ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಬಾಂಗ್ಲಾದೇಶದಲ್ಲಿ ಗಾಯಕ ಜೇಮ್ಸ್ ಸಂಗೀತ ಕಛೇರಿ ರದ್ದು | ದುಷ್ಕರ್ಮಿಗಳ ದಾಳಿಗೆ 25 ಮಂದಿಗೆ ಗಾಯ

December 27, 2025
Share on WhatsappShare on FacebookShare on Twitter

ಢಾಕಾ: ರಾಜಕೀಯ ಅಸ್ಥಿರತೆ, ಅರಾಜಕತೆ ತಾಂಡವವಾಡುತ್ತಿರುವ ಬಾಂಗ್ಲಾದೇಶದಲ್ಲಿ ಕಲಾವಿದರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲಿನ ದಾಳಿಗಳು ಮುಂದುವರಿದಿದೆ. ಇದೀಗ ಖ್ಯಾತ ಗಾಯಕ ಜೇಮ್ಸ್ ಅವರ ಸಂಗೀತ ಕಚೇರಿಯ ಮೇಲೂ ಉದ್ರಿಕ್ತ ದುಷ್ಕರ್ಮಿಗಳ ಗುಂಪು ದಾಳಿ ನಡೆಸಿದೆ. ಘಟನೆಯಲ್ಲಿ ಕನಿಷ್ಠ 25 ಮಂದಿ ಗಾಯಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

ರಾಜಧಾನಿ ಢಾಕಾದಿಂದ ಸುಮಾರು 120 ಕಿಲೋಮೀಟರ್ ದೂರದಲ್ಲಿರುವ ಫರಿದ್‌ಪುರದಲ್ಲಿ ಶುಕ್ರವಾರ ರಾತ್ರಿ 9 ಗಂಟೆಗೆ ಸ್ಥಳೀಯ ಶಾಲೆಯೊಂದರ ವಾರ್ಷಿಕೋತ್ಸವದ ಅಂಗವಾಗಿ ಈ ಸಂಗೀತ ಕಚೇರಿಯನ್ನು ಆಯೋಜಿಸಲಾಗಿತ್ತು. ಬಾಂಗ್ಲಾದೇಶದ ಪ್ರಸಿದ್ಧ ರಾಕ್ ಬ್ಯಾಂಡ್ ‘ನಾಗರ್ ಬೌಲ್’ನ ಪ್ರಮುಖ ಗಾಯಕ ಹಾಗೂ ಬಾಲಿವುಡ್‌ನ ‘ಗ್ಯಾಂಗ್‌ಸ್ಟರ್’ ಚಿತ್ರದ “ಭೀಗಿ ಭೀಗಿ” ಮತ್ತು ‘ಲೈಫ್ ಇನ್ ಎ ಮೆಟ್ರೋ’ ಚಿತ್ರದ “ಅಲ್ವಿದಾ” ಹಾಡುಗಳಿಂದ ಜನಪ್ರಿಯರಾಗಿರುವ ಜೇಮ್ಸ್ ಅವರು ಈ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಬೇಕಿತ್ತು.

ಇಟ್ಟಿಗೆ, ಕಲ್ಲು ತೂರಾಟ:

ಕಾರ್ಯಕ್ರಮ ಆರಂಭವಾಗುತ್ತಿದ್ದಂತೆಯೇ ಉದ್ರಿಕ್ತರ ಗುಂಪೊಂದು ಸ್ಥಳಕ್ಕೆ ನುಗ್ಗಿ, ನೆರೆದಿದ್ದ ಪ್ರೇಕ್ಷಕರ ಮೇಲೆ ಇಟ್ಟಿಗೆ ಮತ್ತು ಕಲ್ಲುಗಳನ್ನು ತೂರಾಟ ನಡೆಸಿತು. ಅಲ್ಲಿದ್ದ ವಿದ್ಯಾರ್ಥಿಗಳು ದಾಳಿಕೋರರನ್ನು ತಡೆಯಲು ಪ್ರಯತ್ನಿಸಿದರಾದರೂ, ಹಿಂಸಾಚಾರ ಹೆಚ್ಚಾದ ಕಾರಣ ಸ್ಥಳೀಯ ಅಧಿಕಾರಿಗಳ ಸೂಚನೆಯ ಮೇರೆಗೆ ಕಾರ್ಯಕ್ರಮವನ್ನು ರದ್ದುಗೊಳಿಸಬೇಕಾಯಿತು.

ತಸ್ಲಿಮಾ ನಸ್ರೀನ್ ಆಕ್ರೋಶ

ಈ ಘಟನೆಯನ್ನು ಬಾಂಗ್ಲಾದೇಶದ ಲೇಖಕಿ ತಸ್ಲಿಮಾ ನಸ್ರೀನ್ ತೀವ್ರವಾಗಿ ಖಂಡಿಸಿದ್ದಾರೆ. ಎಕ್ಸ್ (ಟ್ವಿಟರ್) ತಾಣದಲ್ಲಿ ಬರೆದುಕೊಂಡಿರುವ ಅವರು, “ಸಾಂಸ್ಕೃತಿಕ ಕೇಂದ್ರವಾದ ಛಾಯಾನೌತ್ ಮತ್ತು ಜಾತ್ಯತೀತ ಪ್ರಜ್ಞೆಯನ್ನು ಬೆಳೆಸುವ ಉದಿಚಿ ಸಂಸ್ಥೆಯನ್ನು ಸುಟ್ಟು ಬೂದಿ ಮಾಡಲಾಗಿದೆ. ಈಗ ಜಿಹಾದಿಗಳು ಖ್ಯಾತ ಗಾಯಕ ಜೇಮ್ಸ್ ಅವರಿಗೂ ಕಾರ್ಯಕ್ರಮ ನಡೆಸಲು ಬಿಡಲಿಲ್ಲ,” ಎಂದು ಕಿಡಿಕಾರಿದ್ದಾರೆ.

ಭಾರತದ ಪ್ರಸಿದ್ಧ ಸಂಗೀತಗಾರ ಉಸ್ತಾದ್ ಅಲ್ಲಾವುದ್ದೀನ್ ಖಾನ್ ಅವರ ಮೊಮ್ಮಗ ಸಿರಾಜ್ ಅಲಿ ಖಾನ್ ಮತ್ತು ಉಸ್ತಾದ್ ರಶೀದ್ ಖಾನ್ ಅವರ ಪುತ್ರ ಅರ್ಮಾನ್ ಖಾನ್ ಕೂಡ ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿಯನ್ನು ವಿರೋಧಿಸಿ ಅಲ್ಲಿನ ಕಾರ್ಯಕ್ರಮಗಳನ್ನು ತಿರಸ್ಕರಿಸಿದ್ದಾರೆ ಎಂದು ನಸ್ರೀನ್ ಉಲ್ಲೇಖಿಸಿದ್ದಾರೆ.

ಮಹಮ್ಮದ್ ಯೂನುಸ್ ಸರ್ಕಾರದ ವಿರುದ್ಧ ಆರೋಪ

ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಮೂಲಭೂತವಾದಿ ಗುಂಪುಗಳು ಸಾಂಸ್ಕೃತಿಕ ಸಂಸ್ಥೆಗಳು, ಕಲಾವಿದರು ಮತ್ತು ಪತ್ರಕರ್ತರ ಮೇಲೆ ನಿರಂತರ ದಾಳಿ ನಡೆಸುತ್ತಿವೆ. ಮಹಮ್ಮದ್ ಯೂನುಸ್ ನೇತೃತ್ವದ ಹಂಗಾಮಿ ಸರ್ಕಾರವು ಈ ಗಲಭೆಗಳನ್ನು ನಿಯಂತ್ರಿಸಲು ವಿಫಲವಾಗಿದೆ ಎಂದು ಟೀಕಿಸಲಾಗಿದೆ. ಫೆಬ್ರವರಿಯಲ್ಲಿ ನಡೆಯಲಿರುವ ಚುನಾವಣೆಯನ್ನು ಮುಂದೂಡುವ ಉದ್ದೇಶದಿಂದಲೇ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸಲು ಇಂತಹ ಕೃತ್ಯಗಳನ್ನು ನಡೆಸಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಇದನ್ನೂ ಓದಿ : ಮೈಸೂರಿನಲ್ಲಿ ಮತ್ತೊಂದು ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Tags: 25 injured in attack by miscreantsKarnataka News beatSinger James' concert in Bangladesh cancelled
SendShareTweet
Previous Post

ಆರ್‌ಸಿಬಿಯಲ್ಲಿ 7 ಕೋಟಿ ಬೆಲೆಯ ಆಟಗಾರನಿಗೆ ಸ್ಥಾನ ಸಿಗುವುದೇ ಅನುಮಾನ : ಭವಿಷ್ಯ ನುಡಿದ ಅನಿಲ್ ಕುಂಬ್ಳೆ!

Next Post

ಹುಬ್ಬಳ್ಳಿ ಮಾನ್ಯ ಹತ್ಯೆ ಕೇಸ್‌ | ಕರ್ತವ್ಯಲೋಪ ಆರೋಪದಲ್ಲಿ ಬೆಳಗಲಿ ಗ್ರಾಪಂ PDO ಅಮಾನತು

Related Posts

ಅಮೆರಿಕದ ಯುದ್ಧ ನೌಕೆಗಳ ಮೇಲೆ ಇರಾನ್ ಡ್ರೋನ್ ದಾಳಿ : ಹೊರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ!
ವಿದೇಶ

ಅಮೆರಿಕದ ಯುದ್ಧ ನೌಕೆಗಳ ಮೇಲೆ ಇರಾನ್ ಡ್ರೋನ್ ದಾಳಿ : ಹೊರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ!

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!
ವಿದೇಶ

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!

ಟೈಟಾನಿಕ್ ದುರಂತದಲ್ಲಿ ಬದುಕುಳಿದವರು ಧರಿಸಿದ್ದ ಲೈಫ್ ಜಾಕೆಟ್ ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ!
ವಿದೇಶ

ಟೈಟಾನಿಕ್ ದುರಂತದಲ್ಲಿ ಬದುಕುಳಿದವರು ಧರಿಸಿದ್ದ ಲೈಫ್ ಜಾಕೆಟ್ ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!
ವಿದೇಶ

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ : ಭಾರತ ಆಕ್ರೋಶ
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ : ಭಾರತ ಆಕ್ರೋಶ

1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!
ವಿದೇಶ

1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!

Next Post
ಹುಬ್ಬಳ್ಳಿ ಮಾನ್ಯ ಹತ್ಯೆ ಕೇಸ್‌ | ಕರ್ತವ್ಯಲೋಪ ಆರೋಪದಲ್ಲಿ ಬೆಳಗಲಿ ಗ್ರಾಪಂ PDO ಅಮಾನತು

ಹುಬ್ಬಳ್ಳಿ ಮಾನ್ಯ ಹತ್ಯೆ ಕೇಸ್‌ | ಕರ್ತವ್ಯಲೋಪ ಆರೋಪದಲ್ಲಿ ಬೆಳಗಲಿ ಗ್ರಾಪಂ PDO ಅಮಾನತು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat