ಕೋಲಾರ : ಹೃದಯಾಘಾತದಿಂದ ಕರ್ತವ್ಯ ನಿರತ ಪೊಲೀಸ್ ಪೇದೆ ಕೊನೆಯುಸಿರೆಳೆದಿದ್ದು, ನಂಗಲಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ನಂಗಲಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಸುಬ್ರಮಣಿ (48) ಇಂದು ಮುಂಜಾನೆ ನಿಧನ ಹೊಂದಿದ್ದಾರೆ. 112 ವಾಹನದಲ್ಲಿ ಬೆಳಗ್ಗೆ ಕರ್ತವ್ಯ ನಿರ್ವಹಣೆ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಮುಖ್ಯ ಪೇದೆ ಸುಬ್ರಮಣಿ ನಿಧನಕ್ಕೆ ಎಸ್ಪಿ. ಬಿ. ನಿಖಿಲ್ ಹಾಗು ಜಿಲ್ಲಾ ಪೊಲೀಸ್ ಇಲಾಖೆಯೂ ಸಂತಾಪ ಸೂಚಿಸಿದೆ.
ಇದನ್ನೂ ಓದಿ : ಶಾಮನೂರು ಶಿವಶಂಕರಪ್ಪ ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ ; ಅವರ ಆತ್ಮಕ್ಕೆ ಶಾಂತಿ ಸಿಗಲಿ | ಬಿಎಸ್‌ವೈ ಸಂತಾಪ



















