ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ಹುಬ್ಬಳ್ಳಿ ಮರ್ಯಾದಾ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ ಮಹಿಳಾ ಆಯೋಗ | ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

December 22, 2025
Share on WhatsappShare on FacebookShare on Twitter

ಹುಬ್ಬಳ್ಳಿ : ಅನ್ಯ ಜಾತಿಯ ಯುವಕನನ್ನು ಮದುವೆಯಾಗಿದ್ದಾಳೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಏಳು ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಇಡೀ ಹುಬ್ಬಳ್ಳಿಯನ್ನೇ ಬೆಚ್ಚಿಬೀಳಿಸಿದೆ. ಇದೀಗ ಈ ಪ್ರಕರಣಕ್ಕೆ ರಾಜ್ಯ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದ್ದು, ಘಟನೆಯನ್ನು ತೀವ್ರವಾಗಿ ಖಂಡಿಸಿದೆ.

ಈ ಸಂಬಂಧ ಧಾರವಾಡ ಜಿಲ್ಲಾ ಎಸ್‌ಪಿಗೆ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದ್ದು, ಪ್ರಕರಣದ ಸೂಕ್ತ ತನಿಖೆ ನಡೆಸಿ ಅಪರಾಧಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

ಪತ್ರದಲ್ಲೇನಿದೆ?

ಹುಬ್ಬಳ್ಳಿ ಸಮೀಪದ ಬೆಳಗಲಿಯ ಇನಾಂ ವೀರಾಪುರ ಗ್ರಾಮದಲ್ಲಿ, ಮಾನ್ಯ ಪಾಟೀಲ್ ಎಂಬಾಕೆ ಅದೇ ಗ್ರಾಮದ ವಿವೇಕಾನಂದ ದೊಡ್ಡಮನಿಯನ್ನು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಇದಕ್ಕೆ ಪೋಷಕರ ವಿರೋಧವಿದ್ದು, ಕುಟುಂಬಸ್ಥರ ವಿರೋಧದ ನಡುವೆಯೂ ಜತೆ ಎಂಟು ತಿಂಗಳ ಹಿಂದೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವಿವಾಹವಾಗಿತ್ತು. ದಂಪತಿ ಪ್ರಾಣ ಭಯದಿಂದ ಹಾವೇರಿಯಲ್ಲಿ ವಾಸವಾಗಿದ್ದುದಾಗಿ ವರದಿಯಾಗಿರುತ್ತದೆ. ಡಿಸೆಂಬರ್ 8ರಂದು ದಂಪತಿ ಹುಬ್ಬಳ್ಳಿಗೆ ಮರಳಿದ್ದು, ಆದರೆ ಭಾನುವಾರ ಸಂಜೆ ಯುವತಿಯ ತವರು ಮನೆಯವರು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಾನ್ಯಾಳ ಮಾವ ಮರಿಯಪ್ಪನ ಮೇಲೆ ಟ್ರಾಕ್ಟರ್ ಹರಿಸಿ, ಕೊಲೆಗೆ ಯತ್ನ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನೊಂದೆಡೆ 15-20 ಜನರ ಗುಂಪೊಂದು ಮನೆಗೆ ನುಗ್ಗಿ ಮಾನ್ಯಾಗೆ ಕೊಡಲಿಯಿಂದ ಕುತ್ತಿಗೆಗೆ ಹೊಡೆದು ಮನೆ ಮಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿರುತ್ತದೆ. ಅಲ್ಲದೆ, ಮಾನ್ಯ 6 ತಿಂಗಳ ಗರ್ಭಿಣಿಯಾಗಿದ್ದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ವಿವೇಕಾನಂದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಜೊತೆಗೆ ಹೊಟ್ಟೆಯಲ್ಲಿದ್ದ ಮಗು ಸಹಾ ಸಾವನ್ನಪ್ಪಿರುವ ಬಗ್ಗೆಯೂ ವರದಿಯಾಗಿರುತ್ತದೆ. ಮಾನ್ಯಾಳ ಮೇಲೆ ನಡೆದಿರುವ ಬರ್ಬರ ಹತ್ಯೆಯನ್ನು ರಾಜ್ಯ ಮಹಿಳಾ ಆಯೋಗವು ತೀವ್ರವಾಗಿ ಖಂಡಿಸಿ ಗಂಭೀರವೆಂದು ಪರಿಗಣಿಸಿದೆ.

ಆದ್ದರಿಂದ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಇದಕ್ಕೆ ಕಾರಣಕರ್ತರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಮಾನ್ಯಾ ಕುಟುಂಬಸ್ಥರಿಗೆ ರಕ್ಷಣೆ ಒದಗಿಸಿ ವರದಿ ನೀಡುವಂತೆ ಸಂಬಂಧಪಟ್ಟ ಠಾಣಾಧಿಕಾರಿಯವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮಹಿಳಾ ಆಯೋಗ ಪತ್ರದಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ : ಒಸ್ಮಾನ್ ಹಾದಿ ಹತ್ಯೆಯ ಬೆನ್ನಲ್ಲೇ ಬಾಂಗ್ಲಾದ ಮತ್ತೊಬ್ಬ ನಾಯಕನ ತಲೆಗೆ ಗುಂಡೇಟು

Tags: bengaloreKarnataka News beat
SendShareTweet
Previous Post

ಭಾರತದ ಮೊದಲ ‘BMW F 900 GS’ ಬೈಕ್ ಖರೀದಿಸಿದ ಮಹಿಳೆ : ಇಂದೋರ್ ಶೋರೂಮ್ ಮುಂದೆ ಸಂಭ್ರಮದ ನರ್ತನ!

Next Post

ಸಮುದ್ರದಾಳದಲ್ಲಿ ಭರತನಾಟ್ಯ | 14 ವರ್ಷದ ಬಾಲಕಿಯ ವಿಶೇಷ ಸಾಧನೆ

Related Posts

ಬೆಂಗಳೂರು : ಹಳೇ ಲವ್ವರ್ ಜೊತೆ ಓಡಾಡಿದ್ದಕ್ಕೆ ಹೊಸ ಪ್ರೇಮಿಯಿಂದ ಅಟ್ಯಾಕ್!
ಬೆಂಗಳೂರು

ಬೆಂಗಳೂರು : ಹಳೇ ಲವ್ವರ್ ಜೊತೆ ಓಡಾಡಿದ್ದಕ್ಕೆ ಹೊಸ ಪ್ರೇಮಿಯಿಂದ ಅಟ್ಯಾಕ್!

ಅನಧಿಕೃತ ಬಡಾವಣೆಗೆ ಇ-ಖಾತಾ ವಿತರಣೆ ಆರೋಪ – ARO ಅಮಾನತಿಗೆ ಎನ್.ಆರ್ ರಮೇಶ್ ಆಗ್ರಹ!
ಬೆಂಗಳೂರು

ಅನಧಿಕೃತ ಬಡಾವಣೆಗೆ ಇ-ಖಾತಾ ವಿತರಣೆ ಆರೋಪ – ARO ಅಮಾನತಿಗೆ ಎನ್.ಆರ್ ರಮೇಶ್ ಆಗ್ರಹ!

3 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ!
ಬೆಂಗಳೂರು

3 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ!

ಮೇ 31ರಂದು ಹಯಗ್ರೀವ ಕ್ಲಿನಿಕ್, ಜಯಪ್ರಿಯಾ ಮೆಡಿಕಲ್ ಫೌಂಡೇಶನ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ!
ಬೆಂಗಳೂರು

ಮೇ 31ರಂದು ಹಯಗ್ರೀವ ಕ್ಲಿನಿಕ್, ಜಯಪ್ರಿಯಾ ಮೆಡಿಕಲ್ ಫೌಂಡೇಶನ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ!

ಮಳೆಗಾಲಕ್ಕೂ ಮುನ್ನ ಎಚ್ಚೆತ್ತ ಪೊಲೀಸ್ ಇಲಾಖೆ – ಬೀಳುವ ಸ್ಥಿತಿಯಲ್ಲಿರುವ 404 ಮರಗಳ ತೆರವಿಗೆ ಜಿಬಿಎಗೆ ಪತ್ರ!
ಬೆಂಗಳೂರು

ಮಳೆಗಾಲಕ್ಕೂ ಮುನ್ನ ಎಚ್ಚೆತ್ತ ಪೊಲೀಸ್ ಇಲಾಖೆ – ಬೀಳುವ ಸ್ಥಿತಿಯಲ್ಲಿರುವ 404 ಮರಗಳ ತೆರವಿಗೆ ಜಿಬಿಎಗೆ ಪತ್ರ!

ಅಕ್ರಮ ಸಂಬಂಧ ಆರೋಪಕ್ಕೆ ಹಲ್ಲೆ : ವ್ಯಕ್ತಿ ಸಾವು, ಆರೋಪಿಗಳ ಬಂಧನ
ಬೆಂಗಳೂರು

ಅಕ್ರಮ ಸಂಬಂಧ ಆರೋಪಕ್ಕೆ ಹಲ್ಲೆ : ವ್ಯಕ್ತಿ ಸಾವು, ಆರೋಪಿಗಳ ಬಂಧನ

Next Post
ಸಮುದ್ರದಾಳದಲ್ಲಿ ಭರತನಾಟ್ಯ | 14 ವರ್ಷದ ಬಾಲಕಿಯ ವಿಶೇಷ ಸಾಧನೆ

ಸಮುದ್ರದಾಳದಲ್ಲಿ ಭರತನಾಟ್ಯ | 14 ವರ್ಷದ ಬಾಲಕಿಯ ವಿಶೇಷ ಸಾಧನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat