ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಬಾರ್​ ಮೇಲೆ ಗುಂಡಿನ ದಾಳಿ | 9 ಜನ ಸಾವು, 10 ಮಂದಿಗೆ ಗಾಯ

December 21, 2025
Share on WhatsappShare on FacebookShare on Twitter

ಜೋಹಾನ್ಸ್‌ಬರ್ಗ್ : ಬಾರ್​ನಲ್ಲಿ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿ, 10 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಆಫ್ರಿಕಾದಲ್ಲಿ ಇಂದು ನಸುಕಿನಜಾವ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ ಇದಾಗಿದೆ.

ನಗರದ ನೈಋತ್ಯ ದಿಕ್ಕಿನಲ್ಲಿ 40 ಕಿಲೋಮೀಟರ್ (25 ಮೈಲಿ) ದೂರದಲ್ಲಿರುವ ಚಿನ್ನದ ಗಣಿಗಾರಿಕೆ ಪ್ರದೇಶದ ಬೆಕರ್ಸ್‌ಡಾಲ್‌ನಲ್ಲಿರುವ ಬಾರ್​ನಲ್ಲಿ ಸುಮಾರು ಒಂದು ಡಜನ್ ಜನರು ಗುಂಡಿನ ದಾಳಿ ಮಾಡಿದ್ದಾರೆ. ಪರಿಣಾಮ 9 ಜನ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ವಾಹನಗಳಲ್ಲಿ ಬಂದ ದಾಳಿಕೋರರು, ಬಾರ್​ನಲ್ಲಿರುವವರ ಮೇಲೆ ಗುಂಡು ಹಾರಿಸಿದ್ದಲ್ಲದೇ ಸ್ಥಳದಿಂದ ಪರಾರಿಯಾಗುವಾಗ ಕೂಡ ಗುಂಡು ಹಾರಿಸುತ್ತಿದ್ದರು. ಮೃತರಲ್ಲಿ ಬಾರ್‌ನ ಹೊರಗೆ ಇದ್ದ ಚಾಲಕನೂ ಸೇರಿದ್ದಾನೆ ಎಂದು ಪ್ರಾಂತೀಯ ಪೊಲೀಸ್ ಆಯುಕ್ತ ಮೇಜರ್ ಜನರಲ್ ಫ್ರೆಡ್ ಕೆಕಾನಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಗುಂಡಿನ ದಾಳಿ ಬಳಿಕ ದಾಳಿಕೋರರು ಪರಾರಿಯಾಗಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಆನೇಕಲ್‌ನಲ್ಲಿ ಭೀಕರ ಸರಣಿ ಅಪಘಾತ | 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಕಂಟೈನರ್‌ ; ಐವರ ಸ್ಥಿತಿ ಗಂಭೀರ!

Tags: 10 injured9 deadKarnataka News beat
SendShareTweet
Previous Post

ಆನೇಕಲ್‌ನಲ್ಲಿ ಭೀಕರ ಸರಣಿ ಅಪಘಾತ | 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಕಂಟೈನರ್‌ ; ಐವರ ಸ್ಥಿತಿ ಗಂಭೀರ!

Next Post

ದೇಶದ ಇತಿಹಾಸದಲ್ಲೇ ಕಾಂಗ್ರೆಸ್ ಯಾರನ್ನು ದಲಿತ ಸಿಎಂ ಮಾಡಿಲ್ಲ | ಎ‌.ನಾರಾಯಣಸ್ವಾಮಿ

Related Posts

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

ನೇಪಾಳ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಒಲಿಗೆ ಆಘಾತ.. ಜೆನ್‌ ಝೀ ಆರಾಧ್ಯ ದೈವ ಬಲೇಂದ್ರ ಶಾ ಮುನ್ನಡೆ!
ವಿದೇಶ

ನೇಪಾಳ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಒಲಿಗೆ ಆಘಾತ.. ಜೆನ್‌ ಝೀ ಆರಾಧ್ಯ ದೈವ ಬಲೇಂದ್ರ ಶಾ ಮುನ್ನಡೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!
ವಿದೇಶ

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!
ವಿದೇಶ

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?
ವಿದೇಶ

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

ಟ್ರಂಪ್‌ಗೆ ಅಮೆರಿಕ ಕೋರ್ಟ್ ಬಿಗ್ ಶಾಕ್ | 10 ಲಕ್ಷ ಕೋಟಿ ರೂ.ಗೂ ಅಧಿಕ ಅಕ್ರಮ ಸುಂಕ ಮರುಪಾವತಿಗೆ ಆದೇಶ!
ವಿದೇಶ

ಟ್ರಂಪ್‌ಗೆ ಅಮೆರಿಕ ಕೋರ್ಟ್ ಬಿಗ್ ಶಾಕ್ | 10 ಲಕ್ಷ ಕೋಟಿ ರೂ.ಗೂ ಅಧಿಕ ಅಕ್ರಮ ಸುಂಕ ಮರುಪಾವತಿಗೆ ಆದೇಶ!

Next Post
ದೇಶದ ಇತಿಹಾಸದಲ್ಲೇ ಕಾಂಗ್ರೆಸ್ ಯಾರನ್ನು ದಲಿತ ಸಿಎಂ ಮಾಡಿಲ್ಲ | ಎ‌.ನಾರಾಯಣಸ್ವಾಮಿ

ದೇಶದ ಇತಿಹಾಸದಲ್ಲೇ ಕಾಂಗ್ರೆಸ್ ಯಾರನ್ನು ದಲಿತ ಸಿಎಂ ಮಾಡಿಲ್ಲ | ಎ‌.ನಾರಾಯಣಸ್ವಾಮಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೀಲದಲ್ಲಿ ಪೀಸ್ ಪೀಸಾಗಿ ಸಿಕ್ಕ ಮೃತದೇಹ ಕೇಸಲ್ಲಿ ಟ್ವಿಸ್ಟ್‌ | ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

ಚೀಲದಲ್ಲಿ ಪೀಸ್ ಪೀಸಾಗಿ ಸಿಕ್ಕ ಮೃತದೇಹ ಕೇಸಲ್ಲಿ ಟ್ವಿಸ್ಟ್‌ | ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್

ರಾಯಚೂರು | ಕಸದ ರಾಶಿಗೆ ಹಚ್ಚಿದ್ದ ಕಿಡಿ ತಗುಲಿ ಗೋದಾಮುವಿಗೆ ಬೆಂಕಿ : ಲಕ್ಷಾಂತರ ಮೌಲ್ಯ ನಷ್ಟ

ರಾಯಚೂರು | ಕಸದ ರಾಶಿಗೆ ಹಚ್ಚಿದ್ದ ಕಿಡಿ ತಗುಲಿ ಗೋದಾಮುವಿಗೆ ಬೆಂಕಿ : ಲಕ್ಷಾಂತರ ಮೌಲ್ಯ ನಷ್ಟ

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೀಲದಲ್ಲಿ ಪೀಸ್ ಪೀಸಾಗಿ ಸಿಕ್ಕ ಮೃತದೇಹ ಕೇಸಲ್ಲಿ ಟ್ವಿಸ್ಟ್‌ | ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

ಚೀಲದಲ್ಲಿ ಪೀಸ್ ಪೀಸಾಗಿ ಸಿಕ್ಕ ಮೃತದೇಹ ಕೇಸಲ್ಲಿ ಟ್ವಿಸ್ಟ್‌ | ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat