ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಯೋಧರಿಗೆ ಇನ್‌ಸ್ಟಾಗ್ರಾಂ ಬಳಕೆಗೆ ಹಸಿರು ನಿಶಾನೆ : ಕೇವಲ ವೀಕ್ಷಣೆಗಷ್ಟೇ, ಪೋಸ್ಟ್ ಮಾಡುವಂತಿಲ್ಲ!

December 25, 2025
Share on WhatsappShare on FacebookShare on Twitter

ನವದೆಹಲಿ: ಭಾರತೀಯ ಸೇನೆಯು ತನ್ನ ಯೋಧರು ಹಾಗೂ ಅಧಿಕಾರಿಗಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಗೆ ಹೇರಿದ್ದಂಥ ಕಠಿಣ ನಿಲುವನ್ನು ಸ್ವಲ್ಪ ಮಟ್ಟಿಗೆ ಸಡಿಲಿಕೆ ಮಾಡಿದೆ. ಸೇನೆಯು ತನ್ನ ನೀತಿಯಲ್ಲಿ ಮಹತ್ವದ ಬದಲಾವಣೆಯನ್ನು ತಂದಿದ್ದು, ಸೇನಾ ಅಧಿಕಾರಿಗಳು ಮತ್ತು ಯೋಧರು ‘ಇನ್‌ಸ್ಟಾಗ್ರಾಂ‘ ಖಾತೆಯನ್ನು ಬಳಸಲು ಅನುಮತಿ ನೀಡಲಾಗಿದೆ. ಆದರೆ, ಈ ಅನುಮತಿಯು ಕೇವಲ ಕಂಟೆಂಟ್‌ಗಳನ್ನು ವೀಕ್ಷಿಸಲು (Viewing) ಮತ್ತು ಕಣ್ಗಾವಲಿಗಷ್ಟೇ ಸೀಮಿತವಾಗಿದ್ದು, ಕಠಿಣ ಷರತ್ತುಗಳನ್ನು ವಿಧಿಸಲಾಗಿದೆ.

ಮೂಲಗಳ ಪ್ರಕಾರ, ಸೇನಾ ಸಿಬ್ಬಂದಿ ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್ ಅಥವಾ ಪೋಸ್ಟ್‌ಗಳನ್ನು ನೋಡಬಹುದು. ಆದರೆ, ಯಾವುದೇ ಕಾರಣಕ್ಕೂ ಫೋಟೋ/ವಿಡಿಯೋ ಪೋಸ್ಟ್ ಮಾಡುವಂತಿಲ್ಲ, ಲೈಕ್ (Like) ಒತ್ತುವಂತಿಲ್ಲ ಅಥವಾ ಕಾಮೆಂಟ್ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಷರತ್ತುಗಳೇನು ಮತ್ತು ಉದ್ದೇಶವೇನು?

ಸೈನಿಕರು ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಹೊಂದಿರಲಿ ಮತ್ತು ಮಾಹಿತಿ ಸಂಗ್ರಹಣೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ವಿನಾಯಿತಿ ನೀಡಲಾಗಿದೆ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ನಕಲಿ ಸುದ್ದಿಗಳು (Fake News) ಅಥವಾ ತಪ್ಪುದಾರಿಗೆಳೆಯುವ ಪೋಸ್ಟ್‌ಗಳು ಕಂಡುಬಂದರೆ, ಅದನ್ನು ಮೇಲಧಿಕಾರಿಗಳ ಗಮನಕ್ಕೆ ತರಲು ಸೈನಿಕರಿಗೆ ಸೂಚಿಸಲಾಗಿದೆ.

‘ಹನಿ ಟ್ರ್ಯಾಪ್’ ಭೀತಿ ಮತ್ತು ಹಿಂದಿನ ನಿಷೇಧ

ಭದ್ರತಾ ಕಾರಣಗಳಿಂದಾಗಿ ಫೇಸ್‌ಬುಕ್, ಎಕ್ಸ್ (ಟ್ವಿಟರ್) ಮತ್ತು ಇನ್ಸ್ಟಾಗ್ರಾಮ್ ಬಳಕೆಯ ಮೇಲೆ ಸೇನೆ ಈ ಹಿಂದೆ ಕಠಿಣ ನಿರ್ಬಂಧ ಹೇರಿತ್ತು. 2020ರಲ್ಲಿ ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಮ್ ಸೇರಿದಂತೆ 89 ಆ್ಯಪ್‌ಗಳನ್ನು ಮೊಬೈಲ್‌ನಿಂದ ಡಿಲೀಟ್ ಮಾಡುವಂತೆ ಸೈನಿಕರಿಗೆ ಸೂಚಿಸಲಾಗಿತ್ತು. ಶತ್ರು ರಾಷ್ಟ್ರಗಳ ಗುಪ್ತಚರ ಏಜೆನ್ಸಿಗಳು ನಕಲಿ ಖಾತೆಗಳ ಮೂಲಕ ಸೈನಿಕರನ್ನು ‘ಹನಿ ಟ್ರ್ಯಾಪ್’ ಬಲೆಗೆ ಬೀಳಿಸಿ, ಸೇನೆಯ ರಹಸ್ಯ ಮಾಹಿತಿಗಳನ್ನು ಕದಿಯುವ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.

ಸೇನಾ ಮುಖ್ಯಸ್ಥರು ಹೇಳಿದ್ದೇನು?

ಇತ್ತೀಚೆಗೆ ನಡೆದ ‘ಚಾಣಕ್ಯ ಡಿಫೆನ್ಸ್ ಡೈಲಾಗ್’ನಲ್ಲಿ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಸ್ಮಾರ್ಟ್‌ಫೋನ್ ಮತ್ತು ಸಾಮಾಜಿಕ ಜಾಲತಾಣಗಳ ಬಗ್ಗೆ ಪ್ರಸ್ತಾಪಿಸಿದ್ದರು. “ಇಂದಿನ ಯುವಪೀಳಿಗೆಗೆ ಸ್ಮಾರ್ಟ್‌ಫೋನ್ ಇಲ್ಲದೆ ಬದುಕುವುದು ಕಷ್ಟ. ಸೈನಿಕರು ಕುಟುಂಬದಿಂದ ದೂರವಿರುತ್ತಾರೆ, ಮಗುವಿನ ಮೊದಲ ನಗುವನ್ನು ನೋಡಲು ಅಥವಾ ಪೋಷಕರ ಕ್ಷೇಮ ವಿಚಾರಿಸಲು ಫೋನ್ ಅತ್ಯಗತ್ಯ. ಆದರೆ, ಸಾಮಾಜಿಕ ಜಾಲತಾಣದಲ್ಲಿ ತಕ್ಷಣಕ್ಕೆ ಪ್ರತಿಕ್ರಿಯಿಸುವುದು ಬೇಡ. ಬೇಕಿದ್ದರೆ ನಿವೃತ್ತಿಯ ನಂತರ ಉತ್ತರಿಸಲಿ. ಕೇವಲ ವೀಕ್ಷಣೆ ಮಾಡುವುದರಲ್ಲಿ ತಪ್ಪಿಲ್ಲ,” ಎಂದು ಅವರು ಅಭಿಪ್ರಾಯಪಟ್ಟಿದ್ದರು. ಸದ್ಯದ ಮಟ್ಟಿಗೆ, ಯೋಧರು ಇನ್ಸ್ಟಾಗ್ರಾಮ್ ಅನ್ನು ಮಾಹಿತಿ ಪಡೆಯಲು ಬಳಸಬಹುದೇ ವಿನಹ, ತಮ್ಮ ವೈಯಕ್ತಿಕ ಅಥವಾ ಸೇನಾ ಚಟುವಟಿಕೆಗಳನ್ನು ಜಗತ್ತಿಗೆ ತೋರಿಸುವಂತಿಲ್ಲ.
ಇದನ್ನೂ ಓದಿ : ಬಿಹಾರದ ವಿಶ್ವದಾಖಲೆಯ ಆಟದ ಬಗ್ಗೆ ಅಶ್ವಿನ್ ಅಚ್ಚರಿಯ ಹೇಳಿಕೆ | ಇದು ‘ಆದರ್ಶ ಸ್ಪರ್ಧೆ’ ಅಲ್ಲ ಎಂದ ಸ್ಪಿನ್ನರ್

Tags: Green light for soldiers to use Instagram:Karnataka News beatno posting!Only for viewing
SendShareTweet
Previous Post

ನೆಲಮಂಗಲ | ಮದುವೆಯಾಗಿ ತಿಂಗಳು ಕಳೆಯೋ ಮುನ್ನವೇ ನವ ವಿವಾಹಿತೆ ನಿಗೂಢ ಸಾವು..!

Next Post

17 ವರ್ಷಗಳ ವನವಾಸ ಅಂತ್ಯ | ಬಾಂಗ್ಲಾಗೆ ಮರಳಿದ ‘ಡಾರ್ಕ್ ಪ್ರಿನ್ಸ್‌’ ತಾರಿಕ್ ರೆಹಮಾನ್.. ಭಾರತದ ಮೇಲೇನು ಪರಿಣಾಮ?

Related Posts

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?
ದೇಶ

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?
ದೇಶ

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!
ದೇಶ

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!
ದೇಶ

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!

ಕೇರಳ ಜಾತ್ಯತೀತರ ಗೋಸುಂಬೆತನ!
ದೇಶ

ಕೇರಳ ಜಾತ್ಯತೀತರ ಗೋಸುಂಬೆತನ!

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ
ದೇಶ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

Next Post
17 ವರ್ಷಗಳ ವನವಾಸ ಅಂತ್ಯ | ಬಾಂಗ್ಲಾಗೆ ಮರಳಿದ ‘ಡಾರ್ಕ್ ಪ್ರಿನ್ಸ್‌’ ತಾರಿಕ್ ರೆಹಮಾನ್.. ಭಾರತದ ಮೇಲೇನು ಪರಿಣಾಮ?

17 ವರ್ಷಗಳ ವನವಾಸ ಅಂತ್ಯ | ಬಾಂಗ್ಲಾಗೆ ಮರಳಿದ 'ಡಾರ್ಕ್ ಪ್ರಿನ್ಸ್‌' ತಾರಿಕ್ ರೆಹಮಾನ್.. ಭಾರತದ ಮೇಲೇನು ಪರಿಣಾಮ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್  ಖಡಕ್ ತಿರುಗೇಟು!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat