ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಾಗಲಕೋಟೆ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ | ಗಾಯಕ ಮ್ಯೂಸಿಕ್‌ ಮೈಲಾರಿ ಬಂಧನ!

December 17, 2025
Share on WhatsappShare on FacebookShare on Twitter

ಬಾಗಲಕೋಟೆ : ಆರ್ಕೆಸ್ಟ್ರಾ ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉತ್ತರ ಕರ್ನಾಟಕ ಭಾಗದ ಖ್ಯಾತ ಯೂಟ್ಯೂಬ್‌ ಸ್ಟಾರ್‌ ಹಾಗೂ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾಲಿಂಗಪುರ ಪೊಲೀಸ್‌ ಠಾಣಾ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದು, ಮಹಾರಾಷ್ಟ್ರಕ್ಕೆ ಪರಾರಿಯಾಗುತ್ತಿದ್ದ ಸಿಂಗರ್‌ ಮೈಲಾರಿಯನ್ನು ಚೇಸ್‌ ಮಾಡಿ ಬಂಧಿಸಿದ್ದಾರೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಮ್ಯೂಸಿಕ್ ಮೈಲಾರಿ ಉತ್ತರ ಕರ್ನಾಟಕ ಜನಪದ ಸಿಂಗರ್. ಯ್ಯುಟ್ಯೂಬ್‌ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಹೆಸರಾಗಿದ್ದಾನೆ. ಈತನ ಮೇಲೆ ಮಹಾಲಿಂಗಪುರ ಹೊರವಲಯದ ಲಾಡ್ಜ್ ಒಂದರಲ್ಲಿ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಚಿಕ್ಕೋಡಿ ತಾಲೂಕಿನ ಜಾಗನೂರು ಗ್ರಾಮದಲ್ಲಿ ಅ.24 ರಂದು ಹನುಮಂತ ದೇವರ ಓಕುಳಿ ಕಾರ್ಯಕ್ರಮವಿತ್ತು. ಅಂದು ಊರಲ್ಲಿ ಆರ್ಕೆಷ್ಟ್ರಾ ಆಯೋಜಿಸಲಾಗಿತ್ತು. ಅಲ್ಲಿ ಹಾಡಲು ಮೈಲಾರಿ ಬಂದಿದ್ದ. ಅದೇ ಆರ್ಕೆಷ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಅಪ್ರಾಪ್ತೆ ಬಂದಿದ್ದಳು. ಈ ಅವಧಿಯಲ್ಲಿ ಲಾಡ್ಜ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿತ್ತು.‌

ಅತ್ಯಾಚಾರ ಮಾಡಿ ವಿಡಿಯೋ ಮಾಡಿದ್ದಾರೆ ಎಂದು ಅಪ್ರಾಪ್ತೆ ಆರೋಪಿಸಿದ್ದಾಳೆ. ಡಿ.14ರಂದು ಚಿಕ್ಕೋಡಿ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿತ್ತು. ಡಿ.15 ರಂದು ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ. ಪೋಕ್ಸೊ ಅಡಿ ಎಫ್‌ಐಆರ್ ದಾಖಲಾಗಿದೆ. ಮ್ಯೂಸಿಕ್ ಮೈಲಾರಿ, ಶಂಕರ್ ಅಥಣಿ, ಸಿಂಗರ್ ದಾನವಿ, ಬೆಂಕಿ ಲತಾ, ಸಿಂಗರ್ ರುಕ್ಮಿಣಿ, ಡಿಜೆ ಮಹಾಂತೇಶ್ ಸೇರಿ ಏಳು ಜನರ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿತ್ತು.

ಇದನ್ನೂ ಓದಿ : ಐಪಿಎಲ್ 2026 ಹರಾಜು | ಇಲ್ಲಿದೆ ಎಲ್ಲಾ 10 ತಂಡಗಳ ಸಂಪೂರ್ಣ ಪಟ್ಟಿ!

Tags: Karnataka News beat
SendShareTweet
Previous Post

ಐಪಿಎಲ್ 2026 ಹರಾಜು | ಇಲ್ಲಿದೆ ಎಲ್ಲಾ 10 ತಂಡಗಳ ಸಂಪೂರ್ಣ ಪಟ್ಟಿ!

Next Post

IPL 2026 | ಕೆಕೆಆರ್ ಪಾಲಾದ ಕಾಂಗ್ರೆಸ್ ನಾಯಕ ಪಪ್ಪು ಯಾದವ್ ಪುತ್ರ.. ಮಗನ ಆಯ್ಕೆಗೆ ಭಾವುಕರಾದ ತಂದೆ!

Related Posts

ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!
ಬೆಂಗಳೂರು

ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!
ಬಾಗಲಕೋಟೆ

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 
ಬಾಗಲಕೋಟೆ

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!
ಬಾಗಲಕೋಟೆ

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!
ಬಾಗಲಕೋಟೆ

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ಓರ್ವ ಬಾಲಕನ ಮೇಲೆ ಐವರಿಂದ ಮಾರಣಾಂತಿಕ ಹಲ್ಲೆ
ಬಾಗಲಕೋಟೆ

ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ಓರ್ವ ಬಾಲಕನ ಮೇಲೆ ಐವರಿಂದ ಮಾರಣಾಂತಿಕ ಹಲ್ಲೆ

Next Post
IPL 2026 | ಕೆಕೆಆರ್ ಪಾಲಾದ ಕಾಂಗ್ರೆಸ್ ನಾಯಕ ಪಪ್ಪು ಯಾದವ್ ಪುತ್ರ.. ಮಗನ ಆಯ್ಕೆಗೆ ಭಾವುಕರಾದ ತಂದೆ!

IPL 2026 | ಕೆಕೆಆರ್ ಪಾಲಾದ ಕಾಂಗ್ರೆಸ್ ನಾಯಕ ಪಪ್ಪು ಯಾದವ್ ಪುತ್ರ.. ಮಗನ ಆಯ್ಕೆಗೆ ಭಾವುಕರಾದ ತಂದೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat