ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಯುಕೆಪಿ ಯೋಜನೆಯಿಂದ ಮುಳುಗಡೆಗೊಂಡ ಭೂ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ | ಡಿಕೆ ಶಿವಕುಮಾರ್

December 18, 2025
Share on WhatsappShare on FacebookShare on Twitter

ಬೆಳಗಾವಿ : ಯುಕೆಪಿ ಯೋಜನೆಯಿಂದ ಮುಳುಗಡೆಗೊಂಡ ಭೂ ಸಂತ್ರಸ್ತ ವರ್ತಕರಿಗೆ ಬಾಗಲಕೋಟೆಯಲ್ಲೇ 200 ಎಕರೆ ಪ್ರದೇಶದಲ್ಲಿ ಪುನರ್ ವಸತಿ ಕಲ್ಪಿಸಿ, ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿಕೊಡಲು ನಾವು ಸಿದ್ಧರಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಪಿ.ಹೆಚ್.ಪೂಜಾರ್ ಅವರ ಪ್ರಶ್ನೆಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

ಪಿ.ಹೆಚ್ ಪೂಜಾರ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆ ಆಲಮಟ್ಟಿ ಜಲಾಶಯದಿಂದಾಗಿ ವ್ಯಾಪಾರ ಕೇಂದ್ರಗಳ ಭೂಮಿ ಕೂಡ ಮೂರನೇ ಒಂದು ಭಾಗ ಮುಳುಗಡೆಯಾಗಿದ್ದು, ಸರ್ಕಾರ ಈ ವ್ಯಾಪಾರಸ್ಥರಿಗೆ ಒಂದೇ ಕಡೆ ಪುನರ್ವಸತಿ ಕಲ್ಪಿಸಿ ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಡಿಸಿಎಂ ಅವರು, “ಕೃಷ್ಣ ಮೇಲ್ದಂಡೆ ಯೋಜನೆಯಲ್ಲಿ ಮುಳುಗಡೆಯಾಗಿರುವ ಬಾಗಲಕೋಟೆಯ ಸಣ್ಣ, ದೊಡ್ಡ ಹಾಗೂ ಅತಿ ದೊಡ್ಡ ಅಂಗಡಿಗಳ ಮಾಲೀಕರು ಯುನಿಟ್ 1, 2, 3ಕ್ಕೆ ವಾಣಿಜ್ಯ ಪ್ರದೇಶದಲ್ಲಿ 200 ಎಕರೆ ಭೂಮಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ ನಾವು 1635 ಎಕರೆ ಭೂಮಿಯನ್ನು ನಗರಾಭಿವೃದ್ಧಿ ಪ್ರಾಧಿಕಾರದಿಂದ ವಿನ್ಯಾಸ ಮಾಡಿ ನಕ್ಷೆಗೆ ಅನುಮತಿ ನೀಡಿದ್ದೇವೆ. ಪಟ್ಟಣ ಯೋಜನೆಯಲ್ಲಿ ಎಷ್ಟು ವಾಣಿಜ್ಯ ಹಾಗೂ ಎಷ್ಟು ವಾಸಯೋಗ್ಯ ಪ್ರದೇಶವಿರಬೇಕು ಎಂದು ನಿಗದಿ ಮಾಡಲಾಗುವುದು” ಎಂದು ತಿಳಿಸಿದರು.

200 ಎಕರೆ ಜಾಗವನ್ನು ವ್ಯಾಪಾರಕ್ಕೆ ಮೀಸಲಿಡಿ ಎಂದು ಕೇಳುತ್ತಿದ್ದಾರೆ. ವ್ಯಾಪಾರಸ್ಥರ ಬಗ್ಗೆ ಸದಸ್ಯರ ಅಭಿಲಾಷೆ, ಚಿಂತನೆ ಉತ್ತಮವಾಗಿದೆ. ನಾವು ಇದನ್ನು ಮಾಡುತ್ತಿರುವುದು ಭೂಸಂತ್ರಸ್ತರಿಗೆ ಪರಿಹಾರ ನೀಡಲು. ನಿಮಗೆ ಆಸಕ್ತಿ ಇದ್ದರೆ ವರ್ತಕರ ಜೊತೆ ಮಾತನಾಡಿ, ಅವರು ನಮಗೆ ಪ್ರಸ್ತಾವನೆ ಸಲ್ಲಿಸಲಿ. ಅವರಿಗಾಗಿ ಪ್ರತ್ಯೇಕವಾಗಿ ಭೂಸ್ವಾಧೀನ ಮಾಡಿಕೊಂಡು ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸೋಣ. ಅವರು ಯಾವ ಪ್ರದೇಶದಲ್ಲಿ ಕೇಳುತ್ತಾರೋ ಅಲ್ಲೇ ಮಾಡಿಕೊಡೋಣ. ಅಲ್ಲಿ ಅನುದಾನ ಕೊಟ್ಟರೆ ಇದು ಸಾಧ್ಯವಾಗುತ್ತದೆ. ಆದರೆ, ಕೃಷ್ಣಾ ಮೇಲ್ದಂಡೆ ಯೋಜನೆ ಅನುದಾನದಲ್ಲಿ ಇದನ್ನು ಮಾಡಲು ಕಷ್ಟವಾಗುತ್ತದೆ. ನಿಮ್ಮ ಆಶಯದಂತೆ ನಾವು ಈಗಾಗಲೇ ರೈತರಿಗೆ ಪರಿಹಾರ ನೀಡುವ ಮಾತು ಕೊಟ್ಟಿದ್ದೇವೆ. ಪ್ರತಿ ಎಕರೆಗೆ 35-40 ಲಕ್ಷ ಪರಿಹಾರ ನೀಡಲಾಗುತ್ತಿದ್ದು, ಒಟ್ಟಾರೆ ಇದಕ್ಕೆ ನಾವು 70 ಸಾವಿರ ಕೋಟಿ ನೀಡಬೇಕಾಗುತ್ತದೆ. ಬಾಗಲಕೋಟೆಯಲ್ಲೇ ಕೆಲವರು 10-12 ಕೋಟಿ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದಾರೆ. ಅದು ಸಾಧ್ಯವಿಲ್ಲ ಎಂದು ತಿಳಿಸಿದರು.

ಮುಂದಿನ ಜೂನ್ ಒಳಗೆ ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟ್: ಡಿಸೆಂಬರ್-2025ರ ಅಂತ್ಯದಲ್ಲಿ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಣೆ ಮಟ್ಟ 1,613 ಅಡಿಗೆ ಬಂದ ನಂತರ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟುಗಳ ಅಳವಡಿಕೆ ಪ್ರಾರಂಭಿಸಲು ಹಾಗೂ ಜೂನ್ -2026ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ.

ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ಚುಕ್ಕೆ ಗುರುತಿನ ಮತ್ತೊಂದು ಪ್ರಶ್ನೆಗೆ ಡಿ.ಕೆ.ಶಿವಕುಮಾರ್ ಉತ್ತರಿಸಿದರು. ತುಂಗಭದ್ರಾ ಅಣೆಕಟ್ಟೆಯ ಎಲ್ಲಾ 33 ಗೇಟುಗಳ ಬದಲಾವಣೆ ಕಾಮಗಾರಿಯನ್ನು ತುಂಗಭದ್ರಾ ಮಂಡಳಿಯಿಂದ ಕೈಗೆತ್ತಿಕೊಳ್ಳಲಾಗಿದ್ದು, ರಾಜ್ಯ ಸರ್ಕಾರದಿಂದ ಮುಂಗಡವಾಗಿ 10 ಕೋಟಿ ರೂ ಅನುದಾನವನ್ನು ಮಂಡಳಿಗೆ ಒದಗಿಸಲಾಗಿದೆ ಎಂದರು.

ಇದನ್ನೂ ಓದಿ : ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಿದ್ರೆ ರಾಜ್ಯದಲ್ಲಿ ದೊಡ್ಡ ಮಟ್ಟದ ಹೋರಾಟ | ವಾಟಾಳ್ ನಾಗರಾಜ್ ಎಚ್ಚರಿಕೆ

Tags: Karnataka News beat
SendShareTweet
Previous Post

ಟಾಟಾ ಸಿಯೆರಾ ಬಿರುಗಾಳಿ : ಒಂದೇ ದಿನದಲ್ಲಿ 70,000 ಕಾರುಗಳ ಬುಕಿಂಗ್ ; ಎಸ್‌ಯುವಿ ಮಾರುಕಟ್ಟೆಯಲ್ಲಿ ಹೊಸ ಸಂಚಲನ

Next Post

ಅನೈತಿಕ ಸಂಬಂಧ | ದೃಶ್ಯಂ ಸಿನಿಮಾ ಸ್ಟೈಲ್‌ನಲ್ಲಿ ವ್ಯಕ್ತಿಯ ಮರ್ಡರ್.. ಪ್ರಕರಣ ಬಯಲಾಗಿದ್ದೇ ರೋಚಕ!

Related Posts

ಲಾರಿ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ.. ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ!
ಬೆಳಗಾವಿ

ಲಾರಿ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ.. ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ!

ನಾಳೆ ಹುಕ್ಕೇರಿಯಲ್ಲಿ ಶ್ರೀರಾಮ ಸೇನೆಯಿಂದ ಹಿಂದೂ ಮಹಿಳೆಯರಿಗೆ ತ್ರಿಶೂಲ ದೀಕ್ಷೆ!
ಬೆಳಗಾವಿ

ನಾಳೆ ಹುಕ್ಕೇರಿಯಲ್ಲಿ ಶ್ರೀರಾಮ ಸೇನೆಯಿಂದ ಹಿಂದೂ ಮಹಿಳೆಯರಿಗೆ ತ್ರಿಶೂಲ ದೀಕ್ಷೆ!

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್
ಬೆಳಗಾವಿ

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್

ಕಳ್ಳ ದಾರಿಯಲ್ಲಿ ಓಡಾಡುತ್ತಿದ್ದ ಟಿಪ್ಪರಗಳನ್ನು ತಡೆದು ಗ್ರಾಮಸ್ಥರ ಆಕ್ರೋಶ
ರಾಜ್ಯ

ಕಳ್ಳ ದಾರಿಯಲ್ಲಿ ಓಡಾಡುತ್ತಿದ್ದ ಟಿಪ್ಪರಗಳನ್ನು ತಡೆದು ಗ್ರಾಮಸ್ಥರ ಆಕ್ರೋಶ

ಮೊಬೈಲ್ ಕೊಡದಿದ್ದಕ್ಕೆ ವ್ಯಕ್ತಿಗೆ ಚಾಕು ಇರಿದು ಕೊಲೆ – ಮಹಿಳೆಗೆ 7 ವರ್ಷ ಜೈಲು ಶಿಕ್ಷೆ!
ರಾಜ್ಯ

ಮೊಬೈಲ್ ಕೊಡದಿದ್ದಕ್ಕೆ ವ್ಯಕ್ತಿಗೆ ಚಾಕು ಇರಿದು ಕೊಲೆ – ಮಹಿಳೆಗೆ 7 ವರ್ಷ ಜೈಲು ಶಿಕ್ಷೆ!

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!
ರಾಜ್ಯ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!

Next Post
ಅನೈತಿಕ ಸಂಬಂಧ | ದೃಶ್ಯಂ ಸಿನಿಮಾ ಸ್ಟೈಲ್‌ನಲ್ಲಿ ವ್ಯಕ್ತಿಯ ಮರ್ಡರ್.. ಪ್ರಕರಣ ಬಯಲಾಗಿದ್ದೇ ರೋಚಕ!

ಅನೈತಿಕ ಸಂಬಂಧ | ದೃಶ್ಯಂ ಸಿನಿಮಾ ಸ್ಟೈಲ್‌ನಲ್ಲಿ ವ್ಯಕ್ತಿಯ ಮರ್ಡರ್.. ಪ್ರಕರಣ ಬಯಲಾಗಿದ್ದೇ ರೋಚಕ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat