ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

December 23, 2025
Share on WhatsappShare on FacebookShare on Twitter

ಬೆಂಗಳೂರು:17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜ.29 ರಿಂದ ಫೆ.6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ. ಈ ಚಲನಚಿತ್ರೋತ್ಸವಕ್ಕೆ ಸಮಿತಿ ನಿರ್ಧರಿಸಿದಂತೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಆಯೋಜನೆ ಸಂಬಂಧ ಸಂಘಟನಾ ಸಮಿತಿಯವರ ಜೊತೆ ಇಂದು ಸಭೆ ನಡೆಸಿ, ಚರ್ಚಿಸಿದೆ.

ಚಲನಚಿತ್ರ ಅಕಾಡೆಮಿ‌ ಅಧ್ಯಕ್ಷರಾದ ಸಾಧು ಕೋಕಿಲಾ, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ನನ್ನ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮತ್ತು ಇತರೆ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು. pic.twitter.com/rky83fdz9S

— Siddaramaiah (@siddaramaiah) December 23, 2025

ಈ ಚಲನಚಿತ್ರೋತ್ಸವದಲ್ಲಿ 60 ದೇಶಗಳ 200 ಚಲನಚಿತ್ರಗಳು ಪ್ರದರ್ಶನ ಆಗಲಿದ್ದು, 400 ಪ್ರದರ್ಶನಗಳು ಇರಲಿವೆ. ಈ ವರ್ಷ ಆಸ್ಕರ್ ಪ್ರಶಸ್ತಿಗಳಿಗೆ ಶಾರ್ಟ್ ಲಿಸ್ಟ್ ಆಗಿರುವ ಚಿತ್ರಗಳು ಪ್ರದರ್ಶನ ಆಗಲಿವೆ. ಜೊತೆಗೆ ಇತ್ತೀಚಿಗೆ ಅಗಲಿದ ನಟ ಧರ್ಮೇಂದ್ರ, ಸರೋಜಾದೇವಿ, ಉಮೇಶ್, ಶಾಜಿ ಎನ್ ಕರುಣ್, ರಘು, ಇನ್ನಿತರ ಗಣ್ಯರ ಸ್ಮರಣಾರ್ಥ ಶ್ರದ್ಧಾಂಜಲಿ ಮತ್ತು ಸವಿನೆನಪು ವಿಭಾಗದಲ್ಲಿ ಚಲನಚಿತ್ರ ಪ್ರದರ್ಶಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಹಾಗೂ ಮಹಿಳೆಯರ ಸಬಲೀಕರಣದ ಥೀಮ್ ಮಾಡುವ ಯೋಚನೆ ಇದ್ದು, ಸಂಜೆ ಒಳಗೆ ಥೀಮ್ ಬಿಡುಗಡೆ ಮಾಡುತ್ತೀವಿ. ಈ ಎಲ್ಲಾ ಸಿನಿಮಾಗಳನ್ನು ಒಂದೇ ಕಡೆ ನೋಡಲು ಈ ಉತ್ಸವ ಅನುಕೂಲ ಮಾಡಿಕೊಡುತ್ತದೆ. ಲೂಲು ಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಸ್ಕ್ರೀನ್‌ನಲ್ಲಿ ಪ್ರದರ್ಶನ ಮಾಡಲಾಗುವುದು. ಈವರೆಗೂ 110 ಚಿತ್ರಗಳಿಂದ ಅರ್ಜಿ ಬಂದಿದ್ದು, ಡಿಸೆಂಬರ್ 31 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವಾಗಿದೆ ಎಂದಿದ್ದಾರೆ.

ಇದನ್ನೂ ಓದಿ:‘ತುಪ್ಪದ ಬ್ಯೂಟಿ’ ಸಿನಿ ಜರ್ನಿಗೆ 15 ವರ್ಷ!

Tags: 17th InternationalAmbassadorbengalorefilm FestivalKarnataka News beatPrakash Raj
SendShareTweet
Previous Post

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Next Post

ಬ್ರೆಡ್‌ನಲ್ಲಿ 65 ಲಕ್ಷ ಮೌಲ್ಯದ ಮಾದಕವಸ್ತು ಸಾಗಾಟ | ನೈಜೀರಿಯಾ ಮೂಲದ ಮಹಿಳೆ ಬಂಧನ

Related Posts

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ
ಸಿನಿಮಾ-ಮನರಂಜನೆ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?
ಸಿನಿಮಾ-ಮನರಂಜನೆ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!
ಸಿನಿಮಾ-ಮನರಂಜನೆ

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!
ಸಿನಿಮಾ-ಮನರಂಜನೆ

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ಜನನಾಯಗನ್ ಬಿಡುಗಡೆ ವಿಳಂಬದ ಹಿಂದಿನ ಸತ್ಯ ಹೇಳಲು ಧೈರ್ಯವಿಲ್ಲ : ನಿರ್ದೇಶಕ ಅಚ್ಚರಿಯ ಹೇಳಿಕೆ!
ಸಿನಿಮಾ-ಮನರಂಜನೆ

ಜನನಾಯಗನ್ ಬಿಡುಗಡೆ ವಿಳಂಬದ ಹಿಂದಿನ ಸತ್ಯ ಹೇಳಲು ಧೈರ್ಯವಿಲ್ಲ : ನಿರ್ದೇಶಕ ಅಚ್ಚರಿಯ ಹೇಳಿಕೆ!

Next Post
ಬ್ರೆಡ್‌ನಲ್ಲಿ 65 ಲಕ್ಷ ಮೌಲ್ಯದ ಮಾದಕವಸ್ತು ಸಾಗಾಟ | ನೈಜೀರಿಯಾ ಮೂಲದ ಮಹಿಳೆ ಬಂಧನ

ಬ್ರೆಡ್‌ನಲ್ಲಿ 65 ಲಕ್ಷ ಮೌಲ್ಯದ ಮಾದಕವಸ್ತು ಸಾಗಾಟ | ನೈಜೀರಿಯಾ ಮೂಲದ ಮಹಿಳೆ ಬಂಧನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat