ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅನುಮಾನದ ಭೂತ | ಮಕ್ಕಳೆದುರೇ ಪತ್ನಿಗೆ ಬೆಂಕಿ ಹಚ್ಚಿದ ಪತಿ ; ರಕ್ಷಿಸಲು ಬಂದ ಮಗಳನ್ನೂ ಬೆಂಕಿಗೆ ತಳ್ಳಿ ಪರಾರಿ!

December 26, 2025
Share on WhatsappShare on FacebookShare on Twitter

ಹೈದರಾಬಾದ್: ಪತ್ನಿಯ ಚಾರಿತ್ರ್ಯದ ಬಗ್ಗೆ ಅನುಮಾನಗೊಂಡ ಪಾಪಿ ಪತಿಯೊಬ್ಬ ತನ್ನ ಪತ್ನಿಗೆ ಮಕ್ಕಳ ಎದುರೇ ಬೆಂಕಿ ಹಚ್ಚಿ ಕೊಲೆಗೈದಿರುವ ಅಮಾನವೀಯ ಘಟನೆ ಹೈದರಾಬಾದ್‌ನ ನಲ್ಲಕುಂಟಾ ಪ್ರದೇಶದಲ್ಲಿ ನಡೆದಿದೆ. ತಾಯಿಯನ್ನು ರಕ್ಷಿಸಲು ಬಂದ ಮಗಳನ್ನೂ ಆತ ಬೆಂಕಿಗೆ ತಳ್ಳಿ ಪರಾರಿಯಾಗಿದ್ದಾನೆ.

ಮೃತ ಮಹಿಳೆಯನ್ನು ತ್ರಿವೇಣಿ ಎಂದು ಗುರುತಿಸಲಾಗಿದೆ. ಆರೋಪಿ ವೆಂಕಟೇಶ್ ಪ್ರಸ್ತುತ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ವೆಂಕಟೇಶ್ ಮತ್ತು ತ್ರಿವೇಣಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ (ಒಬ್ಬ ಮಗ ಮತ್ತು ಒಬ್ಬ ಮಗಳು). ವೆಂಕಟೇಶ್ ತನ್ನ ಪತ್ನಿಯ ಚಾರಿತ್ರ್ಯದ ಬಗ್ಗೆ ಆಗಾಗ ಅನುಮಾನ ವ್ಯಕ್ತಪಡಿಸುತ್ತಿದ್ದ. ಇದೇ ವಿಚಾರವಾಗಿ ದಂಪತಿಯ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಪತಿಯ ಕಿರುಕುಳ ತಾಳಲಾರದೆ ತ್ರಿವೇಣಿ ಇತ್ತೀಚೆಗೆ ತವರು ಮನೆಗೆ ಹೋಗಿದ್ದರು. ಆದರೆ, ತಾನು ಬದಲಾಗುವುದಾಗಿ ನಂಬಿಸಿದ ವೆಂಕಟೇಶ್, ಆಕೆಯನ್ನು ಮರಳಿ ಮನೆಗೆ ಕರೆತಂದಿದ್ದ.

ಕ್ರಿಸ್‌ಮಸ್‌ ಹಬ್ಬದ ಮುನ್ನಾದಿನವಾದ ಡಿಸೆಂಬರ್ 24 ರಂದು, ಮಕ್ಕಳ ಮುಂದೆಯೇ ತ್ರಿವೇಣಿ ಮೇಲೆ ಹಲ್ಲೆ ನಡೆಸಿದ ವೆಂಕಟೇಶ್, ಆಕೆಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮಕ್ಕಳ ಕಣ್ಣೆದುರೇ ತಾಯಿ ಬೆಂಕಿಯಲ್ಲಿ ಬೇಯಲಾರಂಭಿಸಿದ್ದಾರೆ. ಈ ವೇಳೆ ತಾಯಿಯನ್ನು ರಕ್ಷಿಸಲೆಂದು ಅವರ ಮಗಳು ಧಾವಿಸಿದಾಗ, ಆಕೆಯನ್ನೂ ಕ್ರೂರಿ ತಂದೆ ಬೆಂಕಿಗೆ ತಳ್ಳಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದಾನೆ.

ಮಕ್ಕಳ ಚೀರಾಟ ಕೇಳಿ ಸ್ಥಳಕ್ಕಾಗಮಿಸಿದ ನೆರೆಹೊರೆಯವರು ಬೆಂಕಿ ನಂದಿಸಲು ಯತ್ನಿಸಿದರಾದರೂ, ಗಂಭೀರವಾಗಿ ಗಾಯಗೊಂಡಿದ್ದ ತ್ರಿವೇಣಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಮಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ವೆಂಕಟೇಶ್‌ನಿಗಾಗಿ ಬಲೆ ಬೀಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ : ಬೈಕ್‌ಗೆ ಗುದ್ದಿ ಕಿಲೋಮೀಟರ್‌ಗಟ್ಟಲೆ ರಸ್ತೆ ಮೇಲೆ ಬೈಕ್ ಎಳೆದೊಯ್ದ ಕಾರು ಚಾಲಕ

Tags: Ghost of SuspicionHusband sets wife on fire in front of childrenKarnataka News beatpushes daughter who came to save him into the fire and flees!
SendShareTweet
Previous Post

ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚಿನ್ನದ ರಥ | “ಪಾರ್ಥಸಾರಥಿ ಸುವರ್ಣ ರಥ”ದ ವಿಶೇಷತೆ ಏನು?

Next Post

ಚಿಕ್ಕಬಳ್ಳಾಪುರ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ | ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

Related Posts

‘CSK ಪರ ಐಪಿಎಲ್ ಆಡಬೇಕೆಂದಿದ್ದೆ, ಆದರೆ…’ – ಚೆನ್ನೈ ಸತತ ಸೋಲಿನ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಶ್ವಿನ್!
ಕ್ರೀಡೆ

‘CSK ಪರ ಐಪಿಎಲ್ ಆಡಬೇಕೆಂದಿದ್ದೆ, ಆದರೆ…’ – ಚೆನ್ನೈ ಸತತ ಸೋಲಿನ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಶ್ವಿನ್!

ಅದ್ಭುತ ಕ್ಯಾಚ್ ಹಿಡಿದು ದುಬೆ ವಿಕೆಟ್ ಪತನಕ್ಕೆ ಕಾರಣರಾದ ಜಿತೇಶ್ ಶರ್ಮಾ.. ವಿಡಿಯೋ ನೋಡಿ!
ಕ್ರೀಡೆ

ಅದ್ಭುತ ಕ್ಯಾಚ್ ಹಿಡಿದು ದುಬೆ ವಿಕೆಟ್ ಪತನಕ್ಕೆ ಕಾರಣರಾದ ಜಿತೇಶ್ ಶರ್ಮಾ.. ವಿಡಿಯೋ ನೋಡಿ!

ಸಿಎಸ್‌ಕೆ ವಿರುದ್ಧ ಭರ್ಜರಿ ಗೆಲುವಿನ ಬಳಿಕ ಆರ್‌ಸಿಬಿ ಬ್ಯಾಟರ್ ದೇವದತ್ ಪಡಿಕ್ಕಲ್ ಹೇಳಿದ್ದೇನು?
ಕ್ರೀಡೆ

ಸಿಎಸ್‌ಕೆ ವಿರುದ್ಧ ಭರ್ಜರಿ ಗೆಲುವಿನ ಬಳಿಕ ಆರ್‌ಸಿಬಿ ಬ್ಯಾಟರ್ ದೇವದತ್ ಪಡಿಕ್ಕಲ್ ಹೇಳಿದ್ದೇನು?

ಚೆನ್ನೈ ಸೂಪರ್ ಕಿಂಗ್ಸ್ ಪಾಳೆಯದಲ್ಲಿ ನಾಯಕತ್ವದ ಬಿಕ್ಕಟ್ಟು?  ಸಂಜು ಎಂಟ್ರಿಯಿಂದ ಋತುರಾಜ್‌ಗೆ ಒತ್ತಡ?
ಕ್ರೀಡೆ

ಚೆನ್ನೈ ಸೂಪರ್ ಕಿಂಗ್ಸ್ ಪಾಳೆಯದಲ್ಲಿ ನಾಯಕತ್ವದ ಬಿಕ್ಕಟ್ಟು? ಸಂಜು ಎಂಟ್ರಿಯಿಂದ ಋತುರಾಜ್‌ಗೆ ಒತ್ತಡ?

ಹಿಟ್‌ಮ್ಯಾನ್‌ನ ಬಹುದೊಡ್ಡ ದಾಖಲೆ ಉಡೀಸ್, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೊಸ ಇತಿಹಾಸ ಬರೆದ ಕಿಂಗ್ ಕೊಹ್ಲಿ
ಕ್ರೀಡೆ

ಹಿಟ್‌ಮ್ಯಾನ್‌ನ ಬಹುದೊಡ್ಡ ದಾಖಲೆ ಉಡೀಸ್, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೊಸ ಇತಿಹಾಸ ಬರೆದ ಕಿಂಗ್ ಕೊಹ್ಲಿ

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭುವನೇಶ್ವರ್ ಕುಮಾರ್; ಏನದು?
ಕ್ರೀಡೆ

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭುವನೇಶ್ವರ್ ಕುಮಾರ್; ಏನದು?

Next Post
ಚಿಕ್ಕಬಳ್ಳಾಪುರ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ | ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಚಿಕ್ಕಬಳ್ಳಾಪುರ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ | ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 15 ಹುದ್ದೆಗಳ ನೇಮಕಾತಿ.. 54 ಸಾವಿರ ರೂ. ಸ್ಯಾಲರಿ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 15 ಹುದ್ದೆಗಳ ನೇಮಕಾತಿ.. 54 ಸಾವಿರ ರೂ. ಸ್ಯಾಲರಿ!

‘CSK ಪರ ಐಪಿಎಲ್ ಆಡಬೇಕೆಂದಿದ್ದೆ, ಆದರೆ…’ – ಚೆನ್ನೈ ಸತತ ಸೋಲಿನ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಶ್ವಿನ್!

‘CSK ಪರ ಐಪಿಎಲ್ ಆಡಬೇಕೆಂದಿದ್ದೆ, ಆದರೆ…’ – ಚೆನ್ನೈ ಸತತ ಸೋಲಿನ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಶ್ವಿನ್!

ತಾಯಿಯ ಪ್ರೀತಿಯ ದೇವಸ್ಥಾನದಲ್ಲಿ ಸುಖ ನಿದ್ರೆಗೆ ಜಾರಿದ ಮಗ.. ಬಹು ಭಾಷಾ ನಟ ಪ್ರಭುದೇವ ವಿಡಿಯೋ ವೈರಲ್

ತಾಯಿಯ ಪ್ರೀತಿಯ ದೇವಸ್ಥಾನದಲ್ಲಿ ಸುಖ ನಿದ್ರೆಗೆ ಜಾರಿದ ಮಗ.. ಬಹು ಭಾಷಾ ನಟ ಪ್ರಭುದೇವ ವಿಡಿಯೋ ವೈರಲ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 15 ಹುದ್ದೆಗಳ ನೇಮಕಾತಿ.. 54 ಸಾವಿರ ರೂ. ಸ್ಯಾಲರಿ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 15 ಹುದ್ದೆಗಳ ನೇಮಕಾತಿ.. 54 ಸಾವಿರ ರೂ. ಸ್ಯಾಲರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat