ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್ ಹರಾಜಿಗೆ ಮುನ್ನ ಅಬ್ಬರಿಸಿದ ಕಿವೀಸ್ ಬ್ಯಾಟರ್ : ಬಿಬಿಎಲ್‌ನಲ್ಲಿ ಟಿಮ್ ಸೀಫರ್ಟ್ ಸ್ಫೋಟಕ ಶತಕ

December 16, 2025
Share on WhatsappShare on FacebookShare on Twitter

ಜೀಲಾಂಗ್ (ಆಸ್ಟ್ರೇಲಿಯಾ): ಐಪಿಎಲ್ 2026ರ ಆಟಗಾರರ ಹರಾಜು ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿರುವಾಗಲೇ, ನ್ಯೂಜಿಲೆಂಡ್‌ನ ವಿಕೆಟ್ ಕೀಪರ್ ಮತ್ತು ಸ್ಫೋಟಕ ಬ್ಯಾಟರ್ ಟಿಮ್ ಸೀಫರ್ಟ್ ತಮ್ಮ ಅಬ್ಬರದ ಆಟದ ಮೂಲಕ ಫ್ರಾಂಚೈಸಿಗಳ ನಿದ್ದೆಗೆಡಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಬಿಗ್ ಬ್ಯಾಷ್ ಲೀಗ್ (BBL) ಟೂರ್ನಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ಪರ ಕಣಕ್ಕಿಳಿದ ಸೀಫರ್ಟ್, ಬ್ರಿಸ್ಬೇನ್ ಹೀಟ್ ಬೌಲರ್‌ಗಳ ಬೆವರಿಳಿಸಿ ಕೇವಲ 56 ಎಸೆತಗಳಲ್ಲಿ 102 ರನ್ ಗಳಿಸುವ ಮೂಲಕ ಐಪಿಎಲ್ ಹರಾಜಿಗೆ ತಾವೆಷ್ಟು ಸಿದ್ಧ ಎಂದು ಸಾರಿ ಹೇಳಿದರು.

ಜೀಲಾಂಗ್‌ನ ಸಿಮಂಡ್ಸ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಸೀಫರ್ಟ್ ಅವರ ಬ್ಯಾಟಿಂಗ್ ವೈಭವ ಅನಾವರಣಗೊಂಡಿತು. ಇನ್ನಿಂಗ್ಸ್ ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಅವರು, ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದರು. ಅವರ ಈ ಸ್ಪೋಟಕ ಇನ್ನಿಂಗ್ಸ್‌ನಲ್ಲಿ 9 ಬೌಂಡರಿಗಳು ಮತ್ತು 6 ಭರ್ಜರಿ ಸಿಕ್ಸರ್‌ಗಳು ಸೇರಿದ್ದವು. 182.14 ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಸೀಫರ್ಟ್, ತಂಡದ ಮೊತ್ತವನ್ನು 212 ರನ್‌ಗಳ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅಂತಿಮವಾಗಿ ಮೆಲ್ಬೋರ್ನ್ ರೆನೆಗೇಡ್ಸ್ ತಂಡವು 14 ರನ್‌ಗಳ ರೋಚಕ ಜಯ ಸಾಧಿಸಿತು ಮತ್ತು ಸೀಫರ್ಟ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಅಪರೂಪದ ದಾಖಲೆ

ಈ ಶತಕದ ಮೂಲಕ ಟಿಮ್ ಸೀಫರ್ಟ್ ಅಪರೂಪದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಬಿಗ್ ಬ್ಯಾಷ್ ಲೀಗ್ ಇತಿಹಾಸದಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ಪರ ಶತಕ ಸಿಡಿಸಿದ ಕೇವಲ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಮಾಜಿ ನಾಯಕ ಆರನ್ ಫಿಂಚ್ ಮಾತ್ರ ಈ ತಂಡದ ಪರ ಎರಡು ಬಾರಿ ಶತಕ ಸಿಡಿಸಿದ್ದರು. ಸೀಫರ್ಟ್ ಅವರ ಈ ಇನ್ನಿಂಗ್ಸ್ ಒಲಿವರ್ ಪೀಕ್ ಮತ್ತು ಜೇಕ್ ಫ್ರೇಸರ್-ಮೆಕ್‌ಗುರ್ಕ್ ಅವರಂತಹ ಯುವ ಆಟಗಾರರ ಪ್ರದರ್ಶನವನ್ನೂ ಮಸುಕುಗೊಳಿಸಿತು.

ಐಪಿಎಲ್ 2026ರ ಮಿನಿ ಹರಾಜು ನಾಳೆ (ಡಿಸೆಂಬರ್ 16) ಅಬುಧಾಬಿಯಲ್ಲಿ ನಡೆಯಲಿದ್ದು, ಸೀಫರ್ಟ್ ಅವರು 1.50 ಕೋಟಿ ರೂಪಾಯಿ ಮೂಲ ಬೆಲೆಯೊಂದಿಗೆ ನೋಂದಾಯಿಸಿಕೊಂಡಿದ್ದಾರೆ. ಈ ಹಿಂದೆ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಪರ ಆಡಿದ್ದರೂ, ಅವರಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಹೆಚ್ಚಿನ ಅವಕಾಶಗಳು ಸಿಕ್ಕಿರಲಿಲ್ಲ. 2022ರ ನಂತರ ಅವರು ಯಾವುದೇ ಐಪಿಎಲ್ ಪಂದ್ಯ ಆಡಿಲ್ಲ. ಆದರೆ, ಈಗ ಹರಾಜಿನ ಹೊಸ್ತಿಲಲ್ಲಿ ಸಿಡಿಸಿರುವ ಈ ಶತಕವು ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆಯುವುದು ಖಚಿತವಾಗಿದೆ. ಒಟ್ಟಾರೆ 293 ಟಿ20 ಪಂದ್ಯಗಳಲ್ಲಿ 6,698 ರನ್ ಕಲೆಹಾಕಿರುವ ಈ 30 ವರ್ಷದ ಆಟಗಾರ, ತಾವು ಮ್ಯಾಚ್ ವಿನ್ನರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಇದನ್ನೂ ಓದಿ: ಐಪಿಎಲ್ 2026ಕ್ಕೆ ದಿನಗಣನೆ ಆರಂಭ : ಮಾರ್ಚ್ 26ರಿಂದ ಕ್ರಿಕೆಟ್ ಹಬ್ಬ – ಚಿನ್ನಸ್ವಾಮಿಯಲ್ಲಿ ಪಂದ್ಯ ಅನುಮಾನ?

Tags: CricketIPL auctionKarnataka News beatKiwis battersTim Seifert
SendShareTweet
Previous Post

ಉಧಂಪುರ | ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ ; ಪೊಲೀಸ್ ಸಿಬ್ಬಂದಿ ಹುತಾತ್ಮ!

Next Post

ಧಾರವಾಡದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾ ಶಾಕ್‌ | ಕೃಷಿ ಇಲಾಖೆ ಜಂಟಿ ನಿರ್ದೇಶಕನ ಮನೆ ಮೇಲೆ ದಾಳಿ

Related Posts

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?
ಕ್ರೀಡೆ

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?

‘ಅವನೊಬ್ಬ ಸ್ಲಾಗರ್ ಅಷ್ಟೇ, ತಾಂತ್ರಿಕವಾಗಿ ವೀಕ್’ | ಅಭಿಷೇಕ್ ಶರ್ಮಾ ವಿರುದ್ಧ ಗುಡುಗಿದ ಮೊಹಮ್ಮದ್ ಅಮೀರ್
ಕ್ರೀಡೆ

‘ಅವನೊಬ್ಬ ಸ್ಲಾಗರ್ ಅಷ್ಟೇ, ತಾಂತ್ರಿಕವಾಗಿ ವೀಕ್’ | ಅಭಿಷೇಕ್ ಶರ್ಮಾ ವಿರುದ್ಧ ಗುಡುಗಿದ ಮೊಹಮ್ಮದ್ ಅಮೀರ್

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ವರುಣ್ ಚಕ್ರವರ್ತಿ ಮಾತಿನ ಚಕಮಕಿ | ಪಾರ್ಥಿವ್ ಪಟೇಲ್‌ಗೆ ‘ವರ್ಬಲ್ ಗೂಗ್ಲಿ’
ಕ್ರೀಡೆ

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ವರುಣ್ ಚಕ್ರವರ್ತಿ ಮಾತಿನ ಚಕಮಕಿ | ಪಾರ್ಥಿವ್ ಪಟೇಲ್‌ಗೆ ‘ವರ್ಬಲ್ ಗೂಗ್ಲಿ’

‘ನಮ್ಮನ್ನೂ ಬೆಳೆಸಿ, ಅನುದಾನ ಹೆಚ್ಚಿಸಿ’ | ಜಯ್​ ಶಾಗೆ ಅಮೆರಿಕ ಕ್ರಿಕೆಟಿಗ ಶಯಾನ್ ಜಹಾಂಗೀರ್ ಮನವಿ
ಕ್ರೀಡೆ

‘ನಮ್ಮನ್ನೂ ಬೆಳೆಸಿ, ಅನುದಾನ ಹೆಚ್ಚಿಸಿ’ | ಜಯ್​ ಶಾಗೆ ಅಮೆರಿಕ ಕ್ರಿಕೆಟಿಗ ಶಯಾನ್ ಜಹಾಂಗೀರ್ ಮನವಿ

ಪಿಚ್ ಬಗ್ಗೆ ಹಾರ್ದಿಕ್ ಪಾಂಡ್ಯ ಅಸಮಾಧಾನ | ‘ಫ್ಲಾಟ್ ವಿಕೆಟ್’ಗಳಿಗೆ ಟೀಮ್ ಇಂಡಿಯಾ ಬೇಡಿಕೆ
ಕ್ರೀಡೆ

ಪಿಚ್ ಬಗ್ಗೆ ಹಾರ್ದಿಕ್ ಪಾಂಡ್ಯ ಅಸಮಾಧಾನ | ‘ಫ್ಲಾಟ್ ವಿಕೆಟ್’ಗಳಿಗೆ ಟೀಮ್ ಇಂಡಿಯಾ ಬೇಡಿಕೆ

ಪಾಕ್‌ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯ? ಸೂರ್ಯಕುಮಾರ್ ಯಾದವ್ ಮಹತ್ವದ ಸುಳಿವು
ಕ್ರೀಡೆ

ಪಾಕ್‌ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯ? ಸೂರ್ಯಕುಮಾರ್ ಯಾದವ್ ಮಹತ್ವದ ಸುಳಿವು

Next Post
ಧಾರವಾಡದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾ ಶಾಕ್‌ | ಕೃಷಿ ಇಲಾಖೆ ಜಂಟಿ ನಿರ್ದೇಶಕನ ಮನೆ ಮೇಲೆ ದಾಳಿ

ಧಾರವಾಡದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾ ಶಾಕ್‌ | ಕೃಷಿ ಇಲಾಖೆ ಜಂಟಿ ನಿರ್ದೇಶಕನ ಮನೆ ಮೇಲೆ ದಾಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat