ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಸೀಕ್ರೆಟ್‌ ರೂಮ್‌ನಲ್ಲಿ ಧ್ರುವಂತ್ ಜೊತೆ ಲಾಕ್ | ಕಣ್ಣೀರಿಟ್ಟ ರಕ್ಷಿತಾ ಶೆಟ್ಟಿ!

December 15, 2025
Share on WhatsappShare on FacebookShare on Twitter

ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರನ್ನು ಫೇಕ್ ಎಲಿಮಿನೇಷನ್ ಮೂಲಕ ಹೊರಕ್ಕೆ ತಂದು ಸೀಕ್ರೆಟ್ ರೂಂನಲ್ಲಿ ಇರಿಸಲಾಗಿದೆ.

ಆರಂಭದಲ್ಲಿ ಅಣ್ಣ-ತಂಗಿಯಂತಿದ್ದ ಧ್ರುವಂತ್ ಹಾಗೂ ರಕ್ಷಿತಾ ಮಧ್ಯೆ ಈಗ ಯಾವುದೂ ಸರಿ ಇಲ್ಲ ಎಂಬಂತಾಗಿದೆ. ಇದೀಗ ಇಬ್ಬರನ್ನೂ ಸೀಕ್ರೆಟ್ ರೂಂನಲ್ಲಿ ಇರಿಸಲಾಗಿದ್ದು, ಧ್ರುವಂತ್ ಜೊತೆಗೆ ಸೀಕ್ರೆಟ್ ರೂಂನಲ್ಲಿ ಇರುವುದು ರಕ್ಷಿತಾ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ರಕ್ಷಿತಾ ಅವರಿಗೆ ಎಲಿಮಿನೇಷನ್ ಆಗಿಲ್ಲ ಎಂಬ ಖುಷಿ ಒಂದು ಕಡೆಯಾದರೆ, ಧ್ರುವಂತ್ ಜೊತೆ ಇರಬೇಕಲ್ಲ ಎಂಬ ಬೇಸರ ಮತ್ತೊಂದು ಕಡೆಯಾಗಿದೆ.

ಶ್….. ಯಾರಿಗೂ ಹೇಳ್ಬೇಡಿ!

ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9:30 | ಶನಿ-ಭಾನು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌‌ಕತೆ #colorfulstory #KicchaSudeep #ExpectTheUnexpected #CKPromo pic.twitter.com/CV3uAXF448

— Colors Kannada (@ColorsKannada) December 15, 2025

ಮನೆಯಿಂದ ಹೊರ ಬಂದ ರಕ್ಷಿತಾ ಮತ್ತು ಧ್ರುವಂತ್‌ ಇಬ್ಬರನ್ನು ಇದೀಗ ರಹಸ್ಯ ಕೋಣೆಗೆ ಕಳುಹಿಸಲಾಗಿದ್ದು, ಅಲ್ಲಿ ಇಬ್ಬರೂ ಟಿವಿಯಲ್ಲಿ ಬಿಗ್‌ ಬಾಸ್‌ ಮನೆಯ ಚಟುವಟಿಕೆಯನ್ನು ನೋಡುತ್ತಿದ್ದಾರೆ.

ಕಲರ್ಸ್ ಕನ್ನಡ ವಾಹಿನಿ ಈ ಕುರಿತ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ವಿಡಿಯೋದಲ್ಲಿ ಗಿಲ್ಲಿ, ರಘು ಮತ್ತು ರಜತ್‌ ಮಾತುಗಳನ್ನು ಕೇಳಿ ರಕ್ಷಿತಾ ಕಣ್ಣೀರಿಟ್ಟಿದ್ದಾರೆ.

ವಿಡಿಯೋ ನೋಡಿದ ಬಳಿಕ ಧ್ರುವಂತ್‌ ರಕ್ಷಿತಾ ಜೊತೆ ನಿನ್ನ ನಾಟಕಗಳನ್ನು ನಾನು ನೋಡಿಕೊಂಡೇ ಬಂದಿದ್ದೇನೆ ಎಂದು ವ್ಯಂಗ್ಯ ಮಾಡಿದ್ದಾರೆ. ಇದಕ್ಕೆ ರಕ್ಷಿತಾ ಅಯ್ಯೋ ದೇವರೇ ಒಂದೇ ರೂಮಿನಲ್ಲಿ ನಿಮ್ಮ ಜೊತೆ ಹೇಗೆ ಇರುವುದು ಎಂದು ಹಣೆಯ ಮೇಲೆ ಕೈಯಿಟ್ಟು ಬೇಸರ ವ್ಯಕ್ತಪಡಿಸಿದ್ದಾರೆ. ಈ ನಡುವೆ ಮನೆಯವರಿಗೆ ಧ್ರುವಂತ್‌ ಅವರು ಹೋಗುವುದರಲ್ಲಿ ಯಾವುದೇ ಅಚ್ಚರಿ ಇರಲಿಲ್ಲ. ಆದರೆ ರಕ್ಷಿತಾ ಹೊರ ಹೋಗಿದ್ದನ್ನು ಕಂಡು ಶಾಕ್‌ ಆಗಿದ್ದಾರೆ.

ಇದನ್ನೂ ಓದಿ : ಐತಿಹಾಸಿಕ ಚಿನ್ನದ ಬೇಟೆ : ಹಾಂಕಾಂಗ್ ಮಣಿಸಿ ಚೊಚ್ಚಲ ಸ್ಕ್ವಾಷ್ ವಿಶ್ವಕಪ್ ಗೆದ್ದು ಬೀಗಿದ ಭಾರತ

Tags: bigboss kannadaKarnataka News beat
SendShareTweet
Previous Post

ಮನರೇಗಾ ರದ್ದು, ಹೊಸ ‘ವಿಕಸಿತ್ ಭಾರತ್-ಜಿ ರಾಮ್ ಜಿ’ ಯೋಜನೆ ಜಾರಿಗೆ : ರಾಜ್ಯಗಳ ಮೇಲೆ ಹೆಚ್ಚಿನ ಹಣಕಾಸಿನ ಹೊರೆ

Next Post

ಎಣ್ಣೆ ಪಾರ್ಟಿ ವೇಳೆ ಸ್ನೇಹಿತರ ನಡುವೆ ಹೊಡೆದಾಟ ; ಓರ್ವ ಸಾವು, ನಾಲ್ವರ ಬಂಧನ

Related Posts

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!
ಬೆಂಗಳೂರು

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

ಸಂಧ್ಯಾ ಥಿಯೇಟರ್ ಕಾಲ್ತುಳಿತ ಸಂತ್ರಸ್ತನ ಮನೆಗೆ ಅಲ್ಲು ಕುಟುಂಬ ಭೇಟಿ!
ಸಿನಿಮಾ-ಮನರಂಜನೆ

ಸಂಧ್ಯಾ ಥಿಯೇಟರ್ ಕಾಲ್ತುಳಿತ ಸಂತ್ರಸ್ತನ ಮನೆಗೆ ಅಲ್ಲು ಕುಟುಂಬ ಭೇಟಿ!

‘ಮಾಚಿಸ್’ ಮರ್ಮವೇನು ಗೊತ್ತಾ?
ಸಿನಿಮಾ-ಮನರಂಜನೆ

‘ಮಾಚಿಸ್’ ಮರ್ಮವೇನು ಗೊತ್ತಾ?

ಮಗನ ಸಮಾಧಿ ಮುಂದೆ ಕಣ್ಣೀರಿಟ್ಟ ಸೆಲಿನಾ ಜೇಟ್ಲಿ ; “ನನ್ನ ಮಕ್ಕಳನ್ನು ಭೇಟಿ ಮಾಡಲು ಬಿಡುತ್ತಿಲ್ಲ” ಎಂದು ಅಳಲು!
ಸಿನಿಮಾ-ಮನರಂಜನೆ

ಮಗನ ಸಮಾಧಿ ಮುಂದೆ ಕಣ್ಣೀರಿಟ್ಟ ಸೆಲಿನಾ ಜೇಟ್ಲಿ ; “ನನ್ನ ಮಕ್ಕಳನ್ನು ಭೇಟಿ ಮಾಡಲು ಬಿಡುತ್ತಿಲ್ಲ” ಎಂದು ಅಳಲು!

ಕಪೂರ್ ಕುಟುಂಬದ ಆಸ್ತಿ ಕಲಹ ; ಸಂಧಾನಕಾರರಾಗಿ ಮಾಜಿ ಮುಖ್ಯ ನ್ಯಾ. ಡಿ.ವೈ ಚಂದ್ರಚೂಡ್ ನೇಮಕ!
ಸಿನಿಮಾ-ಮನರಂಜನೆ

ಕಪೂರ್ ಕುಟುಂಬದ ಆಸ್ತಿ ಕಲಹ ; ಸಂಧಾನಕಾರರಾಗಿ ಮಾಜಿ ಮುಖ್ಯ ನ್ಯಾ. ಡಿ.ವೈ ಚಂದ್ರಚೂಡ್ ನೇಮಕ!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!
ಸಿನಿಮಾ-ಮನರಂಜನೆ

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

Next Post
ಎಣ್ಣೆ ಪಾರ್ಟಿ ವೇಳೆ ಸ್ನೇಹಿತರ ನಡುವೆ ಹೊಡೆದಾಟ ; ಓರ್ವ ಸಾವು, ನಾಲ್ವರ ಬಂಧನ

ಎಣ್ಣೆ ಪಾರ್ಟಿ ವೇಳೆ ಸ್ನೇಹಿತರ ನಡುವೆ ಹೊಡೆದಾಟ ; ಓರ್ವ ಸಾವು, ನಾಲ್ವರ ಬಂಧನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

ಚೇಪಾಕ್ ಅಂಗಳದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ : ಅಭಿಮಾನಿಗಳಿಗೆ ಸಿಎಸ್‌ಕೆ ವಿಶೇಷ ಮನವಿ

ಚೇಪಾಕ್ ಅಂಗಳದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ : ಅಭಿಮಾನಿಗಳಿಗೆ ಸಿಎಸ್‌ಕೆ ವಿಶೇಷ ಮನವಿ

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat