ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿದ್ದರಾಮಯ್ಯ ಅಧಿಕಾರ ಕೊಡಲ್ಲ, ಡಿಕೆಶಿ ದೇವಸ್ಥಾನ ಬಿಡಲ್ಲ | ಆರ್‌.ಅಶೋಕ್ ವ್ಯಂಗ್ಯ

December 24, 2025
Share on WhatsappShare on FacebookShare on Twitter

ಬೆಂಗಳೂರು : ಸಿದ್ದರಾಮಯ್ಯ ಅಧಿಕಾರ ಕೊಡಲ್ಲ, ಡಿ.ಕೆ.ಶಿವಕುಮಾರ್ ದೇವಸ್ಥಾನ ಬಿಡಲ್ಲ. ಕರ್ನಾಟಕದಲ್ಲಿ ಇಷ್ಟೇ ನಡೆಯುತ್ತಿರೋದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಗ್ಯಾಂಗ್ ಡಿನ್ನರ್ ಪಾಲಿಟಿಕ್ಸ್ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಅಧಿವೇಶನಕ್ಕೆ ಡಿ.ಕೆ.ಶಿವಕುಮಾರ್ ಬರುತ್ತಿರಲಿಲ್ಲ. ಅಧಿವೇಶನ ನಡೆಯುತ್ತಿರುವಾಗ ಜನಪ್ರತಿನಿಧಿಯಾಗಿ ಕೆಲಸ ಮಾಡಬೇಕಿತ್ತು. ಅದು ಬಿಟ್ಟು ಜನರ ತೆರಿಗೆ ಹಣದಲ್ಲಿ ದೇವಸ್ಥಾನ ರೌಂಡ್ ಹಾಕುತ್ತಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಈಗ ಸಾಮಾನ್ಯ ಕಾರ್ಯಕರ್ತನಾಗಿ ಇರುತ್ತೇನೆ ಅಂತಿದ್ದಾರೆ ಅದ್ಯಾಕೆ? ಹಾಗಾದ್ರೆ ರಾಜೀನಾಮೆ ಕೊಟ್ಟು ಇರಲಿ ಎಂದು ಡಿಕೆಶಿಗೆ ಟಕ್ಕರ್ ಕೊಟ್ಟರು. ಇನ್ನು ಕರ್ನಾಟಕದ ಕೆಲವು ಕಡೆಗಳಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆ ನಡೆದಿದೆ. ಎಲ್ಲಾ ಕಡೆ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿದ್ದೆ. ಕಾಂಗ್ರೆಸ್ ಸರ್ಕಾರ ತೊಲಗುವ ಮುನ್ಸೂಚನೆ ಇದು. ಇವರು ಇದೇ ರೀತಿ ಕಾಂಗ್ರೆಸ್‌ನಲ್ಲಿ ಕಿತ್ತಾಡುತ್ತಿದ್ದರೆ ಮನೆಗೆ ಹೋಗೋದು ಗ್ಯಾರಂಟಿ ಎಂದು ಭವಿಷ್ಯ ನುಡಿದಿದ್ದಾರೆ.

ಕೆಎನ್ ರಾಜಣ್ಣರೇ ಕಾಂಗ್ರೆಸ್‌ಗೆ ಕೊಳ್ಳಿ ಇಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಡಿಕೆಶಿ ಫೇಲ್ಯೂರ್ ಅಂತಾ ಪತ್ರ ಬರೆದಿದ್ದಾರೆ. ಕೇಂದ್ರದವರು ಕೂಡ ನಿಮ್ಮ ಸಹವಾಸ ಬೇಡ ಎಂದಿದ್ದಾರೆ. ತೀರ್ಮಾನ ತೆಗೆದುಕೊಳ್ಳದ ವೀಕ್ ನಾಯಕತ್ವ ಅಂದರೆ ಕಾಂಗ್ರೆಸ್ ನಾಯಕತ್ವ ಎಂದು ಆರ್‌.ಅಶೋಕ್‌ ಟೀಕಿಸಿದ್ದಾರೆ.

ಇದನ್ನೂ ಓದಿ : ಒಂದೇ ಬೈಕ್‌ನಲ್ಲಿ 5 ಮಂದಿ ರೈಡ್ | ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರಿಂದ 31 ಸಾವಿರ ರೂ. ದಂಡ!

Tags: Karnataka News beat
SendShareTweet
Previous Post

ಒಂದೇ ಬೈಕ್‌ನಲ್ಲಿ 5 ಮಂದಿ ರೈಡ್ | ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರಿಂದ 31 ಸಾವಿರ ರೂ. ದಂಡ!

Next Post

ಸಚಿವ ಜಮೀರ್‌ ಸೆಕ್ರೆಟರಿ ಮನೆ ಮೇಲೆ ಲೋಕಾ ರೇಡ್‌ | ಬರೋಬ್ಬರಿ 14.38 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ!

Related Posts

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!
ಬೆಂಗಳೂರು

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!

ಸ್ವಪಕ್ಷದಲ್ಲೇ ಒತ್ತುವರಿ ತೆರವಿಗೆ ವಿರೋಧ? ಒತ್ತಡದ ನಡುವೆಯೂ ಕಾರ್ಯಾಚರಣೆ ಮುಂದುವರಿಕೆ!
ರಾಜಕೀಯ

ಸ್ವಪಕ್ಷದಲ್ಲೇ ಒತ್ತುವರಿ ತೆರವಿಗೆ ವಿರೋಧ? ಒತ್ತಡದ ನಡುವೆಯೂ ಕಾರ್ಯಾಚರಣೆ ಮುಂದುವರಿಕೆ!

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!
ರಾಜಕೀಯ

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ
ಬೆಂಗಳೂರು

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?
ರಾಜಕೀಯ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

ಬಿಜೆಪಿ ನಾಯಕರಿಗೆ RSS ಕ್ಲಾಸ್ – ಆಂತರಿಕ ಗೊಂದಲಕ್ಕೆ ಖಡಕ್ ತರಾಟೆ!
ರಾಜಕೀಯ

ಬಿಜೆಪಿ ನಾಯಕರಿಗೆ RSS ಕ್ಲಾಸ್ – ಆಂತರಿಕ ಗೊಂದಲಕ್ಕೆ ಖಡಕ್ ತರಾಟೆ!

Next Post
ಸಚಿವ ಜಮೀರ್‌ ಸೆಕ್ರೆಟರಿ ಮನೆ ಮೇಲೆ ಲೋಕಾ ರೇಡ್‌ | ಬರೋಬ್ಬರಿ 14.38 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ!

ಸಚಿವ ಜಮೀರ್‌ ಸೆಕ್ರೆಟರಿ ಮನೆ ಮೇಲೆ ಲೋಕಾ ರೇಡ್‌ | ಬರೋಬ್ಬರಿ 14.38 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

‘ಆಯ್ಕೆಗಾರರೇ ಬಾಸ್‌ಗಳಂತೆ ವರ್ತಿಸುತ್ತಿದ್ದಾರೆ’ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರದಿಂದ ಗಂಭೀರ್ ಅಸಮಾಧಾನ?

‘ಆಯ್ಕೆಗಾರರೇ ಬಾಸ್‌ಗಳಂತೆ ವರ್ತಿಸುತ್ತಿದ್ದಾರೆ’ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರದಿಂದ ಗಂಭೀರ್ ಅಸಮಾಧಾನ?

ಟ್ರಂಪ್ ‌”1 ವಾರ ರಜೆ” ಹೇಳಿಕೆ ಬೆನ್ನಲ್ಲೇ ಹೊರ್ಮುಜ್‌ನಲ್ಲಿ 2 ಹಡಗುಗಳ ಮೇಲೆ ಇರಾನ್ ಕ್ಷಿಪಣಿ ದಾಳಿ!

ಟ್ರಂಪ್ ‌”1 ವಾರ ರಜೆ” ಹೇಳಿಕೆ ಬೆನ್ನಲ್ಲೇ ಹೊರ್ಮುಜ್‌ನಲ್ಲಿ 2 ಹಡಗುಗಳ ಮೇಲೆ ಇರಾನ್ ಕ್ಷಿಪಣಿ ದಾಳಿ!

ಕೇಂದ್ರ ಸರ್ಕಾರದ 32 ಗುಂಟೆ ಭೂಮಿ ಒತ್ತುವರಿ ಆರೋಪ : Chairman Club ವಿರುದ್ಧ ‘ಲೋಕಾ’ಗೆ N.R ರಮೇಶ್‌ ದೂರು!

ಕೇಂದ್ರ ಸರ್ಕಾರದ 32 ಗುಂಟೆ ಭೂಮಿ ಒತ್ತುವರಿ ಆರೋಪ : Chairman Club ವಿರುದ್ಧ ‘ಲೋಕಾ’ಗೆ N.R ರಮೇಶ್‌ ದೂರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

‘ಆಯ್ಕೆಗಾರರೇ ಬಾಸ್‌ಗಳಂತೆ ವರ್ತಿಸುತ್ತಿದ್ದಾರೆ’ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರದಿಂದ ಗಂಭೀರ್ ಅಸಮಾಧಾನ?

‘ಆಯ್ಕೆಗಾರರೇ ಬಾಸ್‌ಗಳಂತೆ ವರ್ತಿಸುತ್ತಿದ್ದಾರೆ’ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರದಿಂದ ಗಂಭೀರ್ ಅಸಮಾಧಾನ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat