ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ನಟ ಕಮಲ್ ರಾಜ್ ಬರವಣಿಗೆ ಗುಂಗು..!

December 18, 2025
Share on WhatsappShare on FacebookShare on Twitter

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಟ, ನಿರ್ಮಾಪಕ, ನಿರ್ದೇಶಕ ಮತ್ತು ವಿತರಕರಾಗಿ ಗುರುತಿಸಿಕೊಂಡಿರುವ ಕಮಲ್‌ ರಾಜ್‌ (ಕಲೀಂ ಪಾಷ) ಸದಭಿರುಚಿಯ ಬರಹಗಾರರೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇಲ್ಲಿಯವರೆಗೆ ತಮ್ಮ ಸಿನಿಮಾಗಳಿಗೆ ಕಥೆ, ಚಿತ್ರಕಥೆ, ಸಾಹಿತ್ಯ ಮತ್ತು ಸಂಭಾಷಣೆಗಳನ್ನು ಬರೆದು ಸೈ ಎನಿಸಿಕೊಂಡಿದ್ದ ಕಮಲ್‌ ರಾಜ್‌, ಇದೀಗ ತಾವು ರಚಿಸಿರುವ ಐದು ಕೃತಿಗಳನ್ನು ಬಿಡುಗಡೆ ಮಾಡಿದ್ದಾರೆ.

ʼದೇವರ ಯುನಿವರ್ಸಲ್‌ ಬಿಸಿನೆಸ್‌ ಸ್ಕೂಲ್‌ʼ, ʼಮಾರ್ಕೇಟಿಂಗ್‌ ಐಕಾನ್ಸ್‌ ಆಫ್‌ ಇಂಡಿಯಾ ಎಸ್‌ಆರ್‌ಕೆ ಅಂಡ್‌ ಮೋದಿʼ, ʼಟು ಮೈ ಕಿಡ್ಸ್‌ ಇಮಾದ್‌ ಅಂಡ್‌ ಆಲಿಯಾʼ, ʼಟಿಪ್ಪು ಸುಲ್ತಾನ್‌ʼ ಮತ್ತು ʼ1000 ಶಾಯರಿಯಾನ್‌ ಜಸ್ಬಾತ್‌ ದಿಲ್‌ ಸೇʼ ಎಂಬ ಹೆಸರಿನ ಐದು ಈ ಐದು ಕೃತಿಗಳು ಇತ್ತೀಚೆಗೆ ಬಿಡುಗಡೆಯಾಗಿ ಹೊರಬಂದಿದ್ದು, ಯುವನಟ ವಿರಾಟ್‌, ಪ್ರಕಾಶಕ ಮತ್ತು ನಿರ್ಮಾಪಕ ವಿ. ಲಕ್ಷ್ಮೀಕಾಂತ್‌, ನಟರಾದ ರಕ್ಷಕ್‌, ಹುಚ್ಚ ವೆಂಕಟ್‌ ಸೇರಿದಂತೆ ಚಿತ್ರರಂಗ ಮತ್ತು ವಿವಿಧ ಕ್ಷೇತ್ರಗಳ ಹಲವು ಗಣ್ಯರು ಹಾಜರಿದ್ದು ಈ ಕೃತಿಗಳನ್ನು ಲೋಕಾರ್ಪಣೆಗೊಳಿಸಿದರು.

ನೈಸರ್ಗಿಕ ವ್ಯವಹಾರ, ಮಾರುಕಟ್ಟೆ ತಂತ್ರಗಳು, ತಂದೆ ಮತ್ತು ಮಕ್ಕಳ ನಡುವಿನ ಬಾಂಧವ್ಯ, ಐತಿಹಾಸಿಕ ವ್ಯಕ್ತಿಗಳ ಸಾಧನೆಗಳು ಮತ್ತು ಭಾವ ಲಹರಿ ಗೀತೆಗಳ ಗುಚ್ಛವನ್ನು ಕುರಿತಾಗಿ ಈ ಕೃತಿಗಳನ್ನು ರಚಿಸಲಾಗಿದ್ದು, ಇಂಗ್ಲಿಷ್‌ ಮತ್ತು ಕನ್ನಡ ಸೇರಿದಂತೆ ಎರಡೂ ಭಾಷೆಗಳಲ್ಲೂ ಈ ಕೃತಿಗಳು ಲಭ್ಯವಿದೆ.

ತಮ್ಮ ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಕಮಲ್‌ ರಾಜ್‌, ʼಇಲ್ಲಿಯವರೆಗೆ ನಮ್ಮ ಸಿನಿಮಾಕ್ಕೆ ಮಾತ್ರ ಹೆಚ್ಚಾಗಿ ಬರೆಯುತ್ತಿದ್ದೆ. ಇದೀಗ ಸಿನಿಮಾದ ಜೊತೆಗೆ ಅದರ ಹೊರತಾಗಿರುವ ಮತ್ತು ಎಲ್ಲರೂ ತಿಳಿದುಕೊಳ್ಳಲೇ ಬೇಕಾಗಿರುವ ಒಂದಷ್ಟು ವಿಷಯಗಳನ್ನು ಈ ಕೃತಿಗಳ ಮೂಲಕ ಜನರ ಮುಂದಿಡುತ್ತಿದ್ದೇನೆ. ಈ ಐದೂ ಕೃತಿಗಳು ಕೂಡ ಐದು ವಿಭಿನ್ನವಾದ ವಿಷಯಗಳನ್ನು ಒಳಗೊಂಡಿದೆ. ಪ್ರಕೃತಿ ತನ್ನ ದೈನಂದಿನ ಚಟುವಟಿಕೆಗಳು ಮತ್ತು ವ್ಯವಹಾರವನ್ನು ಹೇಗೆ ಮಾಡುತ್ತದೆ? ಅದು ನಮಗೆ ಹೇಗೆ ಪಾಠವಾಗುತ್ತದೆ ಎಂಬುದನ್ನು ʼದೇವರ ಯುನಿವರ್ಸಲ್‌ ಬಿಸಿನೆಸ್‌ ಸ್ಕೂಲ್‌ʼ ಕೃತಿಯಲ್ಲಿ ಹೇಳಿದ್ದೇನೆ. ಇಂದಿನ ತಲೆಮಾರಿಗೆ ನಟರಾದ ಶಾರೂಖ್‌ ಖಾನ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಮಾರುಕಟ್ಟೆ ವಿಷಯದಲ್ಲಿ ಹೇಗೆ ಮಾದರಿಯಾಗುತ್ತಾರೆ? ಎಂಬುದನ್ನು ʼಮಾರ್ಕೇಟಿಂಗ್‌ ಐಕಾನ್ಸ್‌ ಆಫ್‌ ಇಂಡಿಯಾ ಎಸ್‌ಆರ್‌ಕೆ ಅಂಡ್‌ ಮೋದಿʼ ಪುಸ್ತಕದಲ್ಲಿ ಬರೆದಿದ್ದೇನೆ. ಈ ಎರಡೂ ಕೃತಿಗಳೂ ಇಂದಿನ ಕಾರ್ಪೋರೆಟ್‌ ಮತ್ತು ಮಾರ್ಕೇಟಿಂಗ್‌ ವ್ಯವಸ್ಥೆಗೆ ಪೂರಕವಾಗಿದೆʼ ಎಂದರು.

ʼಇದಲ್ಲದೆ ʼಟು ಮೈ ಕಿಡ್ಸ್‌ ಇಮಾದ್‌ ಅಂಡ್‌ ಆಲಿಯಾʼ ಮತ್ತು ʼ1000 ಶಾಯರಿಯಾನ್‌ ಜಸ್ಬಾತ್‌ ದಿಲ್‌ ಸೇʼ ಎಂಬ ಹೆಸರಿನ ಕೃತಿಗಳು ಭಾವನಾತ್ಮಕ ಬರಹಗಳಾಗಿದ್ದು, ʼಟಿಪ್ಪು ಸುಲ್ತಾನ್‌ʼ ಒಂದು ಐತಿಹಾಸಿಕ ಪಾತ್ರದ ಸಕಾರಾತ್ಮಕ ಅಂಶಗಳ ವಿವರಣೆಯನನ್ನು ಓದುಗರ ಮುಂದಿಡುವಂಥದ್ದುʼ ಎಂದು ತಮ್ಮ ಎಲ್ಲಾ ಐದೂ ಕೃತಿಗಳ ಬಗ್ಗೆ ಕಿರು ಪರಿಚಯ ಮಾಡಿಕೊಟ್ಟರು. ಇನ್ನು ಕಮಲ್‌ ರಾಜ್‌ ರಚಿಸಿರುವ ಈ ಎಲ್ಲಾ ಕೃತಿಗಳು ಕರ್ನಾಟಕ ರಾಜ್ಯದಾದ್ಯಂತ ಎಲ್ಲಾ ಪುಸ್ತಕ ಮಳಿಗೆಗಳು ಮತ್ತು ಆನ್‌ಲೈನ್‌ನಲ್ಲೂ ಲಭ್ಯವಿದೆ ಎಂದು ಪ್ರಕಾಶಕರು ತಿಳಿಸಿದರು.

ಇದನ್ನೂ ಓದಿ: ಮುಡಾ ಹಗರಣ | ಇಂದು ಸಿಎಂ ಸಿದ್ದರಾಮಯ್ಯ ಪಾಲಿಗೆ ನಿರ್ಣಾಯಕ ದಿನ!

Tags: ActorbengaloreKamal RajKarnataka News beatwriting
SendShareTweet
Previous Post

ಸಿಎಸ್‌ಕೆ ಹರಾಜು ರಹಸ್ಯ ‘ಲೀಕ್’ ಆರೋಪ: ಟ್ರೋಲಿಗರಿಗೆ ತಮ್ಮದೇ ಶೈಲಿಯಲ್ಲಿ ‘ದೂಸ್ರಾ’ ಎಸೆದ ಅಶ್ವಿನ್!

Next Post

ವಿಜಯ್ ಹಜಾರೆ ಸಮರ : ಕರ್ನಾಟಕ ತಂಡಕ್ಕೆ ರಾಹುಲ್, ಪ್ರಸಿದ್ಧ್‌ ಕೃಷ್ಣ ಆನೆಬಲ

Related Posts

ರೇಣುಕಸ್ವಾಮಿ ಕೊಲೆ ಕೇಸ್‌ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌!
ಸಿನಿಮಾ-ಮನರಂಜನೆ

ರೇಣುಕಸ್ವಾಮಿ ಕೊಲೆ ಕೇಸ್‌ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌!

ಸಮಾಜದ ಅಪಹಾಸ್ಯಕ್ಕೆ ಮಣಿಯದ ‘ರಾಣಿ’..!
ಸಿನಿಮಾ-ಮನರಂಜನೆ

ಸಮಾಜದ ಅಪಹಾಸ್ಯಕ್ಕೆ ಮಣಿಯದ ‘ರಾಣಿ’..!

ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!
ಸಿನಿಮಾ-ಮನರಂಜನೆ

ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!
ಸಿನಿಮಾ-ಮನರಂಜನೆ

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!
ಸಿನಿಮಾ-ಮನರಂಜನೆ

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!
ಸಿನಿಮಾ-ಮನರಂಜನೆ

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!

Next Post
ವಿಜಯ್ ಹಜಾರೆ ಸಮರ : ಕರ್ನಾಟಕ ತಂಡಕ್ಕೆ ರಾಹುಲ್, ಪ್ರಸಿದ್ಧ್‌ ಕೃಷ್ಣ ಆನೆಬಲ

ವಿಜಯ್ ಹಜಾರೆ ಸಮರ : ಕರ್ನಾಟಕ ತಂಡಕ್ಕೆ ರಾಹುಲ್, ಪ್ರಸಿದ್ಧ್‌ ಕೃಷ್ಣ ಆನೆಬಲ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಹ್ಲಿಯಿಂದ ‘ರನ್ ಚೇಸಿಂಗ್’ ಪಾಠ ಕಲಿತ ಬೆಥೆಲ್ ; RCB ಯುವತಾರೆಯ ಅನುಭವದ ನುಡಿ!

ಕೊಹ್ಲಿಯಿಂದ ‘ರನ್ ಚೇಸಿಂಗ್’ ಪಾಠ ಕಲಿತ ಬೆಥೆಲ್ ; RCB ಯುವತಾರೆಯ ಅನುಭವದ ನುಡಿ!

GT ವಿರುದ್ಧ PKBS – ಆಯ್ಕೆಯ ಚರ್ಚೆಗಳ ಬಗ್ಗೆ ತಲೆಕೆಡಿಸಿಕೊಳ್ಳದ ಸೂರ್ಯಾಂಶ್ ಶೆಡ್ಗೆ!

GT ವಿರುದ್ಧ PKBS – ಆಯ್ಕೆಯ ಚರ್ಚೆಗಳ ಬಗ್ಗೆ ತಲೆಕೆಡಿಸಿಕೊಳ್ಳದ ಸೂರ್ಯಾಂಶ್ ಶೆಡ್ಗೆ!

‘ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ’ ; ಘೋಷಣೆ ಕೂಗುತ್ತಾ ಮಂಗಳೂರಲ್ಲಿ ಬಿಜೆಪಿ ಸೆಲೆಬ್ರೇಷನ್‌!

‘ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ’ ; ಘೋಷಣೆ ಕೂಗುತ್ತಾ ಮಂಗಳೂರಲ್ಲಿ ಬಿಜೆಪಿ ಸೆಲೆಬ್ರೇಷನ್‌!

ಮುಂಬೈ vs ಲಕ್ನೋ ಮುನ್ನೋಟ – MI ಗೆಲುವಿನ ಹಾದಿಗೆ ಮರಳುವುದೇ?

ಮುಂಬೈ vs ಲಕ್ನೋ ಮುನ್ನೋಟ – MI ಗೆಲುವಿನ ಹಾದಿಗೆ ಮರಳುವುದೇ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಹ್ಲಿಯಿಂದ ‘ರನ್ ಚೇಸಿಂಗ್’ ಪಾಠ ಕಲಿತ ಬೆಥೆಲ್ ; RCB ಯುವತಾರೆಯ ಅನುಭವದ ನುಡಿ!

ಕೊಹ್ಲಿಯಿಂದ ‘ರನ್ ಚೇಸಿಂಗ್’ ಪಾಠ ಕಲಿತ ಬೆಥೆಲ್ ; RCB ಯುವತಾರೆಯ ಅನುಭವದ ನುಡಿ!

GT ವಿರುದ್ಧ PKBS – ಆಯ್ಕೆಯ ಚರ್ಚೆಗಳ ಬಗ್ಗೆ ತಲೆಕೆಡಿಸಿಕೊಳ್ಳದ ಸೂರ್ಯಾಂಶ್ ಶೆಡ್ಗೆ!

GT ವಿರುದ್ಧ PKBS – ಆಯ್ಕೆಯ ಚರ್ಚೆಗಳ ಬಗ್ಗೆ ತಲೆಕೆಡಿಸಿಕೊಳ್ಳದ ಸೂರ್ಯಾಂಶ್ ಶೆಡ್ಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat