ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇನ್ನೊಂದು ವಾರದಲ್ಲಿ ನೀವು ಈ ಕೆಲಸ ಮಾಡದಿದ್ದರೆ, ಪ್ಯಾನ್ ಕಾರ್ಡ್ ಯೂಸ್ ಲೆಸ್ : ಕೂಡಲೇ ಮುಗಿಸಿಬಿಡಿ

December 24, 2025
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲಿ ಕೋಟ್ಯಂತರ ಜನರ ಬಳಿ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಗಳು ಇರುತ್ತವೆ. ಈಗ ದೇಶದ ಪ್ರತಿಯೊಬ್ಬರೂ ಆಧಾರ್ ಕಾರ್ಡ್ ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ತಿಳಿಸಿದೆ. ಹಾಗೆಯೇ, ಪ್ಯಾನ್ ಕಾರ್ಡ್ ಲಿಂಕ್ ಮಾಡಲು 2025ರ ಡಿಸೆಂಬರ್ 31ರ ಗಡುವು ನೀಡಲಾಗಿದೆ. ಹಾಗಾಗಿ, ಪ್ರತಿಯೊಬ್ಬರೂ ಆಧಾರ್ ಕಾರ್ಡಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ. ಲಿಂಕ್ ಮಾಡದಿದ್ದರೆ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗುತ್ತದೆ. ಹಾಗಾಗಿ, ಇನ್ನೊಂದು ವಾರದಲ್ಲಿ ಈ ಕೆಲಸ ಮಾಡಬೇಕಾಗಿದೆ.

ಲಿಂಕ್ ಮಾಡುವುದು ಹೇಗೆ?

ಸಾರ್ವಜನಿಕರು ಆನ್ ಲೈನ್ ಮೂಲಕವೇ ಸುಲಭವಾಗಿ ಆಧಾರ್ ಕಾರ್ಡಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದಾಗಿದೆ. https://eportal.incometax.gov.in/iec/foservices/#/login ಭೇಟಿ ನೀಡಿ, ಅಗತ್ಯ ವಿವರಗಳನ್ನು ಒದಗಿಸಿ ಲಿಂಕ್ ಮಾಡಬಹುದಾಗಿದೆ.

ಹೀಗೊಮ್ಮೆ ಪರಿಶೀಲನೆ ಮಾಡಿಕೊಳ್ಳಿ

ನೀವು ಇದಕ್ಕೂ ಮೊದಲು ಲಿಂಕ್ ಮಾಡಿದ್ದೀರೋ, ಇಲ್ಲವೋ ಎಂಬುದನ್ನು ಕೂಡ ಪರಿಶೀಲನೆ ಮಾಡಿಕೊಳ್ಳಬಹುದಾಗಿದೆ. ಅದಕ್ಕಾಗಿ ನೀವು ಈ ಕೆಳಗಿನ ಪ್ರಕ್ರಿಯೆ ಅನುಸರಿಸಬೇಕು.

• ಮೊದಲಿಗೆ ಆದಾಯ ತೆರಿಗೆ ಪೋರ್ಟಲ್ ಆಗಿರುವ https://eportal.incometax.gov.in/iec/foservices/#/login ಗೆ ಭೇಟಿ ನೀಡಬೇಕು.
• ಪ್ಯಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನಂಬರ್ ನಮೂದಿಸಿ, View Link Aadhaar Status ಮೇಲೆ ಕ್ಲಿಕ್ ಮಾಡಿ
• ಆಗ ನಿಮ್ಮ ಪ್ಯಾನ್ ಲಿಂಕ್ ಆಗಿದ್ದರೆ ಆಗಿದೆ ಎಂದು, ಆಗಿರದಿದ್ದರೆ ಲಿಂಕ್ ಆಗಿಲ್ಲ ಎಂಬುದನ್ನು ತೋರಿಸುತ್ತದೆ. ಲಿಂಕ್ ಆಗಿದ್ದರೆ ಯಾವುದೇ ತೊಂದರೆ ಇಲ್ಲ. ಆಗಿರದಿದ್ದರೆ ಕೂಡಲೇ ಲಿಂಕ್ ಮಾಡಬೇಕು.

ಪ್ಯಾನ್ ನಿಷ್ಕ್ರಿಯ ಇಲ್ಲವೇ ದಂಡ

ಆಧಾರ್ ಕಾರ್ಡಿಗೆ ಪ್ಯಾನ್ ಕಾರ್ಡ್ ಅನ್ನು 2025ರ ಡಿಸೆಂಬರ್ ಒಳಗೆ ಲಿಂಕ್ ಮಾಡದಿದ್ದರೆ, 2026ರ ಜನವರಿ 1ರಿಂದ ಪ್ಯಾನ್ ಕಾರ್ಡ್ ಗಳನ್ನು ನಿಷ್ಕ್ರಿಯಗೊಳಿಸಲಾಗುತ್ತದೆ ಎಂದು ಈಗಾಗಲೇ ತೆರಿಗೆ ಮಂಡಳಿಯು ಎಚ್ಚರಿಕೆ ನೀಡಿದೆ. ಹಾಗೊಂದು ವೇಳೆ, ಪ್ಯಾನ್ ಕಾರ್ಡ್ ನಿಷ್ಕ್ರಿಯವಾದರೆ ಬಳಿಕ ದಂಡ ಕಟ್ಟಬೇಕಾಗುತ್ತದೆ. ಟಿಡಿಎಸ್ ದಂಡದ ಪ್ರಮಾಣವೂ ಇದರಿಂದ ಜಾಸ್ತಿಯಾಗುತ್ತದೆ. ಹಾಗಾಗಿ, ನಿಗದಿತ ಗಡುವಿನೊಳಗೆ ಸಾರ್ವಜನಿಕರು ಲಿಂಕ್ ಮಾಡಿಸಬೇಕಾಗಿದೆ.

ಇದನ್ನೂ ಓದಿ ; ಕಾರಿನೊಳಗೆ ಕುಳಿತೇ ಪ್ಲೇ-ಸ್ಟೇಷನ್ ಗೇಮ್ ಆಡಬಹುದು! ಸೋನಿ-ಹೋಂಡಾ ಎಲೆಕ್ಟ್ರಿಕ್ ಕಾರು ‘ಅಫೀಲಾ’ದ ವಿಶೇಷತೆಗಳೇನು?

Tags: complete it immediately.If you don't do this in another weekKarnataka News beatyour PAN card will be useless:
SendShareTweet
Previous Post

30 ಸಾವಿರ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ACP ಕೃಷ್ಣಮೂರ್ತಿ

Next Post

ಶಬರಿಮಲೆ ಚಿನ್ನ ಕಳ್ಳತನ ಕೇಸ್‌ | ಬಳ್ಳಾರಿಯ ರೊದ್ದಂ ಜ್ಯುವೆಲ್ಸ್ ಮೇಲೆ ಕೇರಳ SIT ದಾಳಿ

Related Posts

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 205 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 205 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಅವಕಾಶ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

Next Post
ಶಬರಿಮಲೆ ಚಿನ್ನ ಕಳ್ಳತನ ಕೇಸ್‌ | ಬಳ್ಳಾರಿಯ ರೊದ್ದಂ ಜ್ಯುವೆಲ್ಸ್ ಮೇಲೆ ಕೇರಳ SIT ದಾಳಿ

ಶಬರಿಮಲೆ ಚಿನ್ನ ಕಳ್ಳತನ ಕೇಸ್‌ | ಬಳ್ಳಾರಿಯ ರೊದ್ದಂ ಜ್ಯುವೆಲ್ಸ್ ಮೇಲೆ ಕೇರಳ SIT ದಾಳಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat