ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅಧಿವೇಶನವನ್ನು ಒಂದು ವಾರ ವಿಸ್ತರಿಸಿ | ಸ್ಪೀಕರ್‌ ಖಾದರ್‌ಗೆ ಆರ್‌.ಅಶೋಕ್‌ ಪತ್ರ

December 15, 2025
Share on WhatsappShare on FacebookShare on Twitter

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ.

ಬೆಳಗಾವಿಯಲ್ಲಿ ಡಿಸೆಂಬರ್‌ 8 ರಿಂದ 19 ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಕಾರಣಾಂತರಗಳಿಂದ ಎರಡು ದಿನ ಮೊಟಕುಗೊಂಡಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿವೇಶವನ್ನು ಒಂದು ವಾರ ವಿಸ್ತರಿಸಬೇಕೆಂದು ಅವರು ಮನವಿ ಮಾಡಿದ್ದಾರೆ. 

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಒಂದು ವಾರಗಳ ಕಾಲ ವಿಸ್ತರಿಸಬೇಕೆಂದು ಕೋರಿ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ @utkhader ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದೇನೆ.

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾನ್ಯ ಸದಸ್ಯರು ಪ್ರಸ್ತಾಪ ಮಾಡಿರುವ ಹಲವು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿಗಳು ಮತ್ತು… pic.twitter.com/leMWZ2gaPZ

— R. Ashoka (@RAshokaBJP) December 15, 2025

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಶಾಸಕರು ಪ್ರಸ್ತಾಪ ಮಾಡಿರುವ ಹಲವು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿಗಳು ಮತ್ತು ಸಚಿವರು ಇನ್ನೂ ಉತ್ತರ ನೀಡಬೇಕಿದೆ. ಇದರ ಜೊತೆಗೆ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುದಾನ ಬಳಕೆಯ ಕಳಪೆ ಸಾಧನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಲು ಶಾಸಕರಿಗೆ ಇನ್ನೂ ಸಾಕಷ್ಟು ಸಮಯಾವಕಾಶದ ಅಗತ್ಯವಿದೆ ಎಂದು ಹೇಳಿದ್ದಾರೆ.

ಪಡಿತರ ಚೀಟಿಯ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ. ಕರ್ನಾಟಕದಾದ್ಯಂತ ಪಡಿತರ ಚೀಟಿಗಾಗಿ ಸಲ್ಲಿಸಿರುವ 3.22 ಲಕ್ಷಕ್ಕೂ ಅಧಿಕ ಅರ್ಜಿಗಳು ಬಾಕಿ ಉಳಿದಿವೆ. ಅವುಗಳಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಮತ್ತು ಬೆಂಗಳೂರಿನಿಂದ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಇಂತಹ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿ ಪರಿಹಾರ ಕಂಡುಕೊಳ್ಳಬೇಕಿದೆ. ಆದ್ದರಿಂದ ಅಧಿವೇಶನವನ್ನು ಒಂದು ವಾರ ವಿಸ್ತರಿಸುವ ಬಗ್ಗೆ ಕೂಡಲೇ ತೀರ್ಮಾನ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಎಣ್ಣೆ ಪಾರ್ಟಿ ವೇಳೆ ಸ್ನೇಹಿತರ ನಡುವೆ ಹೊಡೆದಾಟ ; ಓರ್ವ ಸಾವು, ನಾಲ್ವರ ಬಂಧನ

Tags: Karnataka News beat
SendShareTweet
Previous Post

ದೆಹಲಿಯಲ್ಲಿ ದಟ್ಟ ಮಂಜಿನ ಕವಚ : 66 ವಿಮಾನಗಳ ಹಾರಾಟ ರದ್ದು, ಹಳಿ ತಪ್ಪಿದ ರೈಲು ಸಂಚಾರ | ‘ಗ್ಯಾಸ್ ಚೇಂಬರ್’ ಆದ ರಾಜಧಾನಿ

Next Post

ವಿಜಯನಗರ | ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

Related Posts

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!
ಚಿಕ್ಕಮಗಳೂರು

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?
ಬೆಂಗಳೂರು

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!
ರಾಜ್ಯ

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!

ಪಕ್ಷ ವಿರೋಧಿ ಚಟುವಟಿಕೆ : ಕಾಂಗ್ರೆಸ್‌ನಿಂದ MLC ಅಬ್ದುಲ್ ಜಬ್ಬಾರ್ ಅಮಾನತು!
ರಾಜ್ಯ

ಪಕ್ಷ ವಿರೋಧಿ ಚಟುವಟಿಕೆ : ಕಾಂಗ್ರೆಸ್‌ನಿಂದ MLC ಅಬ್ದುಲ್ ಜಬ್ಬಾರ್ ಅಮಾನತು!

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ
ದೇಶ

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ

Next Post
ವಿಜಯನಗರ | ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

ವಿಜಯನಗರ | ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat