ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಡಿ.19ರಿಂದ ರಾಜಾಜಿನಗರದಲ್ಲಿ ‘ಸೇವಾ ಸಂಕಲ್ಪ’ ಕಾರ್ಯಕ್ರಮ!

December 18, 2025
Share on WhatsappShare on FacebookShare on Twitter

ಬೆಂಗಳೂರು : ರಾಜಾಜಿನಗರದಲ್ಲಿ ಡಿಸೆಂಬರ್ 19, 20, 21ರಂದು ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಅಭಯ ಸೇವಾ ಫೌಂಡೇಶನ್ ಅಧ್ಯಕ್ಷ ಯು.ಬಿ ಉಮೇಶ್ ಶೆಟ್ಟಿ ತಿಳಿಸಿದ್ದಾರೆ.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಬಡವರ, ನೊಂದವರ ಸೇವೆ ಮಾಡಲು ಮತ್ತು ಸಂಸ್ಕೃತಿ ಉಳಿಸಲು ಅಭಯ ಸೇವಾ ಫೌಂಡೇಶನ್ ಸ್ಥಾಪನೆಯಾಗಿದೆ. ಕಳೆದ ವರ್ಷ ಸೇವಾ ಸಂಕಲ್ಪ ಕಾರ್ಯಕ್ರಮ ಸಾವಿರಾರು ಜನರಿಗೆ ಉಪಯೋಗವಾಗಿದೆ. ಈ ಭಾರಿ ರಾಜಾಜಿಗರದ ಶ್ರೀ ರಾಮಮಂದಿರ ಆಟದ ಮೈದಾನದಲ್ಲಿ ಡಿಸೆಂಬರ್ 19, 20, 21ರ ಮೂರು ದಿನಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇಲ್ಲಿ ಅಂಧಮುಕ್ತ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರಿಗೂ ಕಣ್ಣಿನ ತಪಾಸಣೆ ಮಾಡಲಾಗುತ್ತದೆ. ಮಾದಕವಸ್ತುಗಳ ಪಿಡುಗು, ಬಾಲ್ಯ ವಿವಾಹ, ಸಂಚಾರಿ ನಿಯಮ ಪಾಲನೆಗೆ ಬೀದಿ ನಾಟಕದ ಮೂಲಕ ರಾಜಾಜಿನಗರದ ಬೇರೆ ಬೇರೆ ಕಡೆ ಜಾಗೃತಿ ಅಭಿಯಾನ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹಾಗೆಯೇ ನವ ದುರ್ಗಾದೀಪ ನಮಸ್ಕಾರ ಕಾರ್ಯಕ್ರಮದಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಲಿದ್ದಾರೆ. 108 ಕಳಸ ಪೂಜೆ, ಹೋಮ, ಹವನ ನವದುರ್ಗೆಯ ಮಹತ್ವ ತಿಳಿಸುವ ಕಾರ್ಯಕ್ರಮ ನಡೆಯಲಿದೆ. ಸೇವಾ ಸಂಕಲ್ಪ ಕಾರ್ಯಕ್ರಮದಲ್ಲಿ ಬಡವರ ಆರೋಗ್ಯ ತಪಾಸಣೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ, ಬ್ಯಾಗ್ ಹಾಗೂ ಕಣ್ಣಿನ ದೋಷ ಇರುವವರಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನು, ಸೇವಾ ಸಂಕಲ್ಪ ಕಾರ್ಯಕ್ರಮದಲ್ಲಿ ಮೂರು ದಿನಗಳ ಕಾಲ ಭರತನಾಟ್ಯ, ಹುಲಿವೇಷ, ಭಜನೆ, ಯಕ್ಷಗಾನ, ನಂದಗೋಕುಲ ತಂಡದ ನವಶಕ್ತಿ ವೈಭವ ನೃತ್ಯ, ಸವಿತಕ್ಕನ ಹಳ್ಳಿ ಬ್ಯಾಂಡ್, ಬೀಟ್ ಗುರೂಸ್ ಮ್ಯೂಸಿಕ್, ಪಂಜಿನ ಮೆರವಣಿಗೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ. ಅಭಯ ಸೇವಾ ಫೌಂಡೇಷನ್ ಹತ್ತು ಹಲವು ಕಾರ್ಯಕ್ರಮ ಆಯೋಜಿಸಿದ್ದು, ಎಲ್ಲಾ ಸಾಮಾಜಿಕ ಕಾರ್ಯಗಳಿಗೆ ಬೆಂಬಲ ನೀಡಿ, ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಉಮೇಶ್ ಶೆಟ್ಟಿಯವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಯುಕೆಪಿ ಯೋಜನೆಯಿಂದ ಮುಳುಗಡೆಗೊಂಡ ಭೂ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ | ಡಿಕೆ ಶಿವಕುಮಾರ್

SendShareTweet
Previous Post

ಬೆಂಗಳೂರಿನ ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Next Post

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಮುಖ್ಯ ತರಬೇತುದಾರರ ನೇಮಕಾತಿ : 2 ಲಕ್ಷ ರೂ. ವೇತನ

Related Posts

ರಕ್ತದ ಮಡುವಿನಲ್ಲಿ ಮಹಿಳೆಯ ಶವ ಪತ್ತೆ – ಬೆಚ್ಚಿಬಿದ್ದ ಜನ!
Uncategorized

ರಕ್ತದ ಮಡುವಿನಲ್ಲಿ ಮಹಿಳೆಯ ಶವ ಪತ್ತೆ – ಬೆಚ್ಚಿಬಿದ್ದ ಜನ!

ಮಹಿಳಾ ಕ್ರಿಕೆಟ್ ಬೆಳವಣಿಗೆಗೆ ವಿರಾಟ್ ಕೊಹ್ಲಿ ಶ್ಲಾಘನೆ!
Uncategorized

ಮಹಿಳಾ ಕ್ರಿಕೆಟ್ ಬೆಳವಣಿಗೆಗೆ ವಿರಾಟ್ ಕೊಹ್ಲಿ ಶ್ಲಾಘನೆ!

18 ಕೋಟಿ ಬೆಲೆಯ ಪತಿರಣ KKR ಪಾದಾರ್ಪಣೆ ಕೇವಲ 8 ಎಸೆತಗಳಲ್ಲೇ ಅಂತ್ಯ.. ಮತ್ತೆ ಗಾಯದ ಸಮಸ್ಯೆ!
Uncategorized

18 ಕೋಟಿ ಬೆಲೆಯ ಪತಿರಣ KKR ಪಾದಾರ್ಪಣೆ ಕೇವಲ 8 ಎಸೆತಗಳಲ್ಲೇ ಅಂತ್ಯ.. ಮತ್ತೆ ಗಾಯದ ಸಮಸ್ಯೆ!

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಸಿದ್ಧತೆ : ಕೆಕೆಆರ್ ಕ್ಯಾಂಪ್ ತೊರೆದ ರಚಿನ್ ರವೀಂದ್ರ
Uncategorized

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಸಿದ್ಧತೆ : ಕೆಕೆಆರ್ ಕ್ಯಾಂಪ್ ತೊರೆದ ರಚಿನ್ ರವೀಂದ್ರ

ದೇಶದಲ್ಲೇ ಜನಗಣತಿಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ – ಬೆಂಗಳೂರಲ್ಲಿ ಶೇ.99.96ರಷ್ಟು ಗಣತಿ ಪೂರ್ಣ!
Uncategorized

ದೇಶದಲ್ಲೇ ಜನಗಣತಿಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ – ಬೆಂಗಳೂರಲ್ಲಿ ಶೇ.99.96ರಷ್ಟು ಗಣತಿ ಪೂರ್ಣ!

ಜೂನ್ 21ರಂದು NEET-UG ಮರು ಪರೀಕ್ಷೆ – NTA ಅಧಿಕೃತ ಘೋಷಣೆ!
Uncategorized

ಜೂನ್ 21ರಂದು NEET-UG ಮರು ಪರೀಕ್ಷೆ – NTA ಅಧಿಕೃತ ಘೋಷಣೆ!

Next Post
ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಮುಖ್ಯ ತರಬೇತುದಾರರ ನೇಮಕಾತಿ : 2 ಲಕ್ಷ ರೂ. ವೇತನ

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಮುಖ್ಯ ತರಬೇತುದಾರರ ನೇಮಕಾತಿ : 2 ಲಕ್ಷ ರೂ. ವೇತನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat