ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಶಿವಮೊಗ್ಗದಲ್ಲಿ ಮತ್ತೆ ವಕ್ಕರಿಸಿದ ಮಂಗನ ಕಾಯಿಲೆ | ಪಾಸಿಟಿವ್‌ ಕೇಸ್​​​ 8ಕ್ಕೆ ಏರಿಕೆ.. ಆರೋಗ್ಯ ಇಲಾಖೆ ಅಲರ್ಟ್!

December 15, 2025
Share on WhatsappShare on FacebookShare on Twitter

ಶಿವಮೊಗ್ಗ : ಮಲೆನಾಡಿನಲ್ಲಿ ಈ ಬಾರಿ ಮಂಗನ ಕಾಯಿಲೆ (ಕೆಎಫ್‌ಡಿ) ಪ್ರಕರಣಗಳು ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಕೆಎಫ್​ಡಿ ಪಾಸಿಟಿವ್ ಕೇಸ್​​ಗಳು ದೊಡ್ಡ ಪ್ರಮಾಣದಲ್ಲಿ ಸ್ಫೋಟವಾಗುವ ಮುನ್ಸೂಚನೆ ನೀಡಿದ್ದು, ಈ ಬಾರಿ ಅವಧಿಗೂ ಮುನ್ನವೇ ಪಾಸಿಟಿವ್‌ ಕೇಸ್​​​ಗಳ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಈಗಾಗಲೇ ಆತಂಕ ಶುರುವಾಗಿದೆ. ಈ ಸೋಂಕು ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ಕಂಡುಬರುತ್ತಿತ್ತು. ಆರೋಗ್ಯ ಇಲಾಖೆ ಇದಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನ ಸಹ ತೆಗೆದುಕೊಳ್ಳುತ್ತಿತ್ತು. ಆದರೆ ಈ ವರ್ಷ ಡಿಸೆಂಬರ್ ತಿಂಗಳಲ್ಲೇ ಸೋಂಕು ಕಾಣಿಸಿಕೊಂಡಿದೆ.

ಮಲೆನಾಡು ಭಾಗದ ಕಾಡಂಚಿನ ಪ್ರದೇಶಗಳ ಗ್ರಾಮಸ್ಥರ ಜೊತೆಗೆ, ಆರೋಗ್ಯ ಇಲಾಖೆಗೂ ದೊಡ್ಡ ಆತಂಕ ಎದುರಾಗಿದೆ. ಜಿಲ್ಲೆಯ ಹೊಸನಗರ ತಾಲೂಕಿನ ಬಿಳ್ಳೂಡಿ-ಸೋನಲೆ ಗ್ರಾಮದಲ್ಲಿ ಕಳೆದ ವಾರ 55 ವರ್ಷದ ಮಹಿಳೆಗೆ ಕೆಎಫ್​ಡಿ ಕಾಣಿಸಿಕೊಂಡಿತ್ತು. ಆರೋಗ್ಯ ಇಲಾಖೆ ಅದೇ ಊರಿನ ಮತ್ತಷ್ಟು ಜನರನ್ನು ಪರೀಕ್ಷೆಗೆ ಒಳಪಡಿಸಿದ್ದು, ಇದೀಗ 7 ಜನರಿಗೆ ಪಾಸಿಟಿವ್ ಬಂದಿದೆ. ಇಲ್ಲಿಯವರೆಗೆ ಒಟ್ಟು 8 ಜನರಲ್ಲಿ ಕೆಎಫ್​ಡಿ ಸೋಂಕು ಕಾಣಿಸಿಕೊಂಡಿದೆ. ಈ ಎಂಟು ಜನರಲ್ಲಿ ಒಬ್ಬರು ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಮತ್ತೊಬ್ಬರಿಗೆ ಚಿಕಿತ್ಸೆ ಮುಂದುವರೆದಿದೆ. ತೀರ್ಥಹಳ್ಳಿಯ ತಾಲೂಕು ಆಸ್ಪತ್ರೆಯಲ್ಲಿ ಆರು ಜನರು ಕೆಎಫ್​​ಡಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಳ್ಳೋಡಿ ಗ್ರಾಮದಲ್ಲಿ ಪಾಸಿಟಿವ್ ಬಂದಿರುವ 8 ಜನರಲ್ಲಿ ಮೂವರು ಪುರುಷರಿದ್ದು, ಐವರು ಮಹಿಳೆಯರು. ಸದ್ಯ ಎಲ್ಲರೂ ಆರೋಗ್ಯವಾಗಿದ್ದಾರೆ. ಸದ್ಯ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ. ಕುಗ್ರಾಮಗಳಲ್ಲಿ ಕೂಡ ಆರೋಗ್ಯ ಇಲಾಖೆ ಸಿಬ್ಬಂದಿ ತೆರಳಿ ಅಲ್ಲಿನ ಗ್ರಾಮಸ್ಥರಿಗೆ ಮಂಗನ ಕಾಯಿಲೆ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೇ ಕಾಡಂಚಿನ ಪ್ರದೇಶಗಳಲ್ಲಿ ದುಡಿಮೆಗಾಗಿ ತೆರಳುವ ಗ್ರಾಮಸ್ಥರು ಕಡ್ಡಾಯವಾಗಿ ಡಂಪ್ ಎಣ್ಣೆ ಮೈಯಿಗೆ ಲೇಪಿಸಿಕೊಳ್ಳುವ ಮೂಲಕ, ಉಣ್ಣೆಗಳಿಂದ ರಕ್ಷಣೆ ಪಡೆಯುವಂತೆ ಸೂಚಿಸಿದ್ದಾರೆ. ಒಂದು ಬಾರಿ ಈ ಎಣ್ಣೆ ಮೈಗೆ ಹಾಕಿಕೊಂಡರೇ ಉಣ್ಣೆಯಿಂದ ನಾಲ್ಕು ಘಂಟೆ ರಕ್ಷಣೆ ಪಡೆಯಬಹುದು.

ಅಲ್ಲದೇ ಗ್ರಾಮಗಳಲ್ಲಿ ಬ್ಯಾನರ್​ಗಳ ಮೂಲಕವೂ ಎಚ್ಚರಿಕೆ ನೀಡುತ್ತಿದ್ದಾರೆ. ಪಾಸಿಟಿವ್ ಬಂದಿರುವ ಜಾಗದ ಅರಣ್ಯ ಪ್ರದೇಶ, ಗದ್ದೆ ತೋಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಓಡಾಟ ಕಡಿಮೆ ಮಾಡಬೇಕು. ಬೇಸಿಗೆ ಮುಗಿಯುವರೆಗೆ ಗ್ರಾಮಸ್ಥರು ಸಾಕಷ್ಟು ಮುಂಜಾಗೃತೆಯನ್ನು ತೆಗೆದುಕೊಳ್ಳಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮನವಿ ಮತ್ತು ಜಾಗೃತಿ ಮೂಡಿಸುತ್ತಿದ್ದಾರೆ.

ದಶಕಗಳಿಂದ ಮಲೆನಾಡಿನ ಭಾಗದಲ್ಲಿ ಕೆಎಫ್​ಡಿ ಕಾಯಿಲೆ ದೊಡ್ಡ ಶಾಪದಂತೆ ಜನರನ್ನು ಕಾಡುತ್ತಿದೆ. ಈಗಾಗಲೇ ನೂರಾರು ಜನರನ್ನು ಕೆಎಫ್​ಡಿ ಕಾಯಿಲೆ ಬಲಿ ಪಡೆದುಕೊಂಡಿದೆ. ಈ ವರ್ಷದ ಬೇಸಿಗೆ ಮೊದಲೇ 8 ಕೆಎಫ್​​ಡಿ ಪಾಸಿಟಿವ್ ಪ್ರಕರಣಗಳು ಮಲೆನಾಡಿನ ಜನರನ್ನು ಬೆಚ್ಚಿಬೀಳಿಸಿದೆ.

ಇದನ್ನೂ ಓದಿ : ಗರ್ಭಕಂಠದ ಕ್ಯಾನ್ಸರ್ ತಡೆಗೆ ಉಚಿತ ಲಸಿಕೆ ನೀಡಿ | ಸರ್ಕಾರಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಪತ್ರ

SendShareTweet
Previous Post

ಗರ್ಭಕಂಠದ ಕ್ಯಾನ್ಸರ್ ತಡೆಗೆ ಉಚಿತ ಲಸಿಕೆ ನೀಡಿ | ಸರ್ಕಾರಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಪತ್ರ

Next Post

ಬೆಂಗಳೂರಿನಲ್ಲಿ ‘ಮ್ಯಾಂಚೆಸ್ಟರ್ ಸಿಟಿ ಫುಟ್ಬಾಲ್ ಸ್ಕೂಲ್’ ಆರಂಭ | ಜೈನ್‌ ಸ್ಪೋರ್ಟ್ಸ್ ಜೊತೆ ಐತಿಹಾಸಿಕ ಒಪ್ಪಂದ

Related Posts

ಸಿಗಂದೂರು ಸೇತುವೆ ಮೇಲೆ ಮಧ್ಯರಾತ್ರಿ ಧ್ವಜಾರೋಹಣ ಮಾಡಿ ಸಂಭ್ರಮಿಸಿದ ಜನ!
ಶಿವಮೊಗ್ಗ

ಸಿಗಂದೂರು ಸೇತುವೆ ಮೇಲೆ ಮಧ್ಯರಾತ್ರಿ ಧ್ವಜಾರೋಹಣ ಮಾಡಿ ಸಂಭ್ರಮಿಸಿದ ಜನ!

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!
ಶಿವಮೊಗ್ಗ

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!
ಶಿವಮೊಗ್ಗ

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

ಕೊಡಚಾದ್ರಿ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ
ಶಿವಮೊಗ್ಗ

ಕೊಡಚಾದ್ರಿ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ

ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ : ಇಬ್ಬರು ಗಂಭೀರ
ಶಿವಮೊಗ್ಗ

ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ : ಇಬ್ಬರು ಗಂಭೀರ

Next Post
ಬೆಂಗಳೂರಿನಲ್ಲಿ ‘ಮ್ಯಾಂಚೆಸ್ಟರ್ ಸಿಟಿ ಫುಟ್ಬಾಲ್ ಸ್ಕೂಲ್’ ಆರಂಭ | ಜೈನ್‌ ಸ್ಪೋರ್ಟ್ಸ್ ಜೊತೆ ಐತಿಹಾಸಿಕ ಒಪ್ಪಂದ

ಬೆಂಗಳೂರಿನಲ್ಲಿ 'ಮ್ಯಾಂಚೆಸ್ಟರ್ ಸಿಟಿ ಫುಟ್ಬಾಲ್ ಸ್ಕೂಲ್' ಆರಂಭ | ಜೈನ್‌ ಸ್ಪೋರ್ಟ್ಸ್ ಜೊತೆ ಐತಿಹಾಸಿಕ ಒಪ್ಪಂದ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat