ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅರಣ್ಯಾಧಿಕಾರಿ ಮೇಲೆ ಕಾಡು ಹಂದಿ ಡೆಡ್ಲಿ ಅಟ್ಯಾಕ್‌ | ಭಯಾನಕ ಕಾಳಗದ ವಿಡಿಯೋ ಇಲ್ಲಿದೆ

December 26, 2025
Share on WhatsappShare on FacebookShare on Twitter

ಲಖನೌ : ಕಾಡು ಹಂದಿಯೊಂದು ಅರಣ್ಯಾಧಿಕಾರಿ ಮೇಲೆ ಭೀಕರವಾಗಿ ದಾಳಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಬದೌನ್‌ನ ಉಜಾನಿ ಪ್ರದೇಶದ ಸಿರ್ಸೌಲಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕಾಡು ಹಂದಿ ಹಿಡಿಯಲು ಬಂದಿದ್ದ ಅರಣ್ಯಾಧಿಕಾರಿ ಮೇಲೆಯೇ ಹಂದಿ ದಾಳಿ ನಡೆಸಿದೆ.

Wild Boar Rampage 🚨
Following complaints of crop damage, Subham Pratap Singh and his team arrive for a rescue operation .

While attempting to entrap the boar, it suddenly charged and pinned down the officer. Other personnel present somehow manage to rescue the officer #Animal… pic.twitter.com/tbFchOyPxr

— D (@Deb_livnletliv) December 26, 2025

ಅರಣ್ಯ ಅಧಿಕಾರಿ ಶುಭಂ ಪ್ರತಾಪ್ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಇತರೆ ಸಿಬ್ಬಂದಿ ಕಾಡುಹಂದಿಯ ದಾಳಿಯಿಂದ ಅವರನ್ನು ರಕ್ಷಿಸಿ ಹೊರಕ್ಕೆ ಕರೆತಂದಿದ್ದಾರೆ. ಪ್ರಸ್ತುತ ಶುಭಂ ಪ್ರತಾಪ್ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಿ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬರೇಲಿಯ ಉನ್ನತ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸಿರ್ಸೌಲಿ ಗ್ರಾಮಕ್ಕೆ ನುಗ್ಗಿದ್ದ ಕಾಡುಹಂದಿ ಜನರಿಗೆ ಸಾಕಷ್ಟು ಉಪಟಳ ನೀಡುತ್ತಿತ್ತು. ಹಲವು ಗ್ರಾಮಸ್ಥರ ಮೇಲೆಯೂ ಈ ಹಂದಿ ದಾಳಿ ಮಾಡಿತ್ತು. ಹೀಗಾಗಿ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದರು. ಅದರಂತೆ ಗುರುವಾರ ಕಾಡು ಹಂದಿಯ ಹಿಡಿಯಲು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸುವ ವೇಳೆ ಈ ಘಟನೆ ನಡೆದಿದೆ.

ಇದನ್ನೂ ಓದಿ : ಜಪಾನ್‌ನ ಟೈರ್‌ ಕಾರ್ಖಾನೆಯಲ್ಲಿ ಸಿಕ್ಕ ಸಿಕ್ಕವರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿ | 14 ಮಂದಿಗೆ ಗಾಯ

Tags: IndiaKarnataka News beat
SendShareTweet
Previous Post

ಜಪಾನ್‌ನ ಟೈರ್‌ ಕಾರ್ಖಾನೆಯಲ್ಲಿ ಸಿಕ್ಕ ಸಿಕ್ಕವರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿ | 14 ಮಂದಿಗೆ ಗಾಯ

Next Post

ಕ್ರಿಸ್ಮಸ್ ಸಂಭ್ರಮದ ಮಧ್ಯೆ ದುರಂತ | ಮರಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಇಬ್ಬರು ಸಾವು.. ನಾಲ್ವರು ಗಂಭೀರ!

Related Posts

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!
ದೇಶ

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!
ದೇಶ

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!
ದೇಶ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!
ದೇಶ

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!
ದೇಶ

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ
ದೇಶ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

Next Post
ಕ್ರಿಸ್ಮಸ್ ಸಂಭ್ರಮದ ಮಧ್ಯೆ ದುರಂತ | ಮರಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಇಬ್ಬರು ಸಾವು.. ನಾಲ್ವರು ಗಂಭೀರ!

ಕ್ರಿಸ್ಮಸ್ ಸಂಭ್ರಮದ ಮಧ್ಯೆ ದುರಂತ | ಮರಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಇಬ್ಬರು ಸಾವು.. ನಾಲ್ವರು ಗಂಭೀರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat