ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಹಿರಿಯೂರು ಬಸ್‌ ದುರಂತ | ಪ್ರಧಾನಿ ಮೋದಿ ಸೇರಿದಂತೆ ಹಲವಾರು ಗಣ್ಯರಿಂದ ಸಂತಾಪ

December 25, 2025
Share on WhatsappShare on FacebookShare on Twitter

 ಚಿತ್ರದುರ್ಗ : ಚಿತ್ರದುರ್ಗ ಬಳಿ ನಡೆದ ಭೀಕರ ಅಪಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಡುವೆ ಬರುವ ಗೋರ್ಲತ್ತು ಗ್ರಾಮದ ಬಳಿ ಬೆಳಗಿನ ಜಾವ 2 ಗಂಟೆಗೆ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್​ ಬಸ್​​ಗೆ ಹಿರಿಯೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್​​ ಲಾರಿ ಮುಖಾಮುಖಿ ಡಿಕ್ಕಿಯಾದ ಕಾರಣ 10ಕ್ಕೂ ಹೆಚ್ಚು ಜನ ಸಾವೀಗಿಡಗಿದ್ದಾರೆ ಮತ್ತು ಉಳಿದವರು ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.

ಹಿರಿಯೂರು ಬಸ್ ದುರಂತಕ್ಕೆ ಮೋದಿ ಸಂತಾಪ, ಪರಿಹಾರ ಘೋಷಣೆ

Deeply saddened by the loss of lives due to a mishap in the Chitradurga district of Karnataka. Condolences to those who have lost their loved ones. May those injured recover at the earliest.

An ex-gratia of Rs. 2 lakh from PMNRF would be given to the next of kin of each…

— PMO India (@PMOIndia) December 25, 2025

ಹಿರಿಯೂರು ಬಸ್​ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡೋದಾಗಿ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಬಸ್ ದುರಂತಕ್ಕೆ ಡಿಕೆ ಶಿವಕುಮಾರ್, ವಿಜಯೇಂದ್ರ ಕಂಬನಿ

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ.

— DK Shivakumar (@DKShivakumar) December 25, 2025

ಚಿತ್ರದುರ್ಗದಲ್ಲಿ ನಡೆದ ಬಸ್ ದುರಂತಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಂಬನಿ ಮಿಡಿದಿದ್ದಾರೆ. 

ಚಿತ್ರದುರ್ಗದ ಬಳಿ ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದು ಹಲವರು ಸಾವನ್ನಪ್ಪಿದ್ದಾರೆ ಎನ್ನುವ ಆಘಾತಕಾರಿ ಸುದ್ದಿ ಅತೀವ ದುಃಖವನ್ನು ತಂದಿದೆ. ಈ ಭೀಕರ ದುರಂತದಲ್ಲಿ ವಿಧಿವಶರಾದವರಿಗೆ ದೇವರು ಸದ್ಗತಿ ಕರುಣಿಸಲಿ, ಗಾಯಾಳುಗಳು ಆದಷ್ಟು ಶೀಘ್ರದಲ್ಲಿ ಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಅಗಲಿದವರ…

— Vijayendra Yediyurappa (@BYVijayendra) December 25, 2025

ಅತ್ಯಂತ ದುಃಖಕರ: ಬೊಮ್ಮಾಯಿ ಸಂತಾಪ

ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಚಿತ್ರದುರ್ಗದ ಹಿರಿಯೂರಿನ ಬಳಿ ಅಪಘಾತಕ್ಕೆ ಒಳಗಾಗಿ ಅಗ್ನಿ ಅವಘಡ ಸಂಭವಿಸಿದ್ದು ಅದರಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ತಿಳಿದು ಅತ್ಯಂತ ದುಃಖವಾಯಿತು.

ರಾಜ್ಯ ಸರ್ಕಾರವು ಮೃತಪಟ್ಟ ಕುಟುಂಬದವರಿಗೆ ಕೂಡಲೇ ಪರಿಹಾರ ಘೋಷಿಸಿಬೇಕು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಎಲ್ಲ ರೀತಿಯ ಕ್ರಮಕೈಗೊಳ್ಳಲು ಆಗ್ರಹಿಸುತ್ತೇ‌ನೆ. ದೇವರು ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ, ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಮತ್ತೊಂದು ಘನಘೋರ ದುರಂತ | ಚಿತ್ರದುರ್ಗ ಹೆದ್ದಾರಿಯಲ್ಲಿ ಧಗಧಗಿಸಿದ ಸ್ಲೀಪರ್‌ ಕೋಚ್‌ ಬಸ್‌ ; 10ಕ್ಕೂ ಹೆಚ್ಚು ಮಂದಿ ಸಜೀವ ದಹನ

SendShareTweet
Previous Post

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿಗೆ ‘ಸಾರ್ಥಕ್ ನಾರಿ’ ಪ್ರಶಸ್ತಿ ಪ್ರದಾನ

Next Post

ಬೆಂಗಳೂರಿನಿಂದ ಗೋಕರ್ಣ ಟ್ರಿಪ್​​ಗೆ ಹೊರಟವರು ಅಪಘಾತದಲ್ಲಿ ದುರಂತ ಅಂತ್ಯ

Related Posts

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ
Uncategorized

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!
Uncategorized

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!
Uncategorized

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ
Uncategorized

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ
Uncategorized

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ : ಪ್ರಧಾನಿ ಮೋದಿಯಿಂದ 3 ಸ್ವದೇಶಿ ಯುದ್ಧನೌಕೆಗಳು ಲೋಕಾರ್ಪಣೆ
Uncategorized

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ : ಪ್ರಧಾನಿ ಮೋದಿಯಿಂದ 3 ಸ್ವದೇಶಿ ಯುದ್ಧನೌಕೆಗಳು ಲೋಕಾರ್ಪಣೆ

Next Post
ಬೆಂಗಳೂರಿನಿಂದ ಗೋಕರ್ಣ ಟ್ರಿಪ್​​ಗೆ ಹೊರಟವರು ಅಪಘಾತದಲ್ಲಿ ದುರಂತ ಅಂತ್ಯ

ಬೆಂಗಳೂರಿನಿಂದ ಗೋಕರ್ಣ ಟ್ರಿಪ್​​ಗೆ ಹೊರಟವರು ಅಪಘಾತದಲ್ಲಿ ದುರಂತ ಅಂತ್ಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat