ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಹೋದ್ಯೋಗಿಗೆ ಲಿಫ್ಟ್ ಕೊಡುವ ನೆಪದಲ್ಲಿ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ | ಐಟಿ ಕಂಪನಿ ಸಿಇಒ ಸೇರಿ ಮೂವರು ಅರೆಸ್ಟ್

December 26, 2025
Share on WhatsappShare on FacebookShare on Twitter

ಉದಯಪುರ: ಖಾಸಗಿ ಐಟಿ ಕಂಪನಿಯೊಂದರ ಸಿಇಒ ಮತ್ತು ಹಿರಿಯ ಮಹಿಳಾ ಅಧಿಕಾರಿಯೇ ಸೇರಿಕೊಂಡು ತಮ್ಮದೇ ಕಂಪನಿಯ ಮಹಿಳಾ ಉದ್ಯೋಗಿಯ ಮೇಲೆ ಚಲಿಸುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ರಾಜಸ್ಥಾನದ ಉದಯಪುರದಲ್ಲಿ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ‘ಜಿಕೆಎಂ ಐಟಿ ಪ್ರೈವೇಟ್ ಲಿಮಿಟೆಡ್’ನ ಸಿಇಒ ಜಿತೇಶ್ ಸಿಸೋಡಿಯಾ, ಅದೇ ಕಂಪನಿಯ ಎಕ್ಸಿಕ್ಯೂಟಿವ್ ಹೆಡ್ ಶಿಲ್ಪಾ ಸಿರೋಹಿ ಮತ್ತು ಆಕೆಯ ಪತಿ ಗೌರವ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿದ್ದ ಡ್ಯಾಶ್‌ಕ್ಯಾಮ್‌ (ಕ್ಯಾಮೆರಾ) ದೃಶ್ಯಾವಳಿ ಮತ್ತು ವೈದ್ಯಕೀಯ ವರದಿಗಳ ಆಧಾರದ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಡಿಸೆಂಬರ್ 20ರಂದು ಶೋಭಾಗ್‌ಪುರ ಪ್ರದೇಶದ ಹೋಟೆಲ್ ಒಂದರಲ್ಲಿ ಸಿಇಒ ಹುಟ್ಟುಹಬ್ಬ ಹಾಗೂ ಹೊಸ ವರ್ಷದ ಪಾರ್ಟಿಯನ್ನು ಆಯೋಜಿಸಲಾಗಿತ್ತು. ರಾತ್ರಿ 9 ಗಂಟೆಗೆ ಪಾರ್ಟಿಗೆ ಹೋಗಿದ್ದ ಸಂತ್ರಸ್ತೆ, ಮಧ್ಯರಾತ್ರಿ 1.30ರ ಸುಮಾರಿಗೆ ಅಮಲೇರಿದ ಸ್ಥಿತಿಯಲ್ಲಿದ್ದರು. ಈ ವೇಳೆ ಅವರನ್ನು ಮನೆಗೆ ಬಿಡುವುದಾಗಿ ಹೇಳಿ ಅಥವಾ ‘ಆಫ್ಟರ್ ಪಾರ್ಟಿ’ ನೆಪದಲ್ಲಿ ಆರೋಪಿ ಶಿಲ್ಪಾ ಸಿರೋಹಿ ಕಾರಿನಲ್ಲಿ ಕರೆದೊಯ್ದಿದ್ದಾರೆ.

ಕಾರಿನಲ್ಲಿ ಅದಾಗಲೇ ಸಿಇಒ ಜಿತೇಶ್ ಮತ್ತು ಶಿಲ್ಪಾಳ ಪತಿ ಗೌರವ್ ಇದ್ದರು. ದಾರಿಯಲ್ಲಿ ಸಂತ್ರಸ್ತೆಗೆ ಧೂಮಪಾನ ಮಾಡುವಂತೆ ಬಲವಂತ ಮಾಡಲಾಯಿತು ಎನ್ನಲಾಗಿದೆ. ನಂತರ ಪ್ರಜ್ಞೆ ಕಳೆದುಕೊಂಡ ಸಂತ್ರಸ್ತೆಯ ಮೇಲೆ ಸಿಇಒ ಅಸಭ್ಯವಾಗಿ ವರ್ತಿಸಿದ್ದು, ನಂತರ ಮೂವರೂ ಸೇರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಅವರನ್ನು ಮನೆಗೆ ಬಿಡಲಾಗಿದೆ.

ಸಾಕ್ಷಿಯಾದ ಡ್ಯಾಶ್‌ಕ್ಯಾಮ್‌:

ಪೂರ್ತಿ ಪ್ರಜ್ಞೆ ಬಂದಾಗ ಸಂತ್ರಸ್ತೆಗೆ ತನ್ನ ಕಿವಿಯೋಲೆ, ಸಾಕ್ಸ್ ಮತ್ತು ಒಳ ಉಡುಪುಗಳು ಕಾಣೆಯಾಗಿರುವುದು ಹಾಗೂ ಖಾಸಗಿ ಭಾಗಗಳಲ್ಲಿ ಗಾಯಗಳಾಗಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳ ಕಾರಿನಲ್ಲಿದ್ದ ವೆಬ್‌ಕ್ಯಾಮ್/ಡ್ಯಾಶ್‌ಕ್ಯಾಮ್ ಪರಿಶೀಲಿಸಿದಾಗ, ಅದರಲ್ಲಿ ಘಟನೆಯ ಆಡಿಯೋ ಮತ್ತು ವಿಡಿಯೋ ರೆಕಾರ್ಡ್ ಆಗಿರುವುದು ಕಂಡುಬಂದಿದೆ. ಇದು ತನಿಖೆಗೆ ಪ್ರಮುಖ ಸಾಕ್ಷಿಯಾಗಿದೆ. ವೈದ್ಯಕೀಯ ವರದಿಯಲ್ಲಿಯೂ ಸಂತ್ರಸ್ತೆಯ ಮೇಲೆ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಗೋಯಲ್ ತಿಳಿಸಿದ್ದಾರೆ.

ಇದನ್ನೂ ಓದಿ : ಕಂಟಪೂರ್ತಿ ಕುಡಿಸಿ ಅಪ್ರಾಪ್ತೆಯ ಮೇಲೆ ಗ್ಯಾಂಗ್‌ ರೇಪ್‌ | ಆರೋಪಿ ಅರೆಸ್ಟ್‌!

Tags: Gang rape in car on pretext of giving lift to colleagueKarnataka News beatThree arrested including IT company CEO
SendShareTweet
Previous Post

WPL 2026 | ನಾಳೆಯಿಂದ ಟಿಕೆಟ್ ಮಾರಾಟ ಆರಂಭ.. ಖರೀದಿಸುವುದು ಹೇಗೆ? ಇಲ್ಲಿದೆ ಮಾಹಿತಿ

Next Post

ಭಾರತದ ಮೊದಲ ಎಐ ಸೂಪರ್‌ಬೈಕ್ ‘ಗರುಡ’ : ಗುಜರಿಯಿಂದ ಅದ್ಭುತ ಸೃಷ್ಟಿಸಿದ ವಿದ್ಯಾರ್ಥಿಗಳು!

Related Posts

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ
ದೇಶ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಬಂಗಾಳ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಸರ್ಕಾರಿ ಸೌಲಭ್ಯಗಳು ಕಟ್!
ದೇಶ

ಬಂಗಾಳ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಸರ್ಕಾರಿ ಸೌಲಭ್ಯಗಳು ಕಟ್!

ದಿಲ್ಲಿಯಲ್ಲಿ ಮರುಕಳಿಸಿದ ‘ನಿರ್ಭಯಾ’ ಮಾದರಿಯ ಕೃತ್ಯ – ಬಸ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್
ದೇಶ

ದಿಲ್ಲಿಯಲ್ಲಿ ಮರುಕಳಿಸಿದ ‘ನಿರ್ಭಯಾ’ ಮಾದರಿಯ ಕೃತ್ಯ – ಬಸ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್

ನೀಟ್ ರದ್ದುಗೊಳಿಸಿ, 12ನೇ ತರಗತಿ ಅಂಕದ ಮೇಲೆ ಪ್ರವೇಶ ನೀಡಿ ; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹ
ದೇಶ

ನೀಟ್ ರದ್ದುಗೊಳಿಸಿ, 12ನೇ ತರಗತಿ ಅಂಕದ ಮೇಲೆ ಪ್ರವೇಶ ನೀಡಿ ; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹ

ವಕೀಲೆಯ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ : ಚುನಾವಣೋತ್ತರ ಹಿಂಸಾಚಾರ ಕೇಸಲ್ಲಿ ಖುದ್ದು ವಾದ ಮಂಡನೆ
ದೇಶ

ವಕೀಲೆಯ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ : ಚುನಾವಣೋತ್ತರ ಹಿಂಸಾಚಾರ ಕೇಸಲ್ಲಿ ಖುದ್ದು ವಾದ ಮಂಡನೆ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ; 10 ದಿನಗಳ ಕಾಯುವಿಕೆಗೆ ಕೊನೆಗೂ ತೆರೆ!
ದೇಶ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ; 10 ದಿನಗಳ ಕಾಯುವಿಕೆಗೆ ಕೊನೆಗೂ ತೆರೆ!

Next Post
ಭಾರತದ ಮೊದಲ ಎಐ ಸೂಪರ್‌ಬೈಕ್ ‘ಗರುಡ’ : ಗುಜರಿಯಿಂದ ಅದ್ಭುತ ಸೃಷ್ಟಿಸಿದ ವಿದ್ಯಾರ್ಥಿಗಳು!

ಭಾರತದ ಮೊದಲ ಎಐ ಸೂಪರ್‌ಬೈಕ್ 'ಗರುಡ' : ಗುಜರಿಯಿಂದ ಅದ್ಭುತ ಸೃಷ್ಟಿಸಿದ ವಿದ್ಯಾರ್ಥಿಗಳು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat