ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಶಾಮನೂರು ಅಜಾತ ಶತ್ರು.. ದಾವಣಗೆರೆಗೆ ಬ್ರ್ಯಾಂಡ್ ನೇಮ್ ಬರಲು ಅವರೇ ಕಾರಣ | ವಿಧಾನಸಭೆಯಲ್ಲಿ ಸಿಎಂ ಸಂತಾಪ

December 15, 2025
Share on WhatsappShare on FacebookShare on Twitter

ಬೆಳಗಾವಿ : ದಾವಣಗೆರೆ ಅಭಿವೃದ್ಧಿ ಆಗಲು ಶಾಮನೂರು ಕಾರಣ. ಶಾಮನೂರು ಶಿವಶಂಕರಪ್ಪ ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ್ದಾರೆ ಎಂದು ಶಾಮನೂರು ನಿಧನಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆ ವಿಧಾನಸಭೆಯಲ್ಲಿ ಶಾಮನೂರು ಸಾಧನೆಗಳನ್ನು ಉಲ್ಲೇಖಿ ಸ್ಪೀಕರ್ ಯು.ಟಿ ಖಾದರ್ ಸಂತಾಪ ಸೂಚನೆ ನಿರ್ಣಯ ಓದಿದರು. ಬಳಿಕ ಮಾತನಾಡಿದ ಸಿಎಂ, ಶಾಮನೂರು ಶಿವಶಂಕರಪ್ಪ ನಮ್ಮ ಜೊತೆ ಮಂತ್ರಿಯಾಗಿ ಕೆಲಸ ಮಾಡಿದ್ದರು.

2016ರಲ್ಲಿ ಪುನಾರಚನೆ ಆದಾಗ ತಮ್ಮ ಪುತ್ರ ಎಸ್‌ಎಸ್ ಮಲ್ಲಿಕಾರ್ಜುನ ಅವರಿಗೆ ಸಚಿವ ಮಾಡಿ ಅಂತ ಬಿಟ್ಟುಕೊಟ್ಟಿದ್ದರು. ದೀರ್ಘಕಾಲ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರು ಆಗಿದ್ದರು. ದಾವಣಗೆರೆ ನಗರಸಭೆ ಸದಸ್ಯರು, ಅಧ್ಯಕ್ಷರು ಆಗಿದ್ದರು. ತಮ್ಮ 63ನೇ ವರ್ಷದಲ್ಲಿ ಶಾಸಕ ಆದರು. ಆರು ಬಾರಿ ಶಾಸಕರು, ಒಂದು ಸಲ ಸಂಸದರು ಆಗಿ ದೀರ್ಘಕಾಲ ರಾಜಕಾಣರಣದಲ್ಲಿದ್ದರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಶಾಮನೂರು ಸಾಮಾಜಿಕ, ಆರ್ಥಿಕ, ರಾಜಕೀಯ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಕರ್ನಾಟಕದಲ್ಲಿ ದಾವಣೆಗೆರೆ ಹೆಸರಾಗಿದ್ರೆ ಅದು ಶಾಮನೂರು ಅವರ ಕೆಲಸಗಳಿಂದಾಗಿದೆ. ದಾವಣಗೆರೆಯಲ್ಲಿ ಜವಳಿ ಅವನತಿ ಪ್ರಾರಂಭವಾಗಿತ್ತು, ಆಗ ಶಾಮನೂರು ಅವರು ಜವಳಿಗೆ ಒಂದು ಬ್ರ‍್ಯಾಂಡ್ ತಂದುಕೊಟ್ಟರು. ಶಿವಶಂಕರಪ್ಪಗೆ ಯಾರೂ ವೈರಿಗಳು ಇರಲಿಲ್ಲ, ಅವರೊಬ್ಬ ಅಜಾತ ಶತ್ರು. ನಾನು ದಾವಣಗೆರೆಗೆ ಹೋದಾಗ ಅವರ ಗೆಸ್ಟ್ ಹೌಸ್‌ನಲ್ಲೇ ಇರುತ್ತಿದ್ದೆ. ಯಾವಾಗಲೂ ಅವರ ಮನೆಯಲ್ಲೇ ನನಗೆ ಊಟ. ನನಗೆ 75 ವರ್ಷ ಆದಾಗ ಅವರ ಜಿಲ್ಲೆಯಲ್ಲೇ ಜನ್ಮದಿನ ಆಚರಿಸಿಕೊಂಡಿದ್ದೆ. ನಾನು ಜನ್ಮದಿನ ಆಚರಿಸಿಕೊಂಡಿದ್ದು ಅದೇ ಕೊನೆ. ನನಗೆ ಡೇಟ್ ಆಫ್ ಬರ್ತ್ ಗೊತ್ತಿಲ್ಲ, ನಮ್ಮ ಅಪ್ಪ ಅಮ್ಮ ಅನಕ್ಷರಸ್ಥರು, ಡೇಟ್ ಆಫ್ ಬರ್ತ್ ಬರೆದುಕೊಂಡಿರಲಿಲ್ಲ. ಶಾಮನೂರು ಅವರ ಜಾಗದಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದೆ. ಶಾಮನೂರು ಅವರ ಸಹಾಯ ಹಸ್ತ ದೊಡ್ಡದು. ಅಪರೂಪದ ವ್ಯಕ್ತಿ ನಮ್ಮನ್ನು ಅಗಲಿದ್ದಾರೆ, ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದೊಡ್ಡ ಕುಟುಂಬ ಅವರದ್ದು, ಲಕ್ಷಾಂತರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.

15 ದಿನಗಳ ಹಿಂದೆ ನಾನು ಆಸ್ಪತ್ರೆಗೆ ಹೋಗಿದ್ದೆ. ಆಗ ಅವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಆ ಸಂದರ್ಭ ನಾನು ಅರ್ಧ ಗಂಟೆ ಇದ್ದೆ. ಇಂದು ಸದನ ಮುಂದೂಡಿಕೆ ಆಗುತ್ತದೆ ಅಂತ ಭಾವಿಸಿದ್ದೀನಿ. ಸಂತಾಪ ಆದ ಕೂಡಲೇ ನಾನು ದಾವಣಗೆರೆಗೆ ಹೋಗುತ್ತೇನೆ ಎಂದು ತಿಳಿಸಿದರು.ವಿಧಾನಸಭೆಯಲ್ಲಿ ಸಿಎಂ ಸಂತಾಪ

ಇದನ್ನೂ ಓದಿ : ನಡು ರಸ್ತೆಯಲ್ಲೇ ಹೊತ್ತಿ ಉರಿದ ಪ್ರವಾಸಿ ಬಸ್‌ | ತಪ್ಪಿದ ಭಾರೀ ಅನಾಹುತ!

Tags: Karnataka News beat
SendShareTweet
Previous Post

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಘೋಷಣೆ ವಿವಾದ : ಸೋನಿಯಾ ಗಾಂಧಿ ಕ್ಷಮೆಯಾಚಿಸಲು ಬಿಜೆಪಿ ಪಟ್ಟು

Next Post

ಸಿಡ್ನಿ ಬೀಚ್ ಗೋಲಿಬಾರ್ : 15 ಮಂದಿಯ ಹತ್ಯೆಗೈದಿದ್ದು ಪಾಕಿಸ್ತಾನ ಮೂಲದ ಅಪ್ಪ-ಮಗ!

Related Posts

ಅಶ್ಲೀಲ ವಿಡಿಯೋ ಇಟ್ಟುಕೊಂಡು ಲಕ್ಷ ಲಕ್ಷ  ಲೂಟಿ ಮಾಡಿದ ದ್ರೋಹಿ
ಬೆಳಗಾವಿ

ಅಶ್ಲೀಲ ವಿಡಿಯೋ ಇಟ್ಟುಕೊಂಡು ಲಕ್ಷ ಲಕ್ಷ ಲೂಟಿ ಮಾಡಿದ ದ್ರೋಹಿ

ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಅವಸರದಲ್ಲಿ ಬರುವಾಗ  ಆಕ್ಸಿಡೆಂಟ್, ಪತಿಯೂ ಸಾವು : ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಬೆಳಗಾವಿ

ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಅವಸರದಲ್ಲಿ ಬರುವಾಗ ಆಕ್ಸಿಡೆಂಟ್, ಪತಿಯೂ ಸಾವು : ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಮುಸ್ಲಿಂ ಮತ ಬಿಜೆಪಿಗೆ ಬೇಡ ಎನ್ನುವ ಯತ್ನಾಳ್ ಒಬ್ಬ ಹುಚ್ಚ : ಶಾಸಕ ಆಸೀಫ್ ಸೇಠ್
ಬೆಳಗಾವಿ

ಮುಸ್ಲಿಂ ಮತ ಬಿಜೆಪಿಗೆ ಬೇಡ ಎನ್ನುವ ಯತ್ನಾಳ್ ಒಬ್ಬ ಹುಚ್ಚ : ಶಾಸಕ ಆಸೀಫ್ ಸೇಠ್

ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ – ವಾಹನ ಸಂಚಾರರ ಪರದಾಟ
ಬೆಳಗಾವಿ

ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ – ವಾಹನ ಸಂಚಾರರ ಪರದಾಟ

ಮಹಾವೀರ ಜಯಂತಿಯಲ್ಲಿ ಗಮನ ಸೆಳೆದ ಧರ್ಮಸ್ಥಳ ಬುರುಡೆ ಗ್ಯಾಂಗ್ ಟ್ಯಾಬ್ಲೋ
ಬೆಳಗಾವಿ

ಮಹಾವೀರ ಜಯಂತಿಯಲ್ಲಿ ಗಮನ ಸೆಳೆದ ಧರ್ಮಸ್ಥಳ ಬುರುಡೆ ಗ್ಯಾಂಗ್ ಟ್ಯಾಬ್ಲೋ

ಬೆಳಗಾವಿಯ ಯುವ ರೈತನ ಸಾಧನೆಯನ್ನು’ಮನ್ ಕಿ ಬಾತ್’​ನಲ್ಲಿ ಉಲ್ಲೇಖಸಿದ ಪ್ರಧಾನಿ ಮೋದಿ
ಬೆಳಗಾವಿ

ಬೆಳಗಾವಿಯ ಯುವ ರೈತನ ಸಾಧನೆಯನ್ನು’ಮನ್ ಕಿ ಬಾತ್’​ನಲ್ಲಿ ಉಲ್ಲೇಖಸಿದ ಪ್ರಧಾನಿ ಮೋದಿ

Next Post
ಸಿಡ್ನಿ ಬೀಚ್ ಗೋಲಿಬಾರ್ : 15 ಮಂದಿಯ ಹತ್ಯೆಗೈದಿದ್ದು ಪಾಕಿಸ್ತಾನ ಮೂಲದ ಅಪ್ಪ-ಮಗ!

ಸಿಡ್ನಿ ಬೀಚ್ ಗೋಲಿಬಾರ್ : 15 ಮಂದಿಯ ಹತ್ಯೆಗೈದಿದ್ದು ಪಾಕಿಸ್ತಾನ ಮೂಲದ ಅಪ್ಪ-ಮಗ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!

“ನಾನೇನು ಯಂತ್ರವಲ್ಲ” : SHR ವಿರುದ್ಧದ ಭರ್ಜರಿ ಪ್ರದರ್ಶನದ ಬಳಿಕ ಮನದಾಳ ಬಿಚ್ಚಿಟ್ಟ ಶಮಿ

“ನಾನೇನು ಯಂತ್ರವಲ್ಲ” : SHR ವಿರುದ್ಧದ ಭರ್ಜರಿ ಪ್ರದರ್ಶನದ ಬಳಿಕ ಮನದಾಳ ಬಿಚ್ಚಿಟ್ಟ ಶಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat