಸುಟ್ಟು ಭಸ್ಮ

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat