ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇರಳದ ಮೊದಲ ಜೆನ್ ಝೆಡ್ ನಾಯಕಿ : ಭಾರತದ ಅತಿ ಕಿರಿಯ ಪುರಸಭೆ ಅಧ್ಯಕ್ಷೆಯಾಗಿ ದಿಯಾ ಬಿನು ಆಯ್ಕೆ

December 27, 2025
Share on WhatsappShare on FacebookShare on Twitter

ಕೊಟ್ಟಾಯಂ: ಕೇವಲ 21 ವರ್ಷದ ಯುವತಿಯೊಬ್ಬಳು ಪುರಸಭೆ ಚುನಾವಣೆಯಲ್ಲಿ ಇತಿಹಾಸ ನಿರ್ಮಿಸಿದ್ದು, ಕೇರಳದ ಮೊದಲ ಜೆನ್ ಝೆಡ್ ನಾಯಕಿಯಾಗಿ ಹೊರಹೊಮ್ಮಿದ್ದಾರೆ. ಕೊಟ್ಟಾಯಂ ಜಿಲ್ಲೆಯ ಪಾಲಾ ಪುರಸಭೆಯ ನೇತೃತ್ವ ವಹಿಸಿರುವ ದಿಯಾ ಬಿನು ಪುಳಿಕ್ಕಕಂಡಂ, ದೇಶದ ಅತಿ ಕಿರಿಯ ಪುರಸಭೆ ಅಧ್ಯಕ್ಷೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ದಿಯಾ ಬಿನು ಪಾಲಾ ಪುರಸಭೆಯ 15ನೇ ವಾರ್ಡ್‌ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 131 ಮತಗಳನ್ನು ಪಡೆದು ಗೆದ್ದಿದ್ದಾರೆ. ಅವರ ತಂದೆ ಬಿನು ಪುಳಿಕ್ಕಕಂಡಂ ಮತ್ತು ಮಾವ ಬಿಜು ಪುಳಿಕ್ಕಕಂಡಂ ಸಹ ಇದೇ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಗಳಾಗಿ ಗೆದ್ದಿರುವುದು ಅವರ ಕುಟುಂಬದ ಪ್ರಭಾವವನ್ನು ಸ್ಪಷ್ಟಪಡಿಸಿದೆ. ಈ “ಪುಳಿಕ್ಕಕಂಡಂ ಕುಟುಂಬ”ವು ಪುರಸಭೆಯ ಆಡಳಿತ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ.

ಪುರಸಭೆಯ ಫಲಿತಾಂಶಗಳು ಸ್ಪಷ್ಟ ಬಹುಮತ ನೀಡದ ಹಿನ್ನೆಲೆಯಲ್ಲಿ ರಾಜಕೀಯ ಗೊಂದಲ ಉಂಟಾಗಿತ್ತು. ಒಟ್ಟು 26 ಸದಸ್ಯರ ಪುರಸಭೆಯಲ್ಲಿ ಎಲ್‌ಡಿಎಫ್‌ 12 ಸೀಟುಗಳು, ಯುಡಿಎಫ್‌ (ಕಾಂಗ್ರೆಸ್ ನೇತೃತ್ವದ ಮೈತ್ರಿ) 10 ಸೀಟುಗಳು ಮತ್ತು ನಾಲ್ವರು ಪಕ್ಷೇತರರು ಗೆದ್ದಿದ್ದರು. ಇವರಲ್ಲಿ ಮೂವರು ಪುಳಿಕ್ಕಕಂಡಂ ಕುಟುಂಬದವರಾಗಿದ್ದರು.

ಕೊನೆಗೆ, ದಿಯಾ ಕುಟುಂಬವು ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಘೋಷಿಸಿದ ಬಳಿಕ ಯುಡಿಎಫ್‌ ಅಧಿಕಾರ ಸ್ಥಾಪಿಸಿತು. ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿ ಮಾಯಾ ರಾಹುಲ್ ಕೂಡ ಅವರ ಜೊತೆ ನಿಂತು, ಪುರಸಭೆಯ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿರುವ ದಿಯಾ ಬಿನು (ಮೆಡ್ರಾಸ್ ಕ್ರಿಶ್ಚಿಯನ್ ಕಾಲೇಜ್ ಪದವೀಧರೆ), “ನನ್ನ ತಂದೆ ನಾನು ಒಂದು ವರ್ಷದಾಗಿದ್ದಾಗಲೇ ಮೊದಲ ಬಾರಿಗೆ ಕೌನ್ಸಿಲರ್ ಆಗಿದ್ದರು. ಅವರ ಸೇವೆಯನ್ನು ನೋಡುತ್ತಾ ಬೆಳೆದದ್ದೇ ನನಗೆ ಪ್ರೇರಣೆ ನೀಡಿತು,” ಎಂದು ಹೇಳಿದ್ದಾರೆ.
ನಗರದ ಮೂಲಸೌಕರ್ಯ ಅಭಿವೃದ್ಧಿ ಮತ್ತು ದೀರ್ಘಕಾಲೀನ ಯೋಜನೆಗಳಿಗೆ ಆದ್ಯತೆ ನೀಡುವುದಾಗಿ ಅವರು ಹೇಳಿದ್ದಾರೆ. ಅಧ್ಯಕ್ಷೆ ಪದವಿಯ ಜೊತೆಗೇ ಶಿಕ್ಷಣವನ್ನು ಮುಂದುವರಿಸುವುದಾಗಿಯೂ ಅವರು ತಿಳಿಸಿದ್ದಾರೆ.

35 ವರ್ಷಗಳ ಬಳಿಕ ಎಲ್‌ಡಿಎಫ್‌‌ಗೆ ಪ್ರತಿಪಕ್ಷ ಸ್ಥಾನ

ನಿರ್ಣಾಯಕ ಹಂತದಲ್ಲಿ ಎಲ್‌ಡಿಎಫ್‌ ನೇತೃತ್ವವು ಪುಳಿಕ್ಕಕಂಡಂ ಕುಟುಂಬದ ಬೆಂಬಲ ಪಡೆಯಲು ಪ್ರಯತ್ನಿಸಿದರೂ, ಅಧ್ಯಕ್ಷ ಸ್ಥಾನದ ವಿಷಯದಲ್ಲಿ ತಾಕೀತು ಮಾಡಿದ್ದರಿಂದ ಮಾತುಕತೆ ವಿಫಲವಾಯಿತು. ಇದರಿಂದಾಗಿ 1985ರಲ್ಲಿ ರೂಪುಗೊಂಡ ಪಾಲಾ ಪುರಸಭೆಯಲ್ಲಿ ಎಲ್‌ಡಿಎಫ್‌ ಮೊದಲ ಬಾರಿಗೆ ಪ್ರತಿಪಕ್ಷ ಸ್ಥಾನ ಅಲಂಕರಿಸಬೇಕಾಯಿತು.

ಇದನ್ನೂ ಓದಿ : ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನದಿಂದ ವಾಯುುಪಡೆ ಘಟಕ ಘೋಷಣೆ : ಕಾಶ್ಮೀರವನ್ನು ಹೊಸ ಪ್ರಾಂತ್ಯವೆಂದು ಘೋಷಿಸಲು ನಿರ್ಧಾರ

Tags: Diya Binu elected as India's youngest municipal chairpersonKarnataka News beatKerala's first Gen Z leader:
SendShareTweet
Previous Post

ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನದಿಂದ ವಾಯುುಪಡೆ ಘಟಕ ಘೋಷಣೆ : ಕಾಶ್ಮೀರವನ್ನು ಹೊಸ ಪ್ರಾಂತ್ಯವೆಂದು ಘೋಷಿಸಲು ನಿರ್ಧಾರ

Next Post

ಅವತಾರದಲ್ಲಿ ‘ಲೆಜೆಂಡ್’ ಬಜಾಜ್ ಪಲ್ಸರ್ 150 : ಏನಿದೆ ಹೊಸತು? ಇಲ್ಲಿದೆ ಎಲ್ಲ ವಿವರ

Related Posts

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!
ದೇಶ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!
ದೇಶ

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!
ದೇಶ

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ
ದೇಶ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!
ದೇಶ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ
ದೇಶ

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ

Next Post
ಅವತಾರದಲ್ಲಿ ‘ಲೆಜೆಂಡ್’ ಬಜಾಜ್ ಪಲ್ಸರ್ 150 : ಏನಿದೆ ಹೊಸತು? ಇಲ್ಲಿದೆ ಎಲ್ಲ ವಿವರ

ಅವತಾರದಲ್ಲಿ 'ಲೆಜೆಂಡ್' ಬಜಾಜ್ ಪಲ್ಸರ್ 150 : ಏನಿದೆ ಹೊಸತು? ಇಲ್ಲಿದೆ ಎಲ್ಲ ವಿವರ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat