ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿತ್ರದುರ್ಗ

ಬೆಂಗಳೂರಿನಿಂದ ಗೋಕರ್ಣ ಟ್ರಿಪ್​​ಗೆ ಹೊರಟವರು ಅಪಘಾತದಲ್ಲಿ ದುರಂತ ಅಂತ್ಯ

December 25, 2025
Share on WhatsappShare on FacebookShare on Twitter

ಚಿತ್ರದುರ್ಗ : ಚಿತ್ರದುರ್ಗದ ಹಿರಿಯೂರಿನಲ್ಲಿ ಭೀಕರ ಬಸ್​ ಅಪಘಾತ ಸಂಭವಿಸಿದ್ದು, ಸುಮಾರು 10ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇದರಲ್ಲಿ ಕ್ರಿಸ್ಮಸ್​​ ರಜೆಗೆಂದು ಬೆಂಗಳೂರಿನಿಂದ ಗೋಕರ್ಣಕ್ಕೆ ಟ್ರಿಪ್​ ಹೋಗುತ್ತಿದ್ದವರು ಸೇರಿದ್ದು, ಅವರ ಪ್ರವಾಸದ ಪ್ಲಾನ್​ ದುರಂತ ಅಂತ್ಯ ಕಂಡಿದೆ.

 ಈ ತಂಡದಲ್ಲಿ ಮಂಜುನಾಥ್, ಸಂಧ್ಯಾ ಎಚ್, ಶಶಾಂಕ್ ಎಚ್‌ವಿ, ದಿಲೀಪ್, ಪ್ರೀತಿಸ್ವರನ್, ಬಿಂದು ಮತ್ತು ಕವಿತ ಕೆ ಇದ್ದರು. ಕ್ರಿಸ್ಮಸ್ ರಜೆಯಲ್ಲಿ ಗೋಕರ್ಣಕ್ಕೆ ಟ್ರಿಪ್ ಹೋಗುತ್ತಿದ್ದ ಈ ಗೆಳೆಯರು ಬಸ್‌ನಲ್ಲಿ ಸಂತೋಷದಿಂದ ಪ್ರಯಾಣಿಸುತ್ತಿದ್ದರು. ಆದರೆ, ಬೆಳಗ್ಗೆ ಸುಮಾರು 3 ಗಂಟೆಗೆ ಗೊರ್ಲತ್ತು ಕ್ರಾಸ್ ಬಳಿ ನಡೆದ ಅಪಘಾತ ಅವರ ಕನಸನ್ನು ಛಿದ್ರಗೊಳಿಸಿದೆ. ತಂಡದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉಳಿದವರಲ್ಲಿ 24 ವರ್ಷದ ಮಂಜುನಾಥ್ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಮಂಜುನಾಥ್ ಅವರು ಮಾವಳ್ಳಿಯಲ್ಲಿ ಸಣ್ಣ ವ್ಯಾಪಾರ ಮಾಡಿಕೊಂಡು ಬದುಕುತ್ತಿದ್ದರು. ಗೆಳೆಯರ ಜೊತೆ ಗೋಕರ್ಣಕ್ಕೆ ಹೋಗುತ್ತಿದ್ದ ಸಮಯದಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಅವರ ದೇಹದ 23% ಸುಟ್ಟು ಹೋಗಿದೆ. ವಿಶೇಷವಾಗಿ ಹೊಟ್ಟೆಯಿಂದ ಕೆಳಭಾಗಕ್ಕೆ ತೀವ್ರ ಸುಟ್ಟ ಗಾಯಗಳಾಗಿವೆ. ಇದೀಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನ್ ವಾರ್ಡ್‌ನಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರ ಸ್ಥಿತಿ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಅಪಘಾತದಿಂದ ಪಾರಾದ ದಿಲೀಪ್ ಈ ದುರಂತದ ಬಗ್ಗೆ ಮಾತನಾಡಿದ್ದು, ದುರಂತದ ಬಗ್ಗೆ ಮಾತನಾಡಿದ್ದಾರೆ. ರಾತ್ರಿ 12 ಗಂಟೆಗೆ ವಾಶ್‌ರೂಂ ಬ್ರೇಕ್ ಕೊಟ್ಟಿದ್ದರು. ಅಲ್ಲಿವರೆಗೆ ಬಸ್ ನಿಧಾನವಾಗಿ ಹೋಗುತ್ತಿತ್ತು. ಆದರೆ ಬ್ರೇಕ್ ನಂತರ ಚಾಲಕ ರ್ಯಾಶ್ ಡ್ರೈವಿಂಗ್ ಮಾಡಿದರು. ನೋಡ್ತಾ ನೋಡ್ತಾ ಬಸ್ ಅಪಘಾತಕ್ಕೀಡಾಗಿ ಬೆಂಕಿ ಹತ್ತಿಕೊಂಡಿತು” ಎಂದು ಶಾಕ್‌ನಲ್ಲಿ ವಿವರಿಸಿದ್ದಾರೆ. ಮಂಜುನಾಥ್ ಅವರು ದಿಲೀಪ್ ಜೊತೆಯೇ ಸೀಟ್‌ನಲ್ಲಿ ಕುಳಿತಿದ್ದರು. ಬೆಂಕಿ ಹೊತ್ತಿಕೊಳ್ತಿದ್ದಂತೆ ಇಬ್ಬರೂ ಹೊರಬಂದಿದ್ದು, ಮಂಜುನಾಥ್ ದೇಹ ಅರ್ಧ ಸುಟ್ಟು ಹೋಗಿತ್ತು.

ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ತ್ವರಿತವಾಗಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಗಾಯಾಳುಗಳನ್ನು ಹಿರಿಯೂರು, ಚಿತ್ರದುರ್ಗ ಮತ್ತು ಬೆಂಗಳೂರು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ.  ಅತ್ತ ಕೇಂದ್ರ ಸರ್ಕಾರದಿಂದ ಪ್ರಧಾನಿ ಮೋದಿ ಕೂಡ ಸಂತಾಪ ಸೂಚಿಸಿ ಪರಿಹಾರ 
ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ : ಹಿರಿಯೂರು ಬಸ್‌ ದುರಂತ | ಪ್ರಧಾನಿ ಮೋದಿ ಸೇರಿದಂತೆ ಹಲವಾರು ಗಣ್ಯರಿಂದ ಸಂತಾಪ

Tags: A person leaving for a trip to GokarnaBengaluru met with a tragic end in an accident.Karnataka News beat
SendShareTweet
Previous Post

ಹಿರಿಯೂರು ಬಸ್‌ ದುರಂತ | ಪ್ರಧಾನಿ ಮೋದಿ ಸೇರಿದಂತೆ ಹಲವಾರು ಗಣ್ಯರಿಂದ ಸಂತಾಪ

Next Post

ಕರ್ನಾಟಕ ಹೈಕೋರ್ಟಿನಲ್ಲಿ ಲಾ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Related Posts

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!
ಚಿತ್ರದುರ್ಗ

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು
ಚಿತ್ರದುರ್ಗ

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!
ಚಿತ್ರದುರ್ಗ

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!
ರಾಜ್ಯ

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

ಸುಧಾಕರ್ ಕೇವಲ ಕಾಂಗ್ರೆಸ್, ಚಿತ್ರದುರ್ಗ ಜಿಲ್ಲೆಗೆ ಮಾತ್ರ ಆಸ್ತಿ ಆಗಿರಲಿಲ್ಲ.. ಇಡೀ ರಾಜ್ಯಕ್ಕೆ ಆಸ್ತಿ ಆಗಿದ್ರು | ರಣದೀಪ್‌ಸಿಂಗ್ ಸುರ್ಜೇವಾಲಾ
ಚಿತ್ರದುರ್ಗ

ಸುಧಾಕರ್ ಕೇವಲ ಕಾಂಗ್ರೆಸ್, ಚಿತ್ರದುರ್ಗ ಜಿಲ್ಲೆಗೆ ಮಾತ್ರ ಆಸ್ತಿ ಆಗಿರಲಿಲ್ಲ.. ಇಡೀ ರಾಜ್ಯಕ್ಕೆ ಆಸ್ತಿ ಆಗಿದ್ರು | ರಣದೀಪ್‌ಸಿಂಗ್ ಸುರ್ಜೇವಾಲಾ

Next Post
ಕರ್ನಾಟಕ ಹೈಕೋರ್ಟಿನಲ್ಲಿ ಲಾ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಹೈಕೋರ್ಟಿನಲ್ಲಿ ಲಾ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat