ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ವಾಲ್ಮೀಕಿ ನಿಗಮ ಹಗರಣ | ಮಾಜಿ ಸಚಿವ ಬಿ. ನಾಗೇಂದ್ರಗೆ ED ಬಿಗ್‌ ಶಾಕ್‌.. 8 ಕೋಟಿ ಮೌಲ್ಯದ ಆಸ್ತಿ ಜಪ್ತಿ!

December 19, 2025
Share on WhatsappShare on FacebookShare on Twitter

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕದ ಮಾಜಿ ಸಚಿವ ಬಿ.ನಾಗೇಂದ್ರ  ಅವರ ಸುಮಾರು 8 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ.

ನಾಲ್ಕು ವಸತಿ ಮತ್ತು ವಾಣಿಜ್ಯ ಆಸ್ತಿ, ಒಂದು ಕಟ್ಟಡ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳಲ್ಲಿ ಸೇರಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಸೆಕ್ಷನ್​ಗಳ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಈ ಆಸ್ತಿಗಳನ್ನು PMLA ಅಡಿಯಲ್ಲಿ ‘ಅಪರಾಧದ ಆದಾಯ’ ಎಂದು ಇಡಿ ಕರೆದಿದೆ. ಅಪರಾಧದ ಉಳಿದ ಆದಾಯವನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಅವುಗಳಿಗೆ ಬಿ ನಾಗೇಂದ್ರ ಈಗಾಗಲೇ ಬೇರೆ ವ್ಯವಸ್ಥೆ ಮಾಡಿರಬಹುದು ಅಥವಾ ಮರೆಮಾಡಿರಬಹುದು ಎಂದು ಇಡಿ ತಿಳಿಸಿದೆ. ಜಾರಿ ನಿರ್ದೇಶನಾಲಯದ ಪ್ರಕಾರ, ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳ ಮೌಲ್ಯ 8.07 ಕೋಟಿ ರೂ. ಆಗಿದೆ.

ಪ್ರಕರಣದ ಹಿನ್ನೆಲೆ : 

ವಾಲ್ಮೀಕಿ ಅಭಿವೃದ್ಧಿ ನಿಗಮದ ಸುಮಾರು 187 ಕೋಟಿ ರೂಪಾಯಿ ಹಣವನ್ನು ಅನಧಿಕೃತವಾಗಿ ಖಾಸಗಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ಈ ಪೈಕಿ ಸುಮಾರು 88 ಕೋಟಿ ರೂಪಾಯಿಗಳನ್ನು ನಕಲಿ ಖಾತೆಗಳ ಮೂಲಕ ತೆಲಂಗಾಣ ಮತ್ತು ಕರ್ನಾಟಕದ ವಿವಿಧ ಶೆಲ್ ಕಂಪನಿಗಳಿಗೆ ವರ್ಗಾಯಿಸಿ, ನಂತರ ಅದನ್ನು ಚುನಾವಣಾ ಉದ್ದೇಶಕ್ಕೆ ಮತ್ತು ವೈಯಕ್ತಿಕ ಲಾಭಕ್ಕೆ ಬಳಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ಶಿವಮೊಗ್ಗ ಜಿಲ್ಲೆಯಲ್ಲಿ ವಾಲ್ಮೀಕಿ ನಿಗಮದಲ್ಲಿ ಅಧೀಕ್ಷಕರಾಗಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡ ನಂತರ ಈ ಹಗರಣವು ಬೆಳಕಿಗೆ ಬಂದಿತ್ತು. ಅವರು ಬರೆದಿದ್ದ ಡೆತ್ ನೋಟ್‌ನಲ್ಲಿ ಸಚಿವರ ಮೌಖಿಕ ಆದೇಶದಂತೆ ಹಣ ವರ್ಗಾವಣೆಯಾಗಿದೆ ಎಂದು ಉಲ್ಲೇಖಿಸಲಾಗಿತ್ತು. ಇದು ರಾಜ್ಯಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಗಿ, ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ತದನಂತರ ಇಡಿ ಅಧಿಕಾರಿಗಳು ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಇಡಿಯಿಂದ ಬಂಧನಕ್ಕೊಳಗಾಗಿ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ರಾಜ್ಯದ ಎಸ್‌ಐಟಿ ಕೂಡ ತನಿಖೆ ನಡೆಸುತ್ತಿವೆ. ಈ ನಡುವೆ ಇಡಿ ಆಸ್ತಿ ಜಪ್ತಿ ಮಾಡಿರುವುದು ನಾಗೇಂದ್ರ ಅವರಿಗೆ ಮತ್ತಷ್ಟು ಕಾನೂನು ಸಂಕಷ್ಟ ತಂದೊಡ್ಡಿದೆ.

ಇದನ್ನೂ ಓದಿ : ಶಬರಿಮಲೆ ಚಿನ್ನ ಕಳ್ಳತನ ಕೇಸ್‌ | ಬಳ್ಳಾರಿಯ ಆಭರಣ ವ್ಯಾಪಾರಿ ಸೇರಿ ಇಬ್ಬರ ಬಂಧನ

Tags: Karnataka News beat
SendShareTweet
Previous Post

ಶಬರಿಮಲೆ ಚಿನ್ನ ಕಳ್ಳತನ ಕೇಸ್‌ | ಬಳ್ಳಾರಿಯ ಆಭರಣ ವ್ಯಾಪಾರಿ ಸೇರಿ ಇಬ್ಬರ ಬಂಧನ

Next Post

ದಾವಣಗೆರೆ | ಕಳವಾಗಿದ್ದ 20.38 ಕೋಟಿ ಮೌಲ್ಯದ ಸ್ವತ್ತು ವಾರಸುದಾರರಿಗೆ ಹಸ್ತಾಂತರ!

Related Posts

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!
ಬೆಂಗಳೂರು

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!
ರಾಜಕೀಯ

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!
ರಾಜ್ಯ

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ.. ಯಾರಿಗೆಲ್ಲ ಸಿಗಲಿದೆ ಮಂತ್ರಿಗಿರಿ?
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ.. ಯಾರಿಗೆಲ್ಲ ಸಿಗಲಿದೆ ಮಂತ್ರಿಗಿರಿ?

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!
ರಾಜಕೀಯ

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!
ರಾಜಕೀಯ

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

Next Post
ದಾವಣಗೆರೆ | ಕಳವಾಗಿದ್ದ 20.38 ಕೋಟಿ ಮೌಲ್ಯದ ಸ್ವತ್ತು ವಾರಸುದಾರರಿಗೆ ಹಸ್ತಾಂತರ!

ದಾವಣಗೆರೆ | ಕಳವಾಗಿದ್ದ 20.38 ಕೋಟಿ ಮೌಲ್ಯದ ಸ್ವತ್ತು ವಾರಸುದಾರರಿಗೆ ಹಸ್ತಾಂತರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat