ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನ್ಯೂ ಇಯರ್‌ಗೆ ಕೌಂಟ್‌ಡೌನ್ | ಹೋಟೆಲ್, ಬಾರ್-ಪಬ್‌ ಎಷ್ಟು ಗಂಟೆ ತನಕ ಓಪನ್? ಸಂಭ್ರಮಾಚರಣೆಗೆ ಕಟ್ಟುನಿಟ್ಟಿನ ಸೂಚನೆ!

December 27, 2025
Share on WhatsappShare on FacebookShare on Twitter

ಬೆಂಗಳೂರು : ಹೊಸ ವರ್ಷವನ್ನು ಭರ್ಜರಿಯಾಗಿ ವೆಲ್​ಕಂ ಮಾಡಲು ಜನರು ತುದಿಗಾಲಲ್ಲಿ ನಿಂತಿದ್ದಾರೆ. ಅದರಲ್ಲೂ ಬೆಂಗಳೂರಿನ ಎಂಜಿ ರೋಡ್‌ನಲ್ಲಿ ಕುಣಿದು ಕುಪ್ಪಳಿಸಲು ಯುವ ಸಮೂಹ ಸಜ್ಜಾಗಿದೆ. ಇತ್ತ ಪೊಲೀಸರು ಭದ್ರತೆಗಾಗಿ ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ.

ನಿನ್ನೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್‌ ನೇತೃತ್ವದಲ್ಲಿ ಹೋಟೆಲ್, ಪಬ್ ಮತ್ತು ಬಾರ್ ಮಾಲೀಕರ ಜೊತೆ ಸಭೆ ನಡೆಯಿತು. ಈ ವೇಳೆ ಕಮಿಷನರ್‌ ಸಿಸಿಕ್ಯಾಮರಾ ಅಳವಡಿಕೆ, ಶಬ್ದ ಮಾಲಿನ್ಯ ಮತ್ತು ಹೆಣ್ಮಕ್ಕಳ ಸುರಕ್ಷತೆ ಸೇರಿದಂತೆ 30 ಸೂಚನೆಗಳನ್ನು ಕೊಟ್ಟಿದ್ದಾರೆ. ಇನ್ನು ಬಾರ್​​ ಮತ್ತು ಪಬ್​​ಗಳಿಗೆ ರಾತ್ರಿ 1 ಗಂಟೆವರೆಗೆ ಅವಕಾಶ ನೀಡಲಾಗಿದೆ.

ಸಭೆಯ ನಂತರ ಮಾತನಾಡಿದ ಆಯುಕ್ತರು, ನ್ಯೂ ಇಯರ್ ಸಂಭ್ರಮದ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸುಮಾರು 30 ಅಂಶಗಳ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ. ಕ್ಲೌಡ್ ಕಂಟ್ರೋಲ್, ವಯೋಮಿತಿ ಪಾಲನೆ, ಕಾರ್ಯಾವಧಿ ನಿಯಂತ್ರಣ, ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ಶಬ್ದ ಮಾಲಿನ್ಯ ನಿಯಂತ್ರಣ ಹಾಗೂ ಮಹಿಳೆಯರ ಸುರಕ್ಷತೆ ಸೇರಿದಂತೆ ಹಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಬೌನ್ಸರ್‌ಗಳ ವರ್ತನೆ ಕುರಿತು ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಮಾಲೀಕರಿಗೆ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. ಎಂಟ್ರಿ-ಎಕ್ಸಿಟ್ ವ್ಯವಸ್ಥೆ, ಅಗ್ನಿ ಸುರಕ್ಷತೆ, ಪಾರ್ಕಿಂಗ್ ವ್ಯವಸ್ಥೆ, ತುರ್ತು ಸಂಪರ್ಕ ಸಂಖ್ಯೆಗಳ ವ್ಯವಸ್ಥೆ ಸೇರಿದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಸೂಚನೆ ನೀಡಲಾಗಿದೆ. ಅಕ್ರಮ ಅಥವಾ ರೇವ್ ಪಾರ್ಟಿಗಳಿಗೆ ಅವಕಾಶ ಇರಬಾರದು, ಪಟಾಕಿ ಹಾಗೂ ಯಾವುದೇ ಆಯುಧಗಳ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಜನರು ಒಳಗೆ-ಹೊರಗೆ ಸಂಚರಿಸುವ ವೇಳೆ ಸರತಿ ಸಾಲು ವ್ಯವಸ್ಥೆ ಕಡ್ಡಾಯವಾಗಿದ್ದು, ಮ್ಯಾನೇಜರ್‌ಗಳು ಹಾಗೂ ಸಿಬ್ಬಂದಿ ಮದ್ಯಪಾನ ಮಾಡಿರಬಾರದು ಎಂಬುದನ್ನೂ ಸ್ಪಷ್ಟಪಡಿಸಲಾಗಿದೆ.

ಹೆಚ್ಚುವರಿ ಸಮಯ ಓಪನ್ ಮಾಡಲು ಮನವಿ ಬಂದಿದ್ದರೂ, ರಾತ್ರಿ 1 ಗಂಟೆಗೆ ಕ್ಲೋಸ್ ಕಡ್ಡಾಯ ಎಂದು ಆಯುಕ್ತರು ತಿಳಿಸಿದ್ದಾರೆ. ಹೊಸವರ್ಷವನ್ನು ಜವಾಬ್ದಾರಿಯಿಂದ ಹಾಗೂ ಶಾಂತಿಯುತವಾಗಿ ಆಚರಿಸುವಂತೆ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನಾಗರಿಕರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬೆಂಗಳೂರು | ಕತ್ತರಿಯಿಂದ ಕುತ್ತಿಗೆಗೆ ತಿವಿದು ಪತ್ನಿಯ ಕೊಲೆಗೈದ ಪತಿ

Tags: bengaloreKarnataka News beat
SendShareTweet
Previous Post

ಅವತಾರದಲ್ಲಿ ‘ಲೆಜೆಂಡ್’ ಬಜಾಜ್ ಪಲ್ಸರ್ 150 : ಏನಿದೆ ಹೊಸತು? ಇಲ್ಲಿದೆ ಎಲ್ಲ ವಿವರ

Next Post

ಮನೆಯಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ | ಹನಿಟ್ರಾಪ್ ಶಂಕೆ

Related Posts

15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳ ಅರೆಸ್ಟ್‌!
ಬೆಂಗಳೂರು

15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳ ಅರೆಸ್ಟ್‌!

ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ | ಇಬ್ಬರು ಲಾಕ್‌!
ಬೆಂಗಳೂರು

ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ | ಇಬ್ಬರು ಲಾಕ್‌!

ಹೆಬ್ಬಗೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಮನೆಗಳ್ಳ ಸೇರಿ ಮೂವರ ಬಂಧನ
ಬೆಂಗಳೂರು

ಹೆಬ್ಬಗೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಮನೆಗಳ್ಳ ಸೇರಿ ಮೂವರ ಬಂಧನ

ಜಿಬಿಎಯಿಂದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ವಿಳಂಬ | 2,600ಕ್ಕೂ ಹೆಚ್ಚು ಮಕ್ಕಳಿಗೆ ಸಂಕಷ್ಟ!
ಬೆಂಗಳೂರು

ಜಿಬಿಎಯಿಂದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ವಿಳಂಬ | 2,600ಕ್ಕೂ ಹೆಚ್ಚು ಮಕ್ಕಳಿಗೆ ಸಂಕಷ್ಟ!

ಇಂದು ವರ್ಷದ ಮೊದಲ ರಕ್ತ ಚಂದ್ರಗ್ರಹಣ | ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ
ಬೆಂಗಳೂರು

ಇಂದು ವರ್ಷದ ಮೊದಲ ರಕ್ತ ಚಂದ್ರಗ್ರಹಣ | ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ

ಕೋಳಿ-ಮಾಂಸ ಮಾರಾಟ ಮಳಿಗೆಗಳ ಮೇಲೆ GBA ವಿಶೇಷ ತಪಾಸಣೆ | ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ಬಿತ್ತು ಫೈನ್‌
ಬೆಂಗಳೂರು

ಕೋಳಿ-ಮಾಂಸ ಮಾರಾಟ ಮಳಿಗೆಗಳ ಮೇಲೆ GBA ವಿಶೇಷ ತಪಾಸಣೆ | ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ಬಿತ್ತು ಫೈನ್‌

Next Post
ಮನೆಯಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ | ಹನಿಟ್ರಾಪ್ ಶಂಕೆ

ಮನೆಯಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ | ಹನಿಟ್ರಾಪ್ ಶಂಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್.. ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 192 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್.. ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 192 ಹುದ್ದೆಗಳ ನೇಮಕಾತಿ

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ರೆಶರ್‌ಗಳಿಗೆ ಗುಡ್ ನ್ಯೂಸ್.. ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 192 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್.. ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 192 ಹುದ್ದೆಗಳ ನೇಮಕಾತಿ

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat