ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ IIMBಯಲ್ಲಿ ನೇಮಕಾತಿ : 1 ಲಕ್ಷ ರೂ. ಸಂಬಳ

December 23, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ, ದೇಶದ ಅಗ್ರ ಬಿಸಿನೆಸ್ ಮ್ಯಾನೇಜ್ ಮೆಂಟ್ ಸಂಸ್ಥೆಯಾಗಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ (IIMB Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಲವು ಪೋಸ್ಟ್-ಡಾಕ್ಟರಲ್ ಫೆಲೋ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್, ಬೆಂಗಳೂರು (IIMB)
ಹುದ್ದೆ ಹೆಸರು: ಪೋಸ್ಟ್-ಡಾಕ್ಟರಲ್ ಫೆಲೋ
ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 31

ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವನ್ನು ನಿಗದಿಪಡಿಸಿಲ್ಲ. ಶಾರ್ಟ್ ಲಿಸ್ಟ್ಂಗ್ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಐಐಎಂಬಿ ಅಧಿಸೂಚನೆಯಲ್ಲಿ ತಿಳಿಸಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸೋದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iimb.ac.in ಗೆ ಭೇಟಿ ನೀಡಬೇಕು.
ಪೋಸ್ಟ್-ಡಾಕ್ಟರಲ್ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ: ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ 3 ಹುದ್ದೆಗಳು ಖಾಲಿ : 1.12 ಲಕ್ಷ ರೂ. ಸ್ಯಾಲರಿ

Tags: bengaloreiimbKarnataka News beatRecruitment
SendShareTweet
Previous Post

ಭಾರತದ ಸಾಂವಿಧಾನಿಕ ಸಂಸ್ಥೆಗಳು ಬಿಜೆಪಿ ವಶದಲ್ಲಿವೆ : ಬರ್ಲಿನ್‌ನಲ್ಲಿ ರಾಹುಲ್ ಗಾಂಧಿ ವಾಗ್ದಾಳಿ, ಬಿಜೆಪಿ ಕಿಡಿ

Next Post

ಇಶಾನ್ ಕಿಶನ್ ‘ಡಬಲ್ ಧಮಾಕಾ’ : ವಿಶ್ವಕಪ್ ತಂಡಕ್ಕೆ ಆಯ್ಕೆಯಾದ ಬೆನ್ನಲ್ಲೇ ಜಾರ್ಖಂಡ್ ತಂಡಕ್ಕೆ ನಾಯಕತ್ವ!

Related Posts

ರೈಲ್ವೆ ಇಲಾಖೆಯಲ್ಲಿ 4,098 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯಲ್ಲಿ 4,098 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ESICಯಲ್ಲಿ 43 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ESICಯಲ್ಲಿ 43 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂ. ಸಂಬಳ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್

ರಾಜ್ಯ ಖನಿಜಗಳ ನಿಗಮದಲ್ಲಿ 50 ಎಂಜಿನಿಯರ್ ಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಖನಿಜಗಳ ನಿಗಮದಲ್ಲಿ 50 ಎಂಜಿನಿಯರ್ ಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ನ್ಯಾಷನಲ್ ಇನ್ಶೂರೆನ್ಸ್ ಕಂಪನಿಯಲ್ಲಿ 500 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನ್ಯಾಷನಲ್ ಇನ್ಶೂರೆನ್ಸ್ ಕಂಪನಿಯಲ್ಲಿ 500 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!

Next Post
ಇಶಾನ್ ಕಿಶನ್ ‘ಡಬಲ್ ಧಮಾಕಾ’ : ವಿಶ್ವಕಪ್ ತಂಡಕ್ಕೆ ಆಯ್ಕೆಯಾದ ಬೆನ್ನಲ್ಲೇ ಜಾರ್ಖಂಡ್ ತಂಡಕ್ಕೆ ನಾಯಕತ್ವ!

ಇಶಾನ್ ಕಿಶನ್ 'ಡಬಲ್ ಧಮಾಕಾ' : ವಿಶ್ವಕಪ್ ತಂಡಕ್ಕೆ ಆಯ್ಕೆಯಾದ ಬೆನ್ನಲ್ಲೇ ಜಾರ್ಖಂಡ್ ತಂಡಕ್ಕೆ ನಾಯಕತ್ವ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲ್ವೆ ಇಲಾಖೆಯಲ್ಲಿ 4,098 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯಲ್ಲಿ 4,098 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

CJP ಪ್ರೊಟೆಸ್ಟ್‌ : ಭಾರತದ ಸ್ಟಾರ್‌ ಕ್ರಿಕೆಟರ್ಸ್‌ ಪತ್ನಿಯರ ಪ್ರತಿಕ್ರಿಯೆ ಹೀಗಿದೆ!

CJP ಪ್ರೊಟೆಸ್ಟ್‌ : ಭಾರತದ ಸ್ಟಾರ್‌ ಕ್ರಿಕೆಟರ್ಸ್‌ ಪತ್ನಿಯರ ಪ್ರತಿಕ್ರಿಯೆ ಹೀಗಿದೆ!

ಜಾಗದ ಕೊರತೆ ; ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬ್ರೇಕ್..!

ಜಾಗದ ಕೊರತೆ ; ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬ್ರೇಕ್..!

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲ್ವೆ ಇಲಾಖೆಯಲ್ಲಿ 4,098 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯಲ್ಲಿ 4,098 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

CJP ಪ್ರೊಟೆಸ್ಟ್‌ : ಭಾರತದ ಸ್ಟಾರ್‌ ಕ್ರಿಕೆಟರ್ಸ್‌ ಪತ್ನಿಯರ ಪ್ರತಿಕ್ರಿಯೆ ಹೀಗಿದೆ!

CJP ಪ್ರೊಟೆಸ್ಟ್‌ : ಭಾರತದ ಸ್ಟಾರ್‌ ಕ್ರಿಕೆಟರ್ಸ್‌ ಪತ್ನಿಯರ ಪ್ರತಿಕ್ರಿಯೆ ಹೀಗಿದೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat