ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೊಚ್ಚಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ | ಟೈರ್ ಸ್ಫೋಟ.. ತಪ್ಪಿದ ಭಾರೀ ಅನಾಹುತ!

December 18, 2025
Share on WhatsappShare on FacebookShare on Twitter

ಕೊಚ್ಚಿ : ಜೆಡ್ಡಾದಿಂದ ಕೋಝಿಕ್ಕೋಡ್‌ಗೆ 160 ಪ್ರಯಾಣಿಕರನ್ನು ಹೊತ್ತು ಹಾರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಗುರುವಾರ ಕೊಚ್ಚಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಈ ವೇಳೆ ಎರಡೂ ಟೈರ್‌ಗಳು ಸ್ಫೋಟಗೊಂಡಿವೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಾಯಳಾಗಿಲ್ಲ. ಹೀಗಾಗಿ ಮತ್ತೊಂದು ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಜೆಡ್ಡಾದಿಂದ ಕೋಝಿಕ್ಕೋಡ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ IX 398, ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯದ ಸಮಸ್ಯೆಗಳಿಂದಾಗಿ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್(CIAL) ಪ್ರಕಟಣೆಯಲ್ಲಿ ತಿಳಿಸಿದೆ.

ಸಂಪೂರ್ಣ ತುರ್ತು ಪರಿಸ್ಥಿತಿಯಲ್ಲಿ ಇಂದು ಬೆಳಗ್ಗೆ 09.07 ಕ್ಕೆ ವಿಮಾನ ಸುರಕ್ಷಿತವಾಗಿ ಇಳಿಯಿತು ಎಂದು ಪ್ರಕಟಣೆ ತಿಳಿಸಿದೆ. “ಎಲ್ಲಾ ತುರ್ತು ಸೇವೆಗಳನ್ನು ಮುಂಚಿತವಾಗಿ ಸಕ್ರಿಯಗೊಳಿಸಲಾಯಿತು ಮತ್ತು ಪ್ರಯಾಣಿಕರು ಅಥವಾ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ಲ್ಯಾಂಡಿಂಗ್ ನಂತರದ ಪರಿಶೀಲನೆಯಲ್ಲಿ ಬಲಭಾಗದ ಎರಡೂ ಟೈರ್‌ಗಳು ಸಿಡಿದಿರುವುದು ದೃಢಪಟ್ಟಿದೆ” ಎಂದು CIAL ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : IPL 2026 : ಬಡ ಪ್ರತಿಭೆಯ ಕ್ರಿಕೆಟ್ ಕನಸಿಗೆ ನೀರೆರೆದ 3 ಲಕ್ಷ ರೂ. ಸಾಲ ಮತ್ತು ‘ಮಹಿಳಾ ಶಕ್ತಿ’!

Tags: #AirIndia #EmergencyLanding #KochiAirport #TireExplosion #FlightSafety #AviationNews #PilotHeroics #BreakingNews #DisasterAverted #AirTravelKarnataka News beat
SendShareTweet
Previous Post

ಅಂತರ್ ಧರ್ಮೀಯ ವಿವಾಹದ ಕಲಹ : ಹೆತ್ತವರನ್ನೇ ಹತ್ಯೆಗೈದು, ದೇಹ ತುಂಡರಿಸಿ ನದಿಗೆ ಎಸೆದ ಎಂಜಿನಿಯರ್ ಪುತ್ರ

Next Post

ಪತ್ನಿ ಕೊಲೆಗೆ ಪತಿಯಿಂದಲೇ ಸುಫಾರಿ | ಮೂವರು ಆರೋಪಿಗಳ ಬಂಧನ

Related Posts

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?
ದೇಶ

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!
ದೇಶ

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
ದೇಶ

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಹಳ್ಳಿಯಿಂದ ಲಂಡನ್‌ವರೆಗೂ ಹಿಂದೂ ಹಬ್ಬ ಟಾರ್ಗೆಟ್!? ಸೆಕ್ಯುಲರ್ ಪ್ರಗತಿಪರರು ಇದಕ್ಕೆ ಉತ್ತರಿಸ್ತಾರಾ?
ದೇಶ

ಹಳ್ಳಿಯಿಂದ ಲಂಡನ್‌ವರೆಗೂ ಹಿಂದೂ ಹಬ್ಬ ಟಾರ್ಗೆಟ್!? ಸೆಕ್ಯುಲರ್ ಪ್ರಗತಿಪರರು ಇದಕ್ಕೆ ಉತ್ತರಿಸ್ತಾರಾ?

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರ ಶವ ಪತ್ತೆ | ತಂದೆಯೇ ತಳ್ಳಿ ಕೊಂದಿರುವ ಶಂಕೆ ವ್ಯಕ್ತ
ದೇಶ

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರ ಶವ ಪತ್ತೆ | ತಂದೆಯೇ ತಳ್ಳಿ ಕೊಂದಿರುವ ಶಂಕೆ ವ್ಯಕ್ತ

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ
ದೇಶ

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ

Next Post
ಪತ್ನಿ ಕೊಲೆಗೆ ಪತಿಯಿಂದಲೇ ಸುಫಾರಿ | ಮೂವರು ಆರೋಪಿಗಳ ಬಂಧನ

ಪತ್ನಿ ಕೊಲೆಗೆ ಪತಿಯಿಂದಲೇ ಸುಫಾರಿ | ಮೂವರು ಆರೋಪಿಗಳ ಬಂಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯುದ್ಧದ ಎಫೆಕ್ಟ್.. ಇಂದಿನಿಂದ ಹೋಟೆಲ್‌ಗಳು ಬಂದ್..!

ಯುದ್ಧದ ಎಫೆಕ್ಟ್.. ಇಂದಿನಿಂದ ಹೋಟೆಲ್‌ಗಳು ಬಂದ್..!

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ : ಕೊರತೆ ನಿಜವೇ?

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ : ಕೊರತೆ ನಿಜವೇ?

ನಾಳೆಯಿಂದ ಒಪಿಡಿ ಸೇವೆ ಬಂದ್..ಬಂದ್..ಬಂದ್ | ರಾಜ್ಯದಲ್ಲಿ ಸರ್ಕಾರಿ ವೈದ್ಯರ ಮುಷ್ಕರ, ಉಂಟಾಗುತ್ತಾ ಹೆಲ್ತ್ ಎಮರ್ಜೆನ್ಸಿ

ನಾಳೆಯಿಂದ ಒಪಿಡಿ ಸೇವೆ ಬಂದ್..ಬಂದ್..ಬಂದ್ | ರಾಜ್ಯದಲ್ಲಿ ಸರ್ಕಾರಿ ವೈದ್ಯರ ಮುಷ್ಕರ, ಉಂಟಾಗುತ್ತಾ ಹೆಲ್ತ್ ಎಮರ್ಜೆನ್ಸಿ

ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ : ಹೊಸ ದಿನಾಂಕದ ಮಾಹಿತಿ ಇಲ್ಲಿದೆ

ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ : ಹೊಸ ದಿನಾಂಕದ ಮಾಹಿತಿ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯುದ್ಧದ ಎಫೆಕ್ಟ್.. ಇಂದಿನಿಂದ ಹೋಟೆಲ್‌ಗಳು ಬಂದ್..!

ಯುದ್ಧದ ಎಫೆಕ್ಟ್.. ಇಂದಿನಿಂದ ಹೋಟೆಲ್‌ಗಳು ಬಂದ್..!

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ : ಕೊರತೆ ನಿಜವೇ?

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ : ಕೊರತೆ ನಿಜವೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat