ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ಮಂತ್ರಾಲಯದಲ್ಲಿ ಕನ್ನಡ ಮಂತ್ರಕ್ಕೆ ತೆಲುಗಿನವರ ವಿರೋಧ | ಭಾಷಾ ಸಂಘರ್ಷಕ್ಕೆ ಕಾರಣವೇನು?

December 26, 2025
Share on WhatsappShare on FacebookShare on Twitter

ರಾಯಚೂರು : ಕರ್ನಾಟಕದ ರಾಯಚೂರು ಹಾಗೂ ಆಂಧ್ರ ಪ್ರದೇಶದ ಗಡಿಭಾಗದಲ್ಲಿರುವ ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಇದೀಗ ಭಾಷಾ ಗೊಂದಲ ಉದ್ಭವಿಸಿದೆ. ದೇಗುಲದ ಮುಂಭಾಗದಲ್ಲಿ ”ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮರತಾಯ ಚ ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ” ಎಂಬ ಮಂತ್ರವನ್ನು ಕನ್ನಡದಲ್ಲಿ ಬರೆದಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.

ಆಂಧ್ರ ಪ್ರದೇಶ ಗಡಿಯಲ್ಲಿರುವ ಮಂತ್ರಾಲಯಕ್ಕೆ ಕರ್ನಾಟಕ ಹಾಗೂ ಇನ್ನಿತರ ಹೊರ ರಾಜ್ಯಗಳಿಂದಲೂ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಕರ್ನಾಟಕದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ರಾಯರ ಮಠಕ್ಕೆ ಭೇಟಿ ನೀಡುತ್ತಾರೆ. ಅಪಾರ ದೇಣಿಗೆ ನೀಡುತ್ತಾರೆ. ಮಂತ್ರಾಲಯ ಮಠದಲ್ಲಿ ಕನ್ನಡ ಭಾಷೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದ್ದು, ತೆಲುಗು ಭಾಷೆಯನ್ನು ಕಡೆಗಣಿಸಲಾಗುತ್ತಿದೆ ಎಂದು ಕೆಲ ತೆಲುಗು ಭಾಷಿಗರು ಸೋಶಿಯಲ್​ ಮೀಡಿಯಾದಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

ಭಾಷಾ ಸಂಘರ್ಷಕ್ಕೆ ಕಾರಣವೇನು?

ಮಠದ ಮುಂಭಾಗದಲ್ಲಿ ”ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮರತಾಯ ಚ ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ’ ಎಂಬ ರಾಯರ ಸ್ತೋತ್ರದ ಶ್ಲೋಕವನ್ನು ಕನ್ನಡದಲ್ಲಿ ಬರೆಯಲಾಗಿದೆ. ಈ ಕನ್ನಡ ಭಾಷೆಯ ಈ ಬರಹ ಇದೀಗ ಭಾಷಾ ಸಂಘರ್ಷಕ್ಕೆ ಕಾರಣವಾಗಿದೆ. ಮಠದಲ್ಲಿ ಕನ್ನಡ ಭಾಷೆ ಹಾಸುಹೊಕ್ಕಾಗಿರುವುದಕ್ಕೆ, ಮಂತ್ರಾಲಯದಲ್ಲಿ ಕನ್ನಡ ಬಳಕೆ ವಿರೋಧಿಸಿ ತೆಲುಗು ಭಾಷಿಗರು ಅಸಮಾಧಾನ ಹೊರಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್​ ಮಾಡಿದ್ದು, ಚರ್ಚೆಗೆ ಕಾರಣವಾಗಿದೆ.

ರಾಯಚೂರಿನ ಗಡಿಯಲ್ಲಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಆಂಧ್ರಪ್ರದೇಶದ ಭಾಗವಾಗಿದೆ. ಅಲ್ಲಿ ತೆಲುಗು ಭಾಷೆಯನ್ನು ಸಂಪೂರ್ಣವಾಗಿ ಕೈ ಬಿಡುವುದೇಕೆ? ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಕೆಲವರು ಪೋಸ್ಟ್ ಮಾಡಿದ್ದು, ಆಂಧ್ರ ಪ್ರದೇಶ ಸಿಎಂ ಹಾಗೂ ಡಿಸಿಎಂ ಇಬ್ಬರಿಗೂ ಟ್ಯಾಗ್ ಮಾಡಲಾಗಿದೆ. ʼಕರ್ನಾಟಕದಿಂದ ಅತ್ಯಧಿಕ ಭಕ್ತರು ಬರುತ್ತಾರೆ, ಜೊತೆಗೆ ಇಲ್ಲಿ ಕನ್ನಡ ಭಾಷಿಕರೂ ದೊಡ್ಡ ಸಂಖ್ಯೆಯಲ್ಲಿ ಇದ್ದಾರೆʼ ಎಂದು ಹಲವರು ಉತ್ತರಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಎದ್ದಿರುವ ಈ ಹೊಸ ವಿವಾದ ಭಕ್ತರಲ್ಲಿ ಅನಗತ್ಯ ಗೊಂದಲಕ್ಕೆ ದಾರಿ ಮಾಡಿಕೊಡುವ ಸಾಧ್ಯತೆ ಕಾಣಿಸಿದೆ. ಈ ಬಗ್ಗೆ ಎರಡೂ ರಾಜ್ಯಗಳ ಸರ್ಕಾರಗಳು ಯಾವ ರೀತಿ ಪ್ರತಿಕ್ರಿಯಿಸುತ್ತವೆ ನೋಡಬೇಕಿದೆ.

ಇದನ್ನೂ ಓದಿ : ಮೈಸೂರು ಪ್ಯಾಲೇಸ್ ಮುಂಭಾಗ ಸ್ಫೋಟ | ಸಾವಿನ ಸಂಖ್ಯೆ 2ಕ್ಕೆ ಏರಿಕೆ!

Tags: Karnataka News beat
SendShareTweet
Previous Post

ಕೇಂದ್ರ ಸರ್ಕಾರದ IRCON ಸಂಸ್ಥೆಯಲ್ಲಿ ಸೈಟ್ ಸೂಪರ್ ವೈಸರ್ ಹುದ್ದೆಗಳ ನೇಮಕ | ಬೆಂಗಳೂರಲ್ಲೇ ಕೆಲಸ

Next Post

ಜಪಾನ್‌ನ ಟೈರ್‌ ಕಾರ್ಖಾನೆಯಲ್ಲಿ ಸಿಕ್ಕ ಸಿಕ್ಕವರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿ | 14 ಮಂದಿಗೆ ಗಾಯ

Related Posts

ಕೇತುಗ್ರಸ್ಥ ಚಂದ್ರಗ್ರಹಣವಿದ್ದರೂ ರಾಯರ ಭಕ್ತರಿಗಿಲ್ಲ ಯಾವುದೇ ತೊಂದರೆ!
ರಾಯಚೂರು

ಕೇತುಗ್ರಸ್ಥ ಚಂದ್ರಗ್ರಹಣವಿದ್ದರೂ ರಾಯರ ಭಕ್ತರಿಗಿಲ್ಲ ಯಾವುದೇ ತೊಂದರೆ!

ಸಿಂಧನೂರಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಧಗಧಗಿಸಿದ ಮನೆ
ರಾಯಚೂರು

ಸಿಂಧನೂರಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಧಗಧಗಿಸಿದ ಮನೆ

ಬೈಕ್‌ಗೆ ಟ್ರಕ್‌ ಡಿಕ್ಕಿ | ಮೂವರು ಸ್ಥಳದಲ್ಲೇ ಸಾವು
ರಾಯಚೂರು

ಬೈಕ್‌ಗೆ ಟ್ರಕ್‌ ಡಿಕ್ಕಿ | ಮೂವರು ಸ್ಥಳದಲ್ಲೇ ಸಾವು

ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ
ರಾಯಚೂರು

ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ

ವಿದ್ಯಾರ್ಥಿಯ ತಲೆ ಕೂದಲು ಕತ್ತರಿಸಿದ ಶಿಕ್ಷಕರ ವಿರುದ್ಧ ದೂರು ದಾಖಲು
ರಾಯಚೂರು

ವಿದ್ಯಾರ್ಥಿಯ ತಲೆ ಕೂದಲು ಕತ್ತರಿಸಿದ ಶಿಕ್ಷಕರ ವಿರುದ್ಧ ದೂರು ದಾಖಲು

ಸಿಂಧನೂರು | ಕೂದಲು ಜಾಸ್ತಿ ಬಿಟ್ಟಿದ್ದಾನೆ ಎಂದು ಎರ್ರಾಬಿರ್ರಿಯಾಗಿ ಕತ್ತರಿಸಿದ ಶಿಕ್ಷಕರು : ಪೋಷಕರ ಆಕ್ರೋಶ
ರಾಯಚೂರು

ಸಿಂಧನೂರು | ಕೂದಲು ಜಾಸ್ತಿ ಬಿಟ್ಟಿದ್ದಾನೆ ಎಂದು ಎರ್ರಾಬಿರ್ರಿಯಾಗಿ ಕತ್ತರಿಸಿದ ಶಿಕ್ಷಕರು : ಪೋಷಕರ ಆಕ್ರೋಶ

Next Post
ಜಪಾನ್‌ನ ಟೈರ್‌ ಕಾರ್ಖಾನೆಯಲ್ಲಿ ಸಿಕ್ಕ ಸಿಕ್ಕವರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿ | 14 ಮಂದಿಗೆ ಗಾಯ

ಜಪಾನ್‌ನ ಟೈರ್‌ ಕಾರ್ಖಾನೆಯಲ್ಲಿ ಸಿಕ್ಕ ಸಿಕ್ಕವರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿ | 14 ಮಂದಿಗೆ ಗಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಕಾವೇರಿ ನದಿಯಲ್ಲಿ ಗೃಹಿಣಿ ಶವ ಪತ್ತೆ

ಕಾವೇರಿ ನದಿಯಲ್ಲಿ ಗೃಹಿಣಿ ಶವ ಪತ್ತೆ

ಸರ್ಕಾರದ ವಿರುದ್ದ ಸಿಡಿದೆದ್ದ ಮದ್ಯ ಮಾರಾಟಗಾರರು | ವಿವಿಧ ಬೇಡಿಕೆಗಳನ್ನು ಮುಂದಿಟ್ಟು, ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌..!

ಸರ್ಕಾರದ ವಿರುದ್ದ ಸಿಡಿದೆದ್ದ ಮದ್ಯ ಮಾರಾಟಗಾರರು | ವಿವಿಧ ಬೇಡಿಕೆಗಳನ್ನು ಮುಂದಿಟ್ಟು, ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌..!

200 ಕಂಪನಿಗಳು, 20 ಸಾವಿರ ಜನರಿಗೆ ಜಾಬ್‌ | ಈ ಉದ್ಯೋಗ ಮೇಳವನ್ನು ಮಿಸ್ ಮಾಡಿಕೊಳ್ಳದಿರಿ!

200 ಕಂಪನಿಗಳು, 20 ಸಾವಿರ ಜನರಿಗೆ ಜಾಬ್‌ | ಈ ಉದ್ಯೋಗ ಮೇಳವನ್ನು ಮಿಸ್ ಮಾಡಿಕೊಳ್ಳದಿರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಕಾವೇರಿ ನದಿಯಲ್ಲಿ ಗೃಹಿಣಿ ಶವ ಪತ್ತೆ

ಕಾವೇರಿ ನದಿಯಲ್ಲಿ ಗೃಹಿಣಿ ಶವ ಪತ್ತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat