ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್​ನ್ಯೂಸ್ | ‘ಋತುಚಕ್ರ ರಜೆ’ಗೆ ಗ್ರೀನ್​ಸಿಗ್ನಲ್

December 23, 2025
Share on WhatsappShare on FacebookShare on Twitter

ಬೆಂಗಳೂರು : ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ರಾಜ್ಯ ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಆ ಮೂಲಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜನವರಿ 1ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಸೇರಿ ಮಹಿಳಾ ಸಿಬ್ಬಂದಿ ಋತುಚಕ್ರದ ರಜೆ ಪಡೆಯಬಹುದಾಗಿದೆ.

ಕೆಎಸ್ಆರ್​​ಟಿಸಿ, ಬಿಎಂಟಿಸಿ, ಎನ್​​​​ಡಬ್ಲೂಕೆಆರ್​​ಟಿಸಿ ಮತ್ತು ಕೆಕೆಆರ್​ಟಿಸಿ ಎಂಡಿ ಅಕ್ರಂ ಪಾಷ ಈ ಬಗ್ಗೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಆ ಮೂಲಕ ನಾಲ್ಕು ನಿಗಮದ ಮಹಿಳಾ ನೌಕರರಿಗೆ ಕ್ರಿಸ್ ಮಸ್ ಮತ್ತು ಹೊಸ ವರ್ಷಕ್ಕೆ ಗುಡ್ ನ್ಯೂಸ್​​ ಸಿಕ್ಕಿದೆ.

ಆದೇಶದಲ್ಲೇನಿದೆ?

ಕರ್ನಾಟಕ ಸರ್ಕಾರವು ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು ಮತ್ತು ನಿಬಂಧನೆಗೊಳಪಟ್ಟು ರಜೆ ಮಂಜೂರು ಮಾಡಲು ಆದೇಶಿಸಿದೆ. ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ 01 ಜನವರಿ 2026ರಿಂದ ಜಾರಿಗೆ ಬರುತ್ತಿದ್ದು, ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಷರತ್ತುಗಳೇನು?

  • ಋತುಚಕ್ರ ಹೊಂದಿರುವ 18 ರಿಂದ 52 ವಯಸ್ಸಿನ ನಿಗಮದ ಮಹಿಳಾ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.
  • ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆ ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.
  • ಈ ರಜೆಯನ್ನು ರಜೆ ಅಥವಾ ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು.
  • ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸಬಾರದು. ಸದರಿ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು ಹಾಗೂ ಮುಂದಿನ ತಿಂಗಳಿಗೆ ಅವಕಾಶವಿರುವುದಿಲ್ಲ. ಸಂಬಂಧಪಟ್ಟವರೆಲ್ಲರೂ ಆದೇಶಕ್ಕೆ ತಕ್ಕಂತೆ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ : ದಾವಣಗೆರೆ ಪೊಲೀಸರ ಭರ್ಜರಿ ಕಾರ್ಯಾಚರಣೆ | ಡ್ರಗ್ಸ್ ದಂಧೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ಅರೆಸ್ಟ್‌!

Tags: bengaloreKarnataka News beat
SendShareTweet
Previous Post

ದಾವಣಗೆರೆ ಪೊಲೀಸರ ಭರ್ಜರಿ ಕಾರ್ಯಾಚರಣೆ | ಡ್ರಗ್ಸ್ ದಂಧೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ಅರೆಸ್ಟ್‌!

Next Post

ಪತ್ನಿಯನ್ನು ನಡುರಸ್ತೆಯಲ್ಲೇ ಗುಂಡಿಟ್ಟು ಕೊಂದ ಕಿರಾತಕ ಪತಿ | ಬೆಚ್ಚಿಬಿದ್ದ ಬೆಂಗಳೂರು

Related Posts

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?
ಮಂಗಳೂರು

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ
ಬೆಂಗಳೂರು

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ
ಬೆಂಗಳೂರು

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ
ವಿಜಯನಗರ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ
ವಿಜಯಪುರ

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ
ರಾಯಚೂರು

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ

Next Post
ಪತ್ನಿಯನ್ನು ನಡುರಸ್ತೆಯಲ್ಲೇ ಗುಂಡಿಟ್ಟು ಕೊಂದ ಕಿರಾತಕ ಪತಿ | ಬೆಚ್ಚಿಬಿದ್ದ ಬೆಂಗಳೂರು

ಪತ್ನಿಯನ್ನು ನಡುರಸ್ತೆಯಲ್ಲೇ ಗುಂಡಿಟ್ಟು ಕೊಂದ ಕಿರಾತಕ ಪತಿ | ಬೆಚ್ಚಿಬಿದ್ದ ಬೆಂಗಳೂರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat