ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫೋನ್ ಪೇನಿಂದ ಹೊಸ ಹೂಡಿಕೆ ಯೋಜನೆ : ದಿನಕ್ಕೆ 10 ರೂಪಾಯಿ ಕೂಡ ಹೂಡಿಕೆ ಸಾಧ್ಯ

December 17, 2025
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲೇ ಅತಿ ಹೆಚ್ಚು ಜನ ಬಳಸುವ ಯುಪಿಐ ಅಗ್ರಿಗೇಟರ್ ಆಗಿರುವ ಫೋನ್ ಪೇ ಈಗ ಹೂಡಿಕೆಯ ಮಾಧ್ಯಮವೂ ಆಗಿದೆ. ಮ್ಯೂಚುವಲ್ ಫಂಡ್ ಎಸ್ಐಪಿ, ಲಂಪ್ ಸಮ್ ಅಮೌಂಟ್, ಗೋಲ್ಡ್ ಇಟಿಎಫ್ ಸೇರಿ ಹಲವು ರೀತಿಯಲ್ಲಿ ಫೋನ್ ಪೇ ಮೂಲಕ ಹೂಡಿಕೆ ಮಾಡಬಹುದಾಗಿದೆ. ಇದರ ಬೆನ್ನಲ್ಲೇ, ಫೋನ್ ಪೇ ಈಗ ಹೊಸ ಹೂಡಿಕೆಯ ಯೋಜನೆಯನ್ನು ಪರಿಚಯಿಸಿದೆ. ಆ ಮೂಲಕ ಯಾರು ಬೇಕಾದರೂ ಇದರಲ್ಲಿ ಹೂಡಿಕೆ ಮಾಡಲು ಅವಕಾಶ ನೀಡಲಾಗಿದೆ.

ಹೌದು, ಫೋನ್ ಪೇ ಸಂಸ್ಥೆಯು ಡೈಲಿ ಎಸ್ಐಪಿ (Daily SIP) ಎಂಬ ಹೊಸ ಹೂಡಿಕೆ ಯೋಜನೆಯನ್ನು ಪರಿಚಯಿಸಿದೆ. ಇದರ ಅನ್ವಯ ಗ್ರಾಹಕರು ಪ್ರತಿ ದಿನ ಕನಿಷ್ಠ 10 ರೂಪಾಯಿಯಿಂದಲೂ ಮ್ಯೂಚುವಲ್ ಫಂಡ್ ಎಸ್ಐಪಿಗಳಲ್ಲಿ ಹೂಡಿಕೆ ಮಾಡಬಹುದಾಗಿದೆ. ಪ್ರತಿ ದಿನ ಕೂಲಿ ಮಾಡುವವರು, ಗೃಹಿಣಿಯರಿಂದ ಹಿಡಿದು ಯಾರು ಬೇಕಾದರೂ ಸಣ್ಣ ಮೊತ್ತವನ್ನು ಹೂಡಿಕೆ ಮಾಡಬಹುದಾಗಿದೆ.

ಆಟೋ ಪೇಮೆಂಟ್ ಮೂಲಕವೂ ಎಸ್ಐಪಿ ಆರಂಭಿಸಬಹುದಾಗಿದೆ. ಇದರಿಂದ ನಿಮಗೆ ಪ್ರತಿ ದಿನ ಅಥವಾ ಆಯ್ಕೆ ಮಾಡಿಕೊಂಡರೆ ಪ್ರತಿ ತಿಂಗಳು ಹಣ ಕಡಿತವಾಗುತ್ತದೆ. ಈಕ್ವಿಟಿಗಳಿಂದ ಹಿಡಿದು, ಮಲ್ಟಿ ಅಸೆಟ್ ಹಾಗೂ ಚಿನ್ನದ ಮೇಲೂ ಸಾರ್ವಜನಿಕರು ಹೂಡಿಕೆ ಮಾಡಬಹುದಾಗಿದೆ. ಹೊಸ ಸೇವೆಯು ಫೋನ್ ಪೇ ಆ್ಯಪ್ ನಲ್ಲಿಯೇ ಲಭ್ಯವಿದೆ.

ದೇಶದಲ್ಲಿ ಇತ್ತೀಚೆಗೆ ಮ್ಯೂಚುವಲ್ ಫಂಡ್ ಎಸ್ಐಪಿಗಳಲ್ಲಿ ಹೂಡಿಕೆ ಮಾಡುವವರ ಪ್ರಮಾಣ ಗಣನೀಯವಾಗಿ ಜಾಸ್ತಿಯಾಗಿದೆ. ಕಳೆದ ನವೆಂಬರ್ ನಲ್ಲಿಯೇ ದೇಶದ ಜನ 29 ಸಾವಿರ ಕೋಟಿ ರೂ.ಗಿಂತ ಅಧಿಕ ಹಣವನ್ನು ಎಸ್ಐಪಿಯಲ್ಲಿ ಹೂಡಿಕೆ ಮಾಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಕ್ರಿಯ ಎಸ್ಐಪಿ ಖಾತೆಗಳ ಸಂಖ್ಯೆ 9.43 ಕೋಟಿಗೆ ತಲುಪಿದೆ.

ಗಮನಿಸಿ:

ನಾವು ಫೋನ್ ಪೇ ಆರಂಭಿಸಿರುವ ಹೊಸ ಹೂಡಿಕೆ ಯೋಜನೆ ಬಗ್ಗೆ ಮಾಹಿತಿ ನೀಡುವ ದೃಷ್ಟಿಯಿಂದ ಮಾತ್ರ ಈ ವರದಿಯನ್ನು ಪ್ರಕಟಿಸಿದ್ದೇವೆ. ಹೂಡಿಕೆ ಮಾಡಲು ನಾವು ಮಾಡುತ್ತಿರುವ ಶಿಫಾರಸು ಇದಲ್ಲ. ಯಾವುದೇ ಬಗೆಯ ಹೂಡಿಕೆಗೂ ಮುನ್ನ ತಜ್ಞರನ್ನು ಸಂಪರ್ಕಿಸುವುದು ಕಡ್ಡಾಯವಾಗಿದೆ.
ಇದನ್ನೂ ಓದಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್ : 340 ಅಂಗನವಾಡಿ ಕಾರ್ಯಕರ್ತೆಯರ ನೇಮಕ

Tags: Investments can be made even with 10 rupees per dayKarnataka News beatNew investment scheme from PhonePe
SendShareTweet
Previous Post

ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್ : 340 ಅಂಗನವಾಡಿ ಕಾರ್ಯಕರ್ತೆಯರ ನೇಮಕ

Next Post

ನಿಮ್ಮ ದುಡ್ಡು ಉಳಿಯಬೇಕು ಎಂದರೆ ಇದೇ ತಿಂಗಳು ಟಿವಿ ಖರೀದಿಸಿ : ಏಕೆ ಅಂತೀರಾ? ಇಲ್ಲಿದೆ ಮಾಹಿತಿ

Related Posts

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ ಹಿಂದುಸ್ತಾನ್ ಕಾಪರ್ ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ: 1.69 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಹಿಂದುಸ್ತಾನ್ ಕಾಪರ್ ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ: 1.69 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ : 29 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ : 29 ಸಾವಿರ ರೂ. ಸ್ಯಾಲರಿ

Next Post
ನಿಮ್ಮ ದುಡ್ಡು ಉಳಿಯಬೇಕು ಎಂದರೆ ಇದೇ ತಿಂಗಳು ಟಿವಿ ಖರೀದಿಸಿ : ಏಕೆ ಅಂತೀರಾ? ಇಲ್ಲಿದೆ ಮಾಹಿತಿ

ನಿಮ್ಮ ದುಡ್ಡು ಉಳಿಯಬೇಕು ಎಂದರೆ ಇದೇ ತಿಂಗಳು ಟಿವಿ ಖರೀದಿಸಿ : ಏಕೆ ಅಂತೀರಾ? ಇಲ್ಲಿದೆ ಮಾಹಿತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat