ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ವಿಮಾನದಲ್ಲಿ ಯುವತಿ ಅಸ್ವಸ್ಥ | ಚಿಕಿತ್ಸೆ ನೀಡಿ ಪ್ರಾಣ ಕಾಪಾಡಿದ ಮಾಜಿ ಶಾಸಕಿ, ಡಾ. ಅಂಜಲಿ ನಿಂಬಾಳ್ಕರ್!

December 14, 2025
Share on WhatsappShare on FacebookShare on Twitter

ಗೋವಾ : ರಾಜಕೀಯ ನಿಪುಣತೆ ಮಾತ್ರವಲ್ಲದೆ, ವೈದ್ಯಕೀಯ ಕೌಶಲ್ಯವನ್ನೂ ಪ್ರದರ್ಶಿಸಿರುವ ಮಾಜಿ ಶಾಸಕಿ, ಡಾ. ಅಂಜಲಿ ನಿಂಬಾಳ್ಕರ್‌ ಅವರು ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ 30,000 ಅಡಿ ಎತ್ತರದಲ್ಲಿ ಅಮೆರಿಕನ್ ಮಹಿಳೆಯ ಪ್ರಾಣ ಉಳಿಸಿ ಹೀರೋ ಆಗಿ ಮಿಂಚಿದ್ದಾರೆ.

ಗೋವಾದಿಂದ ನವದೆಹಲಿಗೆ ಇಂಡಿಗೋ ವಿಮಾನ ಹಾರಾಟ ಆರಂಭಿಸಿದ ಕೆಲವೇ ನಿಮಿಷಗಳಲ್ಲಿ, ತೀವ್ರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಮೆರಿಕದ ಕ್ಯಾಲಿಫೋರ್ನಿಯಾ ಮೂಲದ ಜೆನ್ನಿ ಎಂಬ ಮಹಿಳೆ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ವಿಮಾನದಲ್ಲಿ ತುರ್ತು ಪರಿಸ್ಥಿತಿ ಪ್ರಕಟವಾದ ತಕ್ಷಣ, ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಾಜಿ ಶಾಸಕಿ ಹಾಗೂ ವೈದ್ಯೆಯಾದ ಡಾ. ಅಂಜಲಿ ನಿಂಬಾಳ್ಕರ್ ಅವರು ತಕ್ಷಣವೇ ಸಹಾಯಕ್ಕೆ ಧಾವಿಸಿದರು.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಜೆನ್ನಿ ಅವರ ನಾಡಿಮಿಡಿತ ಪರಿಶೀಲಿಸಿದ ಡಾ. ಅಂಜಲಿ, ಕೂಡಲೇ ಕಾರ್ಡಿಯೋ ಪಲ್ಮನರಿ ರಿಸಸ್ತಿಟೇಶನ್ (CPR) ತುರ್ತು ಚಿಕಿತ್ಸೆ ಆರಂಭಿಸಿದರು. ಅವರ ಸಮಯಪ್ರಜ್ಞೆ ಮತ್ತು ಪರಿಣತಿ ಫಲವಾಗಿ ಸಿಪಿಆರ್ ಚಿಕಿತ್ಸೆಯಿಂದ ಮಹಿಳೆಯ ಆರೋಗ್ಯ ಸುಧಾರಿಸಿ, ಅವರು ಸೀಟಿನಲ್ಲಿ ವಿಶ್ರಾಂತಿ ಪಡೆದರು. ಆದರೆ, ಸುಮಾರು ಅರ್ಧ ಗಂಟೆಯ ನಂತರ ಮತ್ತೆ ಅದೇ ಸಮಸ್ಯೆ ಕಾಣಿಸಿತು. ಎಚ್ಚೆತ್ತ ಡಾ. ಅಂಜಲಿ ಅವರು ರೋಗಿಯ ಪಕ್ಕದಲ್ಲೇ ನಿಂತು, ವಿಮಾನ ಸಿಬ್ಬಂದಿಯ ಸಹಕಾರದೊಂದಿಗೆ ನಿರಂತರ ಚಿಕಿತ್ಸೆ ಮತ್ತು ನಿಗಾ ವಹಿಸಿದರು. ಅವರ ನಿರಂತರ ಪ್ರಯತ್ನದಿಂದ ಅಮೆರಿಕನ್ ಮಹಿಳೆ ಪ್ರಾಣಾಪಾಯದಿಂದ ಪಾರಾದರು.

ವಿಮಾನವು ನವದೆಹಲಿ ವಿಮಾನ ನಿಲ್ದಾಣ ತಲುಪುವ ವೇಳೆಗೆ, ಡಾ. ಅಂಜಲಿ ನಿಂಬಾಳ್ಕರ್ ಅವರು ವಿಮಾನ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಿ, ರನ್‌ವೇನಲ್ಲಿ ಆಂಬುಲೆನ್ಸ್ ಸಿದ್ಧವಿರಿಸಲು ವ್ಯವಸ್ಥೆ ಮಾಡಿದರು. ವಿಮಾನ ಇಳಿಯುತ್ತಿದ್ದಂತೆಯೇ ತಡಮಾಡದೆ ರೋಗಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದರು.

ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ |

ಡಾ. ಅಂಜಲಿ ನಿಂಬಾಳ್ಕರ್‌ ಅವರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು. ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ ರೋಗಿಯೊಬ್ಬರ ನೆರವಿಗೆ ಧಾವಿಸಿದ ಅಂಜಲಿಯವರ ಸೇವಾ ಮನೋಭಾವ ಮತ್ತು ಸಮಯಪ್ರಜ್ಞೆ ಅತ್ಯಂತ ಶ್ಲಾಘನೀಯ. ಅಧಿಕಾರವಿರಲಿ, ಇಲ್ಲದಿರಲಿ ಜನಸೇವೆ ಎಂದು ಬಂದಾಗ ಪ್ರತಿಫಲಾಪೇಕ್ಷೆ ಇಲ್ಲದೆ ತನ್ನ ಕೈಲಾದ ಸಹಾಯಕ್ಕೆ ನಿಲ್ಲುವ ಅಂಜಲಿಯಂತವರು ಸಮಾಜಕ್ಕೆ ಮಾದರಿ. ನೂರುಕಾಲ ಅಂಜಲಿಯವರಿಗೆ ಆಯಸ್ಸು ಆರೋಗ್ಯ ನೀಡಿ, ಕಷ್ಟದಲ್ಲಿರುವ ಜೀವಗಳಿಗೆ ಅವರಿಂದ ಇನ್ನಷ್ಟು ನೆರವು ಸಿಗುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು. ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ… pic.twitter.com/mXicw43NOg

— Siddaramaiah (@siddaramaiah) December 14, 2025

ಇದನ್ನೂ ಓದಿ : ಜಾನ್ ಸೆನಾ ಯುಗಾಂತ್ಯ | 23 ವರ್ಷಗಳ ಅದ್ಭುತ ಪಯಣ.. 17 ಬಾರಿ ‘ವಿಶ್ವ ಚಾಂಪಿಯನ್’ ಆಗಿದ್ದ WWE ಸೂಪರ್‌ಸ್ಟಾರ್‌ಗೆ ಸೋಲಿನ ವಿದಾಯ!

Tags: anjali nimbalkarKarnataka News beat
SendShareTweet
Previous Post

ಜಾನ್ ಸೆನಾ ಯುಗಾಂತ್ಯ | 23 ವರ್ಷಗಳ ಅದ್ಭುತ ಪಯಣ.. 17 ಬಾರಿ ‘ವಿಶ್ವ ಚಾಂಪಿಯನ್’ ಆಗಿದ್ದ WWE ಸೂಪರ್‌ಸ್ಟಾರ್‌ಗೆ ಸೋಲಿನ ವಿದಾಯ!

Next Post

ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇರಳದಲ್ಲಿ ರಾಜಕೀಯ ಕಾಳಗ : ರಕ್ತಸಿಕ್ತಗೊಂಡ ಉತ್ತರ ಕೇರಳ

Related Posts

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!
ಮೈಸೂರು

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!
ಉಡುಪಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

Next Post
ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇರಳದಲ್ಲಿ ರಾಜಕೀಯ ಕಾಳಗ : ರಕ್ತಸಿಕ್ತಗೊಂಡ ಉತ್ತರ ಕೇರಳ

ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇರಳದಲ್ಲಿ ರಾಜಕೀಯ ಕಾಳಗ : ರಕ್ತಸಿಕ್ತಗೊಂಡ ಉತ್ತರ ಕೇರಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat