ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ದೆಹಲಿ ಪ್ರತಿಭಟನೆ ವಿವಾದ : ಭಾರತದ ಸ್ಪಷ್ಟನೆ ಬೆನ್ನಲ್ಲೇ ಬಾಂಗ್ಲಾ ಉದ್ಧಟತನ, ರಾಜತಾಂತ್ರಿಕ ಕಾರ್ಯಾಚರಣೆ ಕಡಿತತ ಎಚ್ಚರಿಕೆ

December 22, 2025
Share on WhatsappShare on FacebookShare on Twitter

ನವದೆಹಲಿ/ಢಾಕಾ: ನವದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್ ಕಚೇರಿ ಎದುರು ನಡೆದ ಪ್ರತಿಭಟನೆಯ ವಿಚಾರವಾಗಿ ಭಾರತ ಮತ್ತು ಬಾಂಗ್ಲಾದೇಶದ ನಡುವೆ ರಾಜತಾಂತ್ರಿಕ ವಾಕ್ಸಮರ ತೀವ್ರಗೊಂಡಿದೆ. ಭದ್ರತಾ ಲೋಪದ ಆರೋಪವನ್ನು ಭಾರತ ತಳ್ಳಿಹಾಕಿದ ಬೆನ್ನಲ್ಲೇ, ಇದಕ್ಕೆ ಕಟುವಾಗಿ ಪ್ರತಿಕ್ರಿಯಿಸಿರುವ ಬಾಂಗ್ಲಾದೇಶದ ಹಂಗಾಮಿ ಸರ್ಕಾರ, ಪರಿಸ್ಥಿತಿ ಹದಗೆಟ್ಟರೆ ಭಾರತದಲ್ಲಿನ ತನ್ನ ರಾಜತಾಂತ್ರಿಕ ಕಾರ್ಯಾಚರಣೆಯನ್ನು ಕಡಿತಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.

ಭಾರತದ ಸ್ಪಷ್ಟನೆ ಏನು?

ಬಾಂಗ್ಲಾದೇಶದ ಕೆಲವು ಮಾಧ್ಯಮಗಳಲ್ಲಿ ದೆಹಲಿಯ ಬಾಂಗ್ಲಾ ಹೈಕಮಿಷನ್ ಭದ್ರತೆಯ ಬಗ್ಗೆ ಪ್ರಸಾರವಾಗುತ್ತಿರುವ ವರದಿಗಳನ್ನು ಭಾರತದ ವಿದೇಶಾಂಗ ಸಚಿವಾಲಯವು “ದಾರಿ ತಪ್ಪಿಸುವ ಪ್ರಚಾರ” ಎಂದು ಕರೆದಿದೆ.

ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, “ಡಿಸೆಂಬರ್ 20ರಂದು ಬಾಂಗ್ಲಾದೇಶದ ಮೈಮನಸಿಂಗ್‌ನಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಹತ್ಯೆಯನ್ನು ಖಂಡಿಸಿ ಸುಮಾರು 20-25 ಯುವಕರು ಹೈಕಮಿಷನ್ ಎದುರು ಜಮಾಯಿಸಿ ಘೋಷಣೆ ಕೂಗಿದ್ದರು. ಅಲ್ಪಸಂಖ್ಯಾತರ ರಕ್ಷಣೆಗೆ ಅವರು ಒತ್ತಾಯಿಸಿದ್ದರು. ಕಚೇರಿಯ ಆವರಣಕ್ಕೆ ನುಗ್ಗಲು ಅಥವಾ ಬೇಲಿಯನ್ನು ಹಾನಿಗೊಳಿಸಲು ಯಾವುದೇ ಪ್ರಯತ್ನ ನಡೆದಿಲ್ಲ. ಸ್ಥಳದಲ್ಲಿದ್ದ ಪೊಲೀಸರು ಕೆಲವೇ ನಿಮಿಷಗಳಲ್ಲಿ ಗುಂಪನ್ನು ಚದುರಿಸಿದ್ದಾರೆ,” ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ವಿಯೆನ್ನಾ ಒಪ್ಪಂದದ ಪ್ರಕಾರ ವಿದೇಶಿ ರಾಜತಾಂತ್ರಿಕ ಕಚೇರಿಗಳಿಗೆ ರಕ್ಷಣೆ ಒದಗಿಸಲು ಭಾರತ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಬಾಂಗ್ಲಾದೇಶದ ಆಕ್ಷೇಪ ಮತ್ತು ಎಚ್ಚರಿಕೆ

ಭಾರತದ ಈ ಹೇಳಿಕೆಯನ್ನು ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ವಿದೇಶಾಂಗ ಸಲಹೆಗಾರ ಎಂ. ತೌಹಿದ್ ಹೊಸೈನ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಢಾಕಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಅತ್ಯಂತ ಸುರಕ್ಷಿತ ರಾಜತಾಂತ್ರಿಕ ವಲಯದಲ್ಲಿರುವ ಹೈಕಮಿಷನ್ ಕಚೇರಿಯ ಹತ್ತಿರ ಪ್ರತಿಭಟನಾಕಾರರು ಬರಲು ಹೇಗೆ ಸಾಧ್ಯವಾಯಿತು?” ಎಂದು ಪ್ರಶ್ನಿಸಿದ್ದಾರೆ.

“ಇದು ಕೇವಲ 20-25 ಜನರ ವಿಷಯವಲ್ಲ. ಅನುಮತಿ ಇಲ್ಲದೆ ಅಷ್ಟು ಸೂಕ್ಷ್ಮ ವಲಯಕ್ಕೆ ಅವರು ತಲುಪಲು ಸಾಧ್ಯವಿಲ್ಲ. ಭಾರತದ ಹೇಳಿಕೆ ವಿಷಯವನ್ನು ಸರಳೀಕರಿಸುವಂತಿದೆ,” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಬಾಂಗ್ಲಾದೇಶದ ರಾಯಭಾರಿಗೆ ಜೀವ ಬೆದರಿಕೆ ಇದೆ ಎಂಬ ವದಂತಿಗಳಿಗೆ ಯಾವುದೇ ಖಚಿತ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿದ ಅವರು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ರಾಜತಾಂತ್ರಿಕ ಸಂಬಂಧಗಳನ್ನು ಮೊಟಕುಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದಲ್ಲಿ ಹಿಂದೂ ಸಮುದಾಯದ ದೀಪು ಚಂದ್ರ ದಾಸ್ ಎಂಬುವವರನ್ನು ಹತ್ಯೆ ಮಾಡಿ, ಶವವನ್ನು ಸುಟ್ಟು ಹಾಕಲಾಗಿತ್ತು. ಈ ಘಟನೆಯನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆದಿತ್ತು. ದೀಪು ಚಂದ್ರ ದಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾ ಪೊಲೀಸರು ಭಾನುವಾರ ಇಬ್ಬರನ್ನು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಬಿಜೆಪಿ ಖಜಾನೆಗೆ ಹರಿದುಬಂತು 6,654 ಕೋಟಿ ರೂ. : ಕಾಂಗ್ರೆಸ್ ದೇಣಿಗೆ ಸಂಗ್ರಹದಲ್ಲಿ ಭಾರೀ ಕುಸಿತ

Tags: Bangladesh reactsControversyDelhi protestIndia's clarificationInsolenceKarnataka News beat
SendShareTweet
Previous Post

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಸಂಚಲನ: ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ ಇಡಲಿದೆ ಒಪ್ಪೋ ರೆನೋ 15

Next Post

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ 150 ಹುದ್ದೆಗಳ ನೇಮಕಾತಿ : ಎಂಜಿನಿಯರಿಂಗ್ ಮುಗಿಸಿದವರಿಗೆ ಭರ್ಜರಿ ಅವಕಾಶ

Related Posts

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!
ದೇಶ

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ
ದೇಶ

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ

ಕುಂಭಮೇಳ ಖ್ಯಾತಿಯ ಮೊನಾಲಿಸಾ ಪತಿಗೆ ಈಗ ಎಸ್‌ಸಿ/ಎಸ್‌ಟಿ ಕಾಯ್ದೆ ಸಂಕಷ್ಟ : ನಿರೀಕ್ಷಣಾ ಜಾಮೀನಿಗೆ ಪೊಲೀಸರ ವಿರೋಧ
ದೇಶ

ಕುಂಭಮೇಳ ಖ್ಯಾತಿಯ ಮೊನಾಲಿಸಾ ಪತಿಗೆ ಈಗ ಎಸ್‌ಸಿ/ಎಸ್‌ಟಿ ಕಾಯ್ದೆ ಸಂಕಷ್ಟ : ನಿರೀಕ್ಷಣಾ ಜಾಮೀನಿಗೆ ಪೊಲೀಸರ ವಿರೋಧ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ
ದೇಶ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

ಹೊರ್ಮುಜ್ ಬಂದ್ ಆದ್ರೂ ಭಾರತದ ನೌಕೆಗಳ ಸಂಚಾರ ಸಲೀಸು : ಕೇಂದ್ರದ ‘ರಹಸ್ಯ’ ಕಾರ್ಯತಂತ್ರ ಬಹಿರಂಗ
ವಿದೇಶ

ಹೊರ್ಮುಜ್ ಬಂದ್ ಆದ್ರೂ ಭಾರತದ ನೌಕೆಗಳ ಸಂಚಾರ ಸಲೀಸು : ಕೇಂದ್ರದ ‘ರಹಸ್ಯ’ ಕಾರ್ಯತಂತ್ರ ಬಹಿರಂಗ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ
ದೇಶ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Next Post
ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ 150 ಹುದ್ದೆಗಳ ನೇಮಕಾತಿ : ಎಂಜಿನಿಯರಿಂಗ್ ಮುಗಿಸಿದವರಿಗೆ ಭರ್ಜರಿ ಅವಕಾಶ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ 150 ಹುದ್ದೆಗಳ ನೇಮಕಾತಿ : ಎಂಜಿನಿಯರಿಂಗ್ ಮುಗಿಸಿದವರಿಗೆ ಭರ್ಜರಿ ಅವಕಾಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!

IPL 2026 : ಸ್ಯಾಮ್‌ ಕರನ್‌ ‘ಗಾಯ’ದ ಬಗ್ಗೆ ಅಸಮಾಧಾನ ಹೊರಹಾಕಿದ ಕುಮಾರ್ ಸಂಗಕ್ಕಾರ ; RR ಕೋಚ್‌ ಹೇಳಿದ್ದೇನು?

IPL 2026 : ಸ್ಯಾಮ್‌ ಕರನ್‌ ‘ಗಾಯ’ದ ಬಗ್ಗೆ ಅಸಮಾಧಾನ ಹೊರಹಾಕಿದ ಕುಮಾರ್ ಸಂಗಕ್ಕಾರ ; RR ಕೋಚ್‌ ಹೇಳಿದ್ದೇನು?

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!

IPL 2026 : ಸ್ಯಾಮ್‌ ಕರನ್‌ ‘ಗಾಯ’ದ ಬಗ್ಗೆ ಅಸಮಾಧಾನ ಹೊರಹಾಕಿದ ಕುಮಾರ್ ಸಂಗಕ್ಕಾರ ; RR ಕೋಚ್‌ ಹೇಳಿದ್ದೇನು?

IPL 2026 : ಸ್ಯಾಮ್‌ ಕರನ್‌ ‘ಗಾಯ’ದ ಬಗ್ಗೆ ಅಸಮಾಧಾನ ಹೊರಹಾಕಿದ ಕುಮಾರ್ ಸಂಗಕ್ಕಾರ ; RR ಕೋಚ್‌ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat