ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ 18 ಹುದ್ದೆಗಳ ನೇಮಕ : 49 ಸಾವಿರ ರೂ. ಸಂಬಳ

December 18, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕದ ಬಳ್ಳಾರಿಯಲ್ಲಿರುವ ತಾರಾನಾಥ ಸರ್ಕಾರಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಖಾಲಿ ಇರುವ 18 ಹುದ್ದೆಗಳ ನೇಮಕಾತಿ (TGAMC Recruitment 2025) ನಡೆಯುತ್ತಿದೆ. ಪ್ರೊಫೆಸರ್, ಸ್ಟಾಫ್ ನರ್ಸ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ತಾರಾನಾಥ ಸರ್ಕಾರಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ
ಒಟ್ಟು ಹುದ್ದೆಗಳು: 18
ಹುದ್ದೆಗಳ ಹೆಸರು: ಪ್ರೊಫೆಸರ್, ಸ್ಟಾಫ್ ನರ್ಸ್ ಇತ್ಯಾದಿ
ಉದ್ಯೋಗ ಸ್ಥಳ: ಬಳ್ಳಾರಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 30

ಆಯುರ್ವೇದ ಅಸಿಸ್ಟಂಟ್ ಪ್ರೊಫೆಸರ್ 6, ಆಯುರ್ವೇದ ಅಸೋಸಿಯೇಟ್ ಪ್ರೊಫೆಸರ್ 1, ಆಯುರ್ವೇದ ಪ್ರೊಫೆಸರ್ 2 ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಡಿಪ್ಲೋಮಾ, ಪದವಿ, ಬಿಎಎಂಎಸ್, ಎಂಡಿ, ಎಂಎಸ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 49 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ tgamcballari.org ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು

ಅರ್ಜಿ ಸಲ್ಲಿಸಬೇಕಾದ ವಿಳಾಸ
Principal, Taranath Govt. Ayurvedic Medical College & Hospital, Dr. Rajkumar Road, Ballari-583101

ಇದನ್ನೂ ಓದಿ: ಖಾಸಗಿ ಕಂಪನಿಗಳ ನೌಕರರು ಪಿಂಚಣಿ ಪಡೆಯಲು ಎಷ್ಟು ವರ್ಷ ಕೆಲಸ ಮಾಡಿರಬೇಕು? ಇಲ್ಲಿದೆ ಮಾಹಿತಿ

Tags: AyurvedabengaloregovernmentHospitalKarnataka News beatRecruitment
SendShareTweet
Previous Post

ವ್ಯಾಗನ್‌ಆರ್‌ ಕಾರಿನಲ್ಲಿ ಇನ್ನು ಹಿರಿಯರ ಪ್ರಯಾಣ ಸುಲಭ : ಮಾರುತಿ ಸುಜುಕಿಯಿಂದ ಸ್ವಿವೆಲ್ ಸೀಟ್ ಬಿಡುಗಡೆ!

Next Post

ಟಾಟಾ ಸಿಯೆರಾ ಬಿರುಗಾಳಿ : ಒಂದೇ ದಿನದಲ್ಲಿ 70,000 ಕಾರುಗಳ ಬುಕಿಂಗ್ ; ಎಸ್‌ಯುವಿ ಮಾರುಕಟ್ಟೆಯಲ್ಲಿ ಹೊಸ ಸಂಚಲನ

Related Posts

ಮಂಗಳೂರಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ : ಸಂದರ್ಶನದ ದಿನಾಂಕ ಇಲ್ಲಿದೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಂಗಳೂರಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ : ಸಂದರ್ಶನದ ದಿನಾಂಕ ಇಲ್ಲಿದೆ!

NPS ಸಂಚಯ್ ಸ್ಕೀಮ್‌ಗೆ ಚಾಲನೆ : ಏನಿದು ಪಿಂಚಣಿ ನೀಡುವ ಸರ್ಕಾರಿ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

NPS ಸಂಚಯ್ ಸ್ಕೀಮ್‌ಗೆ ಚಾಲನೆ : ಏನಿದು ಪಿಂಚಣಿ ನೀಡುವ ಸರ್ಕಾರಿ ಯೋಜನೆ?

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 30 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 30 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ

ಭಾರತೀಯ ವಾಯುಪಡೆಯಲ್ಲಿ 142 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ವಾಯುಪಡೆಯಲ್ಲಿ 142 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Next Post
ಟಾಟಾ ಸಿಯೆರಾ ಬಿರುಗಾಳಿ : ಒಂದೇ ದಿನದಲ್ಲಿ 70,000 ಕಾರುಗಳ ಬುಕಿಂಗ್ ; ಎಸ್‌ಯುವಿ ಮಾರುಕಟ್ಟೆಯಲ್ಲಿ ಹೊಸ ಸಂಚಲನ

ಟಾಟಾ ಸಿಯೆರಾ ಬಿರುಗಾಳಿ : ಒಂದೇ ದಿನದಲ್ಲಿ 70,000 ಕಾರುಗಳ ಬುಕಿಂಗ್ ; ಎಸ್‌ಯುವಿ ಮಾರುಕಟ್ಟೆಯಲ್ಲಿ ಹೊಸ ಸಂಚಲನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

ಲಕ್ಷಾಂತರ ರೂ. ಮೌಲ್ಯದ ‘ರೆಡ್ ಸ್ಯಾಂಡ್ ಬೋವಾ’ ಹಾವಿನ ಕಳ್ಳಸಾಗಣೆ – ಮೂವರ ಬಂಧನ!

ಲಕ್ಷಾಂತರ ರೂ. ಮೌಲ್ಯದ ‘ರೆಡ್ ಸ್ಯಾಂಡ್ ಬೋವಾ’ ಹಾವಿನ ಕಳ್ಳಸಾಗಣೆ – ಮೂವರ ಬಂಧನ!

ಕಿಯಾ ಇಂಡಿಯಾದಿಂದ ಎಲೆಕ್ಟ್ರಿಕ್ ವಾಹನ ಕ್ರಾಂತಿ : ಬ್ಯಾಟರಿ ಇಲ್ಲದೆಯೇ ಕ್ಲಾವಿಸ್ ಇವಿ ಮನೆಗೆ ತನ್ನಿ!

ಕಿಯಾ ಇಂಡಿಯಾದಿಂದ ಎಲೆಕ್ಟ್ರಿಕ್ ವಾಹನ ಕ್ರಾಂತಿ : ಬ್ಯಾಟರಿ ಇಲ್ಲದೆಯೇ ಕ್ಲಾವಿಸ್ ಇವಿ ಮನೆಗೆ ತನ್ನಿ!

“ಅವನ ದೇಹದಲ್ಲಿ ಚೂರು ಭಯವಿಲ್ಲ”: ವೈಭವ್ ಸೂರ್ಯವಂಶಿಯ ಬ್ಯಾಟಿಂಗ್‌ಗೆ  ದಂಗಾದ ರಬಾಡ!

“ಅವನ ದೇಹದಲ್ಲಿ ಚೂರು ಭಯವಿಲ್ಲ”: ವೈಭವ್ ಸೂರ್ಯವಂಶಿಯ ಬ್ಯಾಟಿಂಗ್‌ಗೆ ದಂಗಾದ ರಬಾಡ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

ಲಕ್ಷಾಂತರ ರೂ. ಮೌಲ್ಯದ ‘ರೆಡ್ ಸ್ಯಾಂಡ್ ಬೋವಾ’ ಹಾವಿನ ಕಳ್ಳಸಾಗಣೆ – ಮೂವರ ಬಂಧನ!

ಲಕ್ಷಾಂತರ ರೂ. ಮೌಲ್ಯದ ‘ರೆಡ್ ಸ್ಯಾಂಡ್ ಬೋವಾ’ ಹಾವಿನ ಕಳ್ಳಸಾಗಣೆ – ಮೂವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat