ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

30 ಸಾವಿರ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ACP ಕೃಷ್ಣಮೂರ್ತಿ

December 24, 2025
Share on WhatsappShare on FacebookShare on Twitter

ಬೆಂಗಳೂರು | ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ (ACP) ಕೃಷ್ಣಮೂರ್ತಿ ಅವರು ಹೋಟೆಲ್ ಮಾಲೀಕರೊಬ್ಬರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಎಸಿಪಿ ಕಚೇರಿಯಲ್ಲೇ ಈ ಕಾರ್ಯಾಚರಣೆ ನಡೆದಿದ್ದು, ಭ್ರಷ್ಟ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಾಗರ್ ಹೊಟೇಲ್ ಮಾಲೀಕರಿಗೆ ಪ್ರತಿ ತಿಂಗಳು 32 ಸಾವಿರ ರೂಪಾಯಿ ಹಣ ಕೊಡುವಂತೆ ಎಸಿಪಿ ಕೃಷ್ಣಮೂರ್ತಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಸಾಗರ್ ಹೋಟೆಲ್ ಮಾಲೀಕರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದೀಗ ಹೊಟೇಲ್ ಮಾಲೀಕ 30 ಸಾವಿರ ರೂ. ಲಂಚದ ಹಣ ಕೊಡುವಾಗ ಎಸಿಪಿ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಅವಧಿ ಮೀರಿ ಹೋಟೆಲ್ ನಡೆಸಲು 50 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ಹೋಟೆಲ್ ಮ್ಯಾನೇಜರ್ ದೂರು ನೀಡಿದ್ದರು. ಇಂದು ಎಸಿಪಿ ಕೃಷ್ಣಮೂರ್ತಿ 30 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲಾಕ್‌ ಆಗಿದ್ಧಾರೆ. ಆರೋಪಿ ಕೃಷ್ಣಮೂರ್ತಿಯನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ಸದ್ಯ ವಿಚಾರಣೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದಲ್ಲಿ ಟ್ರ್ಯಾಪ್ ನಡೆದಿದೆ. ಹೋಟೆಲ್ ಮ್ಯಾನೇಜರ್ ದೂರಿನನ್ವಯ ಎಫ್ಐಆರ್ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಬಳಿಕ ಟ್ರ್ಯಾಪ್ ಮಾಡಿದ್ದಾರೆ. 

ಇದನ್ನೂ ಓದಿ : ಪಟ್ಟಣ ಪಂಚಾಯತ್ ಚುನಾವಣೆ | ಬಿಜೆಪಿಗೆ ಭರ್ಜರಿ ಜಯ

Tags: bengaloreKarnataka News beat
SendShareTweet
Previous Post

ಕೇಂದ್ರ ಸರ್ಕಾರದ WAPCOS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ | 2.6 ಲಕ್ಷ ರೂ. ಸ್ಯಾಲರಿ

Next Post

ಇನ್ನೊಂದು ವಾರದಲ್ಲಿ ನೀವು ಈ ಕೆಲಸ ಮಾಡದಿದ್ದರೆ, ಪ್ಯಾನ್ ಕಾರ್ಡ್ ಯೂಸ್ ಲೆಸ್ : ಕೂಡಲೇ ಮುಗಿಸಿಬಿಡಿ

Related Posts

ಕೆಂಗೇರಿ ARO ಕಚೇರಿಯ ಮತ್ತಷ್ಟು ಅಕ್ರಮಗಳು ಬಯಲು – ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್ ದೂರು!
ಬೆಂಗಳೂರು

ಕೆಂಗೇರಿ ARO ಕಚೇರಿಯ ಮತ್ತಷ್ಟು ಅಕ್ರಮಗಳು ಬಯಲು – ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್ ದೂರು!

ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!
ಬೆಂಗಳೂರು

ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!
ಬೆಂಗಳೂರು

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!

ನಗರದ ಕಸ ವಿಲೇವಾರಿಗೆ ಸುಪ್ರೀಂ ಬ್ರೇಕ್ : ಅ.27ರಿಂದ ಲ್ಯಾಂಡ್‌ಫಿಲ್‌ಗೆ ಮಿಶ್ರ ತ್ಯಾಜ್ಯ ಕಳುಹಿಸುವಂತಿಲ್ಲ!
ಬೆಂಗಳೂರು

ನಗರದ ಕಸ ವಿಲೇವಾರಿಗೆ ಸುಪ್ರೀಂ ಬ್ರೇಕ್ : ಅ.27ರಿಂದ ಲ್ಯಾಂಡ್‌ಫಿಲ್‌ಗೆ ಮಿಶ್ರ ತ್ಯಾಜ್ಯ ಕಳುಹಿಸುವಂತಿಲ್ಲ!

ಮನೆಯಲ್ಲೇ ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಅರೆಸ್ಟ್!
ಬೆಂಗಳೂರು

ಮನೆಯಲ್ಲೇ ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಅರೆಸ್ಟ್!

ಆಹಾರ ಇಲಾಖೆ MD ಜಗದೀಶ್‌ಗೆ ‘ಲೋಕಾ’ ಶಾಕ್‌ – ಮನೆ, ಕಚೇರಿ ಸೇರಿ 7 ಕಡೆ ಮೆಗಾ ರೇಡ್‌!
ಬೆಂಗಳೂರು

ಆಹಾರ ಇಲಾಖೆ MD ಜಗದೀಶ್‌ಗೆ ‘ಲೋಕಾ’ ಶಾಕ್‌ – ಮನೆ, ಕಚೇರಿ ಸೇರಿ 7 ಕಡೆ ಮೆಗಾ ರೇಡ್‌!

Next Post
ಇನ್ನೊಂದು ವಾರದಲ್ಲಿ ನೀವು ಈ ಕೆಲಸ ಮಾಡದಿದ್ದರೆ, ಪ್ಯಾನ್ ಕಾರ್ಡ್ ಯೂಸ್ ಲೆಸ್ : ಕೂಡಲೇ ಮುಗಿಸಿಬಿಡಿ

ಇನ್ನೊಂದು ವಾರದಲ್ಲಿ ನೀವು ಈ ಕೆಲಸ ಮಾಡದಿದ್ದರೆ, ಪ್ಯಾನ್ ಕಾರ್ಡ್ ಯೂಸ್ ಲೆಸ್ : ಕೂಡಲೇ ಮುಗಿಸಿಬಿಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಡ್ಯದಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ : ಬಸ್ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ.. ವಿಡಿಯೋ ವೈರಲ್!

ಮಂಡ್ಯದಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ : ಬಸ್ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ.. ವಿಡಿಯೋ ವೈರಲ್!

ಬ್ಯಾಂಕ್ ಆಫ್ ಬರೋಡಾದ BGSSL ಸಂಸ್ಥೆಯಲ್ಲಿ 438 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾದ BGSSL ಸಂಸ್ಥೆಯಲ್ಲಿ 438 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೆಂಗೇರಿ ARO ಕಚೇರಿಯ ಮತ್ತಷ್ಟು ಅಕ್ರಮಗಳು ಬಯಲು – ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್ ದೂರು!

ಕೆಂಗೇರಿ ARO ಕಚೇರಿಯ ಮತ್ತಷ್ಟು ಅಕ್ರಮಗಳು ಬಯಲು – ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್ ದೂರು!

‘ಜಂಗಲ್ ಕಟ್ಟಿಂಗ್’ ಹೆಸರಲ್ಲಿ ಮರಗಳ  ಮಾರಣಹೋಮ? KEB ಅಧಿಕಾರಿಗಳ ವಿರುದ್ಧ ಜನಾಕ್ರೋಶ!

‘ಜಂಗಲ್ ಕಟ್ಟಿಂಗ್’ ಹೆಸರಲ್ಲಿ ಮರಗಳ ಮಾರಣಹೋಮ? KEB ಅಧಿಕಾರಿಗಳ ವಿರುದ್ಧ ಜನಾಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಡ್ಯದಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ : ಬಸ್ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ.. ವಿಡಿಯೋ ವೈರಲ್!

ಮಂಡ್ಯದಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ : ಬಸ್ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ.. ವಿಡಿಯೋ ವೈರಲ್!

ಬ್ಯಾಂಕ್ ಆಫ್ ಬರೋಡಾದ BGSSL ಸಂಸ್ಥೆಯಲ್ಲಿ 438 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾದ BGSSL ಸಂಸ್ಥೆಯಲ್ಲಿ 438 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat