ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನಾಳೆ ಭಾರತ-ಆಫ್ರಿಕಾ ನಡುವೆ ಸರಣಿ ನಿರ್ಧಾರಕ ಪಂದ್ಯ | ಹೇಗಿರಲಿದೆ ಟೀಂ ಇಂಡಿಯಾ ಪ್ಲೇಯಿಂಗ್ 11?

December 18, 2025
Share on WhatsappShare on FacebookShare on Twitter

ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 4ನೇ ಟಿ20 ಪಂದ್ಯ ದಟ್ಟವಾದ ಮಂಜು ಕವಿದ ಕಾರಣ ರದ್ದಾಯಿತು. ಇದರಿಂದಾಗಿ ಉಭಯ ತಂಡಗಳ ನಡುವಿನ ಈ ಸರಣಿ ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ.

ಸರಣಿಯಲ್ಲಿ ಈಗಾಗಲೇ ಮುನ್ನಡೆ ಸಾಧಿರಿಸುವ ಟೀಂ ಇಂಡಿಯಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದ್ದರೆ, ಇತ್ತ ಸರಣಿ ಸೋಲಿನ ಆತಂಕದಲ್ಲಿರುವ ದಕ್ಷಿಣ ಆಫ್ರಿಕಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲದೊಂದಿಗೆ ಅಂತ್ಯಗೊಳಿಸುವ ಇರಾದೆಯಲ್ಲಿದೆ. 

ನಾಲ್ಕನೇ ಟಿ20ಐ ಪಂದ್ಯದ ನಿಮಿತ್ತ ಅಭ್ಯಾಸ ನಡೆಸುತ್ತಿದ್ದ ವೇಳೆ ಶುಭಮನ್‌ ಗಿಲ್‌ ಪಾದದ ಗಾಯಕ್ಕೆ ತುತ್ತಾಗಿದ್ದರು. ಹಾಗಾಗಿ ಅವರು ನಾಲ್ಕನೇ ಪಂದ್ಯಕ್ಕೆ ಅಲಭ್ಯರಾಗಿದ್ದರು. ಇದೀಗ ಐದನೇ ಪಂದ್ಯಕ್ಕೂ ಅವರು ಲಭ್ಯರಾಗುವುದು ಬಹುತೇಕ ಅನುಮಾನ. ಹಾಗಾಗಿ ಸಂಜು ಸ್ಯಾಮ್ಸನ್‌ ಅವರು, ಅಭಿಷೇಕ್‌ ಶರ್ಮಾ ಜತೆ ಇನಿಂಗ್ಸ್‌ ಆರಂಭಿಸಬಹುದು. ಮತ್ತೊಂದು ಕಡೆ ಜಸ್‌ಪ್ರೀತ್‌ ಬುಮ್ರಾ ಕೂಡ ಲಭ್ಯರಾಗುವುದು ಅನುಮಾನ. ಹಾಗಾಗಿ ನಾಯಕ ಸೂರ್ಯಕುಮಾರ್‌ ಯಾದವ್‌ ಬೆಂಚ್‌ ಕಾಯುತ್ತಿರುವ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ.

ಐದನೇ ಟಿ20ಐ ಪಂದ್ಯಕ್ಕೆ ಜಸ್‌ಪ್ರೀತ್‌ ಬುಮ್ರಾ ಲಭ್ಯತೆ ಬಗ್ಗೆ ಇನ್ನೂ ಯಾವುದೇ ಖಚಿತತೆ ಇಲ್ಲ. ಅವರು ವೈಯಕ್ತಿಕ ಕಾರಣಗಳಿಂದ ಮೂರನೇ ಟಿ20ಐ ಪಂದ್ಯಕ್ಕೆ ಅಲಭ್ಯರಾಗಿದ್ದರು. ನಾಲ್ಕನೇ ಟಿ20ಐ ಪಂದ್ಯದಲ್ಲಿ ಆಡುವ ಬಗ್ಗೆಯೂ ಯಾವುದೇ ಮಾಹಿತಿ ಇರಲಿಲ್ಲ. ಬುಮ್ರಾ ಅನುಪಸ್ಥಿತಿಯಲ್ಲಿ ಅರ್ಷದೀಪ್‌ ಸಿಂಗ್‌ ಹಾಗೂ ಹರ್ಷಿತ್‌ ರಾಣಾ ಉತ್ತಮ ಬೌಲಿಂಗ್‌ ಪ್ರದರ್ಶನವನ್ನು ತೋರಿದ್ದರು. ಇವರಿಗೆ ಆಲ್‌ರೌಂಡರ್‌ಗಳಾದ ಶಿವಂ ದುಬೆ ಮತ್ತು ಹಾರ್ದಿಕ್‌ ಪಾಂಡ್ಯ ಸಾಥ್‌ ನೀಡಿದ್ದರು. ಭಾರತ ತಂಡ ಅದೇ ಪ್ಲೇಯಿಂಗ್‌ XIನಲ್ಲಿ ಅದೇ ವೇಗದ ಬೌಲಿಂಗ್‌ ವಿಭಾಗವನ್ನು ಉಳಿಸಿಕೊಂಡರೂ ಯಾವುದೇ ಅಚ್ಚರಿ ಇಲ್ಲ.

ಭಾರತದ ಸಂಭಾವ್ಯ ಪ್ಲೇಯಿಂಗ್‌ XI

1.ಅಭಿಷೇಕ್‌ ಶರ್ಮಾ (ಓಪನರ್‌)

2.ಸಂಜು ಸ್ಯಾಮ್ಸನ್‌ (ವಿಕೆಟ್‌ ಕೀಪರ್‌, ಓಪನರ್‌)

3.ತಿಲಕ್‌ ವರ್ಮಾ (ಬ್ಯಾಟ್ಸ್‌ಮನ್‌)

4.ಸೂರ್ಯಕುಮಾರ್‌ ಯಾದವ್‌ (ನಾಯಕ, ಬ್ಯಾಟ್ಸ್‌ಮನ್‌)

5.ಹಾರ್ದಿಕ್‌ ಪಾಂಡ್ಯ (ಆಲ್‌ರೌಂಡರ್‌)

6.ಶಿವಂ ದುಬೆ (ಆಲ್‌ರೌಂಡರ್‌)

7.ಜಿತೇಶ್‌ ಶರ್ಮಾ (ವಿಕೆಟ್‌ ಕೀಪರ್‌/ಬ್ಯಾಟ್ಸ್‌ಮನ್‌)

8.ಹರ್ಷಿತ್‌ ರಾಣಾ (ವೇಗದ ಬೌಲರ್‌)

9.ಅರ್ಷದೀಪ್‌ ಸಿಂಗ್‌ (ವೇಗದ ಬೌಲರ್‌)

10.ಕುಲ್ದೀಪ್‌ ಯಾದವ್‌ (ಸ್ಪಿನ್ನರ್‌)

11.ವರುಣ್‌ ಚಕ್ರವರ್ತಿ (ಸ್ಪಿನ್ನರ್‌)

ಇದನ್ನೂ ಓದಿ : ಬೆಂಗಳೂರು | ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಇಟ್ಟಿಗೆ ಬಿದ್ದು ಮಗು ಸಾವು

Tags: Karnataka News beat
SendShareTweet
Previous Post

ಬೆಂಗಳೂರು | ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಇಟ್ಟಿಗೆ ಬಿದ್ದು ಮಗು ಸಾವು

Next Post

ಕೊಡಗು | ತೇಗದ ಮರ ಕಡಿದು ಅಕ್ರಮ ಸಾಗಾಟ.. ಓರ್ವ ಅರೆಸ್ಟ್‌

Related Posts

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?
ಕ್ರೀಡೆ

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಟೆಸ್ಟ್ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ವಿದಾಯದ ಹಿಂದೆ ಕೋಪವಿತ್ತು : ಕಪಿಲ್ ದೇವ್
ಕ್ರೀಡೆ

ಟೆಸ್ಟ್ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ವಿದಾಯದ ಹಿಂದೆ ಕೋಪವಿತ್ತು : ಕಪಿಲ್ ದೇವ್

ಸ್ಯಾಮ್ಸನ್ ಔಟ್.. ಸೂರ್ಯವಂಶಿಗೆ ಮಣೆ ; ಮಾಜಿ ಆಟಗಾರನ ಕೋಪದ ಪ್ರತಿಕ್ರಿಯೆ ಹೀಗಿದೆ!  
ಕ್ರೀಡೆ

ಸ್ಯಾಮ್ಸನ್ ಔಟ್.. ಸೂರ್ಯವಂಶಿಗೆ ಮಣೆ ; ಮಾಜಿ ಆಟಗಾರನ ಕೋಪದ ಪ್ರತಿಕ್ರಿಯೆ ಹೀಗಿದೆ!  

ಶ್ರೀಲಂಕಾ ‘ಎ’ ವಿರುದ್ಧ ಗುರ್ನೂರ್ ಬ್ರಾರ್ ಮಾರಕ ದಾಳಿ : 10 ವಿಕೆಟ್ ಕಬಳಿಸಿ ಮಿಂಚಿದ ಭಾರತದ ಯುವ ವೇಗಿ!
ಕ್ರೀಡೆ

ಶ್ರೀಲಂಕಾ ‘ಎ’ ವಿರುದ್ಧ ಗುರ್ನೂರ್ ಬ್ರಾರ್ ಮಾರಕ ದಾಳಿ : 10 ವಿಕೆಟ್ ಕಬಳಿಸಿ ಮಿಂಚಿದ ಭಾರತದ ಯುವ ವೇಗಿ!

ವಿಶ್ವಕಪ್‌ನಲ್ಲಿ​ ಹೊಸ ಇತಿಹಾಸ ಸೃಷ್ಟಿಸಿದ ಇಂಗ್ಲೆಂಡ್ ನಾಯಕಿ ನ್ಯಾಟ್ ಸ್ಕೈವರ್ ಬ್ರಂಟ್
ಕ್ರೀಡೆ

ವಿಶ್ವಕಪ್‌ನಲ್ಲಿ​ ಹೊಸ ಇತಿಹಾಸ ಸೃಷ್ಟಿಸಿದ ಇಂಗ್ಲೆಂಡ್ ನಾಯಕಿ ನ್ಯಾಟ್ ಸ್ಕೈವರ್ ಬ್ರಂಟ್

ಮಹಿಳಾ ಟಿ20 ವಿಶ್ವಕಪ್ ಫೈನಲ್ : ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ದಾಖಲೆ ನಿರ್ಮಿಸಿದ ಬೆತ್ ಮೂನಿ!
ಕ್ರೀಡೆ

ಮಹಿಳಾ ಟಿ20 ವಿಶ್ವಕಪ್ ಫೈನಲ್ : ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ದಾಖಲೆ ನಿರ್ಮಿಸಿದ ಬೆತ್ ಮೂನಿ!

Next Post
ಕೊಡಗು | ತೇಗದ ಮರ ಕಡಿದು ಅಕ್ರಮ ಸಾಗಾಟ.. ಓರ್ವ ಅರೆಸ್ಟ್‌

ಕೊಡಗು | ತೇಗದ ಮರ ಕಡಿದು ಅಕ್ರಮ ಸಾಗಾಟ.. ಓರ್ವ ಅರೆಸ್ಟ್‌

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat