ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರಧಾನಿ ಮೋದಿ ಅಸ್ಸಾಂ ಪ್ರವಾಸ : ಇಂದು ಅಸ್ಸಾಂನಲ್ಲಿ ಭಾರತದ ಮೊದಲ ಪ್ರಕೃತಿ ಆಧಾರಿತ ಏರ್‌ಪೋರ್ಟ್ ಟರ್ಮಿನಲ್ ಉದ್ಘಾಟನೆ

December 20, 2025
Share on WhatsappShare on FacebookShare on Twitter

ಗುವಾಹಟಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಅಸ್ಸಾಂಗೆ ಭೇಟಿ ನೀಡಲಿದ್ದು, ಭಾರತದ ಮೊದಲ ಪ್ರಕೃತಿಯ ಥೀಮ್ ಹೊಂದಿರುವ ವಿಮಾನ ನಿಲ್ದಾಣ ಟರ್ಮಿನಲ್‌ ಅನ್ನು ಉದ್ಘಾಟಿಸಲಿದ್ದಾರೆ. ಗುವಾಹಟಿಯ ಲೋಕಪ್ರಿಯಾ ಗೋಪಿ‌ನಾಥ್ ಬರ್ಡೋಲೊಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 4,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿತವಾದ ಈ ಹೊಸ ಟರ್ಮಿನಲ್ ಕಟ್ಟಡ ದೇಶದ ಪೂರ್ವೋತ್ತರ ಭಾಗದ ವಿಮಾನ ಸಾರಿಗೆಯ ಪ್ರಮುಖ ಕೇಂದ್ರವಾಗಲಿದೆ.

ಪ್ರಧಾನಮಂತ್ರಿ ಅವರು ತಮ್ಮ ಎರಡು ದಿನಗಳ ಅಸ್ಸಾಂ ಭೇಟಿಯ ಭಾಗವಾಗಿ ಶನಿವಾರ ಮಧ್ಯಾಹ್ನ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಅವರು ರಾಜ್ಯದ ಮೊದಲ ಮುಖ್ಯಮಂತ್ರಿ ಗೋಪಿ‌ನಾಥ್ ಬರ್ಡೋಲೊಯಿಯವರ 80 ಅಡಿ ಎತ್ತರದ ಪ್ರತಿಮೆಯನ್ನೂ ಅನಾವರಣಗೊಳಿಸಲಿದ್ದಾರೆ.

ಪ್ರಧಾನಮಂತ್ರಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿ, “ಗುವಾಹಟಿಯ ಹೊಸ ಟರ್ಮಿನಲ್ ಉದ್ಘಾಟನೆ ಅಸ್ಸಾಂ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ವೇಗ ನೀಡಲಿದೆ. ಇದರಿಂದ ಪ್ರವಾಸೋದ್ಯಮ, ವ್ಯಾಪಾರ, ಹಾಗೆಯೇ ಜನಜೀವನ ಸುಲಭಗೊಳ್ಳಲಿದೆ,” ಎಂದು ತಿಳಿಸಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಅವರು ಪ್ರಧಾನಮಂತ್ರಿಯ ಭೇಟಿಗೆ ಸಂತೋಷ ವ್ಯಕ್ತಪಡಿಸಿ, “ಪ್ರಧಾನಮಂತ್ರಿ ಅವರ ನೇತೃತ್ವದಲ್ಲಿ ಅಸ್ಸಾಂ ಭಾರತದ ಬೆಳವಣಿಗೆಯ ಪ್ರಮುಖ ಇಂಜಿನ್ ಆಗುತ್ತಿದೆ. ಹೊಸ ಟರ್ಮಿನಲ್ ರಾಜ್ಯದ ಅಭಿವೃದ್ಧಿ ಕಥೆಗೆ ಹೊಸ ಮೆರುಗು ನೀಡಲಿದೆ,” ಎಂದು ಪ್ರತಿಕ್ರಿಯಿಸಿದ್ದಾರೆ.

ಉದ್ಘಾಟನಾ ಸಮಾರಂಭದ ಬಳಿಕ ಮೋದಿ ಅವರು ಟರ್ಮಿನಲ್ ಒಳಗೆ 15 ನಿಮಿಷಗಳ ಸುತ್ತಾಟ ನಡೆಸಲಿದ್ದಾರೆ. ನಂತರ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, ಗುವಾಹಟಿಯ ಬಿಜೆಪಿ ಕಚೇರಿಯತ್ತ ರೋಡ್‌ಶೋ ನಡಿಸಲಿದ್ದಾರೆ.

ಭಾನುವಾರ ಅವರು ಬ್ರಹ್ಮಪುತ್ರಾ ನದಿಯಲ್ಲಿ ಕ್ರೂಸ್ ನೌಕೆಯಾದ ಚರೈದೇವುಯಲ್ಲಿ ಶಾಲಾ ವಿದ್ಯಾರ್ಥಿಗಳೊಂದಿಗೆ “ಪರೀಕ್ಷಾ ಪೆ ಚರ್ಚಾ” ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಾಗೆಯೇ 1979ರ ಅಸ್ಸಾಂ ಚಳುವಳಿಯ ವೇಳೆ ಬಲಿಯಾದ 860 ಹೋರಾಟಗಾರರ ಸ್ಮರಣಾರ್ಥ ನಿರ್ಮಿಸಿದ ಸ್ವಹೀದ ಸ್ಮಾರಕ್ ಕ್ಷೇತ್ರದಲ್ಲಿ ಶ್ರದ್ದಾಂಜಲಿ ಅರ್ಪಿಸಲಿದ್ದಾರೆ.

ಅಸ್ಸಾಂ ಪ್ರವಾಸದ ಅಂತಿಮ ದಿನ ಅವರು ಡಿಬ್ರುಗಢದ ಮೂಲಕ ನಾಮರೂಪ್‌ಗೆ ತೆರಳಿ 12,000 ಕೋಟಿ ರೂ. ವೆಚ್ಚದ ಅಮೋನಿಯಾ–ಯೂರಿಯಾ ಗೊಬ್ಬರ ಕಾರ್ಖಾನೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹೊಸ ಯೋಜನೆ ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ಮಹತ್ತರ ಪ್ರೋತ್ಸಾಹ ನೀಡಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಹತ್ಯೆಗೆ ಸಹೋದ್ಯೋಗಿಯ ಸುಳ್ಳು ಆರೋಪವೇ ಕಾರಣ : ತಸ್ಲಿಮಾ ನಸ್ರೀನ್ ಗಂಭೀರ ಆರೋಪ

Tags: airport terminalAssam visitIndiaKarnataka News beatnature-basedPM Modi
SendShareTweet
Previous Post

ವಿಜಯ್ ಹಜಾರೆ ಟ್ರೋಫಿ : ಆರಂಭಿಕ ಪಂದ್ಯಗಳಿಗೆ ರೋಹಿತ್ ಶರ್ಮಾ ಅಲಭ್ಯ ; ಅಚ್ಚರಿಯ ನಿರ್ಧಾರಕ್ಕೆ ಕಾರಣವೇನು?

Next Post

ಅಸ್ಸಾಂನಲ್ಲಿ ಆನೆ ಹಿಂಡಿಗೆ ಡಿಕ್ಕಿ ಹೊಡೆದ ರೈಲು : 8 ಆನೆಗಳು ದುರ್ಮರಣ, ಹಳಿ ತಪ್ಪಿದ 5 ಬೋಗಿಗಳು

Related Posts

ನೀಟ್ ರದ್ದುಗೊಳಿಸಿ, 12ನೇ ತರಗತಿ ಅಂಕದ ಮೇಲೆ ಪ್ರವೇಶ ನೀಡಿ ; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹ
ದೇಶ

ನೀಟ್ ರದ್ದುಗೊಳಿಸಿ, 12ನೇ ತರಗತಿ ಅಂಕದ ಮೇಲೆ ಪ್ರವೇಶ ನೀಡಿ ; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹ

ವಕೀಲೆಯ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ : ಚುನಾವಣೋತ್ತರ ಹಿಂಸಾಚಾರ ಕೇಸಲ್ಲಿ ಖುದ್ದು ವಾದ ಮಂಡನೆ
ದೇಶ

ವಕೀಲೆಯ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ : ಚುನಾವಣೋತ್ತರ ಹಿಂಸಾಚಾರ ಕೇಸಲ್ಲಿ ಖುದ್ದು ವಾದ ಮಂಡನೆ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ; 10 ದಿನಗಳ ಕಾಯುವಿಕೆಗೆ ಕೊನೆಗೂ ತೆರೆ!
ದೇಶ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ; 10 ದಿನಗಳ ಕಾಯುವಿಕೆಗೆ ಕೊನೆಗೂ ತೆರೆ!

ಬ್ರಿಕ್ಸ್ ಶೃಂಗಸಭೆ : ಮಿನಾಬ್ ಶಾಲೆಯ ಹೆಸರಿನ ವಿಮಾನದಲ್ಲಿ ದೆಹಲಿಗೆ ಬಂದ ಇರಾನ್ ವಿದೇಶಾಂಗ ಸಚಿವ
ದೇಶ

ಬ್ರಿಕ್ಸ್ ಶೃಂಗಸಭೆ : ಮಿನಾಬ್ ಶಾಲೆಯ ಹೆಸರಿನ ವಿಮಾನದಲ್ಲಿ ದೆಹಲಿಗೆ ಬಂದ ಇರಾನ್ ವಿದೇಶಾಂಗ ಸಚಿವ

NPS ಸಂಚಯ್ ಸ್ಕೀಮ್‌ಗೆ ಚಾಲನೆ : ಏನಿದು ಪಿಂಚಣಿ ನೀಡುವ ಸರ್ಕಾರಿ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

NPS ಸಂಚಯ್ ಸ್ಕೀಮ್‌ಗೆ ಚಾಲನೆ : ಏನಿದು ಪಿಂಚಣಿ ನೀಡುವ ಸರ್ಕಾರಿ ಯೋಜನೆ?

ಉತ್ತರ ಪ್ರದೇಶದಲ್ಲಿ ವರುಣನ ರೌದ್ರ ನರ್ತನ – 50ಕ್ಕೂ ಹೆಚ್ಚು ಮಂದಿ ದುರ್ಮರಣ!
ದೇಶ

ಉತ್ತರ ಪ್ರದೇಶದಲ್ಲಿ ವರುಣನ ರೌದ್ರ ನರ್ತನ – 50ಕ್ಕೂ ಹೆಚ್ಚು ಮಂದಿ ದುರ್ಮರಣ!

Next Post
ಅಸ್ಸಾಂನಲ್ಲಿ ಆನೆ ಹಿಂಡಿಗೆ ಡಿಕ್ಕಿ ಹೊಡೆದ ರೈಲು : 8 ಆನೆಗಳು ದುರ್ಮರಣ, ಹಳಿ ತಪ್ಪಿದ 5 ಬೋಗಿಗಳು

ಅಸ್ಸಾಂನಲ್ಲಿ ಆನೆ ಹಿಂಡಿಗೆ ಡಿಕ್ಕಿ ಹೊಡೆದ ರೈಲು : 8 ಆನೆಗಳು ದುರ್ಮರಣ, ಹಳಿ ತಪ್ಪಿದ 5 ಬೋಗಿಗಳು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

ಲಕ್ಷಾಂತರ ರೂ. ಮೌಲ್ಯದ ‘ರೆಡ್ ಸ್ಯಾಂಡ್ ಬೋವಾ’ ಹಾವಿನ ಕಳ್ಳಸಾಗಣೆ – ಮೂವರ ಬಂಧನ!

ಲಕ್ಷಾಂತರ ರೂ. ಮೌಲ್ಯದ ‘ರೆಡ್ ಸ್ಯಾಂಡ್ ಬೋವಾ’ ಹಾವಿನ ಕಳ್ಳಸಾಗಣೆ – ಮೂವರ ಬಂಧನ!

ಕಿಯಾ ಇಂಡಿಯಾದಿಂದ ಎಲೆಕ್ಟ್ರಿಕ್ ವಾಹನ ಕ್ರಾಂತಿ : ಬ್ಯಾಟರಿ ಇಲ್ಲದೆಯೇ ಕ್ಲಾವಿಸ್ ಇವಿ ಮನೆಗೆ ತನ್ನಿ!

ಕಿಯಾ ಇಂಡಿಯಾದಿಂದ ಎಲೆಕ್ಟ್ರಿಕ್ ವಾಹನ ಕ್ರಾಂತಿ : ಬ್ಯಾಟರಿ ಇಲ್ಲದೆಯೇ ಕ್ಲಾವಿಸ್ ಇವಿ ಮನೆಗೆ ತನ್ನಿ!

“ಅವನ ದೇಹದಲ್ಲಿ ಚೂರು ಭಯವಿಲ್ಲ”: ವೈಭವ್ ಸೂರ್ಯವಂಶಿಯ ಬ್ಯಾಟಿಂಗ್‌ಗೆ  ದಂಗಾದ ರಬಾಡ!

“ಅವನ ದೇಹದಲ್ಲಿ ಚೂರು ಭಯವಿಲ್ಲ”: ವೈಭವ್ ಸೂರ್ಯವಂಶಿಯ ಬ್ಯಾಟಿಂಗ್‌ಗೆ ದಂಗಾದ ರಬಾಡ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

ಲಕ್ಷಾಂತರ ರೂ. ಮೌಲ್ಯದ ‘ರೆಡ್ ಸ್ಯಾಂಡ್ ಬೋವಾ’ ಹಾವಿನ ಕಳ್ಳಸಾಗಣೆ – ಮೂವರ ಬಂಧನ!

ಲಕ್ಷಾಂತರ ರೂ. ಮೌಲ್ಯದ ‘ರೆಡ್ ಸ್ಯಾಂಡ್ ಬೋವಾ’ ಹಾವಿನ ಕಳ್ಳಸಾಗಣೆ – ಮೂವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat