ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ತುಪ್ಪದ ಬ್ಯೂಟಿ’ ಸಿನಿ ಜರ್ನಿಗೆ 15 ವರ್ಷ!

December 23, 2025
Share on WhatsappShare on FacebookShare on Twitter

ಬೆಂಗಳೂರು | ರಾಗಿಣಿ ದ್ವಿವೇದಿ ಕನ್ನಡ ಚಿತ್ರರಂಗದ ಪ್ರಮುಖ ನಾಯಕಿಯರಲ್ಲಿ ಒಬ್ಬರು. ತುಪ್ಪದ ಬೆಡಗಿ ಎಂದೇ ಖ್ಯಾತಿ ಪಡೆದವರು. ಜೊತೆಗೆ ಸೋಲು-ಗೆಲುವು, ಏಳು-ಬೀಳು, ನೋವು-ನಲಿವು, ಅವಮಾನ-ಸನ್ಮಾನ, ಕನ್ನಡದ ಜೊತೆ ಜೊತೆಯಲ್ಲಿ ಪರಭಾಷೆಯಲ್ಲಿ ತಮ್ಮದೇ ಛಾಪು ಮೂಡಿಸಿದ ಪ್ರತಿಭಾನ್ವಿತ ನಟಿ ಕನ್ನಡ ಚಿತ್ರರಂಗದಲ್ಲಿ ಈಗ 15 ವರ್ಷ ಪೂರ್ಣಗೊಳಿಸಿದ್ದಾರೆ.

ಮಾಡಲಿಂಗ್ ಮಾಡುತ್ತಿದ್ದ ಪಂಜಾಬಿ ಬೆಡಗಿ ರಾಗಿಣಿ ದ್ವಿವೇದಿ “ಹೋಳಿ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿ ಕಿಚ್ಚ ಸುದೀಪ್ ನಟನೆಯ “ವೀರ ಮದಕರಿ” ಚಿತ್ರದಿಂದ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದರು. ಬಿಡುಗಡೆಗೆ ಸಜ್ಜಾಗಿರುವ “ವೃಷಭ” ಚಿತ್ರದ ತನಕ ನಡೆದು ಬಂದ ಹಾದಿ ಮಲ್ಲಿಗೆಯ ಹಾದಿಯಾಗಿರಲಿಲ್ಲ ಬದಲಾಗಿ ಮುಳ್ಳಿನ ಹಾದಿಯಲ್ಲಿಯೂ ತಮ್ಮದೇ ಆದ ಹೆಕ್ಕೆ ಗುರುತು ಮೂಡಿಸಿದವರು. ನೋವು ಉಂಡು ನಲಿವು ಹಂಚಿಕೊಂಡೇ ತಾನೊಬ್ಬ ಗಟ್ಟಿ ಹೆಣ್ಣುಮಗಳು ಎನ್ನುವುದನ್ನು ನಿರೂಪಿಸಿದವರು.

ಬಣ್ಣದ ಬದುಕಿನಲ್ಲಿ ಹದಿನೈದು ವರ್ಷ ಪೂರ್ಣಗೊಳಿಸಿರುವ ಸಮಯದಲ್ಲಿ ಸಿನಿಮಾ ಪತ್ರಕರ್ತರ ಜೊತೆ ಮುಖಾಮುಖಿಯಾಗಿದ್ದ ರಾಗಿಣಿ ದ್ವಿವೇದಿ, ನಡೆದು ಬಂದ ಹಾದಿ ಹಿಂದಿರುಗಿ ನೋಡಿ ವೇದಿಕೆ ಮೇಲೆ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರು ಹಾಕಿದರು. ಸಾವರಿಸಿಕೊಂಡು ಬದುಕಿನಲ್ಲಿ ಎದುರಿಸಿದ ಸಮಸ್ಯೆ, ಸವಾಲುಗಳು ಕಷ್ಡಕಾಲದಲ್ಲಿ ಜೊತೆಯಾದವರನ್ನು ನೆನಪು ಮಾಡಿಕೊಂಡರು.

ಈ ವೇಳೆ ಮಾತಿಗಿಳಿದ ನಟಿ ರಾಗಿಣಿ ದ್ವಿವೇದಿ, ಬೇರೆ ರಾಜ್ಯದಲ್ಲಿ ಹುಟ್ಡಿದ್ದರೂ ಕನ್ನಡ ಚಿತ್ರರಂಗ ಬದುಕು ನೀಡಿದೆ. ಹೀಗಾಗಿ ಜೀವನದ ಕೊನೆ ಗಳಿಗೆ ತನಕ ಕನ್ನಡ ನಾಡಿನ ಪ್ರೀತಿ, ವಿಶ್ವಾಸ ಎಂದಿಗೂ ಮರೆಯಲಾರೆ. ಪರಭಾಷೆಯಲ್ಲಿ ನಟಿಸುವಾಗ ನಾನೊಬ್ಬಳು ಕನ್ನಡದ ನಟಿ ಎಂದು ಗುರುತಿಸುತ್ತಾರೆ. ಪರಭಾಷೆಯಲ್ಲಿ ಸಿಗುವ ಗೌರವ ಮನ್ನಣೆ ಕನ್ನಡ ಚಿತ್ರರಂಗದಲ್ಲಿ ಸಿಗಲಿಲ್ಲ ಎಂದು ಬೇಸರದಿಂದಲೇ ನೋವು ತೋಡಿಕೊಂಡರು.

ಮಾಡೆಲಿಂಗ್ ಮಾಡಿಕೊಂಡಿದ್ದೆ. ಕನ್ನಡ ಚಿತ್ರರಂಗ ಇದೆ ಎನ್ನುವುದೇ ಗೊತ್ತಿರಲಿಲ್ಲ..,ಆಗ ಸಿಕ್ಕದ್ದೇ ಹೋಳಿ ಚಿತ್ರ. ನಟಿಸಿದ ಮೊದಲ ಚಿತ್ರ. ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಪತ್ರಕರ್ತರ ಜೊತೆ ವಯಕ್ತಿಕ ವಿಷಯಕ್ಕಾಗಿ ಜಗಳ ಮಾಡಿಕೊಂಡಿದ್ದೆ. ಅಲ್ಲಿಂದ ನನ್ನ ಪರಿಚಯ ಚಿತ್ರರಂಗಕ್ಕೆ ಗೊತ್ತಾಯಿತು. ಮೊದಲು ಬಿಡುಗಡೆಯಾದ ಸಿನಿಮಾ ಕಿಚ್ಚ ಸುದೀಪ್ ನಟನೆಯ “ವೀರ ಮದಕರಿ “. ಚಿತ್ರದ ಚಿತ್ರೀಕರಣದ ಸಮಯದಲ್ಲಿ ನಟ ಕಿಚ್ಚ ಸುದೀಪ್ ಅವರಿಂದ ಸಾಕಷ್ಟು ಕಲಿತೆ ಜೊತೆಗೆ ಚಿತ್ರರಂಗದ ಬಗ್ಗೆ ತಿಳಿದುಕೊಳ್ಳಲು ಸಹಕಾರಿಯಾಯಿತು. ಆ ನಂತರ ಅನೇಕ ಸಿನಿಮಾಗಳಲ್ಲಿ ನಟಿಸಿದ್ದೇನೆ. ಪರಭಾಷೆಗೂ ಹೋಗಿ ನಟಿಸಿದ್ದೇನೆ..ಎಲ್ಲೇ ನಟಿಸಿದರೂ ಕನ್ನಡವೇ ನನ್ನ ಮನೆ ಎಂದರು.

15 ವರ್ಷಗಳ ಚಿತ್ರಜೀವನದಲ್ಲಿ ಶಿವಣ್ಣ, ಉಪೇಂದ್ರ, ಕಿಚ್ಚ ಸುದೀಪ್, ದುನಿಯಾ ವಿಜಯ್, ಯೋಗಿ,ಆದಿತ್ಯ, ದಿಗಂತ್, ಇತ್ತೀಚೆಗೆ ರಾಜವರ್ದನ್ ಸೇರಿದಂತೆ ಅನೇಕ ನಟರ ಜೊತೆ ಕೆಲಸ ಮಾಡಿದ್ದೇನೆ ಸಾಕಷ್ಟು ಕಲಿತಿದ್ದೇನೆ.ಜೊತೆ ಈ ಚಿತ್ರಗಳ ನಿರ್ದೇಶಕರಿಂದಲೂ ಕೂಡ.ಇಷ್ಟು ವರ್ಷದ ಸಿನಿಮಾ ಜರ್ನಿಯಲ್ಲಿ ಎಲ್ಲರ ಕೊಡುಗೆ ಸಹಕಾರ ದೊಡ್ಡದಿದೆ.

ಏಳುಬೀಳು ಕಂಡಿದ್ದೇನೆ

15 ವರ್ಷಗಳ ಚಿತ್ರಜೀವನದಲ್ಲಿ ಏಳು, ಬೀಳು, ಸೋಲು- ಗೆಲುವು ,ಸಂಕಷ್ಟಗಳ ಸರಮಾಲೆಯನ್ನೇ ಕಂಡಿದ್ದೇನೆ. ಒಳ್ಳೆಯ ದಿನ ದಿನಗಳನ್ನೂ ನೋಡಿದ್ದೇನೆ. ಜೊತೆಗೆ ತುಂಬಾ ಕಷ್ಡದ ದಿನಗಳಲ್ಲಿ ನೋಡಿಕೊಂಡಿ ಬಂದಿದ್ದೇನೆ. ಜೀವನದಲ್ಲಿ ನಕಾರಾತ್ಮ ವಿಷಯವನ್ನು ಎಷ್ಟು ಸ್ವೀಕಾರ ಮಾಡಿಕೊಂಡು ಮುಂದೇ ಹೋಗುತ್ತೇವೋ ಅಷ್ಟು ಮುಖ್ಯ., ಅದನ್ನು ಬದುಕು ಕಲಿಸಿಕೊಟ್ಟಿದೆ.

ಜೀವನದಲ್ಲಿ ಕಷ್ಟದ ಸಮಯದಲ್ಲಿದ್ದಾಗ ಯಾರೂ ನೆರವಿಗೆ ಬರಲಿಲ್ಲ. ಒಳ್ಳೆಯ ಸಮಯದಲ್ಲಿ ಎಲ್ಲರೂ ಇರ್ತಾರೆ. ನಾನು ಕಷ್ಡದ ಸಮಯದಲ್ಲಿ ಎಲ್ಲರ ಜೊತೆ ನಿಂತಿದ್ದೇನೆ. ಮುಂದೆಯೂ ನಿಲ್ಲುತ್ತೇನೆ. ಹಿಂದಿನದನ್ನು ನೆನಪು ಮಾಡಿಕೊಂಡರ ಕಷ್ಣಲ್ಲಿ ನೀರು ಬರುತ್ತದೆ. ಪರಭಾಷೆಯವರು ಕೊಡುವ ಪ್ರೀತಿಯನ್ನು ಕನ್ನಡದ ಮಂದಿ ಕೊಡಲಿಲ್ಲವಲ್ಲಾ ಎನ್ನುವ ಬೇಸರ ಮತ್ತು ಕೊರಗು ಇದೆ. ಒಳ್ಳೆಯದು ಏನಾದರೂ ಮಾಡಬೇಕು ಅಂದಾಗ ಒಳ್ಳೆಯದು ಇರುತ್ತೆ.ಕೆಟ್ಟದ್ಸೂ ಇರಿತ್ತೆ. ಎಲ್ಲವನ್ನು ದಾಟಿಕೊಂಡು ಮುಂದೆ ಬಂದಿದ್ದೇನೆ. ಯಾವುದನ್ನು ಬಿಟ್ಟುಕೊಡುವುದಿಲ್ಲ.

ಕನ್ನಡ ಚಿತ್ರರಂಗ ಬದುಕು ಕೊಟ್ಟಿದೆ. ಅದು ನನ್ನ ಪ್ರಾಣ. ಆದರೆ ಬೇರೆ ಇಂಡಸ್ಟ್ರಿ ಯಲ್ಲಿ ಸಿಕ್ಕ ಪ್ರೀತಿ,,ಗೌರವ ಮನ್ನಣೆ ಕನ್ನಡ ಚಿತ್ರತಂಗದಲ್ಲಿ ಸಿಗಲಿಲ್ಲ. ಬೇರೆ ಸಿನಿಮಾ ರಂಗಕ್ಕೆ ಹೋದರೆ ಕನ್ನಡತೊಯಾಗಿ ಕನ್ನಡ ಚಿತ್ರರಂಗವನ್ನು ಪ್ರಚಾರ ಮಾಡುತ್ತಿದ್ದೇನೆ. ಯಾರು ಬಂದರೂ ಬರದೇ ಇದ್ದರೂ ನಾವು ನಮಗಾಗಿ ನಿಲ್ಲಬೇಕು ಎನ್ನುವುದನ್ನು ಕಂಡಿಕೊಂಡಿದ್ದೇನೆ. ಎಲ್ಲರ ಪ್ರೀತಿ ಪ್ರೊತ್ಸಾಹದಿಂದ ಹದಿನೈದು ವರ್ಷ ಚಿತ್ರರಂಗದಲ್ಲಿ ಕಳೆದಿದ್ದೇನೆ ಚಿತ್ರಗಳ ಆಯ್ಕೆಯಲ್ಲಿ ಚ್ಯೂಸಿಯಾಗಿದ್ದೇನೆ.

ನಟ ದರ್ಶನ್ ಅಬಿನಯದ ಡೆವಿಲ್ ಚಿತ್ರದಲ್ಲಿ ಪಾತ್ರದಲ್ಲಿ ನಟಿಸುವಂತೆ ಅವಕಾಶ ಬಂದಿತ್ತು. ಆ ಪಾತ್ರ ಇಷ್ಟವಾಗಲಿಲ್ಲ. ಹೀಗಾಗಿ ನಟಿಸುವುದಿಲ್ಲ ಎಂದು ಹೇಳಿದ್ದೆ.ಪಾತ್ರಗಳ ಆಯ್ಕೆಯಲ್ಲಿ ಚೂಸಿ ಆಗಿದ್ದೇನೆ,.ಹಾಡು, ರೋಮಾಂಟಿಕ್ ಸನ್ನಿವೇಶದಲ್ಲಿ ಮಾತ್ರ ನಟಿಸುತ್ತಿಲ್ಲ, ಕತೆಗೆ ಒತ್ತು ನೀಡುತ್ತಿದ್ದೇನೆ ಎನ್ನುವ ಸಂಗತಿ ಹೊರ ಹಾಕಿದರು.

ಮೂಲ ಪಂಜಾಬಿ ಆಗಿದ್ದರೂ ಒಬ್ಬ ಕನ್ನಡತಿಯಾಗಿ ಕನ್ನಡ ಚಿತ್ರರಂಗಕ್ಕೆ ಏನಾದರೂ ಕೊಡುಗೆ ನೀಡಬೇಕಿ ಎನ್ನುವ ಹಂಬಲವಿದೆ. ಹೊಸ ವರ್ಷದ ಆರಂಭದಲ್ಲಿ ಮೂರು ಕನ್ನಡ ಚಿತ್ರಗಳಿಗೆ, ಜೊತೆಗೆ ಪರಭಾಷೆಯಲ್ಲಿಯೂ ಅವಕಾಶ ಬಂದಿದೆ. ಜೊತೆಗೆ ಈ ನಡುವೆ ಸಮಾಜ ಸೇವೆಯೂ ಮುಂದುವರಿದಿದೆ. ಕಷ್ಟದಲ್ಲಿದ್ದವರಿಗೆ ನೆರವು ನೀಡುವುದು ನನ್ನ ಗುರಿ ಅದನ್ನು ಮುಂದುವರಿಸುತ್ತಿದ್ದೇನೆ.

ವೃಷಭ ಚಿತ್ರದಲ್ಲಿ ವಿಭಿನ್ನ ಪಾತ್ರ ಸಿಕ್ಕಿದೆ. ಅದು ಏನು ಎನ್ನುವುದನ್ನು ತಿಳಿಯಲು ಇದೇ ಡಿಸೆಂಬರ್.25 ರಂದು ಸಿನಿಮಾ ನೋಡಿ, ಮೋಹನ್ ಲಾಲ್‍ಎರಡು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏನು ಎನ್ನುವುದನ್ನು ಚಿತ್ರದಲ್ಲಿ ನೋಡಬೇಕು. ಮೋಹನ್ ಲಾಲ್ ಜೊತೆ ಎರಡು ಚಿತ್ರಗಳಲ್ಲಿ ನಟಿಸಿದ್ದೇನೆ ಸಾಕಷ್ಟು ಕಲಿತಿದ್ದೇನೆ ಎಂದರು.

ಇದನ್ನೂ ಓದಿ : ಕೊಹ್ಲಿ​​ ಫ್ಯಾನ್ಸ್‌ಗೆ ಶಾಕ್.. ಚಿನ್ನಸ್ವಾಮಿಯಲ್ಲಿ ನಾಳೆ ನಡೆಯಬೇಕಿದ್ದ ಪಂದ್ಯಕ್ಕೆ ಬ್ರೇಕ್‌ | ಪೊಲೀಸರಿಂದ ಅನುಮತಿ ನಿರಾಕರಣೆ!

Tags: Actress RaginiKarnataka News beat
SendShareTweet
Previous Post

ಲಂಕಾ ವಿರುದ್ಧದ ಗೆಲುವಿನ ಬಳಿಕ ಸಿಂಹಾಚಲಂ ನರಸಿಂಹ ಸ್ವಾಮಿ ಆಶೀರ್ವಾದ ಪಡೆದ ವನಿತೆಯರು!

Next Post

ಚಾ.ನಗರದಲ್ಲಿ ‘ವ್ಯಾಘ್ರ’ ಪಡೆ ಸೆರೆಗೆ ಅರಣ್ಯ ಇಲಾಖೆಯೊಂದಿಗೆ ಸಾಕಾನೆಗಳು ರೆಡಿ

Related Posts

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?
ಸಿನಿಮಾ-ಮನರಂಜನೆ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

Next Post
ಚಾ.ನಗರದಲ್ಲಿ ‘ವ್ಯಾಘ್ರ’ ಪಡೆ ಸೆರೆಗೆ ಅರಣ್ಯ ಇಲಾಖೆಯೊಂದಿಗೆ ಸಾಕಾನೆಗಳು ರೆಡಿ

ಚಾ.ನಗರದಲ್ಲಿ 'ವ್ಯಾಘ್ರ' ಪಡೆ ಸೆರೆಗೆ ಅರಣ್ಯ ಇಲಾಖೆಯೊಂದಿಗೆ ಸಾಕಾನೆಗಳು ರೆಡಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat