ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ | ಬೈರತಿ ಬಸವರಾಜ್‌ಗೆ ಬಂಧನ ಭೀತಿ.. ಪುಣೆಯಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

December 20, 2025
Share on WhatsappShare on FacebookShare on Twitter

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ಬಂಧನ ಭೀತಿ ಎದುರಾಗಿದೆ.

ಶುಕ್ರವಾರ ಹೈಕೋರ್ಟ್​​ ತನಿಖೆಗೆ ನೀಡಿದ್ದ ತಡೆ ತೆರವು ಮತ್ತು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದೆ. ಇದರ ಬೆನ್ನಲ್ಲೇ ಬೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಪರ್ಕಕ್ಕೆ ಸಿಗುತ್ತಿಲ್ಲ. ಬಂಧನ ಭೀತಿ ಹಿನ್ನಲ್ಲೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಸದ್ಯ ಪೊಲೀಸರು ಬೈರತಿ ಬಸವರಾಜ್​​ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

2025 ಜುಲೈ 15ರಂದು ರಾತ್ರಿ ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಲಸೂರು ಲೇಕ್ ಬಳಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಬರ್ಬರ ಕೊಲೆ ನಡೆದಿತ್ತು. ಕೊಲೆಯಾದ ಬಿಕ್ಲು ಶಿವ ತಾಯಿ, ಮಾಜಿ ಸಚಿವ ಬೈರತಿ ಬಸವರಾಜ್ ಸೇರಿ ಹಲವರ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಬೈರತಿ ಬಸವರಾಜ್ ಎ5 ಆರೋಪಿಯಾಗಿ ಎರಡು ಬಾರಿ ವಿಚಾರಣೆ ಎದುರಿಸಿದ್ದರು. ವಿಚಾರಣೆ ವೇಳೆ ಕೊಲೆಗೂ ನನಗೂ ಯಾವುದೇ ಸಂಬಂಧ ಇಲ್ಲ, ಕೊಲೆ ಆರೋಪಿಗಳು ಯಾರು ನನಗೆ ಪರಿಚಯವೇ ಇಲ್ಲ ಅಂತ ಹೇಳಿದ್ದರು.

ಇದರ ಬೆನ್ನಲ್ಲೇ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಕೋರ್ಟ್​​​​​ ಅಂದು ಸೂಚನೆ ಕೊಟ್ಟಿತ್ತು. ಆದರೆ ಶುಕ್ರವಾರ ಹೈಕೋರ್ಟ್​ನಲ್ಲಿ ಬಲವಂತದ ಕ್ರಮಕ್ಕೆ ನೀಡಿದ್ದ ತೆರವು ಮಾಡಿದ್ದಲ್ಲದೇ, ಬೈರತಿ ಬಸವರಾಜ್ ಪರ ವಕೀಲರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ, ಡಿ.22ಕ್ಕೆ ವಿಚಾರಣೆ ಮುಂದೂಡಿದೆ. ಇತ್ತ ಅಲರ್ಟ್ ಆದ ಸಿಐಡಿ ಅಧಿಕಾರಿಗಳು ಬೈರತಿ ಬಸವರಾಜ್​​ಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ನಿರೀಕ್ಷಣಾ ಜಾಮೀನು ವಜಾ ವಿಚಾರ ಗೊತ್ತಾಗುತ್ತಿದ್ದಂತೆ ಬೈರತಿ ಬಸವರಾಜ್​ ತಮ್ಮ ಮೊಬೈಲ್ ಸ್ವಿಚ್ ಆಫ್​ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಹೋಗಿದ್ದ ಬೈರತಿ ಬಸವರಾಜ್, ಅಲ್ಲಿಂದಲೇ ನಾಪತ್ತೆಯಾಗಿದ್ದಾರೆ. ಸಿಐಡಿ ಅಧಿಕಾರಿಗಳ ತಂಡ ಬೈರತಿ ಬಸವರಾಜ್ ಉಳಿದುಕೊಂಡಿದ್ದ ಜಾಗಕ್ಕೆ ಹೋಗಿ ಅಲ್ಲಿನ ಸಿಸಿಟಿವಿ, ಯಾವ ರಸ್ತೆಯ ಮೂಲಕ ಯಾವ ಕಡೆಗೆ ಹೋಗಿದ್ದಾರೆ ಅನ್ನೋದನ್ನು ಸೇರಿದಂತೆ ಬೇರೆ ಬೇರೆ ಆಯಾಮದಲ್ಲಿ ಮತ್ತು ರಾಜ್ಯಕ್ಕೆ ಸಂಪರ್ಕಿಸುವ ಟೋಲ್‌ಗಳ ಸಿಸಿಟಿಯನ್ನು ಪರಿಶೀಲನೆ ಮಾಡಿದ್ದಾರೆ.

ಈ ವೇಳೆ ಬೈರತಿ ಬಸವರಾಜ್ ಗೋವಾ ಅಥವಾ ಮಹಾರಾಷ್ಟ್ರಕ್ಕೆ ಹೋಗಿರುವ ಮಾಹಿತಿ ಲಭ್ಯವಾಗಿತ್ತು. ತನಿಖೆ ಮುಂದುವರೆಸಿದ ಅಧಿಕಾರಿಗಳಿಗೆ ಬೈರತಿ ಬಸವರಾಜ್ ಕೊನೆಯದಾಗಿ ಮಹಾರಾಷ್ಟ್ರದ ಪುಣೆಯಲ್ಲಿ ಲೈವ್ ಲೊಕೇಶನ್ ಪತ್ತೆಯಾಗಿದ್ದು, ಆನಂತರ ಮೊಬೈಲ್​ ಸ್ವಿಚ್ ಆಫ್​​ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎನ್ನುವುದು ಗೊತ್ತಾಗಿದೆ.

ಬಿಕ್ಲು ಶಿವಪ್ರಕಾಶ್ ಕೊಲೆ ಆರೋಪಿಗಳು ನನಗೆ ಪರಿಚಯನೇ ಇಲ್ಲ ಅಂದಿದ್ದ ಬೈರತಿ ಬಸವರಾಜ್​​ಗೆ ಈಗ ಸಂಕಷ್ಟ ಎದುರಾಗಿದೆ. ಸಿಐಡಿ ಅಧಿಕಾರಿಗಳ ತನಿಖೆಯಲ್ಲಿ ಆರೋಪಿಗಳ ಜೊತೆಗೆ ಬೈರತಿ ಬಸವರಾಜ್ ಸಂಪರ್ಕದಲ್ಲಿ ಇರುವುದು ಪತ್ತೆಯಾಗಿದ್ದು, ಕೆಲ ಮಹತ್ಚದ ಸಾಕ್ಷ್ಯಧಾರ ಲಭ್ಯವಾಗಿದೆ ಎನ್ನಲಾಗುತ್ತಿದೆ. ಬೈರತಿ ಬಸವರಾಜ್ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿರುವುದು ಗೊತ್ತಾಗಿದೆ. ಹಾಗಾಗಿ ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಬಂಧನವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ನಾಳೆಯಿಂದ ಕರ್ನಾಟಕದಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

Tags: bengaloreKarnataka News beat
SendShareTweet
Previous Post

ಮಂಗಳೂರು ಬಂದರು ಟ್ರಸ್ಟ್ ನಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

Next Post

ಜನವರಿ 2026ರಿಂದ ಎಂಜಿ ಕಾರುಗಳ ಬೆಲೆ ಏರಿಕೆ: 2 ಶೇಕಡಾ ವರೆಗೆ ಹೆಚ್ಚಳ

Related Posts

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಟಾಂಗ್!​​
ಬೀದರ್

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಟಾಂಗ್!​​

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ!
ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ!

ಮಹಿಳಾ ಮೀಸಲಾತಿ ವಿವಾದ : ಕಾಂಗ್ರೆಸ್ ವಿರುದ್ಧ  ರಾಜ್ಯಾದ್ಯಂತ ಬೃಹತ್ ಹೋರಾಟಕ್ಕೆ ಬಿಜೆಪಿ ಸಜ್ಜು!
ರಾಜಕೀಯ

ಮಹಿಳಾ ಮೀಸಲಾತಿ ವಿವಾದ : ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಬೃಹತ್ ಹೋರಾಟಕ್ಕೆ ಬಿಜೆಪಿ ಸಜ್ಜು!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!
ರಾಜಕೀಯ

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?
ರಾಜಕೀಯ

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?

ಬೆಳ್ಳಂಬೆಳಗ್ಗೆ ಶಾಸಕ ಹ್ಯಾರಿಸ್‌ಗೆ ED ಶಾಕ್.. ಪುತ್ರ  ನಲಪಾಡ್ ಮನೆ ಮೇಲೂ ದಾಳಿ!
ಬೆಂಗಳೂರು

ಬೆಳ್ಳಂಬೆಳಗ್ಗೆ ಶಾಸಕ ಹ್ಯಾರಿಸ್‌ಗೆ ED ಶಾಕ್.. ಪುತ್ರ ನಲಪಾಡ್ ಮನೆ ಮೇಲೂ ದಾಳಿ!

Next Post
ಜನವರಿ 2026ರಿಂದ ಎಂಜಿ ಕಾರುಗಳ ಬೆಲೆ ಏರಿಕೆ: 2 ಶೇಕಡಾ ವರೆಗೆ ಹೆಚ್ಚಳ

ಜನವರಿ 2026ರಿಂದ ಎಂಜಿ ಕಾರುಗಳ ಬೆಲೆ ಏರಿಕೆ: 2 ಶೇಕಡಾ ವರೆಗೆ ಹೆಚ್ಚಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat