ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 44 ಹುದ್ದೆಗಳ ನೇಮಕ: 1.2 ಲಕ್ಷ ರೂ. ಸಂಬಳ

December 17, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಮೆಟಾಲರ್ಜಿಕಲ್ ಆ್ಯಂಡ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಲಿಮಿಟೆಡ್ (MECON Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 44 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನಿಯರ್ ಎಂಜಿನಿಯರ್, ಜೂನಿಯರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಮೆಟಾಲರ್ಜಿಕಲ್ ಆ್ಯಂಡ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಲಿಮಿಟೆಡ್ (MECON)
ಒಟ್ಟು ಹುದ್ದೆಗಳು: 44
ಹುದ್ದೆ ಹೆಸರು: ಜೂನಿಯರ್ ಎಂಜಿನಿಯರ್, ಜೂನಿಯರ್ ಆಫೀಸರ್
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 6

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದೇಶದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಬಿಎ, ಡಿಪ್ಲೋಮಾ, ಎಂಬಿಎ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.2 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ.

ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 1 ಸಾವಿರ ರೂಪಾಯಿ ಅರ್ಜಿ ಶುಲ್ಕವಿರುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು www.meconlimited.co.in ಗೆ ಭೇಟಿ ನೀಡಬಹುದು.
ಇದನ್ನೂ ಓದಿ : ಎಂಜಿ ಹೆಕ್ಟರ್ 2026 ಫೇಸ್‌ಲಿಫ್ಟ್ ಬಿಡುಗಡೆ : 11.99 ಲಕ್ಷಕ್ಕೆ ಲಗ್ಷರಿ ಎಸ್‌ಯುವಿ ಮಾರುಕಟ್ಟೆಗೆ ಲಗ್ಗೆ!

Tags: Karnataka News beatRecruitment for 44 posts in Central Government's MECON organizationSalary of Rs. 1.2 lakh
SendShareTweet
Previous Post

ಎಂಜಿ ಹೆಕ್ಟರ್ 2026 ಫೇಸ್‌ಲಿಫ್ಟ್ ಬಿಡುಗಡೆ : 11.99 ಲಕ್ಷಕ್ಕೆ ಲಗ್ಷರಿ ಎಸ್‌ಯುವಿ ಮಾರುಕಟ್ಟೆಗೆ ಲಗ್ಗೆ!

Next Post

ಧರ್ಮಸ್ಥಳ ಕೇಸ್ | ಕೊನೆಗೂ ಚಿನ್ನಯ್ಯನಿಗೆ ಜೈಲಿನಿಂದ ಬಿಡುಗಡೆ ಭಾಗ್ಯ.. ಇಂದೇ ರಿಲೀಸ್‌ ಸಾಧ್ಯತೆ!

Related Posts

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ ಹಿಂದುಸ್ತಾನ್ ಕಾಪರ್ ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ: 1.69 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಹಿಂದುಸ್ತಾನ್ ಕಾಪರ್ ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ: 1.69 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ : 29 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ : 29 ಸಾವಿರ ರೂ. ಸ್ಯಾಲರಿ

Next Post
ಧರ್ಮಸ್ಥಳ ಕೇಸ್ | ಕೊನೆಗೂ ಚಿನ್ನಯ್ಯನಿಗೆ ಜೈಲಿನಿಂದ ಬಿಡುಗಡೆ ಭಾಗ್ಯ.. ಇಂದೇ ರಿಲೀಸ್‌ ಸಾಧ್ಯತೆ!

ಧರ್ಮಸ್ಥಳ ಕೇಸ್ | ಕೊನೆಗೂ ಚಿನ್ನಯ್ಯನಿಗೆ ಜೈಲಿನಿಂದ ಬಿಡುಗಡೆ ಭಾಗ್ಯ.. ಇಂದೇ ರಿಲೀಸ್‌ ಸಾಧ್ಯತೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat