ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

‘MGNREGA’ ರಕ್ಷಣೆಗಾಗಿ ರಾಷ್ಟ್ರವ್ಯಾಪಿ ಹೋರಾಟಕ್ಕೆ ಕಾಂಗ್ರೆಸ್ ಕರೆ | ಜನವರಿ 5ರಿಂದ ಅಭಿಯಾನ

December 27, 2025
Share on WhatsappShare on FacebookShare on Twitter

ನವದೆಹಲಿ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNAREGA) ರದ್ದತಿಯ ವಿರುದ್ಧ ದೇಶಾದ್ಯಂತ ಅಭಿಯಾನ ನಡೆಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತೀರ್ಮಾನಿಸಿದೆ. ಜನವರಿ 5 ರಿಂದ ಎಲ್ಲ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ರೂಪಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸೂಚನೆ ನೀಡಿದ್ದಾರೆ.

ದೆಹಲಿಯ ಎಐಸಿಸಿ ಕಚೇರಿ ಇಂದಿರಾ ಭವನದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಣಿ ಸಭೆ ಉದ್ದೇಶಿಸಿ ಮಾತನಾಡಿದ ಖರ್ಗೆ, ನರೇಗಾ ಕೇವಲ ಒಂದು ಯೋಜನೆಯಲ್ಲ, ಬದಲಾಗಿ ಸಾಂವಿಧಾನಿಕವಾಗಿ ಖಾತರಿಪಡಿಸಿದ ಕೆಲಸ ಮಾಡುವ ಹಕ್ಕು. ಅದನ್ನು ದುರ್ಬಲಗೊಳಿಸುವುದು ಅಥವಾ ತೆಗೆದುಹಾಕುವುದು ಬಡವರು ಮತ್ತು ಕಾರ್ಮಿಕರ ಹಕ್ಕುಗಳ ಮೇಲಿನ ನೇರ ದಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮನರೇಗಾ ಕಾಯ್ದೆಯನ್ನ ರಕ್ಷಣೆ ಮಾಡಬೇಕು ಈ ಹಿನ್ನಲೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ರೂಪಿಸಬೇಕು. ಅದಕ್ಕಾಗಿ ಪಕ್ಷವು ಈ ವಿಷಯವನ್ನು ಸಾರ್ವಜನಿಕವಾಗಿ ಚರ್ಚಿಸಬೇಕಿದೆ ಕಾಂಗ್ರೆಸ್ ಈ ವಿಷಯದ ಬಗ್ಗೆ ಮೌನವಾಗಿರುವುದಿಲ್ಲ ಮತ್ತು ಪ್ರಜಾಸತ್ತಾತ್ಮಕವಾಗಿ ಪ್ರತಿಭಟನೆಯನ್ನು ಮುಂದುವರಿಸುತ್ತದೆ ಎಂದು ಖರ್ಗೆ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಮಾತುಗಳಿಗೆ ಸಭೆಯಲ್ಲಿ ರಾಹುಲ್ ಗಾಂಧಿ ಬೆಂಬಲಿಸಿದ್ದಾರೆ.

ಇದೇ ಸಭೆಯಲ್ಲಿ ಮುಂಬರುವ ಐದು ರಾಜ್ಯಗಳ ಚುನಾವಣೆ, ವೋಟ್‌ ಚೋರಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಸಭೆಯಲ್ಲಿ ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು

ಇದನ್ನೂ ಓದಿ : ಅಡಿಕೆ ಕೊನೆ ಕೊಯ್ಯುವಾಗ ಕರೆಂಟ್‌ ಶಾಕ್ | ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

Tags: Karnataka News beat
SendShareTweet
Previous Post

ಅಡಿಕೆ ಕೊನೆ ಕೊಯ್ಯುವಾಗ ಕರೆಂಟ್‌ ಶಾಕ್ | ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

Next Post

ಎರಡು ಯುಎಎನ್ ಹೊಂದಿದ್ದರೆ ನಿಮಗೆ ಬಡ್ಡಿ ಹಣ ಲಾಸ್ ಆಗುವುದು ಖಚಿತ | ಹೀಗೆ ಮರ್ಜ್ ಮಾಡಿ

Related Posts

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!
ರಾಜಕೀಯ

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌  ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ
ಉಡುಪಿ

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಭಾವುಕ ಪೋಸ್ಟ್.. ಹೇಳಿದ್ದೇನು?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಭಾವುಕ ಪೋಸ್ಟ್.. ಹೇಳಿದ್ದೇನು?

ದಿಲ್ಲಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ : ವರಿಷ್ಠರ ಜೊತೆ ಹೊಸ ಸರ್ಕಾರ,​​ ಸಂಪುಟ ರಚನೆಯ ಚರ್ಚೆ!
ರಾಜಕೀಯ

ದಿಲ್ಲಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ : ವರಿಷ್ಠರ ಜೊತೆ ಹೊಸ ಸರ್ಕಾರ,​​ ಸಂಪುಟ ರಚನೆಯ ಚರ್ಚೆ!

ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ  ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ
ರಾಜಕೀಯ

ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್

Next Post
ಎರಡು ಯುಎಎನ್ ಹೊಂದಿದ್ದರೆ ನಿಮಗೆ ಬಡ್ಡಿ ಹಣ ಲಾಸ್ ಆಗುವುದು ಖಚಿತ | ಹೀಗೆ ಮರ್ಜ್ ಮಾಡಿ

ಎರಡು ಯುಎಎನ್ ಹೊಂದಿದ್ದರೆ ನಿಮಗೆ ಬಡ್ಡಿ ಹಣ ಲಾಸ್ ಆಗುವುದು ಖಚಿತ | ಹೀಗೆ ಮರ್ಜ್ ಮಾಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!

IPL 2026 : ಸ್ಯಾಮ್‌ ಕರನ್‌ ‘ಗಾಯ’ದ ಬಗ್ಗೆ ಅಸಮಾಧಾನ ಹೊರಹಾಕಿದ ಕುಮಾರ್ ಸಂಗಕ್ಕಾರ ; RR ಕೋಚ್‌ ಹೇಳಿದ್ದೇನು?

IPL 2026 : ಸ್ಯಾಮ್‌ ಕರನ್‌ ‘ಗಾಯ’ದ ಬಗ್ಗೆ ಅಸಮಾಧಾನ ಹೊರಹಾಕಿದ ಕುಮಾರ್ ಸಂಗಕ್ಕಾರ ; RR ಕೋಚ್‌ ಹೇಳಿದ್ದೇನು?

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat