ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾಲಗಾರರಿಗೆ ಮತ್ತೊಂದು ಸಿಹಿ ಸುದ್ದಿ | ಜನವರಿ 1ರಿಂದ ಈ ಶುಲ್ಕಗಳು ಇರೋದಿಲ್ಲ

December 24, 2025
Share on WhatsappShare on FacebookShare on Twitter

ಬೆಂಗಳೂರು: ಗೃಹ ಸಾಲ, ವಾಹನ ಸಾಲ ಸೇರಿ ಹಲವು ರೀತಿಯ ಸಾಲ ಮಾಡಿದವರಿಗೆ ಕೆಲ ದಿನಗಳ ಹಿಂದಷ್ಟೇ ಭಾರತೀಯ ರಿಸರ್ವ್ ಬ್ಯಾಂಕ್ ಸಿಹಿ ಸುದ್ದಿ ನೀಡಿದೆ. ರೆಪೊ ದರವನ್ನು ಇಳಿಸುವ ಮೂಲಕ ಸಾಲಗಾರರ ಇಎಂಐ ಹೊರೆಯನ್ನು ಸ್ವಲ್ಪ ಇಳಿಸಿದೆ. ಇದರ ಬೆನ್ನಲ್ಲೇ, ಆರ್ ಬಿಐ ಈಗ ಸಾಲಗಾರರಿಗೆ ಮತ್ತೊಂದು ಸಹಿ ಸುದ್ದಿ ಘೋಷಣೆ ಮಾಡಿದೆ. 2026ರ ಜನವರಿ 1ರಿಂದ ಹೊಸ ನಿಯಮವು ಸಾಲಗಾರರಿಗೆ ಅನುಕೂಲ ಮಾಡಿಕೊಡಲಿದೆ.

ಹೌದು, ಸಾಲಗಾರರು ಅವಧಿಗೂ ಮುನ್ನ ಸಾಲ ತೀರಿಸಿದರೆ, ಬ್ಯಾಂಕುಗಳು ಹಾಗೂ ನಾನ್ ಬ್ಯಾಂಕಿಂಗ್ ಫೈನಾನ್ಶಿಯಲ್ ಕಂಪನಿಗಳು ವಿಧಿಸುವ ಶುಲ್ಕವನ್ನು ಆರ್ ಬಿಐ ಈಗ ರದ್ದುಗೊಳಿಸಿದೆ. ಅಂದರೆ, ಸಾಲಗಾರರು ಗೃಹ ಸಾಲವನ್ನೋ, ವಾಹನ ಸಾಲವನ್ನೋ ಮಾಡಿರುತ್ತಾರೆ. ಆದರೆ, ಅವರಿಗೆ ಹೂಡಿಕೆಯಿಂದಲೋ ಸೇರಿ ಯಾವುದೇ ಕಾರಣದಿಂದ ಹೆಚ್ಚಿನ ಹಣ ಲಭಿಸುತ್ತದೆ. ಆಗ ಅವರು ಅವಧಿಗೂ ಮುನ್ನ ಸಾಲ ತೀರಿಸಿದರೆ ಕೆಲ ಬ್ಯಾಂಕ್ ಗಳು ಹಾಗೂ ಹಣಕಾಸು ಕಂಪನಿಗಳು ಶುಲ್ಕ ವಿಧಿಸುತ್ತವೆ.

ಸಾಲಗಾರರಿಗೆ ಇಂತಹ ಶುಲ್ಕದಿಂದ ಹೊರೆಯಾಗುತ್ತಿತ್ತು. ಇದನ್ನು ಮನಗಂಡ ಕೇಂದ್ರೀಯ ಬ್ಯಾಂಕ್ ಈಗ, ಜನವರಿ 1ರಿಂದ ಬ್ಯಾಂಕ್ ಗಳು ಹಾಗೂ ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಯಾವುದೇ ಕಾರಣಕ್ಕೂ ಅವಧಿಗೂ ಮುನ್ನ ಸಾಲ ತೀರಿಸಿದರೆ ಶುಲ್ಕ ವಿಧಿಸಬಾರದು ಎಂದು ಆದೇಶ ಹೊರಡಿಸಿದೆ. ವಾಣಿಜ್ಯೇತರ ಕಾರಣಕ್ಕಾಗಿ ಸಾಲ ತೆಗೆದುಕೊಂಡವರಿಗೆ ಹೊಸ ನಿಯಮಗಳು ಅನ್ವಯ ಆಗಲಿವೆ.

ಇದರ ಜತೆಗೆ ಮತ್ತೊಂದು ಹೊಸ ನಿಯಮವೂ ಜಾರಿಗೆ ಬರಲಿದೆ. ಡಿಟಿಟಲ್ ಪ್ಲಾಟ್ ಫಾರ್ಮ್ ಗಳ ಮೂಲಕ ಬ್ಯಾಂಕುಗಳು ಗ್ರಾಹಕರಿಂದ ದಾಖಲೆ ಪಡೆಯುವ ಮುನ್ನ ಅವರ ಅನುಮತಿ ಪಡೆಯಬೇಕು. ಹಾಗೆಯೇ, ಗ್ರಾಹಕರಿಗೆ ದಾಖಲೆ, ಮೊಬೈಲ್ ನಲ್ಲಿ ಕಾಂಟ್ಯಾಕ್ಟ್ ಗಳು ಸೇರಿ ಯಾವುದೇ ಮಾಹಿತಿ ನೀಡಲು ತಿರಸ್ಕರಿಸುವ ಹಕ್ಕು ಇರಬೇಕು ಎಂದು ತಿಳಿಸಿದೆ.
ಇದನ್ನೂ ಓದಿ : ಆನ್‌ಲೈನ್ ವಂಚನೆ ತಡೆಗೆ ಕ್ರಮ : ಮೊಬೈಲ್ ಕಾಲ್ ರಿಸೀವ್ ಮಾಡೋ ಮುನ್ನ ಇದು ನೆನಪಿರಲಿ

Tags: Another good news for borrowersKarnataka News beatThese fees will be waived from January 1st
SendShareTweet
Previous Post

ಭಾರತೀಯ ಇವಿ ಮಾರುಕಟ್ಟೆಯಲ್ಲಿ ಹೊಸ ಮೈಲಿಗಲ್ಲು: 1 ಲಕ್ಷ ಮಾರಾಟ ಕಂಡ ದೇಶದ ಮೊದಲ ಇವಿ ಕಾರು

Next Post

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌

Related Posts

UPSCಯಲ್ಲಿ 44 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

UPSCಯಲ್ಲಿ 44 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CEL ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 2.2 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CEL ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 2.2 ಲಕ್ಷ ರೂ. ಸಂಬಳ

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಆಯಿಲ್ ಇಂಡಿಯಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಯಿಲ್ ಇಂಡಿಯಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ

Next Post
ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ | ರಾಹುಲ್ ಗಾಂಧಿ ವಿರುದ್ಧದ ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್

ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ | ರಾಹುಲ್ ಗಾಂಧಿ ವಿರುದ್ಧದ ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್

ಮಾರ್ಚ್ 4ಕ್ಕೆ ಆಪಲ್ ‘ಸ್ಪೆಷಲ್ ಇವೆಂಟ್’ | 50,000 ರೂ. ಬೆಲೆಯ ಮ್ಯಾಕ್‌ಬುಕ್ ಸೇರಿ ಹಲವು ಗ್ಯಾಜೆಟ್ಸ್ ಬಿಡುಗಡೆ ನಿರೀಕ್ಷೆ!

ಮಾರ್ಚ್ 4ಕ್ಕೆ ಆಪಲ್ ‘ಸ್ಪೆಷಲ್ ಇವೆಂಟ್’ | 50,000 ರೂ. ಬೆಲೆಯ ಮ್ಯಾಕ್‌ಬುಕ್ ಸೇರಿ ಹಲವು ಗ್ಯಾಜೆಟ್ಸ್ ಬಿಡುಗಡೆ ನಿರೀಕ್ಷೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat