ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಮ್ಯೂಚುವಲ್ ಫಂಡ್ ಹೂಡಿಕೆದಾರರಿಗೆ ಸೆಬಿ ಗುಡ್ ನ್ಯೂಸ್ : ಹೀಗೆ ಉಳಿಸಬಹುದು ಹಣ

December 20, 2025
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಷೇರು ಮಾರುಕಟ್ಟೆ ಸಂಸ್ಥೆಯಾದ ಸೆಬಿಯು ಮ್ಯೂಚುವಲ್ ಫಂಡ್ ಹೂಡಿಕೆದಾರರಿಗೆ ಸಿಹಿ ಸುದ್ದಿ ನೀಡಿದೆ. ಮ್ಯೂಚುವಲ್ ಫಂಡ್ ಹೂಡಿಕೆಗಳ ಮೇಲಿನ ಬೇಸ್ ಎಕ್ಸ್ ಪೆನ್ಸ್ ರೇಷಿಯೋದಲ್ಲಿ ಸೆಬಿಯು 10-15 ಬೇಸಿಸ್ ಪಾಯಿಂಟ್ ಗಳನ್ನು ಇಳಿಕೆ ಮಾಡಿದೆ. ಇದರಿಂದಾಗಿ, ಹೂಡಿಕೆದಾರರಿಗೆ ಹಣದ ಉಳಿತಾಯವಾಗಲಿದೆ. ಇನ್ನುಮುಂದೆ, ಮ್ಯೂಚುವಲ್ ಫಂಡ್ ಹೂಡಿಕೆಯು ಅಗ್ಗವಾಗಲಿದ್ದು (Mutual Fund Expense Ratios), ದೀರ್ಘಾವಧಿಯಲ್ಲಿ ಹೂಡಿಕೆದಾರರ ಉಳಿತಾಯ ಜಾಸ್ತಿಯಾಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

ಇದುವರೆಗೆ ಇಂಡೆಕ್ಸ್, ಈಕ್ವಿಟಿ, ಇಟಿಎಫ್ ಗಳ ಮೇಲಿನ ಬೇಸ್ ಎಕ್ಸ್ ಪೆನ್ಸ್ ರೇಷಿಯೋ ಶೇ.1ರಷ್ಟಿತ್ತು. ಈಗ ಅದನ್ನು ಸೆಬಿಯು ಶೇ.0.90ಕ್ಕೆ ಇಳಿಕೆ ಮಾಡಿದೆ. ಅಂದರೆ, ಮ್ಯೂಚುವಲ್ ಫಂಡ್ ಅಸೆಟ್ ಮ್ಯಾನೇಜ್ ಮಾಡುವ ಕಂಪನಿಗಳು ಈಗ ಹೂಡಿಕೆದಾರರಿಗೆ ಶೇ.0.90ರಷ್ಟು ಎಕ್ಸ್ ಪೆನ್ಸ್ ರೇಷಿಯೋ ಅನ್ವಯ ಕಡಿತ ಮಾಡಬೇಕಿದೆ. ಇದರಿಂದಾಗಿ ಹೂಡಿಕೆದಾರರಿಗೆ ಅನುಕೂಲವಾಗಲಿದೆ.

ಬೇಸ್ ಎಕ್ಸ್ ಪೆನ್ಸ್ ರೇಷಿಯೋದಲ್ಲಿ ಫಂಡ್ ನಿರ್ವಹಣೆ ಶುಲ್ಕ, ವಿತರಕರ ಕಮಿಷನ್, ತೆರಿಗೆಯೂ ಬರುತ್ತದೆ. ಜಿಎಸ್ ಟಿ, ಸ್ಟ್ಯಾಂಪ್ ಡ್ಯೂಟಿಗಳು ಈ ಎಕ್ಸ್ ಪೆನ್ಸ್ ರೇಷಿಯೋ ವ್ಯಾಪ್ತಿಗೆ ಬರುವುದಿಲ್ಲ. ಇವುಗಳನ್ನು ಪ್ರತ್ಯೇಕವಾಗಿ ನಮೂದಿಸುವುದರಿಂದ ಹೂಡಿಕೆದಾರರಿಗೆ ತಮ್ಮ ಹೂಡಿಕೆ, ಲಾಭದ ಮೇಲೆ ಎಷ್ಟು ಶುಲ್ಕವನ್ನು ಕಡಿತಗೊಳಿಸಲಾಗುತ್ತದೆ ಎಂಬುದರ ಸ್ಪಷ್ಟ ಮಾಹಿತಿ ಲಭಿಸುತ್ತದೆ.

10 ಬೇಸಿಸ್ ಪಾಯಿಂಟ್ ಗಳ ಕಡಿತವು ಅಲ್ಪ ಪ್ರಮಾಣದ ಕಡಿತ ಎನಿಸಿದರೂ ದೀರ್ಘಾವಧಿಯಲ್ಲಿ ಲಾಭವಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತದೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಮ್ಯೂಚುವಲ್ ಫಂಡ್ ನಲ್ಲಿ 10 ಲಕ್ಷ ರೂಪಾಯಿಗಳನ್ನು 20 ವರ್ಷಗಳ ಅವಧಿಗೆ ಹೂಡಿಕೆ ಮಾಡಿದ್ದಾರೆ ಎಂದು ಭಾವಿಸೋಣ. ಅಂದಾಜು, ವಾರ್ಷಿಕ ಶೇ.12ರಷ್ಟು ರಿಟರ್ನ್ಸ್ ಎಂದು ಭಾವಿಸೋಣ. ಆಗ ಕನಿಷ್ಠ ಶೇ.20 ಬೇಸಿಸ್ ಪಾಯಿಂಟ್ ಗಳ ಕಡಿತ ಎಂದರೂ 2.95 ಲಕ್ಷ ರೂಪಾಯಿ ಉಳಿತಾಯವಾಗಲಿದೆ.

ಇದನ್ನೂ ಓದಿ: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಚಾರ್ಟ್ ಪ್ರಿಪೇರ್ ಆಗುವ ಸಮಯದಲ್ಲಿ ಮಹತ್ವದ ಅಪ್ ಡೇಟ್

Tags: bengaloreGood NewsKarnataka News beatMutual FundSebi
SendShareTweet
Previous Post

ಬೆಂಗಳೂರು ರಸ್ತೆ ಗುಂಡಿ ಅವಾಂತರಕ್ಕೆ ಬೈಕ್‌ ಸವಾರ ಬಲಿ!

Next Post

ಗಿಲ್ ಔಟ್, ‘ಫೈರ್‌ಪವರ್’ ಇನ್ : ಟಿ20 ವಿಶ್ವಕಪ್‌ಗೆ ಭಾರತಕ್ಕೆ ಬೇಕಿದೆ ‘ಸಂಜುಷೇಕ್’ ಜೋಡಿಯ ಸ್ಫೋಟಕ ಶಕ್ತಿ!

Related Posts

ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!
ವ್ಯಾಪಾರ

ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!
ವ್ಯಾಪಾರ

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!
ವ್ಯಾಪಾರ

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಬಜಾಜ್ ಹೊಸ ದಾಖಲೆ ; 2026ರಲ್ಲಿ 3 ಲಕ್ಷ ಮಾರಾಟ ದಾಟಿದ 2ನೇ ಕಂಪನಿ!
ವ್ಯಾಪಾರ

ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಬಜಾಜ್ ಹೊಸ ದಾಖಲೆ ; 2026ರಲ್ಲಿ 3 ಲಕ್ಷ ಮಾರಾಟ ದಾಟಿದ 2ನೇ ಕಂಪನಿ!

ಭಾರತಕ್ಕೆ ಬರ್ತಿದೆ ಫಿಲಿಪ್ಸ್​ 5ಜಿ ಸ್ಮಾರ್ಟ್‌ಫೋನ್ ; ಸೆ.2ರಂದು ಬಿಡುಗಡೆ.. 64MP ಕ್ಯಾಮೆರಾ, 120Hz ಡಿಸ್‌ಪ್ಲೇ ವಿಶೇಷತೆ
ವ್ಯಾಪಾರ

ಭಾರತಕ್ಕೆ ಬರ್ತಿದೆ ಫಿಲಿಪ್ಸ್​ 5ಜಿ ಸ್ಮಾರ್ಟ್‌ಫೋನ್ ; ಸೆ.2ರಂದು ಬಿಡುಗಡೆ.. 64MP ಕ್ಯಾಮೆರಾ, 120Hz ಡಿಸ್‌ಪ್ಲೇ ವಿಶೇಷತೆ

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ
ವ್ಯಾಪಾರ

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

Next Post
ಗಿಲ್ ಔಟ್, ‘ಫೈರ್‌ಪವರ್’ ಇನ್ : ಟಿ20 ವಿಶ್ವಕಪ್‌ಗೆ ಭಾರತಕ್ಕೆ ಬೇಕಿದೆ ‘ಸಂಜುಷೇಕ್’ ಜೋಡಿಯ ಸ್ಫೋಟಕ ಶಕ್ತಿ!

ಗಿಲ್ ಔಟ್, 'ಫೈರ್‌ಪವರ್' ಇನ್ : ಟಿ20 ವಿಶ್ವಕಪ್‌ಗೆ ಭಾರತಕ್ಕೆ ಬೇಕಿದೆ 'ಸಂಜುಷೇಕ್' ಜೋಡಿಯ ಸ್ಫೋಟಕ ಶಕ್ತಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದ್ರಾವಿಡ್-ಅಶ್ವಿನ್ ಜೋಡಿಗೆ ಗೆಲುವಿನ ಬರ : ಸತತ 4ನೇ ಸೋಲು, ಡಬ್ಲಿನ್ ಗಾರ್ಡಿಯನ್ಸ್ ಸಂಕಷ್ಟದಲ್ಲಿ!

ದ್ರಾವಿಡ್-ಅಶ್ವಿನ್ ಜೋಡಿಗೆ ಗೆಲುವಿನ ಬರ : ಸತತ 4ನೇ ಸೋಲು, ಡಬ್ಲಿನ್ ಗಾರ್ಡಿಯನ್ಸ್ ಸಂಕಷ್ಟದಲ್ಲಿ!

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದ್ರಾವಿಡ್-ಅಶ್ವಿನ್ ಜೋಡಿಗೆ ಗೆಲುವಿನ ಬರ : ಸತತ 4ನೇ ಸೋಲು, ಡಬ್ಲಿನ್ ಗಾರ್ಡಿಯನ್ಸ್ ಸಂಕಷ್ಟದಲ್ಲಿ!

ದ್ರಾವಿಡ್-ಅಶ್ವಿನ್ ಜೋಡಿಗೆ ಗೆಲುವಿನ ಬರ : ಸತತ 4ನೇ ಸೋಲು, ಡಬ್ಲಿನ್ ಗಾರ್ಡಿಯನ್ಸ್ ಸಂಕಷ್ಟದಲ್ಲಿ!

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat