ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ವಿದ್ಯಾರ್ಥಿಗಳು ಜೀವನದಲ್ಲಿ ಆತ್ಮ ಗೌರವಕ್ಕೆ ಬೆಲೆ ನೀಡಿ | ಉಪನ್ಯಾಸಕ ಚಿದಾನಂದ ಭಂಡಾರಿ

December 24, 2025
Share on WhatsappShare on FacebookShare on Twitter

ಬೈಂದೂರು : ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕುಮಟಾ ಸರಸ್ವತಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಚಿದಾನಂದ ಭಂಡಾರಿ ಅವರು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ಸಾಧನೆಯ ಹಾದಿ ಸುಗಮವಲ್ಲ. ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ. ನಮ್ಮ ಕ್ರಿಯೆಗಳಿಗೆ ಪೂರಕವಾಗಿ ಪ್ರತಿಕ್ರಿಯೆ ಇರುತ್ತದೆ. ಹಾಗೆಯೇ ವಿದ್ಯಾರ್ಥಿಗಳ ಜೀವನದಲ್ಲಿ ಜೀವನದಲ್ಲಿ ಆತ್ಮ ಗೌರವಕ್ಕೆ ಬೆಲೆ ನೀಡಿ ಎಂದರು.

ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಎಸ್.ಡಿ.ಎಮ್.ಸಿ ಅಧ್ಯಕ್ಷ ಉಮೇಶ್ ಬಿ. ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ವಾರ್ಷಿಕ ಸ್ಫೂರ್ತಿ ಹಸ್ತ ಪತ್ರ ಬಿಡುಗಡೆಗೊಳಿಸಲಾಗಿದೆ. ಹಾಗೆಯೇ 2025ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು.

ಬೈಂದೂರು ಕ್ಷೇತ್ರ ಶಿಕ್ಷಣಧಿಕಾರಿ ನಾಗೇಶ್ ನಾಯ್ಕ್, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಕ ನಾಗೇಶ್ ಡಿ ಪಡುವರಿ, ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ವೆಂಕಟರಮಣ ನಾಯ್ಕ್, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಅನಿತಾ, ಸದಸ್ಯರಾದ ಕನಕ, ಸುಧಾಕರ ದೇವಾಡಿಗ, ಗಂಗಾಧರ ಮೊಗವೀರ, ದಯಾನಂದ, ಗೋಪಾಲಕೃಷ್ಣ, ವಿದ್ಯಾರ್ಥಿ ನಾಯಕ ಸ್ವಸ್ತಿಕ್, ವಿದ್ಯಾರ್ಥಿನಿ ನಾಯಕಿ ಅನನ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಉಪ ಪ್ರಾಂಶುಪಾಲ ಪದ್ಮನಾಭ. ಪಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.
ದೈಹಿಕ ಶಿಕ್ಷಕ ಪ್ರಭಾಕರ್ ಕ್ರೀಡಾಕೂಟ ಬಹುಮಾನ ಪಟ್ಟಿ ವಾಚಿಸಿದರು. ಶಿಕ್ಷಕರಾದ ರವೀಂದ್ರ ಪಿ, ದತ್ತಾತ್ರೇಯ ಭಟ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವೀಣಾ ನಾಯ್ಕ್ ವಂದಿಸಿದರು.

ಇದನ್ನೂ ಓದಿ : ಬೆಂಗಳೂರಿನಲ್ಲಿ ಮತ್ತೆ ಶುರುವಾಯಿತು ಆಟೋ ವ್ಹೀಲಿಂಗ್ ಹುಚ್ಚಾಟ | ಚಾಲಕ ಅರೆಸ್ಟ್‌

Tags: byndoorKarnataka News beatUdupi
SendShareTweet
Previous Post

ಬೆಂಗಳೂರಿನಲ್ಲಿ ಮತ್ತೆ ಶುರುವಾಯಿತು ಆಟೋ ವ್ಹೀಲಿಂಗ್ ಹುಚ್ಚಾಟ | ಚಾಲಕ ಅರೆಸ್ಟ್‌

Next Post

‘ಇನ್‌ಸ್ಟಾಗ್ರಾಮ್‌’​ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ | ಆರೋಪಿ ಅರೆಸ್ಟ್

Related Posts

2028ರ ಚುನಾವಣೆಗೆ ಈಗಿನಿಂದಲೇ ಬೂತ್ ಮಟ್ಟದಲ್ಲಿ ಕೆಲಸಕ್ಕೆ ಕರೆ
ಉಡುಪಿ

2028ರ ಚುನಾವಣೆಗೆ ಈಗಿನಿಂದಲೇ ಬೂತ್ ಮಟ್ಟದಲ್ಲಿ ಕೆಲಸಕ್ಕೆ ಕರೆ

ಸಚಿವ ರಿಝ್ವಾನ್ ಅರ್ಷದ್‌ಗೆ ಕರವೇ ಮುಖಂಡರ ತಡೆ
ಉಡುಪಿ

ಸಚಿವ ರಿಝ್ವಾನ್ ಅರ್ಷದ್‌ಗೆ ಕರವೇ ಮುಖಂಡರ ತಡೆ

ಅಡುಗೆಮನೆಯಲ್ಲಿ ಹಸಿದ ಹೆಬ್ಬಾವಿನ ಎಂಟ್ರಿ
ಉಡುಪಿ

ಅಡುಗೆಮನೆಯಲ್ಲಿ ಹಸಿದ ಹೆಬ್ಬಾವಿನ ಎಂಟ್ರಿ

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು
ಉಡುಪಿ

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು

ಖಾಸಗಿ ಬಸ್ ಗಳ  ಮುಖಾಮುಖಿ:28 ಮಂದಿಗೆ ಗಾಯ
ಉಡುಪಿ

ಖಾಸಗಿ ಬಸ್ ಗಳ ಮುಖಾಮುಖಿ:28 ಮಂದಿಗೆ ಗಾಯ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

Next Post
‘ಇನ್‌ಸ್ಟಾಗ್ರಾಮ್‌’​ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ |  ಆರೋಪಿ ಅರೆಸ್ಟ್

'ಇನ್‌ಸ್ಟಾಗ್ರಾಮ್‌'​ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ | ಆರೋಪಿ ಅರೆಸ್ಟ್

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ಷರ ದಾಸೋಹ

ನವೆಂಬರ್ 26ಕ್ಕೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ!

ಮೆಟಾ ವಿರುದ್ಧ

ಮೆಟಾ ವಿರುದ್ಧ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಬ್ಯಾನರ್!

ಮಳೆ ಅಲರ್ಟ್

ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಮಳೆ ಅಲರ್ಟ್!

ರುದ್ರಪ್ಪ ಲಮಾಣಿ

ಕಬ್ಬು ದರ ಕುರಿತು ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಹೇಳಿಕೆ

Recent News

ಅಕ್ಷರ ದಾಸೋಹ

ನವೆಂಬರ್ 26ಕ್ಕೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ!

ಮೆಟಾ ವಿರುದ್ಧ

ಮೆಟಾ ವಿರುದ್ಧ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಬ್ಯಾನರ್!

ಮಳೆ ಅಲರ್ಟ್

ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಮಳೆ ಅಲರ್ಟ್!

ರುದ್ರಪ್ಪ ಲಮಾಣಿ

ಕಬ್ಬು ದರ ಕುರಿತು ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಹೇಳಿಕೆ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ಷರ ದಾಸೋಹ

ನವೆಂಬರ್ 26ಕ್ಕೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ!

ಮೆಟಾ ವಿರುದ್ಧ

ಮೆಟಾ ವಿರುದ್ಧ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಬ್ಯಾನರ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat